alex Certify egg | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದು ಮೊಟ್ಟೆಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

ಮೊಟ್ಟೆಗಳನ್ನು ಪ್ರೋಟಿನ್ ಶಕ್ತಿ ಕೇಂದ್ರ ಎಂದು ಕರೆಯಲಾಗುತ್ತದೆ. ಇದರಲ್ಲಿ 13 ವಿವಿಧ ರೀತಿಯ ವಿಟಮಿನ್ ಗಳು, ಖನಿಜಗಳು, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳಿವೆ. ಹೆಚ್ಚಿನ ಜನರು Read more…

ಮೊಟ್ಟೆ ತಿನ್ನುವ ಮುನ್ನ ನಿಮಗೆ ತಿಳಿದಿರಲಿ ಈ ಸಂಗತಿ

ಜನರು ಅಂಗಡಿಯಲ್ಲಿ ಕೊಂಡು ತಂದ ಮೊಟ್ಟೆಯನ್ನು ಅಡುಗೆಗೆ ಬಳಸುವ ಮೊದಲು ನೀರಿನಲ್ಲಿ ತೊಳೆಯುತ್ತಾರೆ. ಆದರೆ ಅಂಗಡಿಗೆ ತರುವ ಮೊದಲೇ ಮೊಟ್ಟೆಗಳನ್ನು ವೈಜ್ಞಾನಿಕ ರೀತಿಯಲ್ಲಿ ತೊಳೆದು ಬ್ಯಾಕ್ಟೀರಿಯಾ ಮುಕ್ತವನ್ನಾಗಿ ಮಾಡಲಾಗಿರುತ್ತದೆ. Read more…

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ, 5,000 ಶಿಕ್ಷಕರ ನೇಮಕಾತಿ

ಬೆಂಗಳೂರು: ಕಲ್ಯಾಣ ಕರ್ನಾಟಕದ ಸಾವಿರ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಆರಂಭಿಸಿದ್ದು, ಮುಂದೆ ಆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ Read more…

ಮೊಸರಿನಿಂದ ದುಪ್ಪಟ್ಟಾಗುತ್ತೆ ಸೌಂದರ್ಯ

ಮೊಸರು ಹೆಚ್ಚಿನ ಪ್ರಮಾಣದ ಸತು ಮತ್ತು ಲ್ಯಾಕ್ಟಿಕ್ ಆಮ್ಲಗಳನ್ನು ಹೊಂದಿರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗೇ ಇದರಿಂದ ನಿಮ್ಮ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಹಾಗಾಗಿ ಕೂದಲು ಮತ್ತು Read more…

ಮೊಟ್ಟೆ ಸಿಪ್ಪೆ ಎಸೆಯುವ ಮುನ್ನ ಯೋಚಿಸಿ….! ಇಲ್ಲಿದೆ ಇದರಿಂದಾಗುವ ಅನೇಕ ಪ್ರಯೋಜನ

  ಮೊಟ್ಟೆ ಒಡೆದಾಗ ಮರು ಯೋಚಿಸದೆ ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಆದರೆ ಅದೇ ಸಿಪ್ಪೆಯನ್ನು ಸೌಂದರ್ಯವರ್ಧಕವಾಗಿ ಬಳಸಬಹುದು. ಹೇಗೆ ಅಂತ ನೋಡಿ. * ಮೊಟ್ಟೆಯ ಸಿಪ್ಪೆಯನ್ನು ಬಳಸುವುದರಿಂದ ಚರ್ಮದ Read more…

ಇನ್ನು ಶಾಲಾ ಮಕ್ಕಳಿಗೆ ಪ್ರತಿದಿನ ಮೊಟ್ಟೆ ವಿತರಣೆ: ಸರ್ಕಾರ- ಅಜೀಮ್ ಪ್ರೇಮ್ ಜೀ ಪ್ರತಿಷ್ಠಾನ ಒಪ್ಪಂದ

ಬೆಂಗಳೂರು: ಸರ್ಕಾರಿ ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸುತ್ತಿದ್ದು, ಇನ್ನು ಪ್ರತಿ ದಿನ ಮೊಟ್ಟೆ ವಿತರಿಸಲಾಗುವುದು. ನಾಲ್ಕು ದಿನದ ಮೊಟ್ಟೆ ವೆಚ್ಚವನ್ನು ಅಜೀಯ್ ಪ್ರೇಮ್ Read more…

ರಜಾ ದಿನ ಹೊರತುಪಡಿಸಿ ಎಲ್ಲಾ ದಿನಗಳಲ್ಲಿಯೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ: ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿದ ಅಜೀಂ ಪ್ರೇಮ್ ಜೀ ಫೌಂಡೇಷನ್ 1500 ಕೋಟಿ ರೂ. ದೇಣಿಗೆ

ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆ ಪೂರೈಕೆ ಮಾಡಲು ಅಜೀಂ ಪ್ರೇಮ್ ಜೀ ಫೌಂಡೇಶನ್ ಕೈಜೋಡಿಸಿದ್ದು, ಶಾಲಾ ಶಿಕ್ಷಣ ಇಲಾಖೆಗೆ ಸಹಕಾರ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಾರದಲ್ಲಿ ಆರು ದಿನ ಮೊಟ್ಟೆ ವಿತರಣೆ

ಶಿವಮೊಗ್ಗ: ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಅಜೀಂ ಪ್ರೇಮ್ ಜೀ ಫೌಂಡೇಶನ್ ನೆರವಿನೊಂದಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು ಎಂದು ಶಿಕ್ಷಣ ಸಚಿವ Read more…

1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಾರವಿಡೀ ಮೊಟ್ಟೆ ವಿತರಣೆ

ಶಿವಮೊಗ್ಗ: ರಜಾ ದಿನ ಹೊರತುಪಡಿಸಿ ವಾರದ ಆರು ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

ಇಳಿಬಿದ್ದ ತ್ವಚೆಯನ್ನು ಲಿಫ್ಟ್ ಮಾಡುತ್ತೆ ಈ ʼಫೇಸ್ ಪ್ಯಾಕ್ʼ

ನಮಗೆ ವಯಸ್ಸಾದಂತೆ ನಮ್ಮ ತ್ವಚೆಗೂ ವಯಸ್ಸಾಗುತ್ತದೆ. ಈ ಸಮಯದಲ್ಲಿ ತ್ವಚೆ ತನ್ನ ಬಿಗಿ ಕಳೆದುಕೊಳ್ಳುವುದು ಸಹಜ. ಹುಬ್ಬಿನ ಕೆಳಭಾಗ ಇಳಿ ಬೀಳುವುದು, ಕೆನ್ನೆಯ ಚರ್ಮ ಸಡಿಲವಾಗುವುದು ಸಹಜ ಪ್ರಕ್ರಿಯೆ. Read more…

ತೂಕ ಹೆಚ್ಚಿಸಿಕೊಳ್ಳಲು ಸೇವಿಸಿ ಈ ಆಹಾರ

ತೂಕ ಕಡಿಮೆ ಮಾಡಿಕೊಳ್ಳುವ ಬಗ್ಗೆ ಎಲ್ಲರೂ ಮಾತಾಡ್ತಾರೆ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ.ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಅವರ ಅಳಲು. ಅಂತಹವರು ಬರೀ Read more…

ಗರ್ಭಿಣಿಯರು ಹೆಚ್ಚು ಮೊಟ್ಟೆ ತಿಂದರೆ ಏನಾಗುತ್ತದೆ ಗೊತ್ತಾ…..?

ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಪ್ರೋಟೀನ್ ಸಮೃದ್ದವಾಗಿದೆ. ಇದು ಮೂಳೆಗಳು ಮತ್ತು ಸ್ನಾಯುಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಹಾಗಾಗಿ ಗರ್ಭಿಣಿಯರಿಗೆ ಪ್ರತಿದಿನ ಮೊಟ್ಟೆ ಸೇವಿಸಲು ಹೇಳುತ್ತಾರೆ. ಆದರೆ Read more…

ತಲೆ ಹೊಟ್ಟಿನ ನಿವಾರಣೆಗೆ ಇಲ್ಲಿವೆ ಸರಳ ‘ಉಪಾಯ’ಗಳು

ತಲೆ ಹೊಟ್ಟನ್ನು ನಿವಾರಿಸಲು ಜನರು ಮಾಡುವ ಸರ್ಕಸ್ ಒಂದೆರಡಲ್ಲ. ಎಲ್ಲಾ ತರಹದ ರಾಸಾಯನಿಕ ವಸ್ತುಗಳನ್ನು ಬಳಸಿ ಇನ್ನಷ್ಟು ತೊಂದರೆಗೊಳಗಾಗುತ್ತಾರೆ. ಅದನ್ನು ಬಿಟ್ಟು ಸುಲಭವಾಗಿ ಮನೆಯಲ್ಲಿಯೇ ನೈಸರ್ಗಿಕವಾಗಿ ತಲೆ ಹೊಟ್ಟನ್ನು Read more…

ಈ ವಿಟಮಿನ್ ಕೊರತೆಯಿಂದ ಕಾಡುತ್ತದೆ ಪಾದಗಳಲ್ಲಿ ಸುಡುವ ವೇದನೆ

ಪ್ರತಿಯೊಬ್ಬರ ದೇಹಕ್ಕೆ ಜೀವಸತ್ವಗಳು, ಅಗತ್ಯವಾಗಿಬೇಕು. ಇದರಿಂದ ದೇಹ ಸರಿಯಾಗಿ ಕಾರ್ಯ ನಿರ್ವಹಿಸಬಹುದು. ಆದರೆ ಈ ವಿಟಮಿನ್ ಗಳಲ್ಲಿ ಕೊರತೆಯಾದರೆ ದೇಹದಲ್ಲಿ ಹಲವು ಸಮಸ್ಯೆಗಳು ಕಾಡುತ್ತದೆ. ಕೆಲವರು ತಮ್ಮ ಪಾದಗಳಲ್ಲಿ Read more…

ದೇಹದಲ್ಲಿ ಸೆಲೆನಿಯಂನ ಕೊರತೆ ನಿವಾರಿಸಲು ಸೇವಿಸಿ ಈ ಆಹಾರ

ದೇಹ ಸರಿಯಾಗಿ ಕಾರ್ಯ ನಿರ್ವಹಿಸಲು ಅನೇಕ ಪೋಷಕಾಂಶಗಳು ಬೇಕಾಗುತ್ತದೆ. ಅದರಲ್ಲಿ ಸೆಲೆನಿಯಂ ಕೂಡ ಒಂದು. ಇದು ದೇಹವನ್ನು ಕ್ಯಾನ್ಸರ್, ಸೋಂಕು ಮತ್ತು ಫ್ರೀ ರಾಡಿಕಲ್ಸ್ ಗಳಿಂದ ರಕ್ಷಿಸುತ್ತದೆ. ಇದು Read more…

ಈ ವಸ್ತುಗಳನ್ನು ತಪ್ಪದೇ ಬೇಯಿಸಿ ತಿನ್ನಿ

ಹೆಚ್ಚಿನ ಜನರು ಆರೋಗ್ಯವನ್ನು ಬಿಟ್ಟು ರುಚಿಯ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಆದರೆ ಇದರಿಂದ ಅವರು ಸಮಸ್ಯೆಗೊಳಗಾಗುತ್ತಾರೆ. ಹಾಗಾಗಿ ಯಾವುದೇ ಆಹಾರವನ್ನು ಸೇವಿಸುವಾಗ ಸರಿಯಾದ ರೀತಿಯಲ್ಲಿ ಸೇವಿಸುವುದನ್ನು ಮರೆಯಬೇಡಿ. Read more…

ನಿಮ್ಮ ತೋಟದಲ್ಲಿರುವ ಸಸ್ಯ ಸುಂದರವಾಗಿ ಬೆಳೆಯಲು ದಾಲ್ಚಿನ್ನಿ ಮತ್ತು ಅಲೋವೆರಾವನ್ನು ಹೀಗೆ ಬಳಸಿ

ಕೆಲವರು ಮನೆಯ ಸೌಂದರ್ಯವನ್ನು ಹೆಚ್ಚಿಸಲು ಮನೆಯ ಸುತ್ತಮುತ್ತ ಹೂವಿನ ಗಿಡಗಳನ್ನು ಬೆಳೆಸುತ್ತಾರೆ. ಆದರೆ ಹೂವಿನ ಗಿಡಗಳು ಕೆಲವೊಮ್ಮೆ ಚೆನ್ನಾಗಿ ಬೆಳೆಯುವುದಿಲ್ಲ. ಇಲ್ಲವಾದರೆ ಚೆನ್ನಾಗಿ ಬೆಳೆದ ಗಿಡಗಳನ್ನು ಕೀಟಗಳು ಹಾನಿಗೊಳಿಸುತ್ತವೆ. Read more…

ಕಾಫಿಪುಡಿ ಬಳಸಿ ಕೂದಲಿನ ಈ ಏಳು ಸಮಸ್ಯೆಗಳನ್ನು ನಿವಾರಿಸಿ

ಕೆಲವರು ಕೂದಲಿನ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ದುಬಾರಿ ಚಿಕಿತ್ಸೆಗಳ ಮೊರೆಹೋಗುತ್ತಿದ್ದಾರೆ. ಹಾಗೇ ಕೆಲವರು ಕೂದಲಿನ ಆರೈಕೆಗಾಗಿ ನೈಸರ್ಗಿಕ ಮನೆಮದ್ದುಗಳನ್ನುಅನುಸರಿಸುತ್ತಾರೆ. ಅಂತವರು ಒಮ್ಮೆ ಕಾಫಿಯನ್ನು ಬಳಸಿ. ಇದರಲ್ಲಿ ಕೆಫೀನ್ Read more…

ಮೊಟ್ಟೆ ಹಂಚಿಕೊಳ್ಳಲು ದಂಪತಿ ಕಿತ್ತಾಟ; ಪ್ರಾಣ ಕಳೆದುಕೊಂಡ ಪತ್ನಿ…!

ಮೇ 25 ರಂದು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆ ಆತ್ಮಹತ್ಯೆ ಪ್ರಕರಣ ವಿಲಕ್ಷಣ ಕಾರಣಕ್ಕೆ ನಡೆದಿದೆ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಬೇಯಿಸಿದ ಮೊಟ್ಟೆ Read more…

ಹಾನಿಗೊಳಗಾದ ಕೂದಲನ್ನು ಸರಿಪಡಿಸಲು ಈ ಹೇರ್ ಪ್ಯಾಕ್ ಹಚ್ಚಿ

ವಾತಾವರಣದ ಕೊಳೆ, ಧೂಳು, ಮಾಲಿನ್ಯದಿಂದ ಕೂದಲು ಹಾನಿಗೊಳಗಾಗುತ್ತದೆ. ಇದಕ್ಕೆ ಸರಿಯಾದ ಆರೈಕೆ ಮಾಡಬೇಕು. ಇಲ್ಲವಾದರೆ ಈ ಕೂದಲು ಉದುರಿ ಹೋಗಿ ಬೊಕ್ಕ ತಲೆಯ ಸಮಸ್ಯೆ ಕಾಡಬಹುದು. ಅಲ್ಲದೇ ಇದು Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

 ಬೆಂಗಳೂರು: 2024 -25 ನೇ ಸಾಲಿಗೆ ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಜೊತೆಗೆ Read more…

ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ: ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ

ಬೆಂಗಳೂರು: ದಂಪತಿ ನಡುವೆ ಗಲಾಟೆಯಾಗಿ ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿಗೆ ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ. 31 ವರ್ಷದ ಪೂಜಾ ಆತ್ಮಹತ್ಯೆ ಮಾಡಿಕೊಂಡವರು Read more…

ನೀವೂ ಆಹಾರವನ್ನು ಪದೇ ಪದೇ ಬಿಸಿ ಮಾಡ್ತೀರಾ…..? ಇದನ್ನೊಮ್ಮೆ ಓದಿ

ಬಿಸಿ ಬಿಸಿ ಅಡಿಗೆ ಊಟ ಮಾಡಿ ತಿನ್ನುವ ಅಭ್ಯಾಸವುಳ್ಳವರಿಗೆ ಆಹಾರ ತಣ್ಣಗಿದ್ದರೆ ರುಚಿಸುವುದಿಲ್ಲ. ಅವರು ಅದನ್ನು ಮತ್ತೆ ಒಲೆಯ ಮೇಲೋ ಅಥವಾ ಓವನ್ ನಲ್ಲೋ ಇಟ್ಟು ಬಿಸಿ ಮಾಡುತ್ತಾರೆ. Read more…

ಸೌಂದರ್ಯ ಹೆಚ್ಚಿಸಿಕೊಳ್ಳಲು ಉಪಯೋಗಿಸಿ ‘ಅಗಸೆ ಬೀಜ’

ಅಗಸೆ ಬೀಜದಲ್ಲಿ ಹೇರಳವಾಗಿ ನಾರಿನಾಂಶವಿದೆ. ಇದು ನಿಮ್ಮ ಜೀರ್ಣಕ್ರೀಯೆಯನ್ನು ಸರಾಗವಾಗಿಸುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಹಾಗೇ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜತೆಗೆ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. Read more…

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸೇವಿಸಿ ಈ ಆಹಾರ

ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾದಾಗ ಮಧುಮೇಹ ಸಮಸ್ಯೆ ಕಾಡುತ್ತದೆ. ಇದರಿಂದ ಯಾವುದೇ ಸಿಹಿ ಪದಾರ್ಥಗಳನ್ನು ತಿನ್ನುವ ಹಾಗಿಲ್ಲ. ಈ ಮಧುಮೇಹ ಸಮಸ್ಯೆ ತಡೆಯಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು Read more…

ಬೇಗ ತೂಕ ಕಡಿಮೆಯಾಗಲು ಮೊಟ್ಟೆ ಜೊತೆ ಇದನ್ನು ಮಿಕ್ಸ್ ಮಾಡಿ ತಿನ್ನಿ

ಮೊಟ್ಟೆಯಲ್ಲಿ ಪ್ರೋಟೀನ್ ಅಧಿಕವಾಗಿರುವುದರಿಂದ ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಕೆಲವು ಆಹಾರ ಪದಾರ್ಥಗಳನ್ನು ಮೊಟ್ಟೆಯೊಂದಿಗೆ ಮಿಕ್ಸ್ ಮಾಡಿ ಸೇವಿಸಿದರೆ ಅದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು. ಇದು ತೂಕವನ್ನು Read more…

ಕೂದಲುದುರುವುದನ್ನು ತಡೆಯಲು ಪ್ರತಿದಿನ ಸೇವಿಸಿ ಈ ʼಆಹಾರʼ

ಯಾವುದೇ ಋತುಮಾನವಿರಲಿ ಕೂದಲನ್ನು ಸರಿಯಾಗಿ ಕಾಳಜಿ ವಹಿಸದಿದ್ದರೆ ಕೂದಲು ಒಣಗಿ ನಿರ್ಜೀವವಾಗುತ್ತದೆ. ಇದರಿಂದ ಕೂದಲುದುರುವ ಸಮಸ್ಯೆ ಹೆಚ್ಚಾಗುತ್ತದೆ. ಈ ಸಮಸ್ಯೆ ಯಾವುದೇ ಮನೆಮದ್ದಿನಿಂದ ನಿವಾರಣೆಯಾಗದಿದ್ದರೆ ಪ್ರತಿದಿನ ಈ ಆಹಾರವನ್ನು Read more…

ಕೂದಲು ದಪ್ಪ, ಉದ್ದವಾಗಿ ಬೆಳೆಯಬೇಕೆಂದರೆ ಈ ಆಹಾರಗಳನ್ನು ಸೇವಿಸಿ

ಪ್ರತಿಯೊಬ್ಬರು ತಾವು ಉದ್ದವಾದ, ದಪ್ಪವಾದ ಕೂದಲನ್ನು ಹೊಂದಲು ಬಯಸುತ್ತಾರೆ. ಅಂತವರು ಕೂದಲುದುರುವ ಸಮಸ್ಯೆ, ತಲೆಹೊಟ್ಟು ಮುಂತಾದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬೇಕು. ಹಾಗೂ ಕೂದಲಿಗೆ ಉತ್ತಮವಾದ ಪೋಷಕಾಂಶಗಳನ್ನು ಒದಗಿಸಬೇಕು. ಅದಕ್ಕಾಗಿ ಈ Read more…

ಇಲ್ಲಿದೆ ಬಕ್ಕ ತಲೆ ನಿವಾರಣೆಗೆ ಪರಿಹಾರ

ಮಹಿಳೆಯರಲ್ಲಿ ಹೇಗೆ ಕೂದಲು ಉದುರುವ ಸಮಸ್ಯೆ ಕಾಣಿಸಿಕೊಳ್ಳುತ್ತದೆಯೋ ಅದರಂತೆ ಪುರುಷರ ಕೂದಲೂ ಉದುರುತ್ತದೆ. ಕೊನೆಗೆ ನೆತ್ತಿಯ ಅಥವಾ ಹಿಂಭಾಗದ ಕೂದಲೇ ಇಲ್ಲವಾಗಿ ಬಕ್ಕತಲೆಯಾಗಿ ಮಾರ್ಪಡುತ್ತದೆ. ಇದರ ನಿವಾರಣೆಗೆ ಹೀಗೆ Read more…

ಫ್ರಿಜ್‌ ನಲ್ಲಿ ಇವುಗಳನ್ನೆಲ್ಲಾ ಇಡುವ ಮುನ್ನ ಯೋಚಿಸಿ…!

ಕೆಲವು ವಸ್ತುಗಳನ್ನು ಫ್ರಿಜ್ ನಲ್ಲಿಟ್ಟು ಬಿಸಿ ಮಾಡಿ ತಿಂದರೆ ಅದರೆ ರುಚಿ ಹಾಳಾಗುವುದಿಲ್ಲ. ಆದರೆ ಇನ್ನು ಕೆಲವು ವಸ್ತುಗಳು ಫ್ರಿಜ್ ನಲ್ಲಿಟ್ಟು ಬಿಸಿ ಮಾಡಿ ಸೇವಿಸಿದರೆ ಅದರ ಸಂಪೂರ್ಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se