alex Certify egg | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ಹೊಸ ಗರಿಷ್ಠ ಮಟ್ಟಕ್ಕೆ ತಲುಪಿದ ದರ; ಮುಂಬೈನಲ್ಲಿ ಒಂದು ಮೊಟ್ಟೆಗೆ 7.50 -8 ರೂ.

ಮುಂಬೈ: ಮುಂಬೈನಲ್ಲಿ ಮೊಟ್ಟೆಯ ಚಿಲ್ಲರೆ ದರ ಹೊಸ ಗರಿಷ್ಠ ಮಟ್ಟ ತಲುಪಿದ್ದು, ಪ್ರತಿ ಡಜನ್‌ ಗೆ 90 ರೂಪಾಯಿಗೆ ತಲುಪಿದೆ. ಕಳೆದ ಎರಡು ವಾರಗಳಲ್ಲಿ 10-12 ರೂ.ಗಳಷ್ಟು ಏರಿಕೆಯಾಗಿರುವುದರಿಂದ Read more…

ಗರ್ಭಿಣಿಯಾದ 3 ತಿಂಗಳವರೆಗೂ ಅಪ್ಪಿತಪ್ಪಿಯೂ ಸೇವಿಸಬೇಡಿ ಈ ಆಹಾರ

ಮಹಿಳೆಯರು ಗರ್ಭಿಣಿಯಾದಾಗ ತಾವು ಸೇವಿಸುವ ಆಹಾರಗಳ ಮೇಲೆ ಹೆಚ್ಚು ಗಮನ ಹರಿಸಬೇಕು. ಅದರಲ್ಲೂ 3 ತಿಂಗಳು ತುಂಬುವ ತನಕ ತಿನ್ನುವ ಒಂದೊಂದು ಆಹಾರವನ್ನು ಬಹಳ ಎಚ್ಚರಿಕೆಯಿಂದ ಸೇವಿಸಬೇಕು. ಇಲ್ಲವಾದರೆ Read more…

ಕಿಂಗ್ ಚಾರ್ಲ್ಸ್ ಮೇಲೆ ಮತ್ತೆ ಮೊಟ್ಟೆ ಎಸೆತ: ತಿಂಗಳಲ್ಲಿ ಎರಡನೇ ಘಟನೆ

ಯುನೈಟೆಡ್ ಕಿಂಗ್‌ ಡಮ್‌ ನ ಲುಟನ್‌ ನಲ್ಲಿ ಕಿಂಗ್ ಚಾರ್ಲ್ಸ್ ಮೇಲೆ ಮೊಟ್ಟೆ ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ. ಒಂದು ತಿಂಗಳಲ್ಲಿ ಎರಡನೇ ಬಾರಿಗೆ ಇಂತಹ ಘಟನೆ ನಡೆದಿದೆ. ಮಂಗಳವಾರ Read more…

ಮೊಟ್ಟೆಗಳನ್ನು ಬಾಹ್ಯಾಕಾಶದಿಂದ ಬೀಳಿಸುವ ಸಾಹಸಕ್ಕೆ ಕೈಹಾಕಿದ ಯೂಟ್ಯೂಬರ್​….!

ಜನಪ್ರಿಯ ಯೂಟ್ಯೂಬರ್ ಮಾರ್ಕ್ ರಾಬರ್, ತನ್ನ ಗ್ಯಾಜೆಟ್‌ಗಳು ಮತ್ತು ಮೋಜಿನ ವಿಜ್ಞಾನ ವಿಡಿಯೋಗಳಿಗೆ ಹೆಸರುವಾಸಿಯಾಗಿದ್ದಾರೆ, ಈಗ ಇವರು ಮತ್ತೊಂದು ಪ್ರಯೋಗವನ್ನು ಮಾಡಿದ್ದಾರೆ. ಅವರು ಮಾಡಿರುವ ಸಾಹಸ ಎಂದರೆ ವಿಕ್ಟರ್ Read more…

ಮಗುವಿಗೆ ಯಾವಾಗ ಮೊಟ್ಟೆ ಕೊಡುವುದನ್ನು ಶುರು ಮಾಡಬೇಕು…?

ಮಗುವಿಗೆ 7 ನೇ ತಿಂಗಳು ಪ್ರಾರಂಭವಾಗುತ್ತಿದ್ದಂತೆ ರಾಗಿ ಸೆರಿ, ತರಕಾರಿ ರಸ ನೀಡಲು ಪ್ರಾರಂಭಿಸಲಾಗುತ್ತದೆ. ಮಗು ಬೆಳೆಯುತ್ತಿದ್ದಂತೆ ಬರೀ ಹಾಲು ಸಾಕಾಗುವುದಿಲ್ಲ. ಮಗುವಿಗೆ ಅದರ ಬೆಳವಣಿಗೆಗೆ ಪೂರಕವಾದ ಆಹಾರವನ್ನು Read more…

ಮೊಟ್ಟೆ ತಿನ್ನಿ ಆರೋಗ್ಯ ಪಡೆಯಿರಿ

ಮೊಟ್ಟೆ ಹಲವು ಪೋಷಕಾಂಶಗಳ ಆಗರ. ಸಸ್ಯಾಹಾರಿಗಳಿಗೂ ಮೊಟ್ಟೆ ಸೇವಿಸುವಂತೆ ವೈದ್ಯರು ಸೂಚಿಸುವುದೇ ಇದಕ್ಕೆ ಸಾಕ್ಷಿ. ಇದರಲ್ಲಿರುವ ಕೊಲೆಸ್ಟ್ರಾಲ್ ಅಂಶ ದೇಹಕ್ಕೆ ಅವಶ್ಯಕವಾದ ಕೊಬ್ಬನ್ನೇ ನೀಡುತ್ತದೆ. ಮೊಟ್ಟೆಯಲ್ಲಿರುವ ಆಂಟಿ ಆಕ್ಸಿಡೆಂಟ್ Read more…

ಇಲ್ಲಿದೆ ನೋಡಿ ಭಾರತದ ಅತಿದೊಡ್ಡ ಕೋಳಿ ಮೊಟ್ಟೆ….!

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕೋಳಿ ಹಾಕಿದ 210 ಗ್ರಾಂ ಮೊಟ್ಟೆಯು ಭಾರತದ ಅತಿದೊಡ್ಡ ಮೊಟ್ಟೆ ಎಂದು ರಾಷ್ಟ್ರೀಯ ದಾಖಲೆ ಬರೆಯುವ ಸಾಧ್ಯತೆ ಇದೆ. ಮಾಧ್ಯಮ ವರದಿಯ ಪ್ರಕಾರ, ಕೋಳಿಯು ಕೊಲ್ಹಾಪುರ Read more…

ʼಮೊಟ್ಟೆʼ ಹಳದಿ ಭಾಗ ಎಸೆಯದೆ ಬಳಸಿ ನೋಡಿ

ಮೊಟ್ಟೆಯ ಬಿಳಿಭಾಗ ತೂಕ ಇಳಿಸಲು ನೆರವಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದ ವಿಷಯವೇ. ಆ ಸಂದರ್ಭದಲ್ಲಿ ಉಳಿದ ಹಳದಿ ಭಾಗವನ್ನು ಬಳಸದೆ ಎಸೆಯುತ್ತೀರಾ? ಬೇಡ. ಅದನ್ನು ಆಹಾರ ರೂಪದಲ್ಲಿ ಅಂದರೆ Read more…

BIG NEWS: ಸಿ.ಪಿ. ಯೋಗೇಶ್ವರ್ ಕಾರಿಗೆ ಕಲ್ಲು, ಮೊಟ್ಟೆ ತೂರಾಟ; JDS ಕಾರ್ಯಕರ್ತರ ಮೇಲೆ ಲಾಠಿಚಾರ್ಜ್

ರಾಮನಗರ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ ನಡೆಸಿದ್ದಾರೆ. ಚನ್ನಪಟ್ಟಣದ ಬೈರಾಪಟ್ಟಣದಲ್ಲಿ ಯೋಗೇಶ್ವರ್ ಕಾರಿಗೆ Read more…

ʼಫೇಸ್ ಪ್ಯಾಕ್ʼ ಎಷ್ಟು ಹೊತ್ತು ಮುಖದ ಮೇಲಿದ್ದರೆ ಒಳ್ಳೆಯದು

ವಾರಕ್ಕೆ ಒಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಫೇಸ್ ಪ್ಯಾಕ್ ಹಾಕಿಕೊಳ್ಳುವುದರಿಂದ ನಿಮ್ಮ ತ್ವಚೆಯ ಮೇಲಿರುವ ಸತ್ತ ಅಥವಾ ನಿರ್ಜೀವ ಜೀವಕೋಶಗಳು ದೂರವಾಗುತ್ತದೆ. ತ್ವಚೆಗೆ ನೈಸರ್ಗಿಕವಾದ ಸೌಂದರ್ಯ ಸಿಗುತ್ತದೆ. ಆದರೆ Read more…

ಪುರುಷರಿಗೆ ತಾಕತ್‌ ನೀಡುವ ಸೂಪರ್‌ ಫುಡ್‌ಗಳಿವು

ಈಗ ಎಲ್ಲರದ್ದೂ ಬ್ಯುಸಿ ಲೈಫ್‌. ಪುರುಷರಿಗಂತೂ ವಿಶೇಷವಾಗಿ ಅನೇಕ ಜವಾಬ್ಧಾರಿಗಳಿರುತ್ತವೆ. ಕೆಲಸದ ಜೊತೆಗೆ ಕುಟುಂಬದ ಖರ್ಚು ವೆಚ್ಚಗಳನ್ನೂ ನಿಭಾಯಿಸುವುದು ಸುಲಭವಲ್ಲ. ಶಿಕ್ಷಣ ಮತ್ತು ವೃತ್ತಿಯಲ್ಲಿ ಎದುರಾಗುವ ಸವಾಲುಗಳನ್ನೆಲ್ಲ ಎದುರಿಸಲು Read more…

ಬೇಯಿಸಿದ ಮೊಟ್ಟೆ ವಿತರಿಸಿ ಕಾಂಗ್ರೆಸ್ ಪ್ರತಿಭಟನೆ….!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಳೆಯಿಂದಾದ ಹಾನಿ ಕುರಿತು ಪರಿಶೀಲನೆ ನಡೆಸಲು ಮಡಿಕೇರಿಗೆ ತೆರಳಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು. ಈ ಸಂಬಂಧ ಸಂಪತ್ Read more…

ಮೊಟ್ಟೆ ಎಸೆತ ವಿರೋಧಿಸಿ ಬಂದ್ ಗೆ ಕರೆ ನೀಡಿದ ಸಿದ್ಧರಾಮಯ್ಯ ಅಭಿಮಾನಿಗಳು: ರಾಣೆಬೆನ್ನೂರು ಬಂದ್

ಹಾವೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆತ ಪ್ರಕರಣ ವಿರೋಧಿಸಿ ಇಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರ ಬಂದ್ ಗೆ ಕರೆ ನೀಡಲಾಗಿದೆ. ಸಿದ್ದರಾಮಯ್ಯ Read more…

BIG NEWS: ಆ. 26 ರಂದು ಮಡಿಕೇರಿ ಚಲೋ: ಕಾಂಗ್ರೆಸ್ ಶಾಸಕರು, ಸಂಸದರಿಗೆ ಸೂಚನೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯನ್ನು ಖಂಡಿಸಿ ಆಗಸ್ಟ್ 26 ರಂದು ಮಡಿಕೇರಿ ಚಲೋಗೆ ಕರೆ ನೀಡಲಾಗಿದೆ. ಕಾಂಗ್ರೆಸ್ ಶಾಸಕಾಂಗ Read more…

ಸಿದ್ಧರಾಮಯ್ಯ ಕಾರ್ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು: ಗೋವಿಂದ ಕಾರಜೋಳ

ಹಾಸನ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ತಪ್ಪು. ಯಾರೂ ಕೂಡ ಈ ರೀತಿ ನಡೆದುಕೊಳ್ಳಬಾರದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಹಾಸನ Read more…

ಬಿಜೆಪಿ ಕಾರ್ಯಕರ್ತರು ಬಟನ್ ಚಾಕು ಇಟ್ಟುಕೊಂಡಿದ್ರು: ಸ್ಪೋಟಕ ಮಾಹಿತಿ ನೀಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್

ಮೈಸೂರು: ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಪ್ರತಿಕ್ರಿಯೆ ನೀಡಿದ್ದು, ಘಟನೆ ನಡೆದ ದಿನ Read more…

‘ಸಿದ್ದರಾಮೋತ್ಸವದ’ ವೇಳೆ ದಾವಣಗೆರೆಯಲ್ಲಿ ಭರ್ಜರಿ ಮದ್ಯ ಮಾರಾಟ; RTI ಅರ್ಜಿಯಲ್ಲಿ ಮಾಹಿತಿ ಬಹಿರಂಗ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಆಗಸ್ಟ್ ಮೂರರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಇದಕ್ಕೆ ರಾಜ್ಯದಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿ ಜನರು Read more…

BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಅರೆಸ್ಟ್

ಸಿದ್ದರಾಮಯ್ಯನವರು ಮಳೆಹಾನಿ ಪ್ರದೇಶಗಳ ಪರಿಶೀಲನೆಗೆಂದು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಮಡಿಕೇರಿಯಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಸಾವರ್ಕರ್ ವಿರುದ್ಧ ಸಿದ್ದರಾಮಯ್ಯ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಎಂಬ Read more…

BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತದ ಬಳಿಕ ಶಾಸಕರ ಭವನದಲ್ಲಿ ಮೊಟ್ಟೆ ಬ್ಯಾನ್…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಗೆ ಭೇಟಿ ನೀಡಿದ್ದ ವೇಳೆ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ಕಾರಿನ ಮೇಲೆ Read more…

ಮೊಟ್ಟೆ ಎಸೆತ ಪ್ರಕರಣ: ಸಿದ್ಧರಾಮಯ್ಯರೊಂದಿಗೆ ಖುದ್ದಾಗಿ ಮಾತನಾಡಿದ್ದೇನೆ: ಸಿಎಂ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. Read more…

ಸಿದ್ದರಾಮಯ್ಯ ಕಾರ್ ಮೇಲೆ ಮೊಟ್ಟೆ ಎಸೆದ 6 ಬಿಜೆಪಿ ಕಾರ್ಯಕರ್ತರು ಅರೆಸ್ಟ್

ಮಡಿಕೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಬಿಜೆಪಿ ಕಾರ್ಯಕರ್ತರನ್ನು ಕುಶಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವಿಧಾನಸಭೆ ವಿಪಕ್ಷ Read more…

ಮೊಟ್ಟೆ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ…?

ಮೊಟ್ಟೆ ತಿಂದರೆ ಒಬೆಸಿಟಿ ಬರುತ್ತದೆ, ದಪ್ಪ ಆಗುತ್ತಾರೆ ಎಂದೆಲ್ಲಾ ತಪ್ಪು ಕಲ್ಪನೆ ಇದೆ. ಆದರೆ ಮೊಟ್ಟೆಯಲ್ಲಿ ಹಲವಾರು ಆರೋಗ್ಯಕರ ಗುಣಗಳಿವೆ. ಅದರಲ್ಲೂ ಬ್ರೇಕ್‌ ಫಾಸ್ಟ್‌ಗೆ ತಿಂದರೆ ಆರೋಗ್ಯಕ್ಕೆ ಮತ್ತಷ್ಟು Read more…

ಶ್ರಾವಣ ಎಫೆಕ್ಟ್: ಮಾಂಸಾಹಾರದಿಂದ ದೂರ ಉಳಿದ ಜನ; ಮೊಟ್ಟೆ, ಚಿಕನ್ ದರ ಭಾರಿ ಇಳಿಕೆ

ಶ್ರಾವಣ ಮಾಸದ ಪರಿಣಾಮ ಮೊಟ್ಟೆ, ಚಿಕನ್ ದರ ಕುಸಿತವಾಗಿದೆ. ಶ್ರಾವಣ ಮಾಸದಲ್ಲಿ ಬಹುತೇಕರು ಮಾಂಸಾಹಾರ ಸೇವನೆ ಮಾಡದ ಕಾರಣ ಚಿಕನ್ ದರ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. 220 ರೂ. Read more…

ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ; ಮಕ್ಕಳ ಬೆಳವಣಿಗೆ ಕುರಿತು ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿ ಊಟದಲ್ಲಿ ಮೊಟ್ಟೆ ಬಡಿಸುವ ಕುರಿತಂತೆ ಪರ – ವಿರೋಧದ ಚರ್ಚೆಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ. ಇತ್ತೀಚೆಗೆ ಬಿಜೆಪಿ ನಾಯಕಿ ತೇಜಸ್ವಿನಿ Read more…

ಎಂದಾದರೂ ಸವಿದಿದ್ದೀರಾ ಮೊಟ್ಟೆ ಶ್ಯಾವಿಗೆ ಬಾತ್…..?

ಬೆಳಿಗ್ಗೆ ತಿಂಡಿಗೆ ಶ್ಯಾವಿಗೆ ಬಾತ್ ಇದ್ದರೆ ಚೆನ್ನಾಗಿರುತ್ತದೆ. ಅದಕ್ಕೆ ಮೊಟ್ಟೆ ಹಾಕಿ ಮಾಡಿದರೆ ತಿನ್ನುವುದಕ್ಕೆ ಇನ್ನೂ ರುಚಿಕರವಾಗಿರುತ್ತದೆ. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: ಎಣ್ಣೆ – Read more…

ಮೊಟ್ಟೆ ಪ್ರಿಯರಿಗೆ ಸಿಹಿ ಸುದ್ದಿ: ತರಕಾರಿ ಗ್ರಾಹಕರಿಗೂ ಗುಡ್ ನ್ಯೂಸ್

ಬೆಂಗಳೂರು: ಮೊಟ್ಟೆ, ತರಕಾರಿ ದರ ಇಳಿಕೆಯಾಗಿದೆ. ಬೇಡಿಕೆ ಕುಸಿದ ಕಾರಣ ಮೊಟ್ಟೆಯ ದರ ಒಂದು ರೂಪಾಯಿಯಷ್ಟು ಕಡಿಮೆಯಾಗಿದೆ. ಎರಡು ವಾರಗಳ ಹಿಂದೆ ಮೊಟ್ಟೆ ಒಂದಕ್ಕೆ 6.50 ರೂ ನಿಂದ Read more…

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಮೊಟ್ಟೆ, ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿವರೆಗಿನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ವಾರದಲ್ಲಿ ಎರಡು ದಿನ ಬೇಯಿಸಿದ ಕೋಳಿ ಮೊಟ್ಟೆ ವಿತರಿಸಲಾಗುವುದು. Read more…

ನಿಮ್ಮ ಮುದ್ದು ಬೆಕ್ಕಿಗೆ ತಿನ್ನಿಸಬೇಡಿ ಈ ರೀತಿ ಆಹಾರ

ನೀವು ಮನೆಯಲ್ಲಿ ಪ್ರೀತಿಯಿಂದ ಬೆಕ್ಕನ್ನು ಸಾಕಿದ್ದರೆ, ಅದರ ಆರೋಗ್ಯದ ಬಗ್ಗೆ ನಿಮಗೆ ಕಾಳಜಿ ಇದ್ದರೆ ಈ ಆಹಾರವನ್ನು ಬೆಕ್ಕಿಗೆ ಕೊಡಬೇಡಿ. ಒಣ ದ್ರಾಕ್ಷಿ: ಪುಟ್ಟ ಮಕ್ಕಳು ಬೇಕೆಂದು ತಿನ್ನುವ, ಮಹಿಳೆಯರು Read more…

ಮೊಟ್ಟೆ ಸಿಪ್ಪೆ ಮಾತ್ರ ಎಸೆಯಲೇಬೇಡಿ

ಮೊಟ್ಟೆ ಒಡೆದಾಗ ಮರು ಯೋಚಿಸದೆ ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಆದರೆ ಅದೇ ಸಿಪ್ಪೆಯನ್ನು ಸೌಂದರ್ಯವರ್ಧಕವಾಗಿ ಬಳಸಬಹುದು. ಹೇಗೆ ಅಂತ ನೋಡಿ. * ಮೊಟ್ಟೆಯ ಸಿಪ್ಪೆಯನ್ನು ಬಳಸುವುದರಿಂದ ಚರ್ಮದ ರಂಧ್ರಗಳು Read more…

ರಾಜ್ಯದ ಎಲ್ಲಾ ಶಾಲೆ ಮಕ್ಕಳಿಗೆ ಸಿಹಿ ಸುದ್ದಿ: ಊಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಶಾಲೆಗಳಲ್ಲಿ ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸುವ ಯೋಜನೆಯನ್ನು ರಾಜ್ಯದ ಎಲ್ಲಾ ಶಾಲೆಗಳಿಗೆ ವಿಸ್ತರಿಸುವ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಒಂದರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se