alex Certify Election Commission | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರ ಪರಿಷ್ಕೃತ ಪಟ್ಟಿ ಪ್ರಕಟ: ತಿದ್ದುಪಡಿ ಮಾಡಲು ಬಯಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯ ಚುನಾವಣಾ ಆಯೋಗ ಮತದಾರರ ಪರಿಷ್ಕೃತ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಜನವರಿ 18ರಿಂದ ಬಿಬಿಎಂಪಿ, ಕಂದಾಯ ಅಧಿಕಾರಿಗಳ ಕಚೇರಿ, ಎಲ್ಲಾ ತಾಲೂಕು, ಜಿಲ್ಲೆ ಕಚೇರಿಗಳು ಮತ್ತು ಎಲ್ಲ ಮತಗಟ್ಟೆಗಳಲ್ಲಿ ಇದನ್ನು Read more…

BIG NEWS: ಮತದಾರರ ಪಟ್ಟಿಯಲ್ಲಿ ಹೆಸರಿದ್ರೆ ಕೊರೋನಾ ಲಸಿಕೆ ಖಚಿತ, ಫಲಾನುಭವಿಗಳ ಆಯ್ಕೆಗೆ ಪಟ್ಟಿ ಬಳಕೆ

ನವದೆಹಲಿ: ಇಂದಿನಿಂದ ದೇಶಾದ್ಯಂತ ಕೊರೋನಾ ಲಸಿಕೆ ನೀಡಲಿದ್ದು, ಫಲಾನುಭವಿಗಳ ಆಯ್ಕೆಗೆ ಮತದಾರರ ಪಟ್ಟಿ ಬಳಸಿಕೊಳ್ಳಲಾಗುತ್ತದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ ಸೇರಿದಂತೆ ಮೂರು ಕೋಟಿ ಕೊರೋನಾ ವಾರಿಯರ್ಸ್ ಗಳಿಗೆ Read more…

BIG NEWS: ಬಿಜೆಪಿ ಸಚಿವೆಯನ್ನು ಐಟಂ ಗರ್ಲ್ ಎಂದು ಕರೆದ ಮಾಜಿ ಮುಖ್ಯಮಂತ್ರಿಗೆ ನೋಟಿಸ್

ಭೋಪಾಲ್: ಮಧ್ಯಪ್ರದೇಶ ಬಿಜೆಪಿ ಸಚಿವೆಯನ್ನು ಐಟಂ ಗರ್ಲ್ ಎಂದು ಕರೆದಿದ್ದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ವಿರುದ್ಧ ಸ್ವಪಕ್ಷೀಯರಿಂದಲೇ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ Read more…

ಜ್ಯೋತಿಷಿಗಳಿಗೂ ಅನ್ವಯಿಸಲಿದೆ ಮತದಾನೋತ್ತರ ಸಮೀಕ್ಷೆ ಮೇಲಿನ ನಿಷೇಧ

ಮತದಾನೋತ್ತರ ಸಮೀಕ್ಷೆಗಳಿಗೆ ಬ್ರೇಕ್ ಹಾಕಿರುವ ಚುನಾವಣಾ ಆಯೋಗ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಚಾಪೆ ಕೆಳಗೆ ತೂರುವ ಮಾಧ್ಯಮಗಳಿಗೆ ರಂಗೋಲಿ ಕೆಳಗಿಂದ ಬಂದು ಮಟ್ಟ ಹಾಕಿದೆ. Read more…

ವೇಳಾಪಟ್ಟಿ ಪ್ರಕಟಿಸಿ ಅಕ್ಟೋಬರ್, ನವೆಂಬರ್ ಗೆ ಗ್ರಾಮ ಪಂಚಾಯಿತಿ ಚುನಾವಣೆಗೆ ಆಯೋಗ ಸಿದ್ಧತೆ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಕ್ಟೋಬರ್, ನವೆಂಬರ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿರುವ ಆಯೋಗ ಅಗತ್ಯವಾದ ಪೊಲೀಸ್ ಬಂದೋಬಸ್ತ್ Read more…

ಬಿಗ್ ನ್ಯೂಸ್: ಗುಂಪಾಗಿ ಪ್ರಚಾರ ಮಾಡುವಂತಿಲ್ಲ, ಗ್ರಾಮ ಪಂಚಾಯಿತಿ ಸೇರಿ ಚುನಾವಣೆಗೆ ಆಯೋಗದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೇಂದ್ರ ಗೃಹ ಮಂತ್ರಾಲಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್-19 ನಿಯಂತ್ರಣಕ್ಕಾಗಿ ಕಾಲಕಾಲಕ್ಕೆ ಮಾರ್ಗಸೂಚಿ ಹೊರಡಿಸುತ್ತಿವೆ. ಅಂತೆಯೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ನಿಟ್ಟಿನಲ್ಲಿ ಉಪಚುನಾವಣೆ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ – ಆ.31 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಆಗಸ್ಟ್ 31 ರೊಳಗೆ ಗ್ರಾಮ ಪಂಚಾಯಿತಿ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಹೈಕೋರ್ಟ್ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ Read more…

BIG BREAKING: ನಾಮಪತ್ರ ಸಲ್ಲಿಕೆಗೆ ಇಬ್ಬರಿಗಷ್ಟೇ ಅವಕಾಶ, ಉಪ – ಸಾರ್ವತ್ರಿಕ ಚುನಾವಣೆಗೆ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಸಾರ್ವತ್ರಿಕ ಮತ್ತು ಉಪಚುನಾವಣೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯೋಗದಿಂದ ಮಾರ್ಗಸೂಚಿ ರಿಲೀಸ್ ಮಾಡಲಾಗಿದ್ದು ಚುನಾವಣಾ ಸಂಬಂಧಿತ ಕೆಲಸಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ಚುನಾವಣೆ ಕೆಲಸದ Read more…

ಬಿಗ್ ನ್ಯೂಸ್: ಅಂಚೆ ಮತದಾನ ಕುರಿತಾಗಿ ನಿರ್ಧಾರ ಬದಲಿಸಿದ ಚುನಾವಣಾ ಆಯೋಗ

ನವದೆಹಲಿ: 65 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡುವುದಾಗಿ ಹೇಳಿದ್ದ ಚುನಾವಣಾ ನಿರ್ಧಾರ ಬದಲಿಸಿದೆ. 65 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತದಾನದ ಸೌಲಭ್ಯ ನೀಡದಿರಲು ನಿರ್ಧರಿಸಿದೆ. ಬಿಹಾರ Read more…

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಎದುರಾಯ್ತು ‘ಸಂಕಷ್ಟ’

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಹಲವು ನಾಟಕೀಯ ಬೆಳವಣಿಗೆಗಳು ನಡೆದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಾಂಗ್ರೆಸ್ ಹಾಗೂ ಎನ್.ಸಿ.ಪಿ. ಜೊತೆಗೂಡಿ ಸರ್ಕಾರ ರಚಿಸಿದ್ದಾರೆ. ಮುಖ್ಯಮಂತ್ರಿಯಾಗಿ ಉದ್ಧವ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...