alex Certify Election | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಬಿಗ್ ಶಾಕ್: ವೇತನ ವಿಳಂಬ; ತಂತ್ರಾಂಶ ನೆಪದಿಂದ ಸಿಗದ ಸ್ಯಾಲರಿ

ಸರ್ಕಾರಿ ನೌಕರರಿಗೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ವೇತನ ದೊರೆಯದೇ ಸಂಕಷ್ಟ ಎದುರಾಗಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅನೇಕ ನೌಕರರು ಚುನಾವಣೆ ಕರ್ತವ್ಯದಲ್ಲಿ ಕಾರ್ಯಯೋನ್ಮುಖರಾಗಿದ್ದಾರೆ. ಖಜಾನೆ 2 Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆ ಹೆಚ್ಚಿದ ಕಾರಣ ಬೆಲೆ ಏರಿಕೆ, ಹಣ ಕೊಟ್ಟರೂ ಸಿಗ್ತಲ್ಲ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಭಾರಿ ಹೆಚ್ಚಾಗಿದೆ. ಬೇಡಿಕೆ ಹೆಚ್ಚಾದ ಪರಿಣಾಮ ಕಲವು ಕಡೆ ಮದ್ಯದ ದರ ಕೂಡ ಹೆಚ್ಚಾಗಿದ್ದು, ಹಣ ಕೊಟ್ಟರೂ ಬೇಡಿಕೆಗೆ ತಕ್ಕಂತೆ Read more…

ಇಂದಿನಿಂದ 3 ದಿನ ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ

ಬೆಂಗಳೂರು: ಈಗಾಗಲೇ 12ಡಿ ಅಡಿ ಅರ್ಜಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನ ಮತದಾರರಿಗೆ ಏಪ್ರಿಲ್ 29, 30 ಮತ್ತು ಮೇ 1 ರಂದು ಮನೆ ಮನೆಗೆ Read more…

ರಾಜ್ಯದಲ್ಲಿ ಇಂದು, ನಾಳೆ ಮೋದಿ ಹವಾ: 2 ದಿನದಲ್ಲಿ 8 ಕಡೆ ಬಿರುಗಾಳಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಬಾರಿ ಜೋರಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಪ್ರಚಾರ ಆರಂಭವಾಗಲಿದೆ. ಇಂದು ಬೀದರ್ ಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಾರ್ವಜನಿಕ Read more…

ರಾಜ್ಯ ಬಿಜೆಪಿ ನಾಯಕರಿಗೆ ನಂಬರ್ 40 ಚೆನ್ನಾಗಿ ಒಪ್ಪುತ್ತೆ, ಅಷ್ಟೇ ಸ್ಥಾನ ನೀಡಿ: ರಾಹುಲ್ ಗಾಂಧಿ

ಬಳ್ಳಾರಿ: ರಾಜ್ಯ ಬಿಜೆಪಿ ನಾಯಕರಿಗೆ 40 ನಂಬರ್ ಚೆನ್ನಾಗಿ ಒಪ್ಪುತ್ತದೆ. ಬಿಜೆಪಿಗೆ 40 ಸ್ಥಾನ ಮಾತ್ರ ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಳ್ಳಾರಿಯ ಕಾಂಗ್ರೆಸ್ Read more…

ELECTION EFFECT: ಜೋರಾಯ್ತು 2,000 ರೂ ಮುಖಬೆಲೆ ನೋಟುಗಳ ಸದ್ದು

ಕರ್ನಾಟಕ ವಿಧಾನ ಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ನಡುವೆಯೇ ಮೈಸೂರಿನಲ್ಲಿ 2,000 ರೂ. ಮುಖಬೆಲೆಯ ನೋಟುಗಳ ವಹಿವಾಟು ಮಾಮೂಲಿಗಿಂತ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ನಗರದಲ್ಲಿ 2,000 ಮುಖಬೆಲೆ ನೋಟುಗಳ Read more…

ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಚುನಾವಣಾ ಆಯೋಗದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕಾರಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ನಾಮಪತ್ರ ತಿರಸ್ಕಾರ ಪ್ರಶ್ನಿಸಿದ್ದ ಅಭ್ಯರ್ಥಿ ಅಬ್ದುಲ್ ಜಾಫರ್ ಅಲಿ ಅರ್ಜಿಯನ್ನು ವಜಾಗೊಳಿಸಲಾಗಿದೆ. Read more…

ಕರ್ನಾಟಕ ವಿಧಾನ ಸಭಾ ಚುಣಾವಣೆ: ಮತಗಟ್ಟೆ ಸುತ್ತ ಈ ಕೆಲಸಗಳನ್ನು ಮಾಡುವಂತಿಲ್ಲ

ಕರ್ನಾಟಕ ವಿಧಾನ ಸಭಾ ಚುನಾವಣೆಗೂ ಮುನ್ನ ರಾಜ್ಯದ ಎಲ್ಲಾ ಮತಗಟ್ಟೆಗಳ ಸುತ್ತಲೂ ಭಾರೀ ಭದ್ರತೆಯ ಬಂದೋಬಸ್ತ್‌ ಮಾಡಿಕೊಳ್ಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ 1,435 ಮತಗಟ್ಟಟೆಗಳ ಸುತ್ತಲಿನ 200 ಮೀಟರ್‌ Read more…

ವಿಧಾನಸಭೆ ಚುನಾವಣೆ: ಮತದಾರರಿಗೆ ಇಲ್ಲಿದೆ ಗುಡ್ ನ್ಯೂಸ್; ಮತಗಟ್ಟೆಗಳಲ್ಲಿ ಹಲವು ಸೌಲಭ್ಯ

ಬೆಂಗಳೂರು: ಬಿಸಿ ಗಾಳಿ, ಉರಿ ಬಿಸಿಲ ನಡುವೆ ಮತದಾನಕ್ಕೆ ಬರುವವರ ಸಂಖ್ಯೆ ಕಡಿಮೆಯಾಗಬಹುದೆನ್ನುವ ಕಾರಣಕ್ಕೆ ಮತದಾರರ ಸುರಕ್ಷತೆಗೆ ಚುನಾವಣಾ ಆಯೋಗ ವಿಶೇಷ ಕಾಳಜಿ ವಹಿಸಿದ್ದು, ಹಲವು ಸೌಲಭ್ಯ ಕಲ್ಪಿಸಲು Read more…

ಶೆಟ್ಟರ್ ಸೋಲಿಸಿ ಎಂದು ಕರೆ ನೀಡಿದ ಬಿ.ಎಸ್.ವೈ.ಗೆ ಖರ್ಗೆ ತಿರುಗೇಟು

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕರೆ ನೀಡಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದು, ಸೋಲಲೆಂದು Read more…

ನಟಿ ತಾರಾ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಟಿ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ Read more…

BIG NEWS: ರಾಜ್ಯದಲ್ಲಿ ಏ. 29 ರಿಂದಲೇ ಮತದಾನ ಶುರು

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದೆ. ಅದಕ್ಕಿಂತ ಮೊದಲೇ ಏಪ್ರಿಲ್ 29ರಿಂದ ಮೇ 6ರವರೆಗೆ 80 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರು ಮನೆಯಿಂದಲೇ ಮತ Read more…

ಜೆಡಿಎಸ್ ಅಭ್ಯರ್ಥಿಗೆ ಸಚಿವ ಸೋಮಣ್ಣ ಆಮಿಷ: ತನಿಖೆಗೆ ಆಯೋಗ ಸೂಚನೆ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಯವರಿಗೆ ಚುನಾವಣೆಯಿಂದ ಹಿಂದೆ ಸರಿಯಲು ಬಿಜೆಪಿ ಅಭ್ಯರ್ಥಿಯಾಗಿರುವ ಸಚಿವ ವಿ. ಸೋಮಣ್ಣ ಆಮಿಷವೊಡ್ಡಿದ್ದಾರೆ ಎಂಬ ಆರೋಪ ಕುರಿತಾಗಿ ಚುನಾವಣಾ ಆಯೋಗ Read more…

ಇಂದಿರಾ ಗಾಂಧಿಗೆ ರಾಜಕೀಯ ಮರು ಜನ್ಮ ನೀಡಿದ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಚಿಕ್ಕಮಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಜನ್ಮ ನೀಡಿದ ಚಿಕ್ಕಮಗಳೂರು ಜಿಲ್ಲೆಗೆ ಇದೇ ಮೊದಲ ಬಾರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಲಿದ್ದಾರೆ. ವಿಧಾನಸಭೆ Read more…

ಬಿಜೆಪಿ ಗೆಲುವಿಗೆ ಮಾಸ್ಟರ್ ಪ್ಲಾನ್: ನಾಳೆ 50 ಲಕ್ಷ ಕಾರ್ಯಕರ್ತರೊಂದಿಗೆ ಮೋದಿ ಸಂವಾದ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಬ್ಬರದ ಪ್ರಚಾರ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಸಂವಾದ ನಡೆಸಲಿದ್ದಾರೆ. ಈ Read more…

ಚುನಾವಣೆಯಲ್ಲಿ ಹಣದ ಹೊಳೆ: 88 ಕೋಟಿ ರೂ. ನಗದು, 147 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ, ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ 88 ಕೋಟಿ ರೂ. ನಗದು, 75 ಕೋಟಿ ರೂಪಾಯಿ ಮೌಲ್ಯದ 147 ಕೆಜಿ ಚಿನ್ನ Read more…

ಫೇಸ್ಬುಕ್ ನಲ್ಲಿ ಚುನಾವಣಾ ಪ್ರಚಾರ: ಪ್ರಕರಣ ದಾಖಲು

ಕೋಲಾರ: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಚುನಾವಣೆ ಪ್ರಚಾರ ನಡೆಸಿದ ಆರೋಪದ ಮೇಲೆ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆಡಿಎಸ್ ಪಕ್ಷದ ಚಿನ್ಹೆ ಮತ್ತು ನಾಯಕರ ಭಾವಚಿತ್ರವನ್ನು Read more…

ಜೆಡಿಎಸ್ ಅಭ್ಯರ್ಥಿಗೆ ಬಿಗ್ ಶಾಕ್: ವೋಟರ್ ಐಡಿ ಇಲ್ಲದ ಕಾರಣ ನಾಮಪತ್ರ ತಿರಸ್ಕೃತ

ಬೆಂಗಳೂರು: ವೋಟರ್ ಐಡಿ ಇಲ್ಲದ ಕಾರಣ ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಾಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಜೆಡಿಎಸ್ ಪಕ್ಷದಿಂದ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಬ್ದುಲ್ ಜಾಫರ್ Read more…

ಚುನಾವಣೆಯಲ್ಲಿ ಬಿಜೆಪಿ ಪರ ಭರ್ಜರಿ ಅಲೆ ಎಬ್ಬಿಸಲು ಇಂದು, ನಾಳೆ ಎಲ್ಲಾ 224 ಕ್ಷೇತ್ರಗಳಲ್ಲಿ ಮಹಾ ಪ್ರಚಾರ ಅಭಿಯಾನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಅಲೆ ಎಬ್ಬಿಸುವ ಉದ್ದೇಶದಿಂದ ಬಿಜೆಪಿ ಇಂದು ಮತ್ತು ನಾಳೆ ಮಹಾಪ್ರಚಾರ ಅಭಿಯಾನ ಕೈಗೊಂಡಿದೆ. ಎಲ್ಲಾ 224 ಕ್ಷೇತ್ರಗಳಲ್ಲಿಯೂ ಪ್ರಚಾರ ಕೈಗೊಳ್ಳಲಾಗಿದ್ದು, ಕೇಂದ್ರ, Read more…

ಸ್ಪರ್ಧೆಯಿಂದ ಹಿಂದೆ ಸರಿಯದ ಬಂಡಾಯ ಅಭ್ಯರ್ಥಿಗಳು: ಹಲವು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಶಾಕ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾದ ಸೋಮವಾರದವರೆಗೂ ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಮಾಡಲಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ನಾಮ ಪತ್ರ ವಾಪಸ್ Read more…

ಬಿಜೆಪಿ 224, ಕಾಂಗ್ರೆಸ್ 223, ಜೆಡಿಎಸ್ 207 ಸೇರಿ 2,613 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಕಣದಲ್ಲಿ ಅಂತಿಮವಾಗಿ 2613 ಅಭ್ಯರ್ಥಿಗಳು ಉಳಿದಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಸೋಮವಾರದವರೆಗೆ 517 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ. ಕಣದಲ್ಲಿ Read more…

BIG NEWS: ಮೇ 2 ರಿಂದ 4 ರವರೆಗೆ ಅಗತ್ಯ ಸೇವೆಗಳ ಮತದಾರರಿಗೆ ಮತದಾನ

ಬೆಂಗಳೂರು: ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ ಮೇ 2 ರಿಂದ 4 ರವರೆಗೆ ಪೋಸ್ಟ್ ವೋಟಿಂಗ್ ಸೆಂಟರ್ ತೆರೆಯುವ ದಿನಾಂಕವನ್ನು ರಾಜ್ಯ ಸರ್ಕಾರ ನಿಗದಿಗೊಳಿಸಿ ಆದೇಶ Read more…

ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಸರ್ಕಾರ: ಅಮಿತ್ ಶಾ

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಸರ್ಕಾರ ರಚಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಶಿವಮೊಗ್ಗ ಜಿಲ್ಲೆ: ಅಂತಿಮವಾಗಿ ಕಣದಲ್ಲಿ 74 ಅಭ್ಯರ್ಥಿಗಳು; ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಏ.24 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಅಂತಿಮವಾಗಿ ಚುನಾವಣೆ ಎದುರಿಸಲು 74 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಶಿವಮೊಗ್ಗ ಗ್ರಾಮಾಂತರ-111 Read more…

ಅಮೆರಿಕ, ರಷ್ಯಾ ಅಧ್ಯಕ್ಷರನ್ನೂ ಪ್ರಚಾರಕ್ಕೆ ಕರೆಸಲಿ: ಅಮಿತ್ ಶಾ ಹಾಸನ ಭೇಟಿಗೆ ಹೆಚ್.ಡಿ. ರೇವಣ್ಣ ಟಾಂಗ್

ಹಾಸನ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಸನ ಜಿಲ್ಲೆಗೆ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಟಾಂಗ್ Read more…

BIG NEWS: ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನ: ಮನವೊಲಿಕೆ ಬಳಿಕ ಕೆಲವೆಡೆ ಬಂಡಾಯ ಶಮನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ Read more…

ವಿಧಾನಸಭೆ ಚುನಾವಣೆ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ: ಏ. 25 ರಂದು ಭರ್ಜರಿ ಪ್ರಚಾರ

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಅವರ ಮೈಸೂರು ಜಿಲ್ಲಾ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 25 ರಂದು ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ Read more…

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಲಿಂಗಾಯತ ಮುಖ್ಯಮಂತ್ರಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಲಾಗಿದೆ. ಲಿಂಗಾಯತ ಯುವ ವೇದಿಕೆಯ Read more…

ಹೆಲಿಕಾಪ್ಟರ್ ಪರಿಶೀಲನೆ ವಿಳಂಬಕ್ಕೆ ಡಿಕೆಶಿ ಆಕ್ರೋಶ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯದ ವಿವಿಧಡೆ ಪ್ರಚಾರ ಕೈಗೊಂಡಿದ್ದಾರೆ. ಪ್ರಚಾರಕ್ಕಾಗಿ ಅವರು ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ಅವರ Read more…

ಪೌರ ಕಾರ್ಮಿಕರ ಸೇವೆ ಕಾಯಂ, ಮನೆ, 10 ಲಕ್ಷ ರೂ.ವಿಮೆ: ಕಾಂಗ್ರೆಸ್ ಭರವಸೆ

ಬೆಂಗಳೂರು: 200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ 2000 ರೂ., ಪದವೀಧರರಿಗೆ ಭತ್ಯೆ ಸೇರಿದಂತೆ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಈಗ ಎಲ್ಲಾ 25,000 ಪೌರಕಾರ್ಮಿಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...