alex Certify Election | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಬಿ.ಎಲ್. ಸಂತೋಷ್ ಶಾಸಕರಲ್ಲ, ಸಂಸದರಲ್ಲ, ಚುನಾವಣೆಗೆ ನಿಲ್ಲುವವರೂ ಅಲ್ಲ: ಶೆಟ್ಟರ್ ಆರೋಪಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ Read more…

15 ಸಾವಿರ ಹೊಸ ಶಿಕ್ಷಕರು, ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್: ಅನುಮತಿ ನಿರಾಕರಿಸಿದ ಚುನಾವಣೆ ಆಯೋಗ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡಲು ಚುನಾವಣಾ ಆಯೋಗ ನಿರಾಕರಿಸಿದ್ದು, ವರ್ಗಾವಣೆಗಾಗಿ ಕಾಯುತ್ತಿದ್ದ ಶಿಕ್ಷಕರಿಗೆ ಮತ್ತೆ ನಿರಾಸೆ ಎದುರಾಗಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣದಿಂದ ಚುನಾವಣಾ ಆಯೋಗ Read more…

ಇಂದಿನಿಂದ ಆಪ್ ಅಭ್ಯರ್ಥಿಗಳ ಪರ ಪಂಜಾಬ್ ಸಿಎಂ ಭರ್ಜರಿ ಪ್ರಚಾರ

ಬೆಂಗಳೂರು: ಇಂದಿನಿಂದ ಮೂರು ದಿನಗಳ ಪಂಜಾಬ್ ಸಿಎಂ ಭಗವಂತ್ ಮಾನ್ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ Read more…

ರಾಜ್ಯದ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರಾದ ಸಚಿವ ಎಂಟಿಬಿ ನಾಗರಾಜ್ ಆಸ್ತಿ ಎಷ್ಟಿದೆ ಗೊತ್ತಾ…?

ಬೆಂಗಳೂರು: ರಾಜ್ಯದ ಶ್ರೀಮಂತರ ರಾಜಕಾರಣಿಗಳಲ್ಲಿ ಒಬ್ಬರಾದ ಸಚಿವ ಎಂಟಿಬಿ ನಾಗರಾಜ್ ಬರೋಬ್ಬರಿ 1,510 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಅವರು ತಮ್ಮ Read more…

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲೂ ಬಿಗ್ ಟ್ವಿಸ್ಟ್: ಆಕಾಂಕ್ಷಿಗಳಿಗೆ ಬಿಗ್ ಶಾಕ್

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮೂರನೇ ಪಟ್ಟಿಯಲ್ಲೂ ಹಲವು ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಮೈಸೂರಿನ ಕೃಷ್ಣರಾಜ ಕ್ಷೇತ್ರದ ಹಾಲಿ ಶಾಸಕ Read more…

BIG BREAKING: ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ: ಲಿಂಬಾವಳಿ, ರಾಮದಾಸ್ ಗೆ ಕೈತಪ್ಪಿದ ಟಿಕೆಟ್

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದೆ. ಮೂರನೇ ಪಟ್ಟಿಯಲ್ಲಿ 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಹೇಶ್ ತೆಂಗಿನ ಕಾಯಿ ಹೆಬ್ಬಾಳ -ಕಟ್ಟಾ Read more…

ಪ್ರಚಾರಕ್ಕೆ ತೆರಳಿದ್ದ ಬಿ.ವೈ. ವಿಜಯೇಂದ್ರಗೆ ಬಿಗ್ ಶಾಕ್, ತಾಂಡಾದಲ್ಲಿ ಮೀಸಲಾತಿ ಪ್ರತಿಭಟನೆ ಬಿಸಿ

ಶಿವಮೊಗ್ಗ: ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದ ಬಿಜೆಪಿ ಅಭ್ಯರ್ಥಿಯಾಗಿರುವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಚಾರಕ್ಕೆ ತೆರಳಿದ್ದ ವೇಳೆ ಪ್ರತಿಭಟನೆ ಬಿಸಿ ತಟ್ಟಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ Read more…

ಕೈತಪ್ಪಿದ ಕಾಂಗ್ರೆಸ್, ಬಿಜೆಪಿ ಟಿಕೆಟ್: ಜೆಡಿಎಸ್ ಅಭ್ಯರ್ಥಿಯಾಗಿ ತೇಜಸ್ವಿ ಪಟೇಲ್: ಪಕ್ಷೇತರನಾಗಿ ಮಾಡಾಳ್ ಮಲ್ಲಿಕಾರ್ಜುನ ಸ್ಪರ್ಧೆ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭೆ ಕ್ಷೇತ್ರದ ಚುನಾವಣೆ ಅಖಾಡ ರಂಗೇರಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿ ಪಟೇಲ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ Read more…

ಇಂದಿನಿಂದ ಮತ್ತಷ್ಟು ರಂಗೇರಲಿದೆ ಚುನಾವಣೆ ಅಖಾಡ: ಘಟಾನುಘಟಿ ನಾಯಕರಿಂದ ಇಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಇಂದು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ Read more…

ದಕ್ಷಿಣ ಕನ್ನಡ-ಉಡುಪಿ: ಶೇ.50 ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ; ಕುತೂಹಲಕಾರಿಯಾಗಿದೆ ಲೆಕ್ಕಾಚಾರ

’ನನ್ನ ಅಭ್ಯರ್ಥಿ ಕಮಲದ ಚಿಹ್ನೆಯೇ ಹೊರತು ವ್ಯಕ್ತಿಯಲ್ಲ’ ಎಂದು ಹೇಳಿಕೊಂಡು ಕರ್ನಾಟಕದ ಕರಾವಳಿಯಲ್ಲಿ ಚುನಾವಣಾ ಸ್ಫರ್ಧೆಗಿಳಿದಿರುವ ಬಿಜೆಪಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಚುನಾವಣೆಯಲ್ಲಿ ಗೆದ್ದು Read more…

ಸವದಿ, ಶೆಟ್ಟರ್ ತಪ್ಪಿನ ಅರಿವಾಗಿ ಮರಳಿ ಬಿಜೆಪಿಗೆ ಬಂದರೆ ಸ್ವಾಗತ: ಬಂಡವಾಳ ಬಯಲು ಮಾಡ್ತೇನೆ; ಯಡಿಯೂರಪ್ಪ

ಬೆಂಗಳೂರು: ನನ್ನ ಸಂಪೂರ್ಣ ಬದುಕನ್ನು ಬಿಜೆಪಿ ಸಂಘಟನೆಗೆ ಮೀಸಲಿಟ್ಟಿದ್ದೇನೆ. ಪಕ್ಷ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಆಗುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಚುನಾವಣೆಯಲ್ಲಿ Read more…

ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ ಎಸ್.ಆರ್. ಪಾಟೀಲ್ ಗೆ ಶಾಕ್

ಬಾಗಲಕೋಟೆ: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್. ಪಾಟೀಲ್ ಅವರಿಗೆ ಟಿಕೆಟ್ ಕೈತಪ್ಪಿದೆ. ಬಾಗಲಕೋಟೆ ಜಿಲ್ಲೆಯ ಸ್ವಕ್ಷೇತ್ರ ಬೀಳಗಿ ಹಾಗೂ ವಿಜಯಪುರ ಜಿಲ್ಲೆಯ Read more…

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಘಟಾನುಘಟಿ ನಾಯಕರ ಗುಳೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿರುವ ಬಿಜೆಪಿಗೆ ಟಿಕೆಟ್ ಹಂಚಿಕೆ ವಿಚಾರ ಸಂಕಷ್ಟ ತಂದಿಟ್ಟಿದೆ. ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ Read more…

ನೌಕರರೇ ಗಮನಿಸಿ: ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದರೆ ಅರೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಸುಗಮವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಗರಿಷ್ಠ ಮತದಾನ ನಿರೀಕ್ಷೆಯೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. Read more…

BIG BREAKING: ಬಿಜೆಪಿ ಟಿಕೆಟ್ ಗೆ ಹಗ್ಗಜಗ್ಗಾಟ; ಮಹತ್ವದ ನಿರ್ಧಾರ ಪ್ರಕಟಿಸಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ Read more…

ಬಿಜೆಪಿ ಶಾಸಕಿ ಪರ ಪ್ರಚಾರ: ಪೊಲೀಸರ ವಿರುದ್ದ ಕ್ರಮ

ಚಿತ್ರದುರ್ಗ: ಹಿರಿಯೂರು ಶಾಸಕಿ ಪೂರ್ಣಿಮಾ ಅವರ ಪರವಾಗಿ ಚುನಾವಣೆ ಪ್ರಚಾರ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ಪರಶುರಾಮ್ Read more…

BIG NEWS: ಈ ಬಾರಿ ಯಾರಿಗೂ ಬಹುಮತ ಇಲ್ಲ: ಅತಂತ್ರ ವಿಧಾನಸಭೆ; ‘ಜನ್ ಕೀ ಬಾತ್’ ಸಮೀಕ್ಷೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಯಾವ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ. ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಜನ್ ಕೀ ಬಾತ್ ಸಮೀಕ್ಷೆ ತಿಳಿಸಿದೆ. ವಿಧಾನಸಭೆಯಲ್ಲಿ 224 ಸ್ಥಾನಗಳಿದ್ದು, Read more…

ಕೆಜಿಎಫ್ ಬಾಬು ಬಳಿ 1622 ಕೋಟಿ ರೂ. ಆಸ್ತಿ: ಎಸ್.ಎಸ್. ಮಲ್ಲಿಕಾರ್ಜುನ ಬಳಿ ಚಿನ್ನದ ಖಜಾನೆ ಸೇರಿ 150 ಕೋಟಿ ರೂ. ಒಡೆಯ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಜಿ.ಎಫ್. ಬಾಬು ಅವರ ಪತ್ನಿಯನ್ನು ಕಣಕ್ಕಿಳಿಸಿದ್ದಾರೆ. ಕೆಜಿಎಫ್ ಬಾಬು ಅವರ ಪತ್ನಿ ತರನ್ನಮ್ ಬಳಿ Read more…

ಬಿಜೆಪಿ 27, ಕಾಂಗ್ರೆಸ್ 26 ಸೇರಿ ಮೊದಲ ದಿನವೇ 221 ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದ್ದು, ಮೊದಲ ದಿನವೇ 221 ನಾಮಪತ್ರ ಸಲ್ಲಿಕೆಯಾಗಿವೆ. ಬಿಜೆಪಿ 27, ಕಾಂಗ್ರೆಸ್ ನಿಂದ 26, ಜೆಡಿಎಸ್ ನಿಂದ 12, ಆಮ್ ಆದ್ಮಿ Read more…

ಬಂಡಾಯವೆದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಸಿಹಿ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ವರಿಷ್ಠರ ಸೂಚನೆ ಮೇರೆಗೆ ದೆಹಲಿಗೆ ತೆರಳಿದ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ Read more…

ಕೈ ತಪ್ಪಿದ ಬಿಜೆಪಿ ಟಿಕೆಟ್: ನಾಲ್ವರು ಶಾಸಕರು ವಿದಾಯ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ಟಿಕೆಟ್ ತಪ್ಪಿದ ಶಾಸಕರಲ್ಲಿ ನಾಲ್ವರು ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಥಣಿ ಕ್ಷೇತ್ರದ Read more…

ವೈ.ಎಸ್.ವಿ. ದತ್ತ ಘರ್ ವಾಪ್ಸಿ: ಜೆಡಿಎಸ್ ನಿಂದ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಸಿಗುವ ಭರವಸೆಯೊಂದಿಗೆ ಜೆಡಿಎಸ್ ತೊರೆದಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಮತ್ತೆ ಜೆಡಿಎಸ್ ಸೇರಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. Read more…

ಶೆಟ್ಟರ್, ಲಿಂಬಾವಳಿ, ರಾಮದಾಸ್ ಸೇರಿ 12 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿ: ಸೋಮಣ್ಣ, ಈಶ್ವರಪ್ಪ ಪುತ್ರರಿಗೆ ಟಿಕೆಟ್ ಸಾಧ್ಯತೆ

ಬೆಂಗಳೂರು: ಮಂಗಳವಾರ 189 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಇನ್ನೂ 12 ಕ್ಷೇತ್ರಗಳ ಟಿಕೆಟ್ ಬಾಕಿ Read more…

BIG NEWS: ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಈ ಬಾರಿ ಆನ್ ಲೈನಲ್ಲಿಯೂ ಸಲ್ಲಿಕೆಗೆ ಅವಕಾಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ಅಧಿಸೂಚನೆ ಪ್ರಕಟವಾಗಲಿದ್ದು, ಇದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಈ ಬಾರಿ ಆನ್ಲೈನ್ ನಲ್ಲಿಯೂ ನಾಮಪತ್ರ Read more…

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: 7 ಶಾಸಕರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದ್ದ ಬಿಜೆಪಿ ಬುಧವಾರ ತಡರಾತ್ರಿ 23 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದುವರೆಗೆ Read more…

ಮನೆಯಲ್ಲಿರುವ ಬಿಜೆಪಿ ಬಾವುಟ ಶಿಫ್ಟ್: ಪಕ್ಷೇತರನಾಗಿ ಸ್ಪರ್ಧೆ: ಸೊಗಡು ಶಿವಣ್ಣ ಘೋಷಣೆ; ಬೆಂಬಲಿಗರಿಂದ ಸಾಮೂಹಿಕ ರಾಜೀನಾಮೆ

ತುಮಕೂರು: ತುಮಕೂರು ನಗರ ಟಿಕೆಟ್ ಆಕಾಂಕ್ಷಿಯಾಗಿದ್ದ ಸೊಗಡು ಶಿವಣ್ಣ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಬೆಂಬಲಿಸಿ 400ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು Read more…

ಶುಕ್ರವಾರದಿಂದಲೇ ಬಿಜೆಪಿ ಅಭ್ಯರ್ಥಿಗಳ ಪರ ಸುದೀಪ್ ಪ್ರಚಾರ

ಬೆಂಗಳೂರು: ಏಪ್ರಿಲ್ 14 ರಿಂದಲೇ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆಯಿಂದ ಪ್ರಚಾರ ಆರಂಭಿಸಲಿದ್ದು, ನಂತರ ಹಲವು ಕ್ಷೇತ್ರಗಳಲ್ಲಿ ಸುದೀಪ್ ಪ್ರಚಾರ ನಡೆಸುವರು. Read more…

ಈಶ್ವರಪ್ಪ, ಶೆಟ್ಟರ್ ಸೇರಿ 35 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಸಸ್ಪೆನ್ಸ್

ಬೆಂಗಳೂರು: ಆಡಳಿತರೂಢ ಬಿಜೆಪಿ ವಿಧಾನಸಭೆ ಚುನಾವಣೆಗೆ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಪಟ್ಟಿಯಲ್ಲಿ ಸಚಿವ ಎಸ್. ಅಂಗಾರ ಸೇರಿದಂತೆ 9 ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ. 35 Read more…

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್

ಮಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದ ಆಶಾ ತಿಮ್ಮಪ್ಪ ಅವರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...