alex Certify Election | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಐದು ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಿಸಿ ಅಚ್ಚರಿ ಮೂಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ….!

ವಿಧಾನಸಭಾ ಚುನಾವಣೆಗೆ ಇನ್ನು ಕೆಲ ತಿಂಗಳಿದ್ದು, ಆಡಳಿತರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿವೆ. ಎಲ್ಲ ಪಕ್ಷಗಳ ನಾಯಕರು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ Read more…

BIG NEWS: ಸಿದ್ದರಾಮಯ್ಯ ಕ್ಷೇತ್ರದ ಬಗ್ಗೆ ಇಂದು ನಿರ್ಧಾರ, ಹೆಚ್ಚಿದ ಕುತೂಹಲ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಬಾದಾಮಿ, ವರುಣಾ, ಚಾಮುಂಡೇಶ್ವರಿ, ಕೋಲಾರ, ಚಾಮರಾಜಪೇಟೆ ಸೇರಿದಂತೆ ಹಲವು ಕ್ಷೇತ್ರಗಳಿಂದ ಸಿದ್ದರಾಮಯ್ಯ Read more…

ನಂಬಿದ್ರೆ ನಂಬಿ ಬಿಟ್ರೆ ಬಿಡಿ…! ಚುನಾವಣೆಯಲ್ಲಿ ಸೋತ ಅಭ್ಯರ್ಥಿಗೆ 2 ಕೋಟಿ ರೂ. ನೀಡಿದ ಗ್ರಾಮಸ್ಥರು

ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುವುದು ಸಾಮಾನ್ಯ ಸಂಗತಿ. ಹಣ ಮಾತ್ರವಲ್ಲದೆ ಚಿನ್ನ, ಬೆಳ್ಳಿ, ಕುಕ್ಕರ್ ಮೊದಲಾದ ವಸ್ತುಗಳನ್ನು ಸಹ ನೀಡಿರುವುದು ಈಗಾಗಲೇ ಅನೇಕ ಬಾರಿ ಬಹಿರಂಗವಾಗಿದೆ. Read more…

ಜನರ ಕಷ್ಟ ನಿವಾರಣೆಗೆ ಅಧಿಕಾರಕ್ಕೆ ಬರಬೇಕು: ಭರವಸೆ ಈಡೇರಿಸದಿದ್ರೆ ಜೆಡಿಎಸ್ ವಿಸರ್ಜನೆ: ಹೆಚ್.ಡಿ.ಕೆ.

ಕೋಲಾರ: ಮತ್ತೆ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾಗಬೇಕೆಂಬ ಆಸೆ ನನಗಿಲ್ಲ. ಜನರ ಕಷ್ಟಗಳನ್ನು ನಿವಾರಿಸಲು ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕೋಲಾರ ಜಿಲ್ಲೆ Read more…

ಚುನಾವಣೆಗೆ ಜೆಡಿಎಸ್ ರಣಕಹಳೆ: 100 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿ ‘ಪಂಚರತ್ನ’ ರಥಯಾತ್ರೆಗೆ ಇಂದು ಚಾಲನೆ

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ರಣಕಹಳೆ ಮೊಳಗಿಸಲು ಸಜ್ಜಾಗಿದ್ದು, ಇಂದು ಕೋಲಾರ ಜಿಲ್ಲೆ ಮುಳಬಾಗಿಲು ಹೊರವಲಯದಲ್ಲಿ ಜೆಡಿಎಸ್ ಸಮಾವೇಶ ಆಯೋಜಿಸಲಾಗಿದೆ. ಪಂಚರತ್ನ ರಥಯಾತ್ರೆ ಕಾರ್ಯಕ್ರಮಕ್ಕೆ ಇಂದು ಚಾಲನೆ Read more…

ವೋಟರ್ ಐಡಿ ಅಕ್ರಮದಲ್ಲಿ ಸಿಎಂ ಭಾಗಿ ಆರೋಪ: ಸಿದ್ಧರಾಮಯ್ಯರಿಗೆ ಬಿಜೆಪಿ ತಿರುಗೇಟು

ವೋಟರ್ ಐಡಿ ಪರಿಷ್ಕರಣೆ ಅಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಟ್ವೀಟ್ ಮಾಡಿ ಬಿಜೆಪಿ ತಿರುಗೇಟು ನೀಡಿದೆ. ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ Read more…

BIG NEWS: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಹೆಚ್ಚಾಯ್ತು ಟೆನ್ಷನ್…..!

ಬೆಂಗಳೂರು- ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡ್ತಾರೆ ಅನ್ನೋ ವಿಚಾರ ಒಂದು ಕಡೆಯಾದ್ರೆ ಮತ್ತೊಂದು ಕಡೆ ಸ್ವಪಕ್ಷದಲ್ಲೇ ಅವರಿಗೆ ಸೋಲಿನ‌ ಭೀತಿ ಇದೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಮಾಜಿ Read more…

ಸರ್ಕಾರಿ ಕಚೇರಿಗಳಲ್ಲಿ ಮೋದಿ ಫೋಟೋ ತೆಗೆಯುವಂತೆ ಎಎಪಿ ಮನವಿ ಯಾಕೆ ಗೊತ್ತಾ….?

ಅಹಮದಾಬಾದ್- ಗುಜರಾತ್ ನಲ್ಲಿ ಚುನಾವಣಾ ಪ್ರಚಾರ ಜೋರಾಗಿ ನಡೀತಾ ಇದೆ. ಚುನಾವಣೆ ಗೆಲ್ಲೋದಕ್ಕೆ ಈಗಾಗಲೇ ಎಲ್ಲಾ ಪಕ್ಷಗಳು ಕಸರತ್ತು ಮಾಡ್ತಾ ಇವೆ. ಬಿಜೆಪಿಯಂತೂ ಶತಾಯ ಗತಯಾ ಅಧಿಕಾರ ಹಿಡಿಯಲೇಬೇಕು Read more…

ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪರ್ಧೆ…?

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯಕರ್ತರು Read more…

ಚುನಾವಣೆಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಟವರ್ ಏರಿದ ಆಕಾಂಕ್ಷಿ

ನವದೆಹಲಿ: ಎಂಸಿಡಿ ಚುನಾವಣೆಗೆ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಎಎಪಿ ಕೌನ್ಸಿಲರ್ ಟ್ರಾನ್ಸ್‌ ಮಿಷನ್ ಟವರ್ ಹತ್ತಿದ ಘಟನೆ ನಡೆದಿದೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಟಿಕೆಟ್‌ ನೀಡದಿರುವ ಬಗ್ಗೆ Read more…

BIG BREAKING: ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಫಿಕ್ಸ್, ನಾಮಪತ್ರ ಸಲ್ಲಿಕೆ ಘೋಷಣೆ

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಇಂದು ಜನರ ನಾಡಿಮಿಡಿತ Read more…

ಟಿಕೆಟ್ ಘೋಷಣೆಗೂ ಮುನ್ನವೇ ‘ಕೈ’ ನಾಯಕನಿಂದ ಮತದಾರರಿಗೆ ಕುಕ್ಕರ್ ಆಮಿಷ…!

ಧಾರವಾಡ: ವಿಧಾನಸಭಾ ಚುನಾವಣೆಗೆ ಇನ್ನೇನು ಐದಾರು ತಿಂಗಳು ಬಾಕಿ ಇದೆ. ಈಗಾಗಲೇ ಎಲ್ಲಾ ಪಕ್ಷಗಳು ಪ್ರಚಾರ ಕಾರ್ಯ ಪ್ರಾರಂಭ ಮಾಡಿವೆ. ಅಧಿಕೃತವಾಗಿ ಯಾವ ಪಕ್ಷವೂ ತಮ್ಮ ಅಭ್ಯರ್ಥಿ ಘೋಷಣೆ Read more…

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಖಚಿತ…? ಜನರ ನಾಡಿಮಿಡಿತ ಅರಿಯಲು ಇಂದು ಕ್ಷೇತ್ರ ಪ್ರವಾಸ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರ ಜನರ ನಾಡಿಮಿಡಿತ Read more…

ಇಂದು ಹಿಮಾಚಲ ಪ್ರದೇಶ ಚುನಾವಣೆ: ಇತಿಹಾಸ ಸೃಷ್ಟಿಸಲಿದೆಯಾ ಬಿಜೆಪಿ…?

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆಯ 68 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. 412 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 55 ಲಕ್ಷ ಮತದಾರರು ನೂತನ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ. ಬಿಜೆಪಿ ಮತ್ತು Read more…

ದಿಢೀರ್ ದೆಹಲಿಗೆ ಯಡಿಯೂರಪ್ಪ

ಬೆಂಗಳೂರು: ನಾಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ನಾಳೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ದೆಹಲಿಗೆ ಪ್ರಯಾಣ Read more…

ಮುಂದಿನ ಕ್ಷೇತ್ರದ ಬಗ್ಗೆ ಸುಳಿವು ನೀಡಿದ ಸಿದ್ದರಾಮಯ್ಯ

ಬೆಳಗಾವಿ: ಮತ್ತೆ ಬಾದಾಮಿಯಿಂದ ಸ್ಪರ್ಧಿಸಲು ಮನಸ್ಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾದಾಮಿ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸುವಂತೆ ಕ್ಷೇತ್ರದ ಜನ ಒತ್ತಾಯಿಸುತ್ತಿದ್ದಾರೆ. Read more…

ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ: ಜಿಲ್ಲೆ ಹೊರಗೇ ಹುಟ್ಟುಹಬ್ಬದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಮಾಜಿ ಸಚಿವ ವಿನಯ್ ಕುಲಕರ್ಣಿ

ಧಾರವಾಡ: ಹುಟ್ಟುಹಬ್ಬದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ ನಿರ್ಧರಿಸಿದ್ದಾರೆ. ಕಿತ್ತೂರಿನಲ್ಲಿ ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಹುಟ್ಟುಹಬ್ಬದ ಅದ್ದೂರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗಾವಿ Read more…

BIG NEWS: ಅಭ್ಯರ್ಥಿಯ ಪ್ರಚಾರ ವೆಚ್ಚ ಕುರಿತಂತೆ ಮಹತ್ವದ ತೀರ್ಮಾನಕ್ಕೆ ಮುಂದಾದ ಚುನಾವಣಾ ಆಯೋಗ

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರ ವೆಚ್ಚದ ಕುರಿತಂತೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಅಭ್ಯರ್ಥಿಯ ನಗದು ವೆಚ್ಚವನ್ನು ಹತ್ತು ಸಾವಿರ ರೂಪಾಯಿಗಳಿಂದ ಎರಡು ಸಾವಿರ Read more…

ಚುನಾವಣೆಗೆ ಬಿಜೆಪಿ ರಣಕಹಳೆ: ಇಂದಿನಿಂದ ಮತ್ತೆ ಜನ ಸಂಕಲ್ಪ ಯಾತ್ರೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕೈಗೊಂಡಿರುವ ಜನಸಂಕಲ್ಪ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಲಿದೆ. ಮೂರನೇ ಹಂತದ ಜನಸಂಕಲ್ಪ ಯಾತ್ರೆ ಮೂರು ದಿನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ Read more…

BREAKING: ಒಂದು ಲೋಕಸಭೆ, ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ಒಂದು ಲೋಕಸಭೆ ಹಾಗೂ ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕವನ್ನು ಘೋಷಿಸಿದೆ. ಈ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ Read more…

BIG NEWS: ಹುಲಿ ಬೇಟೆಗೆ ನಿಂತರೆ ಬೇಟೆ ಆಡೇ ಆಡುತ್ತೆ; ಮತ್ತೆ ಗುಡುಗಿದ ಜನಾರ್ಧನ ರೆಡ್ಡಿ

ಬಳ್ಳಾರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ಮತ್ತೆ ಅಬ್ಬರಿಸಿದ್ದಾರೆ. ಹುಲಿ ಬೇಟೆಗೆ ನಿಂತರೆ ಬೇಟೆ ಆಡೇ ಆಡುತ್ತೆ ಎಂದು ಗುಡುಗಿದ್ದಾರೆ. Read more…

ಸರ್ವೆ ಮಾಡಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್: ಯಡಿಯೂರಪ್ಪ

ತುಮಕೂರು: ಚುನಾವಣೆ ಸಂದರ್ಭದಲ್ಲಿ ಪಕ್ಷದಿಂದ ಸರ್ವೆ ಮಾಡಿಸಿ ಯಾರು ಗೆಲ್ಲುತ್ತಾರೋ ಅಂತಹವರಿಗೆ ಟಿಕೆಟ್ ನೀಡಿ ನಮ್ಮ ಪಕ್ಷ ಅವರನ್ನು ಗೆಲ್ಲಿಸಿಕೊಂಡು ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

ಸಿದ್ಧರಾಮಯ್ಯರಿಗಾಗಿ ಕ್ಷೇತ್ರ ತ್ಯಾಗ: ಕಾಂಗ್ರೆಸ್ ಶಾಸಕ ಘೋಷಣೆ

ಬೀದರ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವುದರ ಬಗ್ಗೆ ಚರ್ಚೆ ನಡೆದಿದೆ. ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡುವುದಾಗಿ ಬೀದರ್ Read more…

BIG BREAKING: ಗುಜರಾತ್‌ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ; ಎರಡು ಹಂತಗಳಲ್ಲಿ ಮತದಾನ; ಡಿಸೆಂಬರ್‌ 8 ರಂದು ಫಲಿತಾಂಶ

ಕೇಂದ್ರ ಚುನಾವಣಾ  ಆಯೋಗ ಇಂದು ಗುಜರಾತ್‌ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ್ದು,  ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಅಲ್ಲದೇ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ಜೊತೆಗೇ Read more…

ವಾಹನ ಸವಾರರಿಗೆ ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

 ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕುಸಿತವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎರಡು ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ಚಿಲ್ಲರೆ ವ್ಯಾಪಾರಿಗಳ ಮಾರ್ಜಿನ್ ಪ್ರತಿ ಲೀಟರ್ Read more…

ಶುರುವಾಯ್ತು ಎಲೆಕ್ಷನ್ ಪ್ರಕ್ರಿಯೆ: ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಆಹ್ವಾನ: 5 ಸಾವಿರ ಶುಲ್ಕ, 2 ಲಕ್ಷ ರೂ. ನಿಧಿ ಕೊಡಬೇಕು

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಕ್ರಿಯೆ ಆರಂಭಿಸಿದೆ. ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದ್ದು, 5000 ರೂ. ಶುಲ್ಕ ಕೊಡಬೇಕಿದೆ. ನವೆಂಬರ್ 5 ರಿಂದ 15 Read more…

ಬಿಜೆಪಿ ತೊರೆಯಲಿದ್ದಾರಾ ಜನಾರ್ದನ ರೆಡ್ಡಿ ? ಅಚ್ಚರಿಗೆ ಕಾರಣವಾಗಿದೆ ಈ ಮಾತು

ಈ ಮೊದಲು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ತೊರೆಯಲಿದ್ದಾರಾ ಎಂಬ ಪ್ರಶ್ನೆ ಈಗ ಮೂಡಿದೆ. ಇದಕ್ಕೆ ಕಾರಣವಾಗಿರುವುದು Read more…

BREAKING NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಮಹತ್ವದ ಸಭೆ

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನ ಜೆಪಿ ಭವನದಲ್ಲಿ ಆರಂಭವಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಮಹತ್ವದ ಕಾರ್ಯಕಾರಿಣಿ ಸಭೆ Read more…

BIG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ; ರಾಜ್ಯದಲ್ಲಿ ‘ಯಾತ್ರೆ’ಗೆ ಗ್ರೀನ್ ಸಿಗ್ನಲ್

ನವದೆಹಲಿ: ರಾಜ್ಯದಲ್ಲಿ ಬಸ್ ಯಾತ್ರೆ ನಡೆಸುವ ರಾಜ್ಯ ಕಾಂಗ್ರೆಸ್ ನಾಯಕರ ಪ್ರಸ್ತಾವನೆಗೆ ಹೈಕಮಾಂಡ್ ಸಮ್ಮತಿಸಿದೆ. ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಬಸ್ ಯಾತ್ರೆಗೆ Read more…

BIG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 150 ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಗ್ಗೆ ನಾಯಕರ ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಸಭೆ ನಡೆದಿದೆ. ಸುನಿಲ್ ಕನಗೋಲು ವರದಿ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಆದಷ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...