alex Certify Election | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೇಯರ್ ಚುನಾವಣೆ, ಪ್ರತಿಪಕ್ಷಗಳ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಚಾಮರಾಜನಗರ: ಮೈಸೂರು ನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಆದರೆ ಉಪ ಮೇಯರ್ ಚುನಾವಣೆಯಲ್ಲಿ ಯಾರೂ ನಿರೀಕ್ಷೆ ಮಾಡದಂತೆ ಮೇಜರ್ ಟ್ವಿಸ್ಟ್ ಆಗಿ ಉಪ Read more…

ಹಾಲಿ ಶಾಸಕರಿಗೆ ಮತ್ತೆ ಗೆಲ್ಲುತ್ತೇವೆ ಎಂಬ ಭ್ರಮೆ ಬೇಡ; ಮಾಜಿ ಸಿಎಂ ಯಡಿಯೂರಪ್ಪ ಕಿವಿಮಾತು

ಶಿವಮೊಗ್ಗ: ಹಾಲಿ ಶಾಸಕರು ನಾವು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿರದೇ ತಮ್ಮ ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ ಮತದಾರರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

ಶಿವಮೊಗ್ಗ: ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್

ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ಸೆಪ್ಟೆಂಬರ್ 13 ರ ಅಪರಾಹ್ನ 3 ಗಂಟೆಗೆ ಮಹಾನಗರಪಾಲಿಕೆಯ ಚುನಾವಣಾ ಸಭೆಯನ್ನು ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು Read more…

ಸಾಮಾನ್ಯ ಶಿಕ್ಷಕರಾಗಿದ್ದ ಬಸವರಾಜ ಹೊರಟ್ಟಿ ವಿಶ್ವ ದಾಖಲೆ

ವಿಧಾನ ಪರಿಷತ್ ಒಂದೇ ಕ್ಷೇತ್ರದಿಂದ ಸತತ ಎಂಟು ಬಾರಿ ಜಯಗಳಿಸುವ ಮೂಲಕ ಬಸವರಾಜ ಹೊರಟ್ಟಿ ಐತಿಹಾಸಿಕ ದಾಖಲೆ ಬರೆದಿದ್ದು, ಅವರ ಸಾಧನೆ ಲಂಡನ್ ನ ವರ್ಲ್ಡ್ ಬುಕ್ ಆಫ್ Read more…

BREAKING: ಗಣಿ ಗುತ್ತಿಗೆ ಪ್ರಕರಣ; ಸಂಕಷ್ಟದಲ್ಲಿ ಜಾರ್ಖಂಡ್‌ ಸಿಎಂ; ವಿಧಾನಸಭಾ ಸದಸ್ಯತ್ವದಿಂದಲೇ ಅನರ್ಹಗೊಳ್ಳುವ ಭೀತಿ

ಗಣಿ ಗುತ್ತಿಗೆ ಪ್ರಕರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿಧಾನಸಭೆಯಿಂದ ಅನರ್ಹಗೊಳ್ಳುವ ಸಾಧ್ಯತೆಯಿದೆ. ಚುನಾವಣಾ ಆಯೋಗ ಕಳಿಸುವ ವರದಿಗೆ ಸಂಬಂಧಪಟ್ಟಂತೆ ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಅವರು Read more…

BIG NEWS: ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ…? ಕೆಲವರಿಗೆ ಕೊಕ್, ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಕಂತಿನ ಸಂಪುಟ ಸರ್ಜರಿ ಶೀಘ್ರದಲ್ಲೇ ನಡೆಯಲಿದೆ. ಖಾಲಿ ಇರುವ 5 ಸ್ಥಾನಗಳನ್ನು ಭರ್ತಿ ಮಾಡಲಿದ್ದು, ಇದೇ Read more…

ಮತ್ತೆ ಪಕ್ಷ ಬದಲಿಸಲಿದ್ದಾರಾ ಸಿ.ಪಿ. ಯೋಗೇಶ್ವರ್ ? ಕುತೂಹಲಕ್ಕೆ ಕಾರಣವಾಗಿದೆ ಅವರ ನಡೆ

ಕಾಂಗ್ರೆಸ್ ನಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಸಿ.ಪಿ. ಯೋಗೇಶ್ವರ್, ಪಕ್ಷಗಳನ್ನು ಹಲವು ಬಾರಿ ಬದಲಿಸಿದ ಬಳಿಕ ಈಗ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ Read more…

BIG NEWS: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ…?

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಅನಾರೋಗ್ಯದ ಕಾರಣ ಸೋನಿಯಾ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗಿ Read more…

ಲಿಂಗಾಯತ ಧರ್ಮದ ಬಗ್ಗೆ ಎಂ.ಬಿ. ಪಾಟೀಲ್ ಮಹತ್ವದ ಹೇಳಿಕೆ

ಧರ್ಮ ಒಡೆಯುವ ಉದ್ದೇಶ ಯಾರಿಗೂ ಇರಲಿಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸಿದ್ದರಾಮಯ್ಯ ಪಶ್ಚಾತ್ತಾಪದ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಸಮುದಾಯಕ್ಕೆ ಒಳ್ಳೆಯದಾಗಲಿ ಎಂದು ಪ್ರತ್ಯೇಕ Read more…

BIG NEWS: ಮೊಳಕಾಲ್ಮೂರು ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸಲಿದ್ದಾರೆ ಸಚಿವ ಶ್ರೀರಾಮುಲು

ಚಿತ್ರದುರ್ಗ: 2023ರ ಚುನಾವಣೆಯಲ್ಲೂ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೊಳಕಾಲ್ಮೂರು Read more…

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸ್ಥಳೀಯ ಸಂಸ್ಥೆಗಳ ಮೀಸಲು ವರದಿಗೆ ಸಂಪುಟ ಸಭೆ ಅಸ್ತು ಎಂದಿದೆ. ನ್ಯಾ. Read more…

ಕುತೂಹಲಕ್ಕೆ ಕಾರಣವಾದ ಸಿದ್ಧರಾಮಯ್ಯ ಕಾರ್ಯಕ್ರಮ: ಕ್ಷೇತ್ರ ಬದಲಿಸ್ತಾರಾ ಮಾಜಿ ಸಿಎಂ..?

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಇಂದು ಎರಡನೇ ದಿನದ ಪ್ರವಾಸ ಕೈಗೊಂಡಿದ್ದಾರೆ. ವರುಣಾ ಕ್ಷೇತ್ರದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಈ ಕ್ಷೇತ್ರವನ್ನು ಅವರ ಪುತ್ರ ಡಾ. ಯತೀಂದ್ರ Read more…

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಅವಿರೋಧ ಆಯ್ಕೆ

ಬೆಂಗಳೂರು: ಜೆಡಿಎಸ್ ರಾಜ್ಯಮಟ್ಟದ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಕ್ಷದ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ರಾಜ್ಯಾಧ್ಯಕ್ಷರಾಗಿರುವ ಇಬ್ರಾಹಿಂ ಅವರ ನೇಮಕವನ್ನು Read more…

BIG NEWS: ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಇಲ್ಲ

ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಬಗ್ಗೆ ಮಾಹಿತಿ ನೀಡಿ, ನಿಖಿಲ್ ಕುಮಾರಸ್ವಾಮಿ 2023 Read more…

ಸ್ವಪಕ್ಷೀಯ ಶಾಸಕನ ವಿರುದ್ಧವೇ ಜಮೀರ್ ಅಹ್ಮದ್ ಗರಂ…! ಚುನಾವಣೆ ಸಂದರ್ಭದಲ್ಲಿ ನಮಗೂ ಜ್ವರ ಬರಬಹುದು ಎಂದು ವ್ಯಂಗ್ಯ

ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಹುಟ್ಟುಹಬ್ಬದ ಪೂರ್ವ ಸಿದ್ಧತೆಗಾಗಿ ರಾಜ್ಯದಾದ್ಯಂತ ಪ್ರವಾಸ ನಡೆಸುತ್ತಿರುವ ಅವರು, ಸಿದ್ದರಾಮಯ್ಯನವರೇ ಮುಂದಿನ Read more…

BSY ಹೇಳಿದಾಕ್ಷಣ ಸ್ಪರ್ಧೆ ಸುಗಮವಲ್ಲ: ಸಿ.ಟಿ. ರವಿ; ನನಗೂ ರಾಜಕೀಯ ಗೊತ್ತು: ವಿಜಯೇಂದ್ರ

ಬೆಂಗಳೂರು: ಶಿಕಾರಿಪುರದಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ನಂತರ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ Read more…

BSY ಬೆನ್ನಲ್ಲೇ ಚುನಾವಣೆ ನಿವೃತ್ತಿ ಘೋಷಿಸಿದ ಬಿಜೆಪಿಯ ಮತ್ತೊಬ್ಬ ನಾಯಕ

ತುಮಕೂರು: ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಮುಂದಿನ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ತುಮಕೂರು ಬಿಜೆಪಿ Read more…

ಬಿಜೆಪಿ ವರಿಷ್ಠರಿಗೇ ಯಡಿಯೂರಪ್ಪ ಶಾಕ್: ಎಲ್ಲರಿಗಿಂತ ಮೊದಲೇ ಪುತ್ರನಿಗೆ ಟಿಕೆಟ್ ಘೋಷಣೆ ಹಿಂದಿದೆ ಈ ರಾಜಕೀಯ ಲೆಕ್ಕಾಚಾರ

ಸುಧೀರ್ಘ ಚುನಾವಣೆ ರಾಜಕೀಯದ ನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣೆ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ Read more…

ಇಂದು ರಾಷ್ಟ್ರಪತಿ ಚುನಾವಣಾ ಫಲಿತಾಂಶ; 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ ಬಹುತೇಕ ಖಚಿತ

ಜುಲೈ 18ರಂದು ನಡೆದಿದ್ದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿ ಎ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗುವುದು ಬಹುತೇಕ Read more…

ಸಿದ್ದು ವಿರುದ್ಧ ಮತ್ತೊಮ್ಮೆ ಸ್ಪರ್ಧಿಸಲು ನಾನು ರೆಡಿ: ಶ್ರೀರಾಮುಲು ಹೇಳಿಕೆ

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣಕ್ಕಿಳಿದಿದ್ದ ವೇಳೆ ಅವರ ಎದುರಾಳಿಯಾಗಿ ಬಿಜೆಪಿಯಿಂದ ಬಿ. ಶ್ರೀರಾಮುಲು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಶ್ರೀರಾಮುಲು ಪರಾಭವಗೊಂಡಿದ್ದು, Read more…

ಚುನಾವಣೆಯಲ್ಲಿ ಸೋತಿದ್ದಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ ಕಾಂಗ್ರೆಸ್ ನಾಯಕ…!

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದಕ್ಕೆ ಖಿನ್ನತೆಗೊಳಗಾದ ಕಾಂಗ್ರೆಸ್ ನಾಯಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರೇವಾದ Read more…

ಇದೇ ನನ್ನ ಕೊನೆ ಚುನಾವಣೆ ಎಂದು ಹೇಳಿದ ಸಿದ್ಧರಾಮಯ್ಯರ ಅವಹೇಳನ: ಯುವ ಕಾಂಗ್ರೆಸ್ ದೂರು

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಣಸೂರು ತಾಲೂಕಿನ ಯುವ ಕಾಂಗ್ರೆಸ್ ಘಟಕದಿಂದ ಮೈಸೂರು ಜಿಲ್ಲೆ ಹುಣಸೂರು Read more…

ಉಪರಾಷ್ಟ್ರಪತಿ ಚುನಾವಣೆಗೆ ಅಚ್ಚರಿ ಅಭ್ಯರ್ಥಿ: NDA ಯಿಂದ ಜಗದೀಪ್ ಧಂಖರ್ ಸ್ಪರ್ಧೆ

ನವದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ಎನ್‌.ಡಿ.ಎ. ಅಭ್ಯರ್ಥಿಯಾಗಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಶನಿವಾರ ಹೇಳಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಗೆ ಪಕ್ಷದ Read more…

ಕೋಲಾರದಿಂದ ಸ್ಪರ್ಧೆಗೆ ಸಿದ್ಧರಾಮಯ್ಯರಿಗೆ ಕಾಂಗ್ರೆಸ್ ನಿಯೋಗ ಮನವಿ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನಿಸಲಾಗಿದೆ. ಕೋಲಾರ ಕಾಂಗ್ರೆಸ್ ಪಕ್ಷದ ನಾಯಕರ ನಿಯೋಗದಿಂದ ಸಿದ್ದರಾಮಯ್ಯ ಅವರಿಗೆ ಕೋಲಾರ ಜಿಲ್ಲೆಯಲ್ಲಿ ಸ್ಪರ್ಧಿಸುವಂತೆ Read more…

BIG NEWS: ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ

ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು ಜುಲೈ 19ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು Read more…

ಸತತ 4ನೇ ಬಾರಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಆಯ್ಕೆ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರು ಸತತ ನಾಲ್ಕನೇ ಅವಧಿಗೆ ಆಯ್ಕೆಯಾಗಿದ್ದಾರೆ. ಭಾನುವಾರ ಚಿತ್ರಕಲಾ ಪರಿಷತ್ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಪದಾಧಿಕಾರಿಗಳ ಆಯ್ಕೆಗೆ Read more…

ಕ್ಷೇತ್ರ ಬದಲಿಸಿದ ಸತೀಶ್ ಜಾರಕಿಹೊಳಿ, ಸವದತ್ತಿಯಿಂದ ಸ್ಪರ್ಧೆ

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸವದತ್ತಿ Read more…

ಹಣ ಇದೆ ಎಂದು ವಕೀಲರನ್ನು ನೇಮಿಸಿಕೊಂಡು ವಿಚಾರಣೆಗೆ ಗೈರಾದರೆ ಸುಮ್ಮನಿರಲು ಸಾಧ್ಯವಿಲ್ಲ: ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಖಡಕ್ ಸೂಚನೆ

ಹಣ ಇದೆ ಎಂದು ವಕೀಲರನ್ನು ನೇಮಿಸಿಕೊಂಡು ವಿಚಾರಣೆಗೆ ಪದೇ ಪದೇ ಗೈರುಹಾಜರಾದರೆ ಸುಮ್ಮನಿರಲು ಸಾಧ್ಯವಿಲ್ಲ. ಜೂನ್ 24ರಂದು ನಡೆಯುವ ವಿಚಾರಣೆ ವೇಳೆ ಖುದ್ದಾಗಿ ಹಾಜರಿರಬೇಕು ಎಂದು ಹಾಸನ ಸಂಸದ Read more…

ಕುಟುಂಬಕ್ಕೆ ಒಂದೇ ಟಿಕೆಟ್ ನಮಗೆ ಅನ್ವಯಿಸಲ್ಲ, ನಾನು ಕೇಳಿದ್ರೆ 4 ಟಿಕೆಟ್ ಕೊಡ್ತಾರೆ

ದಾವಣಗೆರೆ: ಕುಟುಂಬಕ್ಕೆ ಒಂದೇ ಟಿಕೆಟ್ ನಮಗೆ ಅನ್ವಯವಾಗುವುದಿಲ್ಲ. ನಾನು ಕೇಳಿದರೆ 4 ಟಿಕೆಟ್ ಕೊಡುತ್ತಾರೆ ಎಂದು ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ತಮ್ಮ Read more…

BIG NEWS: ವಿಜಯೇಂದ್ರ ಸ್ಪರ್ಧೆ ಬಗ್ಗೆ ಯಡಿಯೂರಪ್ಪ ಮಹತ್ವದ ಮಾಹಿತಿ

ಶಿವಮೊಗ್ಗ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿಕಾರಿಪುರ ತಾಲೂಕಿನ ಬಿಜೆಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...