alex Certify Election | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಮಣಿಪುರದ ಚುನಾವಣೆ ಆರಂಭದಲ್ಲೇ ಹಿಂಸಾಚಾರ; ಮತಗಟ್ಟೆಗಳ ಬಳಿ ಗುಂಪು ಘರ್ಷಣೆ, ಕಲ್ಲು ತೂರಾಟ, ಗುಂಡಿನ ದಾಳಿ..!

ಇಂದು ಮಣಿಪುರ ವಿಧಾನಸಭಾ ಚುನಾವಣೆಯ ಮೊದಲನೇ ಹಂತ ಆರಂಭವಾಗಿದೆ. ಆದರೆ ಮತದಾನ ಆರಂಭವಾದ ಕೆಲವೇ ಗಂಟೆಗಳಲ್ಲಿ ಮಣಿಪುರದ ಕೀರಾವೊ ಕ್ಷೇತ್ರದಲ್ಲಿ ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆದಿದೆ Read more…

ಮಣಿಪುರ ಎಲೆಕ್ಷನ್ ಹಿಂಸಾಚಾರ; ಅಭ್ಯರ್ಥಿ ಮೇಲೆ ಗುಂಡಿನ ದಾಳಿ…!

ಮಣಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಇದೇ ಅಷ್ಟೇ. ಈ ವೇಳೆ ಮಣಿಪುರದಿಂದ ಮತ್ತೊಂದು ಚುನಾವಣಾ ಪೂರ್ವ ಹಿಂಸಾಚಾರದ ಪ್ರಕರಣ ಮುನ್ನೆಲೆಗೆ ಬಂದಿದೆ. ಭಾನುವಾರದಂದು ನಡೆದ Read more…

ಭಾರೀ ಭದ್ರತೆಯೊಂದಿಗೆ ಲಖಿಂಪುರದಲ್ಲಿ ಮತ ಚಲಾಯಿಸಿದ ಕೇಂದ್ರ ಸಚಿವ ಅಜಯ್ ಮಿಶ್ರಾ…!

ಇಂದು ಉತ್ತರಪ್ರದೇಶದಲ್ಲಿ ನಾಲ್ಕನೇ ಹಂತದ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ರೈತರ ಹತ್ಯೆಯ ಆರೋಪ ಹೊತ್ತಿರುವ ಅಶಿಶ್ ಮಿಶ್ರಾ ಅವರ ತಂದೆ, ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ Read more…

ಪೋಷಕರು ಮತ ಚಲಾಯಿಸಿದ್ರೆ ಮಕ್ಕಳಿಗೆ ಎಕ್ಸ್ಟ್ರಾ ಮಾರ್ಕ್ಸ್; ಬಂಪರ್ ಕೊಡುಗೆ ನೀಡಿದ ಯುಪಿ ಕಾಲೇಜ್

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಾಲ್ಕನೇ ಹಂತದಲ್ಲಿದೆ. ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಯುಪಿಯ ಕಾಲೇಜು ಪ್ರಾಂಶುಪಾಲರೊಬ್ಬರು, ವಿದ್ಯಾರ್ಥಿಗಳಿಗೆ ಬಂಪರ್ ಆಫರ್ ನೀಡಿದ್ದಾರೆ. ಕಾಲೇಜಿನಲ್ಲಿ ಓದುತ್ತಿರುವ Read more…

ಅತ್ತೆ ಮನೆಗೆ ಹೋಗುವ ಮುನ್ನ ವೋಟ್ ಮಾಡಿ ಕರ್ತವ್ಯ ಮೆರೆದ ನವ ವಧು…!

ಭಾರತದಲ್ಲಿ ನಡೆಯುವ ಚುನಾವಣೆ ಒಂದಲ್ಲಾ ಒಂದು ರೀತಿ ವಿಶೇಷವಾಗಿರುತ್ತವೆ.‌ ಚುನಾವಣೆಯ ಒಂದಲ್ಲಾ ಒಂದು ವಿಚಾರ ವೈರಲ್ ಆಗುತ್ತದೆ. ಅದೇ ರೀತಿ ಉತ್ತರಪ್ರದೇಶದಲ್ಲಿ ಇಂದು ನಡೆಯುತ್ತಿರುವ ಮೂರನೇ ಹಂತದ ಚುನಾವಣೆಯಲ್ಲಿ Read more…

ದೇಹ ಅಂಟಿಕೊಂಡಿದ್ದರೂ ಗೌಪ್ಯತೆ ಕಾಪಾಡಿಕೊಂಡು ಮತ ಚಲಾಯಿಸಿದ ಅವಳಿಗಳು…!

ಭಾರತದಲ್ಲಿ ನಡೆಯುವ ಚುನಾವಣೆ ಒಂದು ರೀತಿ ವೈಶಿಷ್ಟ್ಯ ತುಂಬಿದ ಹಬ್ಬ ಅಂದ್ರೆ ತಪ್ಪಾಗಲ್ಲ. ಅಂಗವಿಕಲರು, ಹಣ್ಣಣ್ಣು ಮುದುಕರು ಮತಗಟ್ಟೆಗೆ ಬಂದು ತಮ್ಮ ಕರ್ತವ್ಯ ನಿರ್ವಹಿಸಿರುವುದಕ್ಕೆ ನಾವೆಲ್ಲರೂ ಹಲವು ವರ್ಷಗಳಿಂದ Read more…

ಹೈವೋಲ್ಟೇಜ್ ಪಂಜಾಬ್ ಚುನಾವಣೆಗೆ ಇಂದು ಒಂದೇ ಹಂತದ ಮತದಾನ

ನವದೆಹಲಿ: ದೇಶದ ಗಮನ ಸೆಳೆದ ಪಂಜಾಬ್ ವಿಧಾನಸಭಾ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 117 ಸದಸ್ಯಬಲದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ 1304 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕಾಂಗ್ರೆಸ್, Read more…

BIG NEWS: ಉತ್ತರ ಪ್ರದೇಶದಲ್ಲಿಂದು 59 ಕ್ಷೇತ್ರಗಳಲ್ಲಿ 3 ನೇ ಹಂತದ ಮತದಾನ, ಅಖಿಲೇಶ್ ಗೆ ಅಗ್ನಿ ಪರೀಕ್ಷೆ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ರಾಜ್ಯದ 16 ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ನಡೆಯಲಿದೆ. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, Read more…

ಕೇವಲ ಜಾಹೀರಾತಿನಲ್ಲಿ ಮಾತ್ರ ಮೋದಿಜಿ ಆಡಳಿತ: ಪ್ರಿಯಾಂಕ ಗಾಂಧಿ ಲೇವಡಿ

ಪಂಚರಾಜ್ಯಗಳ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು, ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ನಾಯಕರುಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪಂಜಾಬ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಭಾಷಣ ಮಾಡುವ Read more…

ನಾನು ಪಕ್ಷದ ಬಾಡಿಗೆದಾರನಲ್ಲ, ಪಾಲುದಾರ, ಕಾಂಗ್ರೆಸ್ ನಾಯಕರಿಗೆ ಮನೀಶ್ ತಿವಾರಿ ಟಾಂಗ್

ಪಂಜಾಬ್ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಮನೀಶ್ ತಿವಾರಿ ಪಕ್ಷ ತೊರೆಯಲಿದ್ದಾರೆ ಎಂಬ ಊಹಾಪೋಹಗಳು ಹೆಚ್ಚಿವೆ‌. ಈ ಬಗ್ಗೆ ಪ್ರತಿಕ್ರಿಯಿಸಿರುವ ಮನೀಶ್ ತಿವಾರಿ ನಾನು ಕಾಂಗ್ರೆಸ್‌ ಪಕ್ಷದ Read more…

ಬರೋಬ್ಬರಿ 251 ಬಾರಿ ಜೈಲಿಗೆ ತೆರಳಿದ್ದಾರೆ ಸಮಾಜವಾದಿ ಪಕ್ಷದ ಈ ಅಭ್ಯರ್ಥಿ..!

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ. ಈ ಚುನಾವಣೆಯಲ್ಲಿ ಅತ್ಯಂತ ಹಳೆಯ ವಿದ್ಯಾರ್ಥಿ ನಾಯಕರೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಅಭ್ಯರ್ಥಿಯು ಸಾಕಷ್ಟು ವಿಶಿಷ್ಠ ವಿಚಾರಗಳ ಮೂಲಕ ಸುದ್ದಿಯಲ್ಲಿದ್ದಾರೆ. ಹೌದು..! Read more…

ಅಖಿಲೇಶ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಾಹನದ ಮೇಲೆ ಕಲ್ಲು ತೂರಾಟ

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ಕರ್ಹಾಲ್ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ, ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರ ಮೇಲೆ Read more…

ಯೋಗಿ ಆದಿತ್ಯನಾಥ್ ಗೆ ಮತ ನೀಡದಿದ್ದರೆ ಹುಷಾರ್….! ತೆಲಂಗಾಣ ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

ಉತ್ತರ ಪ್ರದೇಶ ಚುನಾವಣೆಯಲ್ಲಿ ಈಗ ತೆಲಂಗಾಣ ಶಾಸಕರೊಬ್ಬರ ಎಂಟ್ರಿಯಾಗಿದೆ. ತೆಲಂಗಾಣ ಬಿಜೆಪಿ ಶಾಸಕರೊಬ್ಬರು ಯುಪಿ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್‌ಗೆ ಮತ ನೀಡಿ ಇಲ್ಲದಿದ್ದರೆ ಬುಲ್ಡೋಜರ್‌ಗಳನ್ನು ಎದುರಿಸಬೇಕಾಗುತ್ತದೆ ಎಂದು ಮತದಾರರಿಗೆ Read more…

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಬಲಪಡಿಸಿ: ಮೋದಿ ಕರೆ

ನವದೆಹಲಿ: ಮೂರು ರಾಜ್ಯಗಳಲ್ಲಿ ಇಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಉತ್ತರಪ್ರದೇಶದಲ್ಲಿ ಎರಡನೇ ಹಂತದಲ್ಲಿ 55 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಉತ್ತರಾಖಂಡ್ 70 ವಿಧಾನಸಭೆ ಕ್ಷೇತ್ರಗಳು ಮತ್ತು ಗೋವಾ Read more…

ಗೋವಾ, ಉತ್ತರಾಖಂಡ್ ನಲ್ಲಿಂದು ಮೊದಲ ಹಂತ, ಉತ್ತರಪ್ರದೇಶದಲ್ಲಿ ಎರಡನೇ ಹಂತದ ಚುನಾವಣೆ

ನವದೆಹಲಿ: ಇಂದು ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಉತ್ತರಪ್ರದೇಶದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ನಡೆಯಲಿದ್ದು, ಗೋವಾ ಮತ್ತು ಉತ್ತರಾಖಂಡ್ ನಲ್ಲಿ ಒಂದೇ ಹಂತದಲ್ಲಿ ಮತದಾನ Read more…

ಸಹಕಾರ ಸಂಘಗಳ ಸದಸ್ಯರಿಗೆ ಮುಖ್ಯ ಮಾಹಿತಿ: ಶೀಘ್ರವೇ ಚುನಾವಣೆ ಸಾಧ್ಯತೆ

ಬೆಂಗಳೂರು: ಸಹಕಾರ ಸಂಘಗಳು ಮತ್ತು ಸಹಕಾರಿ ಬ್ಯಾಂಕ್ ಗಳಿಗೆ ಚುನಾವಣೆ ನಡೆಸಲು ಸರ್ಕಾರ ಅನುಮತಿ ನೀಡದೆ. ಕೊರೋನಾ ಕಾರಣದಿಂದಾಗಿ ಸಹಕಾರ ಸಂಘಗಳ ಚುನಾವಣೆ ತಡೆ ಹಿಡಿಯಲಾಗಿತ್ತು. ಈಗ ಚುನಾವಣೆ Read more…

ಬಿಜೆಪಿ ಸರ್ಕಾರ ರಚನೆಯಾದ ತಕ್ಷಣ ಏಕರೂಪ ನಾಗರಿಕ ಸಂಹಿತೆ ಜಾರಿ; ಉತ್ತರಾಖಂಡ ಸಿಎಂ ಹೇಳಿಕೆ..!

ಉತ್ತರಾಖಂಡ ಚುನಾವಣೆಗೆ ಎರಡು ತಿಂಗಳು ಬಾಕಿ ಇರುವಾಗ, ಸಿಎಂ ಪುಷ್ಕರ್ ಸಿಂಗ್ ಧಾಮಿ ಅತಿದೊಡ್ಡ ಹೇಳಿಕೆ‌ ನೀಡಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಗೆದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ Read more…

ಕಾಂಗ್ರೆಸ್​ ಪ್ರಚಾರದಿಂದ ದೂರವುಳಿದ ಅಮರಿಂದರ್​ ಸಿಂಗ್​ ಪತ್ನಿ: ನನಗೆ ಕುಟುಂಬವೇ ಮುಖ್ಯ ಎಂದ ಕೌರ್​

ಪಂಜಾಬ್​ನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಮಾಜಿ ಸಿಎಂ ಕ್ಯಾಪ್ಟನ್​ ಅಮರೀಂದರ್​ ಸಿಂಗ್​​ ಪತ್ನಿ ಹಾಗೂ ಕಾಂಗ್ರೆಸ್​ ಸಂಸದೆ ಪ್ರಣೀತ್​ ಕೌರ್​ ಪಟಿಯಾಲ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಿಂದ ದೂರ Read more…

ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದಲ್ಲಿ ಚುರುಕಿನ ಮತದಾನ, 623 ಅಭ್ಯರ್ಥಿಗಳು ಕಣದಲ್ಲಿ

ನವದೆಹಲಿ: ಉತ್ತರ ಪ್ರದೇಶ ಚುನಾವಣೆಯ ಮೊದಲ ಹಂತದ ಮತದಾನ ರಾಜ್ಯದ 11 ಜಿಲ್ಲೆಗಳನ್ನು ಒಳಗೊಂಡ 58 ವಿಧಾನಸಭಾ ಸ್ಥಾನಗಳಿಗೆ ಗುರುವಾರ(ಫೆಬ್ರವರಿ 10, 2022) ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದ್ದು, Read more…

ಪಂಚ ರಾಜ್ಯಗಳ ಚುನಾವಣೆ ಬಳಿಕ ಜನಸಾಮಾನ್ಯರಿಗೆ ಕಾದಿದೆಯಾ ಮತ್ತೊಂದು ಶಾಕ್…?

ಪಂಚ ರಾಜ್ಯಗಳ ವಿಧಾನ ಸಭಾ ಚುನಾವಣೆ ಮುಗಿಯುತ್ತಲೇ ಪೆಟ್ರೋಲ್/ಡೀಸೆಲ್ ಬೆಲೆಗಳಲ್ಲಿ ಭಾರೀ ಏರಿಕೆ ಮಾಡಲು ಇಂಧನ ರೀಟೇಲರ್‌‌ಗಳು ಕಾತರದಿಂದ ಕಾಯುತ್ತಿದ್ದಾರೆ ಎಂದು ಡೆಲಾಯ್ಟ್‌ ಟಚ್‌ ಟೊಮಾತ್ಸು ನಿರೀಕ್ಷಿಸಿದೆ. “ರಾಜ್ಯಗಳ Read more…

BREAKING NEWS: ಮೊದಲ ಹಂತದ ಚುನಾವಣೆಗೆ ಮತದಾನ ಆರಂಭ, ಮತದಾನ ಮಾಡಲು ಕನ್ನಡಿಗ ಅಧಿಕಾರಿ ಸುಹಾಸ್ ಮನವಿ

ನವದೆಹಲಿ: 7 ಹಂತದ ಚುನಾವಣೆಯ ಮೊದಲ ಹಂತದಲ್ಲಿ ಉತ್ತರ ಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. ಮುಜಾಫರ್‌ನಗರ, ಮೀರತ್, ಬಾಗ್‌ ಪತ್, ಘಾಜಿಯಾಬಾದ್, ಶಾಮ್ಲಿ, Read more…

YSV ದತ್ತ ಪಕ್ಷ ಬಿಡುವ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿದ್ದೇನು ಗೊತ್ತಾ…?

ನವದೆಹಲಿ: ಮಾಜಿ ಶಾಸಕ ವೈ.ಎಸ್.ವಿ. ದತ್ತ ಜೆಡಿಎಸ್ ಪಕ್ಷ ತೊರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಒಂದೆರಡು ವಿಚಾರದಲ್ಲಿ ಹೆಚ್.ಡಿ. ಕುಮಾರಸ್ವಾಮಿ Read more…

BIG NEWS: ಸಕ್ರಿಯ ರಾಜಕಾರಣಕ್ಕೆ ಜನಾರ್ಧನ ರೆಡ್ಡಿ, ಸ್ಪರ್ಧೆಗೆ ಹೆಚ್ಚಿದ ಒತ್ತಡ

ಬಳ್ಳಾರಿ: ಮಾಜಿ ಸಚಿವ ಜನಾರ್ಧನರೆಡ್ಡಿ ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ದಾರೆ. ನನಗೆ ಬಳ್ಳಾರಿ, ಗಂಗಾವತಿ, ಕೊಪ್ಪಳ, ಯಲಬುರ್ಗಾ, ಬೆಂಗಳೂರಿನ ಕೆಆರ್ ಪುರಂ, ಬಿಟಿಎಂ ಲೇಔಟ್, ಕೋಲಾರದಲ್ಲಿ ಸ್ಪರ್ಧಿಸುವಂತೆ ಡಿಮ್ಯಾಂಡ್ Read more…

ಹೈಕಮಾಂಡ್ ಆಶಯ ನನಗೆ ಆಜ್ಞೆ….! ರಾಹುಲ್ ಗಾಂಧಿಯವರ ನಿರ್ಧಾರಕ್ಕೆ ನನ್ನ ಬೆಂಬಲವಿದೆ ಎಂದ ನವಜೋತ್ ಸಿಂಗ್ ಸಿಧು

ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನ ಮುಖ್ಯಮಂತ್ರಿಯಾಗಿ ಯಾರನ್ನು ಮಾಡಬೇಕು ಎಂಬ ಬಗ್ಗೆ ರಾಹುಲ್ ಗಾಂಧಿ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇನೆ ಎಂದು ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. Read more…

BIG NEWS: ಪಂಜಾಬ್ ನಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು…? ಫೆ. 6 ರಂದು ಘೋಷಣೆ

ಪಂಜಾಬ್ ಅಸೆಂಬ್ಲಿ ಚುನಾವಣೆ ಅಖಾಡ ರಂಗೇರಿದೆ. ಕಾಂಗ್ರೆಸ್‌ ನಿಂದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಫೆಬ್ರವರಿ 6 ರಂದು ಘೋಷಿಸಲಾಗುವುದು ಎಂದು ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ ಗುರುವಾರ ಹೇಳಿದರು. Read more…

ಬಜೆಟ್ ಬಗ್ಗೆ ಇಂದು ಮೋದಿ ಭಾಷಣ; ದೇಶಾದ್ಯಂತ ವೀಕ್ಷಣೆಗೆ ವ್ಯವಸ್ಥೆ, 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 2 ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಬಜೆಟ್ ಬಗ್ಗೆ ಭಾಷಣ ಮಾಡಲಿದ್ದಾರೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ದೇಶದ Read more…

ಕೆಲವರು ಕನಸು ಕಾಣುತ್ತಲೇ ಇರುತ್ತಾರೆ ಯೋಗಿ ಅಧಿಕಾರ ನಡೆಸುತ್ತಾರೆ; ಮೋದಿ

ಲಕ್ನೋ: ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಆರೋಪ- ಪ್ರತ್ಯಾರೋಪಗಳು ಮುನ್ನೆಲೆಗೆ ಬರುತ್ತಿವೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರಬೇಕು. ಭಗವಾನ್ ಕೃಷ್ಣ ಪ್ರತಿ Read more…

ತ್ರಿವಳಿ ತಲಾಖ್ ಸಂತ್ರಸ್ತೆ ಬಿಜೆಪಿ ಸೇರ್ಪಡೆ; ಕಾಂಗ್ರೆಸ್ ಗೆ ಹಿನ್ನಡೆ

ದೇಶದಲ್ಲಿನ ಪಂಚ ರಾಜ್ಯಗಳಲ್ಲಿ ಚುನಾವಣೆ ಕಣ ರಂಗೇರುತ್ತಿದೆ. ಅತೀ ದೊಡ್ಡ ರಾಜ್ಯ ಉತ್ತರ ಪ್ರದೇಶದತ್ತ ಸದ್ಯ ಎಲ್ಲರ ಕಣ್ಣು ನೆಟ್ಟಿದೆ. ತಂತ್ರ- ಪ್ರತಿ ತಂತ್ರಗಳು ಈ ರಾಜ್ಯದಲ್ಲಿ ಜೋರಾಗಿ Read more…

ಮೋದಿ ಫೋಬಿಯಾದಿಂದ ರಾಹುಲ್ ಬಳಲುತ್ತಿದ್ದಾರೆ; ಅಮಿತ್ ಶಾ ಹೇಳಿಕೆ

ಪಣಜಿ : ಗೋವಾ ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗು ಪಡೆದಿದ್ದು, ಅಮಿತ್ ಶಾ ಭರ್ಜರಿ ಪ್ರದರ್ಶನ ಕೈಗೊಂಡಿ ಗೋವಾ ರಾಜ್ಯದಲ್ಲಿ ಒಂದು ದಿನದ ಪ್ರಚಾರಕ್ಕಾಗಿ ಆಗಮಿಸಿದ ಅಮಿತ್ ಶಾ, Read more…

ಉತ್ತರ ಪ್ರದೇಶ ಚುನಾವಣೆ; ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಲಕ್ನೋ : ದೇಶದಲ್ಲಿನ ಪಂಚ ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಎಲ್ಲೆಡೆ ಚುನಾವಣೆ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಅತೀ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಕೂಡ ಗರಿಗೆದರಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...