ಎಲೆಕ್ಷನ್ ವೇಳೆ ಗಿಫ್ಟ್ ನೀಡಿದ್ದ ಕುಕ್ಕರ್ ಸಿಡಿದು ಬಾಲಕಿಗೆ ಗಾಯ
ರಾಮನಗರ: ಚುನಾವಣೆಯ ಸಂದರ್ಭದಲ್ಲಿ ಮತದಾರರಿಗೆ ಗಿಫ್ಟ್ ನೀಡಿದ್ದ ಕುಕ್ಕರ್ ಸಿಡಿದು ಬಾಲಕಿ ಗಾಯಗೊಂಡ ಘಟನೆ ರಾಮನಗರ…
BIG NEWS: ಜಿಪಂ, ತಾಪಂ ಚುನಾವಣೆ ಘೋಷಣೆ ಶೀಘ್ರ; ಮತಪಟ್ಟಿ, ಮತಕೇಂದ್ರ ತಯಾರಿಗೆ ಚುನಾವಣೆ ಆಯೋಗ ಸಿದ್ದತೆ
ಬೆಂಗಳೂರು: ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು…
BIG NEWS: ಚುನಾವಣೆ ವೇಳೆ ಹಂಚಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ರಾಮನಗರ: ಚುನಾವಣೆ ವೇಳೆ ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.…
ಸೋಲಿನ ಆಘಾತಕ್ಕೆ ತತ್ತರಿಸಿದ ಜೆಡಿಎಸ್: ಇಬ್ರಾಹಿಂ ಬಳಿಕ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಆಘಾತಕ್ಕೆ ಒಳಗಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ. ಇಬ್ರಾಹಿಂ…
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲು; ಸೊಸೆಯನ್ನು ಮನೆಯಿಂದ ಹೊರ ದಬ್ಬಿದ ಕುಟುಂಬ….!
ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ನಗರ ಪಂಚಾಯಿತಿ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಮಹಿಳೆಯೊಬ್ಬರು ಪರಾಭವಗೊಂಡರೆಂಬ ಕಾರಣಕ್ಕೆ ಆಕೆಯ…
ಮರು ಮತ ಎಣಿಕೆಗೆ ಹೈಕೋರ್ಟ್ ಮೊರೆ ಹೋದ 248 ಮತಗಳ ಅಂತರದಿಂದ ಸೋತ ಬಿಜೆಪಿ ಅಭ್ಯರ್ಥಿ
ಕೋಲಾರ: ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮರು ಮತ ಎಣಿಕೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.…
20 ರೂ. ಕೊಟ್ಟರೆ 2 ಸಾವಿರ ರೂ.: ಚುನಾವಣೆಯಲ್ಲಿ ಹವಾಲಾ ಮಾದರಿ ಹಣ ಹಂಚಿಕೆ
ಬೆಂಗಳೂರು: ಹವಾಲಾ ರೀತಿ ಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಲು ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಗಾಂಧಿನಗರದ…
ಸೋತರೂ ನೂತನ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಗೆ ಸಚಿವ ಸ್ಥಾನ…?
ಬೆಂಗಳೂರು: ಬಿಜೆಪಿ ಟಿಕೆಟ್ ಸಿಗದೇ ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಸೇರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ…
ಅಧಿಕಾರಕ್ಕೆ ಬರದ ಕಾರಣ ಕೊಟ್ಟ ಮಾತಿನಂತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡಲಿ: ಕುಮಾರಸ್ವಾಮಿಗೆ ಗುಬ್ಬಿ ಶ್ರೀನಿವಾಸ್ ಸವಾಲ್
ತುಮಕೂರು: ರಾಜ್ಯದಲ್ಲಿ ಜೆಡಿಎಸ್ ಪರಿಸ್ಥಿತಿ ಕೆಟ್ಟದಾಗಿದೆ. ಅಧಿಕಾರಕ್ಕೆ ಬರದಿದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುತ್ತೇವೆ ಎಂದು…
ಕೆಲಸಗಾರನಾದ ನನ್ನನ್ನು ಜನ ನಿರುದ್ಯೋಗಿಯನ್ನಾಗಿ ಮಾಡಿದ್ದಾರೆ: ಸೋಮಣ್ಣ
ಬೆಂಗಳೂರು: ಶ್ರಮಜೀವಿ ಮತ್ತು ಕೆಲಸಗಾರನಾಗಿದ್ದ ನನ್ನನ್ನು ಜನ ನಿರುದ್ಯೋಗಿಯನ್ನಾಗಿ ಮಾಡಿದ್ದಾರೆ. ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ ಎಂದು…