ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡ ಜಾರಕಿಹೊಳಿ ಬ್ರದರ್ಸ್
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜಾರಕಿಹೊಳಿ ಕುಟುಂಬದ ಮೂವರು ಸಹೋದರರು ಮತ್ತೊಮ್ಮೆ ಜಯಗಳಿಸಿದ್ದಾರೆ. ಯಮಕನಮರಡಿ ಕ್ಷೇತ್ರದ ಕಾಂಗ್ರೆಸ್…
BIG BREAKING: ಸೋಲಿನ ಆಘಾತದ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ
ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ…
ಪಕ್ಷಾಂತರ ಮಾಡಿದ ಘಟಾನುಘಟಿ ನಾಯಕರಿಗೆ ಬಿಗ್ ಶಾಕ್
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲು ಪಕ್ಷಾಂತರ ಮಾಡಿದ್ದ ಘಟಾನುಘಟಿ ನಾಯಕರಲ್ಲಿ ಅನೇಕರು ಸೋಲು ಕಂಡಿದ್ದಾರೆ.…
ಘಟಾನುಘಟಿಗಳಿಗೆ ಶಾಕ್: 12 ಸಚಿವರ ಸೋಲು; ಬಿಜೆಪಿಗೆ ಇರಿಸು ಮುರಿಸು ತಂದ ಫಲಿತಾಂಶ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಸಚಿವರ ಪೈಕಿ 12 ಜನ ಸೋಲು ಕಂಡಿದ್ದಾರೆ. ಬಸವರಾಜ ಬೊಮ್ಮಾಯಿ…
2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾದವರಲ್ಲಿ ಕೆಲವರಿಗೆ ಸೋಲು, ಹಲವರಿಗೆ ಜಯ
ಬೆಂಗಳೂರು: 2019ರಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದ ವೇಳೆ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದ…
ಎಲೆಕ್ಷನ್ ಫಲಿತಾಂಶದ ಬಗ್ಗೆ ಭರ್ಜರಿ ಬೆಟ್ಟಿಂಗ್: ಅಡಿಕೆ ತೋಟವನ್ನೇ ಪಣಕಿಟ್ಟ ರೈತರು
ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಬೆಂಬಲಿಗರ ಭರಾಟೆ…
ಕುತೂಹಲ ಮೂಡಿಸಿದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಇಲ್ಲಿದೆ ಮಾಹಿತಿ
ಬೆಂಗಳೂರು: ಘಟಾನುಘಟಿ ನಾಯಕರ ಸ್ಪರ್ಧೆಯಿಂದಾಗಿ ರಾಜ್ಯದ ಗಮನ ಸೆಳೆದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಮಾಹಿತಿ ಇಲ್ಲಿದೆ.…
ಚುನಾವಣೆ ಕಣದಲ್ಲಿದ್ದಾರೆ ಸಿಎಂ, ಮೂವರು ಮಾಜಿ ಮುಖ್ಯಮಂತ್ರಿಗಳು
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮೂವರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದಾರೆ. ಹಾಲಿ ಸಿಎಂ ಬಸವರಾಜ…
‘ಮತದಾನ’ ಮಾಡಲು ವಿದೇಶದಿಂದ ಬಂದ ಮಲೆನಾಡಿನ ಯುವಕ….!
ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಈಗಾಗಲೇ ಇದು ಆರಂಭವಾಗಿದೆ. ಸಂಜೆ 6 ಗಂಟೆವರೆಗೆ…
ರಾಜ್ಯದಲ್ಲಿ ಮತದಾನ ಆರಂಭ: ಸಂಜೆ 6 ರವರೆಗೆ ಅವಕಾಶ; ಮಧ್ಯಾಹ್ನ ಮಳೆ ಸಾಧ್ಯತೆ; ಬೆಳಿಗ್ಗೆಯೇ ಮತದಾನ ಮಾಡಿ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ…