alex Certify Election | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಸ್ಪೀಕರ್ ಆಯ್ಕೆಗೆ ಚುನಾವಣೆ: ಕಡ್ಡಾಯ ಹಾಜರಿಗೆ ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿ

ನವದೆಹಲಿ: ಬುಧವಾರ ಬೆಳಗ್ಗೆ ಲೋಕಸಭೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಸಂಸತ್ ನಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಕಾಂಗ್ರೆಸ್ ಪಕ್ಷದ ಸಂಸದರಿಗೆ ವಿಪ್ ಜಾರಿಗೊಳಿಸಲಾಗಿದೆ. ಜೂನ್ 26ರಂದು ಬುಧವಾರ ಬೆಳಗ್ಗೆ Read more…

ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಬಗ್ಗೆ ನಾಳೆ ಚರ್ಚೆ

ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಜೂನ್ 25ರಂದು ಮಂಗಳವಾರ ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಚರ್ಚೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. Read more…

ಚನ್ನಪಟ್ಟಣ ಅಭ್ಯರ್ಥಿ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಹೇಳಿಕೆ

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಅಭ್ಯರ್ಥಿ ಯಾರು ಎಂಬುದು ರಾಜಕೀಯ ವಲಯದಲ್ಲಿ Read more…

BREAKING: 3 ಕ್ಷೇತ್ರಗಳ ಉಪ ಚುನಾವಣೆ ಗೆಲುವಿಗೆ ಡಿಕೆಶಿ ರಣತಂತ್ರ: ಉಸ್ತುವಾರಿ ಸಮಿತಿ ರಚನೆ

ಬೆಂಗಳೂರು: ಮೂರು ವಿಧಾನಸಭಾ, ಒಂದು ವಿಧಾನ ಪರಿಷತ್ ಕ್ಷೇತ್ರಗಳ ಉಪ ಚುನಾವಣೆ ಗೆಲುವಿಗೆ ತಂತ್ರಗಾರಿಕೆ ರೂಪಿಸಲು ಉಸ್ತುವಾರಿ ಸಮಿತಿ ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಸ್ತುವಾರಿ Read more…

ಮೂವರು ಶಾಸಕರ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್ ಯು.ಟಿ. ಖಾದರ್: 3 ಕ್ಷೇತ್ರಗಳಿಗೆ ಉಪ ಚುನಾವಣೆ ಫಿಕ್ಸ್

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಮೂವರು ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದರಿಂದಾಗಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಇ. ತುಕಾರಾಂ, ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲಾ ಮಟ್ಟದಲ್ಲೇ ಸಮಸ್ಯೆಗಳ ಪರಿಹರಿಸಲು ‘ಜನತಾದರ್ಶನ’ಕ್ಕೆ ಮರು ಚಾಲನೆ

ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ Read more…

ಪೊಲೀಸ್ ಇಲಾಖೆಯಲ್ಲಿ 46 ಡಿವೈಎಸ್ಪಿ, 261 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಯುಕ್ತ ವರ್ಗಾವಣೆಗೊಳಿಸಿದ 46 ಡಿವೈಎಸ್ಪಿ ಹಾಗೂ 261 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ಚುನಾವಣೆ ಪೂರ್ವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಡಿಜಿ ಐಜಿಪಿ ಈ Read more…

ಗೆಲ್ಲಿಸಿಕೊಂಡು ಬರಲು ವಿಫಲರಾದ ಸಚಿವರಿಗೆ ರಾಹುಲ್ ಗಾಂಧಿ ಶಾಕ್: ವರದಿ ಬಳಿಕ ಸಂಪುಟದಿಂದ ಗೇಟ್ ಪಾಸ್ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನ ಬರದಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗರಂ ಆಗಿದ್ದಾರೆ. ಸಚಿವರ ಕ್ಷೇತ್ರಗಳಲ್ಲಿಯೇ ಹಿನ್ನಡೆಯಾಗಿರುವುದಕ್ಕೆ ಆಕ್ಷೇಪಿಸಿದ ಅವರು ಮೌಲ್ಯಮಾಪನದ ಬಳಿಕ ಸಂಪುಟ ಸರ್ಜರಿಗೆ Read more…

BIG NEWS: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡಿನಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿದ್ದಾರೆ. Read more…

BIG NEWS: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಶಿವರಾಜ್ ಸಿಂಗ್ ಚೌಹಾಣ್…?

ನವದೆಹಲಿ: ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಿಸುವ ಸಾಧ್ಯತೆ ದಟ್ಟವಾಗಿದೆ. ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ Read more…

ಹೈವೋಲ್ಟೇಜ್ ಕಣವಾಗಲಿದೆ ಉಪ ಚುನಾವಣೆ ನಡೆಯಲಿರುವ ಚನ್ನಪಟ್ಟಣ: ಡಿ.ಕೆ. ಸುರೇಶ್, ನಿಖಿಲ್, ಯೋಗೇಶ್ವರ್ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ಚನ್ನಪಟ್ಟಣದ ಹಾಲಿ ಶಾಸಕರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಈ Read more…

ಉಪ ಚುನಾವಣೆಯಲ್ಲೂ ರಾಜು ಗೌಡಗೆ ಸೋಲು: ಕಾಂಗ್ರೆಸ್ ಗೆ ಜಯ

ಯಾದಗಿರಿ: ಲೋಕಸಭೆ ಚುನಾವಣೆಯೊಂದಿಗೆ ನಡೆದ ಸುರಪುರ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಗೆಲುವು ಸಾಧಿಸಿದ್ದಾರೆ. ಉಪಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ರಾಜು ಗೌಡ ಪರಾಭವಗೊಂಡಿದ್ದಾರೆ. ಒಟ್ಟು Read more…

ಮಗನನ್ನೇ ಅಭ್ಯರ್ಥಿಯನ್ನಾಗಿಸಿದ್ದೀರಿ ಎಂದ ಜಿಟಿಡಿ; ಮೊದಲೇ ಒಪ್ಪಂದವಾಗಿತ್ತೆಂದು ಹೇಳಿದ ಸಿಎಂ….!

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಜೂನ್ 13ರಂದು ಚುನಾವಣೆ ನಡೆಯಲಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆ ಸಿದ್ದರಾಮಯ್ಯನವರಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದ ಯತೀಂದ್ರ ಅವರಿಗೆ ಕಾಂಗ್ರೆಸ್ ಟಿಕೆಟ್ Read more…

BIG NEWS: ವಿಧಾನ ಪರಿಷತ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಜೂನ್ 13ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನವಾಗಿದೆ. ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ಏಳು ಸ್ಥಾನಗಳನ್ನು ನಿರಾಯಾಸವಾಗಿ Read more…

BIG NEWS: ಕುತೂಹಲ ಕೆರಳಿಸಿದೆ ಚುನಾವಣಾ ಆಯೋಗದ ಇಂದಿನ ಪತ್ರಿಕಾಗೋಷ್ಠಿ

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆದಿದ್ದು, ಕೆಲವು ಕ್ಷೇತ್ರಗಳಲ್ಲಿ ನಡೆದ ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಬಹುತೇಕ ಶಾಂತಿಯುತವಾಗಿ ಮತದಾನ ಪೂರ್ಣಗೊಂಡಿದೆ. ಜೂನ್ ನಾಲ್ಕರ ನಾಳೆ Read more…

Exit Poll effect: ಸಾರ್ವಕಾಲಿಕ ಏರಿಕೆ ಕಂಡ ಸೆನ್ಸೆಕ್ಸ್ – ನಿಫ್ಟಿ

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆದಿದ್ದು, ಮತದಾನ ಈಗಾಗಲೇ ಪೂರ್ಣಗೊಂಡಿದೆ. ಜೂನ್ 4ರ ನಾಳೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಫಲಿತಾಂಶ ಬಹುತೇಕ ಅಂದು ಸಂಜೆಯೇ Read more…

ಚುನಾವಣೋತ್ತರ ಸಮೀಕ್ಷೆ ಸಂಭ್ರಮದಲ್ಲಿರುವ ಬಿಜೆಪಿಗೆ ಮತ್ತೊಂದು ಸಿಹಿ ಸುದ್ದಿ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ

ಇಟಾನಗರ: ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. 60 ಕ್ಷೇತ್ರಗಳನ್ನು ಒಳಗೊಂಡಿರುವ ಅರುಣಾಚಲ ಪ್ರದೇಶ ವಿಧಾನಸಭೆಯ 50 ಸ್ಥಾನಗಳಿಗೆ ಮತದಾನ ನಡೆದಿತ್ತು. 10 ಸ್ಥಾನಗಳಲ್ಲಿ Read more…

ಧ್ಯಾನ ಮುಗಿಸಿ ದೆಹಲಿಗೆ ಬಂದ ಪ್ರಧಾನಿ ಮೋದಿ ಸರಣಿ ಸಭೆ

ನವದೆಹಲಿ: ಕನ್ಯಾಕುಮಾರಿಯ ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಆರಂಭಿಸಿದ 45 ಗಂಟೆಗಳ ಧ್ಯಾನವನ್ನು ಶನಿವಾರ ಅಂತ್ಯಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಆಗಮಿಸಿದ್ದಾರೆ. ಸುದೀರ್ಘ ಎರಡೂವರೆ ತಿಂಗಳ ಕಾಲ ಲೋಕಸಭೆ Read more…

BREAKING: ಜೂನ್ ಮೊದಲ ದಿನವೇ ಶುಭ ಸುದ್ದಿ: ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಸುತ್ತಿನ ಮತದಾನದ ದಿನ ಗ್ಯಾಸ್ ಬೆಲೆ ಇಳಿಕೆಯಾಗಿದ್ದು, ತಿಂಗಳ ಆರಂಭದಲ್ಲಿಯೇ ಶುಭ ಸುದ್ದಿ ಸಿಕ್ಕಿದೆ. ಜೂನ್ 1 ರಂದು ಜಾರಿಗೆ ಬರುವಂತೆ ತೈಲ Read more…

ಮದ್ಯ ಪ್ರಿಯರಿಗೆ ಶಾಕ್: ನಾಳೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ಬಂದ್

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. ವಿಧಾನ ಪರಿಷತ್ ಚುನಾವಣೆ, ಲೋಕಸಭಾ ಚುನಾವಣಾ ಮತಎಣಿಕೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೂನ್ Read more…

‘ಈ ಬಾರಿಯೂ ಮೋದಿ ಗೆಲ್ತಾರಾ ?’ ಸೂಪರ್ ಸ್ಟಾರ್ ರಜನಿಕಾಂತ್ ಕೊಟ್ಟಿದ್ದಾರೆ ಈ ಉತ್ತರ

ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಚೆನ್ನೈನ ನಿವಾಸದಿಂದ ಹಿಮಾಲಯಕ್ಕೆ ಒಂದು ವಾರದ ಆಧ್ಯಾತ್ಮಿಕ ಪ್ರವಾಸಕ್ಕೆ ತೆರಳಿದ್ದಾರೆ. ಪ್ರತಿ ವರ್ಷ ತಮ್ಮ ಚಿತ್ರದ ಶೂಟಿಂಗ್ ಮುಗಿದ ನಂತರ ಹಿಮಾಲಯಕ್ಕೆ Read more…

ದಲಿತರು, ಹಿಂದುಳಿದವರು ಎಲ್ಲಾ ಸಮಾಜದವರ ಸೇರಿಸಿ ಮತ್ತೆ ರಾಯಣ್ಣ ಬ್ರಿಗೇಡ್ ಸ್ಥಾಪನೆ: ಈಶ್ವರಪ್ಪ

ಬಾಗಲಕೋಟೆ: ಲೋಕಸಭೆ ಚುನಾವಣೆ ಮುಗಿದ ನಂತರ ಮತ್ತೆ ರಾಯಣ್ಣ ಬ್ರಿಗೇಡ್ ಸ್ಥಾಪಿಸುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ನೈರುತ್ಯ ಶಿಕ್ಷಕರ/ಪದವೀಧರರ ಕ್ಷೇತ್ರಗಳಿಗೆ ಚುನಾವಣಾ ಆಯೋಗದಿಂದ ವೀಕ್ಷಕರ ನೇಮಕ

ಬೆಂಗಳೂರು: ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಚುನಾವಣಾ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ Read more…

ನೀತಿ ಸಂಹಿತೆ ನಡುವೆಯೂ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮಾರು ಎರಡು ತಿಂಗಳ ನಂತರ ಅಧಿಕಾರಿಗಳ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದರ ನಡುವೆಯೂ ಅನೌಪಚಾರಿಕ Read more…

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಮತ್ತೊಂದು ಶಾಕ್: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಂಡಾಯದ ಬಿಸಿ

ಮಂಗಳೂರು: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಜೂನ್ 3ರಂದು ನಡೆಯಲಿದೆ. ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವುದಾಗಿ ಬಿಜೆಪಿ ಟಿಕೆಟ್ ವಂಚಿತ ಉಡುಪಿ ಮಾಜಿ Read more…

ನೀತಿ ಸಂಹಿತೆ ಉಲ್ಲಂಘಿಸಿ ಸಭೆ: ಶಾಸಕರ ಕಚೇರಿಗೆ ಬೀಗ

ಪುತ್ತೂರು: ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸಮಸ್ಯೆ ನಿವಾರಣೆಗಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಶಾಸಕ ಅಶೋಕ್ ಕುಮಾರ್ ರೈ ಸಭೆ ನಡೆಸಿದ್ದಾರೆ. ಸಾರ್ವಜನಿಕರ ದೂರುಗಳ Read more…

BIG NEWS: ಸರತಿ ಸಾಲಿನಲ್ಲಿ ಬಂದು ಮತ ಹಾಕಿ ಎಂದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ; ಬೆಂಬಲಿಗರಿಂದಲೂ ಮನಬಂದಂತೆ ಥಳಿತ

ಹೈದರಾಬಾದ್: ದೇಶದಾದ್ಯಂತ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಇದೇ ವೇಳೆ ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಕೂಡ ನಡೆಯುತ್ತಿದೆ. ಆಂಧ್ರಪ್ರದೇಶದಲ್ಲಿ ಮತದಾನದ ವೇಳೆ ಹಿಂಸಾಚಾರ ನಡೆದಿರುವ ಬಗ್ಗೆ Read more…

ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಭಗವಂತ ಖೂಬಾ ಅವರು ತಮ್ಮ ಶರ್ಟ್ Read more…

ಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್

ಬಳ್ಳಾರಿ: ಮತದಾನದ ಗೌಪ್ಯತೆ ಕಾಪಾಡಿಕೊಳ್ಳದ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಹತ್ತನೇ ವಾರ್ಡ್ ಬಿಜೆಪಿ Read more…

ಚುನಾವಣೆ ಕರ್ತವ್ಯ ವೇಳೆಯಲ್ಲೇ ಹೃದಯಾಘಾತ: ಇಬ್ಬರು ಅಧಿಕಾರಿಗಳು ಸಾವು

ಬೆಂಗಳೂರು: ಲೋಕಸಭೆ ಚುನಾವಣೆ ಕರ್ತವ್ಯದ ವೇಳೆಯಲ್ಲೇ ಇಬ್ಬರು ಅಧಿಕಾರಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೀದರ್ ನ ನಿರ್ಣಾ ಗ್ರಾಮದಲ್ಲಿ ರೈತ ಸಂಪರ್ಕ ಕಚೇರಿಯಲ್ಲಿ ಸಹಾಯಕ ಅಧಿಕಾರಿಯಾಗಿದ್ದ ಆನಂದ(32) ಅವರು ಹೃದಯಾಘಾತದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...