alex Certify Election | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಪಂ, ತಾಪಂ ಚುನಾವಣೆ ಮುಂದೂಡಿಕೆ: ಸಚಿವ ಈಶ್ವರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ Read more…

BIG NEWS: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ಆರ್ಭಟ ಜೋರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಲು ಸರ್ಕಾರ ಚಿಂತನೆ ನಡೆಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

ಉಪ ಚುನಾವಣೆ ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಎಎಸ್ಐ ಸಾವು

ರಾಜ್ಯದಲ್ಲಿ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿತ್ತು. ಉಪ Read more…

ಹಣ ಹಂಚಲು ಬಂದವನಿಗೆ ಚಪ್ಪಲಿಯಿಂದ ಹೊಡೆದ ಗ್ರಾಮಸ್ಥರು

ಚುನಾವಣೆ ಎಂದರೆ ಹಣ – ಹೆಂಡ ಹಂಚುವುದು ಎಂಬಂತಾಗಿದೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲೂ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದೆಲ್ಲದರ ಮಧ್ಯೆ Read more…

ಉಪ ಚುನಾವಣೆ: ಸುರಕ್ಷತೆ ಕ್ರಮಗಳೊಂದಿಗೆ ಬೆಳಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ 3 ಕ್ಷೇತ್ರದಲ್ಲಿಂದು ಮತದಾನ, ಸೋಂಕಿತರಿಗೂ ಅವಕಾಶ

ಬೆಂಗಳೂರು: ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೊಡ್ಡ ಬದಲಾವಣೆಗೆ ಕಾರಣವಾಗದಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿಗೆ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. Read more…

ಉಪ ಚುನಾವಣೆ ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ವೋಟರ್ ಐಡಿ ಇಲ್ಲದಿದ್ರೆ ಈ ದಾಖಲೆ ತೋರಿಸಿ ಮತ ಹಾಕಿ

ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಚುನಾವಣಾ ಆಯೋಗ ನೀಡಿರುವ ಭಾವಚಿತ್ರವಿರುವ ಮತದಾರರ ಚೀಟಿಯನ್ನು ಚುನಾವಣೆ ವೇಳೆಯಲ್ಲಿ ಮತದಾರರ ಗುರುತಿಗೆ Read more…

ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆಬಿದ್ದಿದೆ. ಇಂದು ಮನೆಮನೆ ಪ್ರಚಾರ ನಡೆಯಲಿದ್ದು, ಪ್ರಚಾರಕ್ಕೆ ಆಗಮಿಸಿದ್ದ ನಾಯಕರೆಲ್ಲ Read more…

ಸಿಎಂ ಯಡಿಯೂರಪ್ಪರಿಗೆ ಸುಸ್ತು, ಜ್ವರ: ವಿಶ್ರಾಂತಿ ಬಳಿಕ ಚುನಾವಣೆ ಪ್ರಚಾರ

ಬೆಳಗಾವಿ: ಏಪ್ರಿಲ್ 17 ರಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಬೆಳಗಾವಿಯ ಹೋಟೆಲ್ ನಲ್ಲಿ ವಾಸ್ತವ್ಯ Read more…

BIG NEWS: ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೆ ಏ. 18 ರಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆ ಅಲೆ ತೀವ್ರ ಆತಂಕವನ್ನುಂಟುಮಾಡಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ. ಈ ಸಂಬಂಧ ಏಪ್ರಿಲ್ 18 ರಂದು Read more…

BIG BREAKING: ಎಲೆಕ್ಷನ್ ಹೊತ್ತಲ್ಲೇ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗದಿಂದ ಬಿಗ್ ಶಾಕ್

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣೆ ಆಯೋಗ ಬಿಗ್ ಶಾಕ್ ನೀಡಿದೆ. 24 ಗಂಟೆಗಳ ಕಾಲ ಮಮತಾ Read more…

BIG BREAKING: ಮುಖ್ಯ ಚುನಾವಣಾ ಆಯುಕ್ತರಾಗಿ ಸುಶೀಲ್ ಚಂದ್ರ ನೇಮಕ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ಸುಶೀಲ್ ಚಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಅವರು ಏಪ್ರಿಲ್ 14 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಏಪ್ರಿಲ್ 13 ರಿಂದ Read more…

BREAKING NEWS: ಚುನಾವಣೆ ಹೊತ್ತಲ್ಲೇ ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್; 24 ಗಂಟೆ ಪ್ರಚಾರಕ್ಕೆ ನಿಷೇಧ

ಕೊಲ್ಕೊತ್ತಾ: ಪಶ್ಚಿಮಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣೆ ಆಯೋಗ ಬಿಗ್ ಶಾಕ್ ನೀಡಿದೆ. 24 ಗಂಟೆಗಳ ಕಾಲ ಮಮತಾ ಬ್ಯಾನರ್ಜಿ Read more…

ಪ್ರಧಾನಿ ಮೋದಿಯವರ ಜೀವನಗಾಥೆ ಸ್ಪೂರ್ತಿಯಿಂದ ಗ್ರಾ.ಪಂ. ಅಧ್ಯಕ್ಷೆಯಾಗಲು ಮುಂದಾದ ʼಚಾಯ್‌ ವಾಲಿʼ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀವನಗಾಥೆಯಿಂದ ಪ್ರೇರಿತರಾದ ಮಹಿಳೆಯೊಬ್ಬರು ಗ್ರಾಮ ಪಂಚಾಯತ್‌ ಅಧ್ಯಕ್ಷೆಯಾಗುವ ಆಶಯದೊಂದಿಗೆ ಚುನಾವಣೆಗೆ ನಿಲ್ಲುತ್ತಿದ್ದಾರೆ. ಉತ್ತರ ಪ್ರದೇಶದ ಮುಜಫ್ಫರ್‌ನಗರದ ಮೀನಾಕ್ಷಿ, ತಮ್ಮ ಊರು ಚೋರಾವಾಲಾದಲ್ಲಿ ಗ್ರಾ.ಪಂ. Read more…

ಕಲ್ಲು ತೂರಾಟದಲ್ಲಿ ಮೃತಪಟ್ಟ ಮಗನ ದೇಹ ಕಂಡು ತಾನೂ ಜೀವಬಿಟ್ಟ ಪೊಲೀಸ್ ಅಧಿಕಾರಿ ತಾಯಿ

ಪಶ್ಚಿಮ ಬಂಗಾಳದಲ್ಲಿ ರೇಡ್ ಮಾಡುವ ಸಂದರ್ಭದಲ್ಲಿ ಕಲ್ಲುತೂರಾಟಕ್ಕೆ ಗುರಿಯಾದ ಬಿಹಾರ ಮೂಲದ ಠಾಣಾಧಿಕಾರಿಯೊಬ್ಬರು ಮೃತಪಟ್ಟ ಬಳಿಕ ಅವರ ದೇಹವನ್ನು ಕಂಡ ಅವರ ತಾಯಿ ಸ್ಥಳದಲ್ಲೇ ಕುಸಿದು ಪುತ್ರಶೋಕದಲ್ಲಿ ತಾವೂ Read more…

ಜನರ ಕಾಲಿಗೆ ಬಿದ್ದು ಕಣ್ಣೀರಿಟ್ಟು ಮತಯಾಚನೆ ಮಾಡಿದ ಬಿಜೆಪಿ ಅಭ್ಯರ್ಥಿ

ಚುನಾವಣೆ ಗೆಲ್ಲಲು ಅಭ್ಯರ್ಥಿಗಳು ಏನೆಲ್ಲಾ ಗಿಮಿಕ್‌ಗಳನ್ನು ಮಾಡುತ್ತಾರೆ ಎಂದು ನಾವೆಲ್ಲಾ ನೋಡಿಯೇ ಇದ್ದೇವೆ. ತೆಲಂಗಾಣದ ನಾರ್ಗಾರ್ಜುನ ಸಾಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧಿಸುತ್ತಿರುವ ಪನುಗೋತು ರವಿಕುಮಾರ್‌ ನಾಯ್ಕ್‌ Read more…

‘ಉಪ ಚುನಾವಣೆ ಮುಗಿದ ನಂತರ ಬಿಜೆಪಿ ಸರ್ಕಾರ ಪತನ’

ಬೆಳಗಾವಿ: ಉಪ ಚುನಾವಣೆ ಮುಗಿದ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ Read more…

ಉಪ ಚುನಾವಣೆ: ಬಿಜೆಪಿ ಪರ ಪ್ರಚಾರಕ್ಕೆ ದರ್ಶನ್ ‘ರಾಬರ್ಟ್’ ಖ್ಯಾತಿಯ ಸಿಂಗರ್ ಮಂಗ್ಲಿ

ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪರವಾಗಿ ಗಾಯಕಿ ಮಂಗ್ಲಿ ಪ್ರಚಾರ ನಡೆಸಲಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ತೆಲುಗು Read more…

BIG BREAKING NEWS: ಉಪ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಅಭ್ಯರ್ಥಿಗೆ ಕೊರೋನಾ ಸೋಂಕು

ರಾಯಚೂರು: ಮಸ್ಕಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರತಾಪ್ ಗೌಡ ಪಾಟೀಲ್ ಪಕ್ಷದ Read more…

ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ಸತೀಶ್ ಜಾರಕಿಹೊಳಿ ತಿರುಗೇಟು

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಭಾರತೀಯ ಸಂಸ್ಕೃತಿ ವಿರೋಧಿ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟೀಕಿಸುಸಿರುವುದಕ್ಕೆ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಅರುಣ್ ಸಿಂಗ್ Read more…

ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ

ಬೆಂಗಳೂರು: ಹಾಸನದಲ್ಲಿ ಏಪ್ರಿಲ್ 19 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ಷದ ನಾಯಕರು ಸದ್ಯ ಬೆಳಗಾವಿ ಲೋಕಸಭೆ, ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಉಪ Read more…

ಬಿ.ಕೆ. ಹರಿಪ್ರಸಾದ್ ಗೆ ಹೆಚ್ಚುವರಿ ಜವಾಬ್ದಾರಿ, ಬಂಗಾಳ ಕಾಂಗ್ರೆಸ್ ಉಸ್ತುವಾರಿ

ನವದೆಹಲಿ: ಪಶ್ಚಿಮ ಬಂಗಾಲದಲ್ಲಿ ಕಾಂಗ್ರೆಸ್ ಚುನಾವಣಾ ವೀಕ್ಷಕರಾಗಿರುವ ಬಿ.ಕೆ. ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಉಸ್ತುವಾರಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಪಶ್ಚಿಮ ಬಂಗಾಳ ಕಾಂಗ್ರೆಸ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಜಿತಿನ್ ಪ್ರಸಾದ್ Read more…

ಉಪ ಚುನಾವಣೆ ಬಳಿಕ ಕಾಂಗ್ರೆಸ್ ಗೆ ಅಡ್ರೆಸ್ಸೇ ಇರಲ್ಲ: ಸಿಎಂ ಯಡಿಯೂರಪ್ಪ

ಉಪ ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಎಲ್ಲಿಯೂ ವಿಳಾಸ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದ ತುರುವಿಹಾಳದಲ್ಲಿ ಬಿಜೆಪಿ ಪ್ರಚಾರ Read more…

ಬ್ಯಾಲೆಟ್ ಪೇಪರ್‌ ಜೊತೆ ಯುವಕನ ಸೆಲ್ಫಿ: ಮತ ಅಸಿಂಧುಗೊಳಿಸಿದ ಚುನಾವಣಾಧಿಕಾರಿ

ಆಂಧ್ರ ಪ್ರದೇಶಾದ್ಯಂತ ಗುರುವಾರದಂದು ಮಂಡಲ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಚುನಾವಣೆ ವೇಳೆ ಮತದಾನ ಮಾಡಿದ ಯುವಕನೊಬ್ಬ ಮತಚೀಟಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್‌ Read more…

BIG NEWS: ಸದ್ಯಕ್ಕೆ ನೈಟ್ ಕರ್ಫ್ಯೂ, ಉಪಚುನಾವಣೆ ಮುಗಿತಿದ್ದಂತೆ ಕಠಿಣ ನಿರ್ಬಂಧ ಜಾರಿ ಸಾಧ್ಯತೆ

ರಾಜ್ಯದಲ್ಲಿ ಕೊರೋಣಾ ಎರಡನೆಯ ಅಲೆ ಆತಂಕವನ್ನುಂಟುಮಾಡಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಸೋಂಕು ಹೆಚ್ಚಾಗಿ ಕಂಡುಬರುತ್ತಿರುವ 8 ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಫ್ಯೂ ನಿಂದ ಪ್ರಯೋಜನವಿಲ್ಲ, Read more…

BIG BREAKING NEWS: ಸಾರಿಗೆ ಸಿಬ್ಬಂದಿ ಮುಷ್ಕರ, ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ

ಬೆಳಗಾವಿ: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಶೇಕಡ 100 ರಷ್ಟು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಎಲ್ಲ ಕಡೆ ಪ್ರಚಾರ ಕೈಗೊಂಡಿದ್ದು ಉತ್ತಮ Read more…

ವೃದ್ಧೆಗೆ ನೆರವಾಗಲು ಭಾಷಣವನ್ನ ಅರ್ಧಕ್ಕೇ ನಿಲ್ಲಿಸಿದ ಪ್ರಧಾನಿ

ವೃದ್ಧೆಯೊಬ್ಬಳಿಗೆ ನೆರವಾಗುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ಭಾಷಣವನ್ನ ಮಧ್ಯದಲ್ಲೇ ನಿಲ್ಲಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ವೃದ್ದೆಗೆ ಪ್ರಥಮ ಚಿಕಿತ್ಸೆಯ ಅಗತ್ಯವಿದೆ ಎಂಬುದನ್ನ ಅರಿತ Read more…

BIG BREAKING: ಪಶ್ಚಿಮ ಬಂಗಾಳ ಚುನಾವಣೆ – ಟಿಎಂಸಿ ನಾಯಕನ ಮನೆಯಲ್ಲಿ ಇವಿಎಂ, ವಿವಿಪ್ಯಾಟ್ ಪತ್ತೆ

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನ ಆರಂಭವಾಗಿದೆ. ಹೌರಾ ಜಿಲ್ಲೆಯ ಉಲುಬೇರಿಯಾ ಉತ್ತರ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕನ ಮನೆಯಲ್ಲಿ ಎಲೆಕ್ಟ್ರಾನಿಕ್ ಮತದಾನ Read more…

BIG NEWS: ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ನವದೆಹಲಿ: ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಇಂದು ಒಂದೇ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಇಂದು ಮೂರನೇ ಹಂತದ ಮತದಾನ ನಡೆಯಲಿದೆ. ಮೇ 2 Read more…

BIG NEWS: ಚಿಕ್ಕನಾಯಕನಹಳ್ಳಿಯಿಂದ ಸಿದ್ದರಾಮಯ್ಯ ಸ್ಪರ್ಧೆ…?

ತುಮಕೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ Read more…

BIG NEWS: ಚುನಾವಣೆಗಾಗಿ ಬಿಜೆಪಿಯಿಂದ ಆಧಾರ್ ಮಾಹಿತಿ ಕಳವು ಆರೋಪ, ತನಿಖೆಗೆ ಹೈಕೋರ್ಟ್ ಆದೇಶ

ಪುದುಚೇರಿ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಆಧಾರ್ ಮಾಹಿತಿಯನ್ನು ಕಳವು ಮಾಡಿ ಚುನಾವಣೆ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳಲು ಭಾರತೀಯ ವಿಶಿಷ್ಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...