alex Certify Election | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

ಮುಜುಗರಕ್ಕೀಡಾದ ಕಾಂಗ್ರೆಸ್ ನಾಯಕರು: ಪಕ್ಷದ ಉನ್ನತ ಹುದ್ದೆಗೆ ಬಿಜೆಪಿ ನಾಯಕನ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ಕಾಂಗ್ರೆಸ್ ಘಟಕ ಮಹಾ ಎಡವಟ್ಟು ಮಾಡಿಕೊಂಡಿದೆ. ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ಬಿಜೆಪಿ ನಾಯಕನನ್ನು ಆಯ್ಕೆ ಮಾಡಿ ಮುಜುಗರಕ್ಕೆ ಒಳಗಾಗಿದೆ. ಮಧ್ಯಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ Read more…

ಕೊಟ್ಟಿದ್ದು ಒಂದು ಚಿನ್ಹೆ, ಬ್ಯಾಲೆಟ್ ಪೇಪರ್‌ನಲ್ಲಿ ಬಂದಿದ್ದು ಮತ್ತೊಂದು ಚಿನ್ಹೆ, ಬದಲಾದ ಚಿನ್ಹೆ ನೋಡಿದ ಅಭ್ಯರ್ಥಿ ಶಾಕ್..!

ಇಂದು ಗ್ರಾಮ ಪಂಚಾಯ್ತಿಯ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಮತ ಚಲಾಯಿಸಲು ಮತದಾರರು ಮತಗಟ್ಟೆಗಳಿಗೆ ಬಂದು ಹೋಗುತ್ತಿದ್ದಾರೆ. ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದರ ನಡುವೆಯೇ ಕಲುಬುರ್ಗಿ Read more…

ಗ್ರಾಮೀಣ ಜನತೆಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಶಿವಮೊಗ್ಗ: ರಾಜ್ಯದ 6022 ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಸೋಲಾರ್ ಮೂಲಕ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು ಸುದ್ದಿಗಾರರೊಂದಿಗೆ Read more…

ಪ್ರತಿ ಮನೆಗೆ ಹೈಸ್ಪೀಡ್ ಇಂಟರ್ನೆಟ್, ಮಹಿಳೆಯರಿಗೆ ವೇತನ: ಕಮಲ್ ಹಾಸನ್ ಘೋಷಣೆ

ಕಾಂಚಿಪುರಂ: ಪ್ರತಿ ಮನೆಗೆ ಆಪ್ಟಿಕಲ್ ಫೈಬರ್ ಮೂಲಕ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು ಎಂದು ಮಕ್ಕಳು ನಿಧಿ ಮಯ್ಯುಂ ಪಕ್ಷದ ಮುಖ್ಯಸ್ಥ, ಖ್ಯಾತ ನಟ ಕಮಲ್ ಹಾಸನ್ ಹೇಳಿದ್ದಾರೆ. Read more…

ವೋಟರ್ ಐಡಿ ಇಲ್ಲದಿದ್ರೆ ಈ ದಾಖಲೆ ತೋರಿಸಿ ಮತ ಚಲಾಯಿಸಿ

ಬೆಂಗಳೂರು: ಇಂದು ಮತ್ತು ಡಿಸೆಂಬರ್ 27 ರಂದು ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದ್ದು, ಮತದಾರರು ವೋಟರ್ ಕಾರ್ಡ್ ಇಲ್ಲದಿದ್ದಾಗ ಚುನಾವಣಾ ಆಯೋಗದ ನಿರ್ದೇಶನದಂತೆ ಕೆಳಕಂಡ ದಾಖಲೆ ತೋರಿಸಿ ಮತ Read more…

ರಂಗೇರಿದ ಗ್ರಾ. ಪಂ. ಚುನಾವಣಾ ಕಣ: ಯುವಕನೊಬ್ಬನಿಂದ ವಿಭಿನ್ನ ಪ್ರಚಾರ..!

ಗ್ರಾಮ ಪಂಚಾಯ್ತಿ ಚುನಾವಣೆಯ ಕಾವು ಜೋರಾಗಿದೆ. ನಿನ್ನೆಯೇ ಬಹಿರಂಗ ಪ್ರಚಾರಕ್ಕೆ ಬ್ರೇಕ್ ಬಿದ್ದಿದೆ. ನಾಳೆ ಮೊದಲನೇ ಹಂತದ ಮತದಾನ ಇರಲಿದೆ. ಪ್ರಚಾರ ಕಾರ್ಯಗಳು ಕೂಡ ಭರದಿಂದ ಸಾಗಿದ್ದವು. ವಿಭಿನ್ನ Read more…

ಗ್ರಾಮ ಪಂಚಾಯಿತಿ ಚುನಾವಣೆಗೆ ನಿಂತ ಭಿಕ್ಷುಕ….!

ಅದೃಷ್ಟ ಅನ್ನೋದು ಇದಕ್ಕೆ ನೋಡಿ. ಟೈಂ ಚೆನ್ನಾಗಿದ್ದರೆ ಭಿಕ್ಷುಕನು ಕೋಟ್ಯಾಧಿಪತಿಯಾಗಬಹುದು ಅಂತಾರೆ. ಇದು ಸತ್ಯವೂ ಹೌದು. ಇಂತಹ ಅನೇಕ ಘಟನೆಗಳು ನಮ್ಮ ಕಣ್ಣ ಮುಂದಿದೆ. ಆದರೆ ಈ ಘಟನೆ Read more…

BPL, APL ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗಳಿಗೆ ಜನವರಿಯಲ್ಲಿ ಅರ್ಜಿ ಆಹ್ವಾನಿಸಲಾಗುತ್ತದೆ. ಬಾಕಿ ಉಳಿದ ಅರ್ಜಿಗಳು ವಿಲೇವಾರಿ ಜನವರಿ 10 ರ ನಂತರ Read more…

BIG NEWS: ಡಿ.22 ರಂದು ರಜೆ ಘೋಷಣೆ – ಗ್ರಾಪಂ ಚುನಾವಣೆಗೆ ವೇತನ ಸಹಿತ ರಜೆ ನೀಡಲು ಆದೇಶ

ಬೆಂಗಳೂರು: ಡಿಸೆಂಬರ್ 22 ರಂದು ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದೆ. ಅಂದು ವೇತನ ಸಹಿತ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ ಕ್ಷೇತ್ರ Read more…

BIG NEWS: ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮೈಸೂರಿನಲ್ಲಿ ಆಯೋಜಿಸಿದ್ದ ಗ್ರಾಮ ಜನಾಧಿಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ವಿಧಾನಸಭಾ Read more…

ಗ್ರಾಮ ಪಂಚಾಯಿತಿ ಚುನಾವಣೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಳಗಾವಿ: ಜಿಲ್ಲೆಯಲ್ಲಿ ಜರಗುತ್ತಿರುವ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ Read more…

BIG NEWS: ಗ್ರಾ.ಪಂ. ಚುನಾವಣೆ ಮುಗಿಯುತ್ತಿದ್ದಂತೆ ತೆರಿಗೆ ಹೆಚ್ಚಳ ಶಾಕ್

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ನಂತರ ತೆರಿಗೆ ಹೆಚ್ಚಳವಾಗಲಿದೆ. ಈ ಬಾರಿ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಲಿರುವ ಸದಸ್ಯರು ಪರಿಷ್ಕೃತ ತೆರಿಗೆಯನ್ನು ಸಂಗ್ರಹಿಸುವ ಹೊಣೆಗಾರಿಕೆ ಹೊರಬೇಕಿದೆ. ವಾರ್ಷಿಕ 600 Read more…

ಮತದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: 2021 ರಿಂದ ಡಿಜಿಟಲ್ ವೋಟರ್ ಐಡಿ ನೀಡಲು ಚುನಾವಣೆ ಆಯೋಗ ಸಿದ್ಧತೆ ಕೈಗೊಂಡಿದೆ. ಆಧಾರ್ ಕಾರ್ಡ್ ಮಾದರಿಯಲ್ಲಿ ಮತದಾರರಿಗೆ ಗುರುತಿನ ಚೀಟಿಗಳನ್ನು ನೀಡಲಾಗುವುದು. ಮುಂದಿನ ವರ್ಷದಿಂದ ಡಿಜಿಟಲ್ Read more…

BIG NEWS: ಇಂದಿನಿಂದಲೇ ಗ್ರಾಪಂ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಅಧಿಸೂಚನೆ ಹೊರ ಬೀಳಲಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆಯೂ ಆರಂಭವಾಗಲಿದೆ. ಡಿಸೆಂಬರ್ 22 ರಂದು 117 ತಾಲೂಕುಗಳ 3021 Read more…

ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆ ಮುಂದೂಡಲು ಯತ್ನಿಸಿದೆ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್ ಇದೀಗ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಆದೇಶ ನೀಡಿದೆ. Read more…

BIG BREAKING: ದಶಕದ ಹಿಂಜರಿಕೆ ಹಿಂದಿಕ್ಕಿದ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ

ಚೆನ್ನೈ: ಖ್ಯಾತ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶದ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದೆ. ದಶಕಗಳ ಕಾಲದಿಂದ ರಜನಿಕಾಂತ್ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಿ ಹೇಳಲಾಗುತ್ತಿತ್ತಾದರೂ ಅಂತಿಮವಾಗಿ ಅವರು Read more…

BIG NEWS: ಗ್ರಾಮ ಪಂಚಾಯಿತಿಗೆ ಅವಿರೋಧ ಆಯ್ಕೆ ಮಾಡಿದ್ರೆ 1 ಕೋಟಿ ರೂ.

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲಾ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವ ಪಂಚಾಯಿತಿಗೆ 1 ಕೋಟಿ ರೂ. ನೀಡಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ Read more…

ಅನಿವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ..?

ನವದೆಹಲಿ: ಅನಿವಾಸಿ ಭಾರತೀಯ(NRI) ಮತದಾರರಿಗೂ ಅಂಚೆ ಮೂಲಕ ಮತ ಚಲಾಯಿಸುವ ಸೌಲಭ್ಯ ಕಲ್ಪಿಸುವಂತೆ ಚುನಾವಣಾ ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅರ್ಹ ಅನಿವಾಸಿ ಭಾರತೀಯ ಮತದಾರರಿಗೆ ಅಂಚೆ Read more…

BIG NEWS: ಗ್ರಾಮ ಪಂಚಾಯಿತಿ ಎಲೆಕ್ಷನ್ ಹೊತ್ತಲ್ಲೇ ಸಂಪುಟ ವಿಸ್ತರಣೆ: ಸಿಎಂ BSY ಸುಳಿವು

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಎರಡು ದಿನದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಕುರಿತು ಸುಳಿವು ನೀಡಿದ್ದಾರೆ. ಗ್ರಾಮ ಪಂಚಾಯಿತಿ Read more…

ಡಿ. 22, 27 ರಂದು ಗ್ರಾಮ ಪಂಚಾಯಿತಿ ಚುನಾವಣೆ, 30 ರಂದು ಫಲಿತಾಂಶ – ಇಲ್ಲಿದೆ ಮಾಹಿತಿ

ಬೆಂಗಳೂರು: ಡಿಸೆಂಬರ್ 22, 27 ರಂದು ಎರಡು ಹಂತಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದೆ. ಬೀದರ್ ನಲ್ಲಿ Read more…

ಠೇವಣಿ ಕಳೆದುಕೊಳ್ತಿದ್ದ ಕ್ಷೇತ್ರದಲ್ಲೂ ಅರಳಿದ ಕಮಲ, ಪಂಚಾಯಿತಿ ಚುನಾವಣೆ ಗಂಭೀರವಾಗಿ ಪರಿಗಣಿಸಿದ ಬಿಜೆಪಿ: ವಿಜಯೇಂದ್ರ ಮಾಹಿತಿ

ಹಾಸನ: ಯಾವ ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಕಳೆದುಕೊಳ್ಳುತ್ತಿತ್ತೋ ಅಂತಹ ಕ್ಷೇತ್ರಗಳಲ್ಲಿಯೂ ಈಗ ಬಿಜೆಪಿಯ ಕಮಲ ಅರಳಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹಾಸನ ಜಿಲ್ಲೆ Read more…

ಪಶ್ಚಿಮ ಬಂಗಾಳದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ, ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿವೆ. ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಮಿಹಿರ್ ಗೋಸ್ವಾಮಿ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಭಾವಿ Read more…

BIG BREAKING: ಅಮಿತ್ ಶಾ ಭೇಟಿ ಹೊತ್ತಲ್ಲೇ ಮಹತ್ವದ ಘೋಷಣೆ, ಚುನಾವಣೆಯಲ್ಲೂ ಬಿಜೆಪಿ – AIADMK ಮೈತ್ರಿ

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳುನಾಡಿಗೆ ಭೇಟಿ ನೀಡುತ್ತಿರುವುದು ಹಲವು ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಬಹುದೆಂದು ಹೇಳಲಾಗಿತ್ತು. ಅದಕ್ಕೆ ಪೂರಕವಾದ ಮಹತ್ವದ ಘೋಷಣೆ ಹೊರಬಿದ್ದಿದೆ. ಮುಂಬರುವ ತಮಿಳುನಾಡು Read more…

‘ಪವರ್ ಸ್ಟಾರ್’ ಬೆಂಬಲದಿಂದ ಬಿಜೆಪಿಗೆ ಆನೆಬಲ: ಕಮಲ ಪಕ್ಷ ಗೆಲ್ಲಿಸಲು ಅಭಿಮಾನಿಗಳಿಗೆ ಕರೆ ನೀಡಿದ ಪವನ್ ಕಲ್ಯಾಣ್

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಗೆ ಸ್ಪರ್ಧಿಸದಿರಲು ಜನಸೇನಾ ಪಕ್ಷ ನಿರ್ಧರಿಸಿದೆ. ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಜನಸೇನಾ ನಿರ್ಧರಿಸಿದೆ. ಜನಸೇನಾ ಪಕ್ಷದ ಸಂಸ್ಥಾಪಕ, ನಟ ಪವರ್ Read more…

ನಾನು ಬೈಡನ್ ವಿರುದ್ಧ ಗೆದ್ದಿದ್ದೇನೆ ಎಂದು ಮತ್ತೆ ಹೇಳಿದ ಟ್ರಂಪ್…!

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಬೈಡನ್ ಹಾಗೂ ಟ್ರಂಪ್ ನಡುವೆ ನೇರ ಹಣಾಹಣಿ ಇದ್ದದ್ದು ಗೊತ್ತಿರುವ ವಿಚಾರವೇ. ಈ ಮಧ್ಯೆ ಕೊನೆಗೂ ಜೊ ಬೈಡನ್ ಗೆಲುವು ಸಾಧಿಸಿದ್ದರು. ಆದರೆ ಟ್ರಂಪ್ Read more…

BIG NEWS: 2 ಹಂತಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ

ಬೆಂಗಳೂರು: ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಘೋಷಿಸಲು ಉಚ್ಛ ನ್ಯಾಯಾಲಯ ಆದೇಶಿಸಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಸಲು Read more…

ಉಪ ಚುನಾವಣೆಯಲ್ಲಿನ ಬಿಜೆಪಿ ಗೆಲುವಿನ ಹಿಂದೆ ವಿಜಯೇಂದ್ರ ಒಬ್ಬರೇ ಇಲ್ಲ: ಈಶ್ವರಪ್ಪ ಹೇಳಿಕೆ

ಆರ್.ಆರ್. ನಗರ ಹಾಗೂ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿದೆ. ಈ ಗೆಲುವಿಗೆ ಮುಖ್ಯ ಕಾರಣ ವಿಜಯೇಂದ್ರ ಎಂದು ಅವರ ಅಭಿಮಾನಿಗಳು ಕಾರ್ಯಕರ್ತರು ಹಾಗೆಯೇ ಒಂದಿಷ್ಟು ಜನ Read more…

ಸಚಿವ ಸುಧಾಕರ್ ಗೆ ಮತ್ತೊಂದು ಮಹತ್ವದ ಜವಾಬ್ದಾರಿ

ನವದೆಹಲಿ: ವೈದ್ಯಕೀಯ ಶಿಕ್ಷಣ ಖಾತೆಯೊಂದಿಗೆ ಇತ್ತೀಚೆಗಷ್ಟೇ ಆರೋಗ್ಯ ಖಾತೆ ಜವಾಬ್ದಾರಿ ವಹಿಸಿಕೊಂಡಿದ್ದ ಡಾ.ಕೆ. ಸುಧಾಕರ್ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಲಾಗಿದೆ. ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆಯಲ್ಲಿ ಗೆಲುವಿಗೆ Read more…

ಬಿಗ್ ನ್ಯೂಸ್: ರಾಜ್ಯದ 5834 ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಅಖಾಡ ಸಜ್ಜು

ಬೆಂಗಳೂರು: ಹೆಸರಿಗೆ ಪಕ್ಷವಿಲ್ಲದ ಗ್ರಾಮ ಪಂಚಾಯಿತಿ ಚುನಾವಣೆಗೆ ಅಖಾಡ ಸಜ್ಜಾಗಿದೆ. ಮೂರು ವಾರಗಳ ಒಳಗೆ ವೇಳಾ ಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ಚುನಾವಣೆಗೆ ತಯಾರಿ ನಡೆದಿದೆ. Read more…

ಬಿಜೆಪಿ ಅಧ್ಯಕ್ಷರಿಂದ ಭರ್ಜರಿ ಪ್ಲಾನ್: ಜೆ.ಪಿ. ನಡ್ಡಾ 100 ದಿನ ಪ್ರವಾಸ

ನವದೆಹಲಿ: 2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ಈಗಲೇ ತಯಾರಿ ಆರಂಭಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ 100 ದಿನ ಭಾರತ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಲೋಕಸಭಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...