ಕೋಲಾರ, ವರುಣಾದಿಂದ ಸಿದ್ಧರಾಮಯ್ಯ ಸ್ಪರ್ಧೆ…?
ಮೈಸೂರು: ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ…
BIG BREAKING: ಯಾವುದೇ ಕ್ಷಣದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಸಿದ್ಧತೆ; ಮಾ. 27, 28 ರಂದು ಘೋಷಣೆ ಸಾಧ್ಯತೆ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಪೂರ್ವ ಸಿದ್ಧತೆ ಕೈಗೊಳ್ಳಲು ಜಿಲ್ಲೆಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯಿಂದ…
ಚುನಾವಣೆಗೆ ಮೊದಲೇ ಹಣದ ಹೊಳೆ: ಕಲಬುರಗಿಯಲ್ಲಿ 2 ಕೋಟಿ ರೂ. ವಶ
ಕಲಬುರಗಿ: ವಿಧಾನಸಭಾ ಚುನಾವಣೆಗೂ ಮುನ್ನ ಕಲಬುರಗಿ ಜಿಲ್ಲೆಯಲ್ಲಿ ಲೆಕ್ಕಕ್ಕೆ ಸಿಗದ 2 ಕೋಟಿ ರೂ. ನಗದು…
ಬಾದಾಮಿ, ಕೋಲಾರ, ವರುಣಾ: ನಾಳೆಯೇ ಪಟ್ಟಿ ಪ್ರಕಟವಾಗಲಿದ್ರೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ಧರಾಮಯ್ಯ
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಇನ್ನೂ ಕ್ಷೇತ್ರದ ಗುಟ್ಟು ಬಿಟ್ಟು ಕೊಟ್ಟಿಲ್ಲ. ನಾಳೆ ಒಂದೇ ಹೆಸರು…
ಚುನಾವಣೆ ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಬಿಗ್ ಶಾಕ್
ಬೀದರ್: ಚುನಾವಣಾ ಕಾರ್ಯನಿರ್ವಹಣೆ ತರಬೇತಿಗೆ ಗೈರುಹಾಜರಾದ ಅಧಿಕಾರಿಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅಮಾನತುಗೊಳಿಸಿದ್ದಾರೆ.…
ರಾಜ್ಯದಲ್ಲಿ ಇಂದು ರಾಹುಲ್ ಗಾಂಧಿ ಪ್ರಚಾರ: ಬೆಳಗಾವಿಯಲ್ಲಿ ಕಾಂಗ್ರೆಸ್ 4ನೇ ಗ್ಯಾರಂಟಿ ಘೋಷಣೆ ಸಾಧ್ಯತೆ
ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿಯಲ್ಲಿ ಯುವ ಕ್ರಾಂತಿ…
BIG NEWS: ರಾಜ್ಯ ವಿಧಾನಸಭೆಗೆ ಇದೇ ತಿಂಗಳ ಕೊನೆ ವಾರ ಚುನಾವಣೆ ಘೋಷಣೆ ಸಾಧ್ಯತೆ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮಾರ್ಚ್ ಕೊನೆಯ ವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಮೇ…
BIG BREAKING: ಮಾ. 22 ರಂದು ಬೆಳಗ್ಗೆ ಯುಗಾದಿ ದಿನವೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್
ನವದೆಹಲಿ: ಮಾರ್ಚ್ 22 ರಂದು ಬೆಳಿಗ್ಗೆ ಯುಗಾದಿ ಹಬ್ಬದ ದಿನ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ…
7 ಹಾಲಿ ಶಾಸಕರಿಗೆ ಬಿಗ್ ಶಾಕ್: ಸರ್ವೆ ವರದಿಯಿಂದ ಕೈತಪ್ಪಿದ ಟಿಕೆಟ್…?
ನವದೆಹಲಿ: ಕಾಂಗ್ರೆಸ್ ಪಕ್ಷದ 7 ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಆಡಳಿತ ವಿರೋಧಿ…
ಚುನಾವಣಾ ಕಾರ್ಯದಲ್ಲಿ ನಿರತರಾದವರ ವರ್ಗಾವಣೆ; ಅಗತ್ಯ ಕ್ರಮ ಅನಿವಾರ್ಯವೆಂದ ಮುಖ್ಯ ಚುನಾವಣಾಧಿಕಾರಿ
ಮುಂಬರುವ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ರಾಜ್ಯ ಸರ್ಕಾರ ಕೆಲವೊಂದು ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ…