alex Certify Election | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಟ್ಟು, ಆವೇಶದಲ್ಲಿ ಮಾತನಾಡಿದ ಈಶ್ವರಪ್ಪ ಬಿಜೆಪಿ ಪರ ಕೆಲಸ ಮಾಡುವ ವಿಶ್ವಾಸವಿದೆ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸಿಟ್ಟು, ಆವೇಶದಲ್ಲಿ ಮಾತನಾಡಿದ್ದಾರೆ. ಮೋದಿ, ದೇಶ ಎಂದು ಬದುಕು ಕಟ್ಟಿಕೊಂಡ ಅವರು ಬಿಜೆಪಿ ಪರ ಚುನಾವಣೆಯಲ್ಲಿ ಕೆಲಸ ಮಾಡುತ್ತಾರೆ ಎನ್ನುವ Read more…

ಮೇ 7 ರಂದು ಲೋಕಸಭೆ ಚುನಾವಣೆ ಜೊತೆಯಲ್ಲೇ ಸುರಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ

ನವದೆಹಲಿ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯೋಗ 13 ರಾಜ್ಯಗಳ 26 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ Read more…

ವಸತಿ ರಹಿತರಿಗೆ ಸಿಹಿ ಸುದ್ದಿ: 2.23 ಲಕ್ಷ ಮನೆ ನಿರ್ಮಾಣ

ಮೈಸೂರು: ರಾಜ್ಯದಲ್ಲಿ ವಸತಿ ರಹಿತರಿಗಾಗಿ ವಿವಿಧ ವಸತಿ ಯೋಜನೆಗಳಡಿ ವರ್ಷದೊಳಗೆ 2.23 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. Read more…

ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತೆ: ಎಲ್ಲಾ ರೀತಿ ರೆಡಿಯಾಗಿದ್ದೇನೆ: ಯಡಿಯೂರಪ್ಪ ಭೇಟಿಯಾದ ಡಾ. ಮಂಜುನಾಥ್ ಮಹತ್ವದ ಹೇಳಿಕೆ

ಬೆಂಗಳೂರು:  ಅಧಿಕೃತವಾಗಿ ಇನ್ನೆರಡು ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ Read more…

ಬಿಜೆಪಿಯೊಳಗಿನ ಬೆಳವಣಿಗೆಗಳಿಂದ ಅಸಮಾಧಾನಗೊಂಡ ಸಿ.ಟಿ. ರವಿ: ಚುನಾವಣೆ ಬಳಿಕ ಸಿಡಿಯಲಿದೆ ಬಾಂಬ್

ಚಿಕ್ಕಮಗಳೂರು: ಬಿಜೆಪಿಯೊಳಗಿನ ಬೆಳವಣಿಗೆಗಳಿಂದ ಮಾಜಿ ಸಚಿವ ಸಿ.ಟಿ. ರವಿ ಅಸಮಾಧಾನಗೊಂಡಿದ್ದಾರೆ. ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಮನದಲ್ಲಿ ಬಹಳ ಭಾವನೆಗಳು ಇವೆ. ಹೇಳಲು ಬಹಳ ಇದೆಯಾದರೂ ಸಮಯ ಇದಲ್ಲ Read more…

ನೀವು ಮಾಡುವ ಕೆಲಸದಲ್ಲಿ ಯಶಸ್ಸು ಗಳಿಸಲು ಫಾಲೋ ಮಾಡಿ ಈ ಟಿಪ್ಸ್

ಒಂದೇ ಒಂದು ಸೋಲಿಗೆ ಎಲ್ಲವೂ ಮುಗಿದೇ ಹೋಯ್ತು ಎಂದು ಕೊರಗುವವರೇ ಜಾಸ್ತಿ. ಯಾವುದೇ ಕೆಲಸ ಕಾರ್ಯಗಳಿಗೆ ಸತತ ಪ್ರಯತ್ನ, ಪರಿಶ್ರಮ ಅಗತ್ಯ. ಕೆಲವೊಮ್ಮೆ ಸೋಲು ಎದೆಗುಂದಿಸಿಬಿಡುತ್ತದೆ. ಅದಕ್ಕೆಲ್ಲ ಅಂಜದೆ Read more…

ರಾಜಕೀಯ ಬಿಟ್ಟರೂ ಮಂಡ್ಯ ಬಿಡುವುದಿಲ್ಲ: ಸಂಸದೆ ಸುಮಲತಾ ಅಂಬರೀಶ್ ಪುನರುಚ್ಚಾರ

ಮಂಡ್ಯ: ರಾಜಕೀಯ ಬಿಟ್ಟರೂ ಮಂಡ್ಯ ಬಿಡುವುದಿಲ್ಲ ಎನ್ನುವ ತಮ್ಮ ಹಿಂದಿನ ಹೇಳಿಕೆಗೆ ಈಗಲು ಬದ್ಧವಿರುವುದಾಗಿ ಸಂಸದೆ ಸುಮಲತಾ ಅಂಬರೀಶ್ ಪುನರುಚ್ಚರಿಸಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು, ತಮಗೆ ಬಿಜೆಪಿ ಟಿಕೆಟ್ Read more…

ಕುಕ್ಕರ್, ಫ್ಯಾನ್ ಸೇರಿ ಮತದಾರರಿಗೆ 5 ವಸ್ತುಗಳು ಗಿಫ್ಟ್

ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರು ನೀಡಿದ್ದ ಗಿಫ್ಟ್ ಕಾರ್ಡ್ ಗೆ ಪ್ರತಿಯಾಗಿ ಮತದಾರರಿಗೆ ಗಿಫ್ಟ್ ಬಾಕ್ಸ್ ಗಳನ್ನು ತಲುಪಿಸಲಾಗುತ್ತಿದೆ. ರಾಮನಗರ ಜಿಲ್ಲೆಯ ಕುದೂರು ಗ್ರಾಮದ ಮತದಾರರಿಂದ Read more…

ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಇಲ್ಲ: ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್

ಶಿವಮೊಗ್ಗ: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇದೇ ನನ್ನ ಕೊನೆಯ ಚುನಾವಣೆ ಎಂದು ಮುಖ್ಯಮಂತ್ರಿಗಳ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ. ಶಿವಮೊಗ್ಗದ ಪ್ರೆಸ್ ಟ್ರಸ್ಟ್ ಪತ್ರಿಕಾ ಭವನದಲ್ಲಿ Read more…

ಲೋಕಸಭೆ ಚುನಾವಣೆ: ಚೆಕ್ ಪೋಸ್ಟ್ ಕರ್ತವ್ಯಕ್ಕೆ ಪಿಡಿಒ ನಿಯೋಜಿಸದಂತೆ ಮನವಿ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಕರ್ತವ್ಯಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನಿಯೋಜಿಸದಂತೆ ಕೋರಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಬದಲಿಗೆ ಬೇರೆ ಅಧಿಕಾರಿಗಳನ್ನು ಚೆಕ್ ಪೋಸ್ಟ್ ಕರ್ತವ್ಯಕ್ಕೆ Read more…

BIG NEWS: ಬೆಂಗಳೂರು- ಮೈಸೂರು ಹೈವೇಯಲ್ಲಿ ಜಿಪಿಎಸ್ ಟೋಲ್ ವ್ಯವಸ್ಥೆ

ಬೆಂಗಳೂರು: ಫಾಸ್ಟ್ ಟ್ಯಾಗ್ ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯ ಪ್ರಾಯೋಗಿಕ ಅನುಷ್ಠಾನಕ್ಕೆ ರಾಜ್ಯದ ಬೆಂಗಳೂರು- ಮೈಸೂರು Read more…

ರಾಜ್ಯಸಭೆ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ: ಕುತೂಹಲ ಮೂಡಿಸಿದ ರಾಜಕೀಯ ಪಕ್ಷಗಳ ನಡೆ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಫೆಬ್ರವರಿ 8ರಂದು ಅಧಿಸೂಚನೆ ಹೊರಬೀಳಲಿದೆ. ಫೆಬ್ರವರಿ 15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಫೆಬ್ರವರಿ 16ರಂದು ನಾಮಪತ್ರ Read more…

ಇಬ್ಬರು ಐಎಎಸ್, ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಇಬ್ಬರು ಐಎಎಸ್ ಮತ್ತು ಇಬ್ಬರು ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬಿಬಿಎಂಪಿ(ಚುನಾವಣೆ) ವಿಶೇಷ ಆಯುಕ್ತರಾಗಿದ್ದ ಆರ್. ರಾಮಚಂದ್ರನ್ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ Read more…

ನಾವೇನು ಹೈಕಮಾಂಡ್ ಗುಲಾಮರಾ? ಈ ರೀತಿ ಸವಾರಿ ಸಹಿಸುವುದಿಲ್ಲ: ಆಕ್ರೋಶ ಹೊರ ಹಾಕಿದ ಸಚಿವ ರಾಜಣ್ಣ

ತುಮಕೂರು: ನಾವೇನು ಹೈಕಮಾಂಡ್ ಗುಲಾಮರಾ? ಈ ರೀತಿ ಸವಾರಿ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಎಚ್ಚರಿಕೆ ನೀಡಿದ್ದಾರೆ. ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ತಮ್ಮನ್ನು Read more…

ಕ್ರಿಮಿನಲ್ ಕೇಸ್ ಖುಲಾಸೆ, ರದ್ದಾಗಿದ್ದರೂ ನಾಮಪತ್ರ ಸಲ್ಲಿಕೆ ವೇಳೆ ಮಾಹಿತಿ ಸಲ್ಲಿಕೆ ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಚುನಾವಣೆಗೆ ಅಭ್ಯರ್ಥಿ ನಾಮಪತ್ರದೊಂದಿಗೆ ಪ್ರಮಾಣ ಪತ್ರ ಸಲ್ಲಿಸುವಾಗ ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಕೇಸ್ ಗಳ ಪೈಕಿ ಖುಲಾಸೆ ಮತ್ತು ರದ್ದಾದ ಪ್ರಕರಣಗಳ ಮಾಹಿತಿಯನ್ನು ಸಹ ಕಡ್ಡಾಯವಾಗಿ Read more…

BREAKING : ‘ಒಂದು ರಾಷ್ಟ್ರ, ಒಂದು ಚುನಾವಣೆ’ : ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ |One Nation, One Election

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯು “ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಅನುವು ಮಾಡಿಕೊಡಲು ಅಸ್ತಿತ್ವದಲ್ಲಿರುವ ಕಾನೂನು ಆಡಳಿತ ಚೌಕಟ್ಟಿನಲ್ಲಿ Read more…

BIG NEWS: 8 ವಾರಗಳಲ್ಲಿ ಡಿಸಿಸಿ ಬ್ಯಾಂಕ್ ಗಳ ಚುನಾವಣೆ ನಡೆಸಲು ಹೈಕೋರ್ಟ್ ಗಡುವು

ಬೆಂಗಳೂರು: ಚುನಾವಣೆಗೆ ಬಾಕಿ ಇರುವ ಡಿಸಿಸಿ ಬ್ಯಾಂಕ್ ಗಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಚುನಾವಣೆ ಬಾಕಿ ಇರುವ ಡಿಸಿಸಿ Read more…

ಮಾಜಿ ಸಚಿವ ವಿ. ಸೋಮಣ್ಣ ಮನವೊಲಿಕೆಗೆ ಬಿಜೆಪಿ ಯತ್ನ: ಜ. 4 ರಂದು ಅಶೋಕ್ ಭೇಟಿ

ಬೆಂಗಳೂರು: ಮಾಜಿ ಸಚಿವ ವಿ. ಸೋಮಣ್ಣ ಮನವೊಲಿಕೆಗೆ ಬಿಜೆಪಿ ಕ್ರಮ ಕೈಗೊಂಡಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಜನವರಿ 4ರಂದು ಸೋಮಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ದೂರವಾಣಿ Read more…

ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ: ಎರಡು ಪೌರ ಸಂಸ್ಥೆಗಳು ಬಿಜೆಪಿಗೆ

ಬೆಂಗಳೂರು: ಹೊಸದಾಗಿ ರಚನೆಯಾದ ಎರಡು ಪಟ್ಟಣ ಪಂಚಾಯಿತಿ, ಒಂದು ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ವಿವಿಧ ಕಾರಣಗಳಿಂದ ತೆರವಾಗಿದ್ದ ನಗರಸಭೆ, ಪುರಸಭೆಯ 35 ವಾರ್ಡ್ ಗಳಿಗೆ Read more…

ಗಮನಿಸಿ : ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ

ಶಿವಮೊಗ್ಗ : ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಗೆ ತಿದ್ದುಪಡಿಗಳ ಪಟ್ಟಿ ಸಿದ್ಧಪಡಿಸಿರುವುದನ್ನು ಸಾರ್ವಜನಿಕರ ಮಾಹಿತಿಗಾಗಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರ Read more…

ನಾಳೆ ಶಾಲೆ, ಕಾಲೇಜ್, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ: ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಗೆ ಅನ್ವಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಶಾಲೆ, ಕಾಲೇಜ್, ಕಚೇರಿಗಳಿಗೆ ರಜೆ ನೀಡಲಾಗಿದೆ. ಆಯಾ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಚೇರಿಗಳು ಮತ್ತು ಶಾಲಾ, ಕಾಲೇಜುಗಳಿಗೆ ರಜೆ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಕ್ಷೇತ್ರಗಳ ಗಡಿ ನಿಗದಿ, ಸದಸ್ಯರು, ಮೀಸಲು ಸಂಖ್ಯೆ ಪ್ರಕಟ

ಬೆಂಗಳೂರು: ಕೊಡಗು ಜಿಲ್ಲೆ ಹೊರತುಪಡಿಸಿ 30 ಜಿಲ್ಲೆಗಳ ಜಿಪಂ ಮತ್ತು 234 ತಾಲ್ಲೂಕು ಪಂಚಾಯಿತಿಗಳ ಸದಸ್ಯರ ಸಂಖ್ಯೆ, ವರ್ಗವಾರು ಮೀಸಲು ಸಂಖ್ಯೆ, ಕ್ಷೇತ್ರಗಳ ಗಡಿ ನಿಗದಿಪಡಿಸಿ ಸರ್ಕಾರ ಗೆಜೆಟ್ Read more…

BREAKING : ಲೋಕಸಭೆಯಲ್ಲಿ ಭದ್ರತಾ ಲೋಪ : ಇಬ್ಬರು ದುಷ್ಕರ್ಮಿಗಳು ಅರೆಸ್ಟ್

ನವದೆಹಲಿ : ಲೋಕಸಭೆಗೆ ನುಗ್ಗಿ ರಂಪಾಟ ಮಾಡಿದ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಎಂಜಿನಿಯರ್ ಮನೋರಂಜನ್  ಹಾಗೂ ಸಾಗರ್ ಶರ್ಮಾ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ Read more…

ಡಿ.19 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಚುನಾವಣೆ

ಬಳ್ಳಾರಿ : ಡಿ.19 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ ಸ್ಥಾನಕ್ಕೆ ಚುನಾವಣೆ ( Election) ನಡೆಯಲಿದೆ. ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರ Read more…

BREAKING : ಸೆ.30, 2024 ರೊಳಗೆ ಜಮ್ಮು-ಕಾಶ್ಮೀರದ ಚುನಾವಣೆ ನಡೆಸಿ : ಕೇಂದ್ರ ಚು.ಆಯೋಗಕ್ಕೆ ಸುಪ್ರಿಂ ಕೋರ್ಟ್ ಸೂಚನೆ

ನವದೆಹಲಿ: ಸೆಪ್ಟೆಂಬರ್ 30 ರೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 Read more…

ಅರ್ಹ ಯುವ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಿ : ವೀಕ್ಷಕರ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಇನ್ನೂ ಬಾಕಿ ಇರುವ ಯುವ ಮತದಾರರ ನೋಂದಣಿಯನ್ನು ಮಾಡಬೇಕೆಂದು ಮತದಾರರ ಪಟ್ಟಿ ವೀಕ್ಷಕರಾದ ಉಮಾಶಂಕರ್ Read more…

ಛತ್ತೀಸ್ ಗಡ: ಎಲ್ಲಾ ಭವಿಷ್ಯ ಸುಳ್ಳಾಗಿಸಿದ ಅಚ್ಚರಿ ಫಲಿತಾಂಶ

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಬಹಿರಂಗವಾಗಿದ್ದ ಮತಗಟ್ಟೆ ಸಮೀಕ್ಷೆಗಳಲ್ಲಿ ಬಹುತೇಕ ಸುಳ್ಳಾಗಿದೆ. ಮತದಾನ ಅವಧಿ ಮುಕ್ತಾಯವಾಗುತ್ತಿದ್ದಂತೆ ಬಹುತೇಕ ವಾಹಿನಿಗಳು, ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯನ್ನು ಪ್ರಕಟಿಸಿ ಇಂತಹ Read more…

ರಾಜಸ್ಥಾನ ಚುನಾವಣಾ ಫಲಿತಾಂಶ 2023 : ದಿನಾಂಕ, ಸಮಯ ತಿಳಿಯಿರಿ

ಜೈಪುರ : ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ಡಿಸೆಂಬರ್ 3 ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. ರಾಜಸ್ಥಾನದಲ್ಲಿ ನವೆಂಬರ್ 25ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು. Read more…

ಪಂಚ ರಾಜ್ಯಗಳ ಚುನಾವಣೆ: 4ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ದಿನೇಶ್ ಗುಂಡೂರಾವ್ ವಿಶ್ವಾಸ

ಬೆಂಗಳೂರು: ವಿಧಾನಸಭೆ ಚುನಾವಣೆ ನಡೆದ ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BREAKING NEWS: ಭರ್ಜರಿ ಬಹುಮತದೊಂದಿಗೆ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ

ನವದೆಹಲಿ: ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ರಾಜಸ್ಥಾನದಲ್ಲಿ 200 ಕ್ಷೇತ್ರಗಳಿದ್ದು, ಎಲ್ಲಾ ಸಮೀಕ್ಷೆಗಳ ಪ್ರಕಾರ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಜನ್ ಕಿ ಬಾತ್ ಪ್ರಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...