alex Certify Election | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಜಿಲ್ಲೆಯಲ್ಲಿ ಮೂರು ವರ್ಷ ಬೀಡು ಬಿಟ್ಟ ಪೊಲೀಸರ ವರ್ಗಾವಣೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಸಂಭವ ಹಿನ್ನೆಲೆಯಲ್ಲಿ ಒಂದೇ ಜಿಲ್ಲೆಯಲ್ಲಿ ಮೂರು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಅಥವಾ ಸ್ವಂತ ಜಿಲ್ಲೆಯಲ್ಲಿರುವ ಪೊಲೀಸ್ ಅಧಿಕಾರಿಗಳನ್ನು Read more…

ಸತತ ಮೂರನೇ ದಿನವೂ ಮೋದಿ ಅಬ್ಬರದ ಪ್ರಚಾರ: ಇಂದು ಬೆಂಗಳೂರು, ಶಿವಮೊಗ್ಗ, ನಂಜನಗೂಡಲ್ಲಿ ಕ್ಯಾಂಪೇನ್

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಬಿರುಗಾಳಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ರಾಜ್ಯದ ವಿವಿಧೆಡೆ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. Read more…

BREAKING: ಬಿಜೆಪಿ ವಿರುದ್ಧ ಜಾಹೀರಾತು ಹಿನ್ನಲೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ನೀಡಿದ್ದ ಹಿನ್ನಲೆಯಲ್ಲಿ ಚುನಾವಣಾ ಆಯೋಗದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಚುನಾವಣಾ Read more…

ಕಲಬುರ್ಗಿ, ಮೈಸೂರು ಸೇರಿ ವಿವಿಧೆಡೆ ಐಟಿ ಅಧಿಕಾರಿಗಳ ದಾಳಿ

ಬೆಂಗಳೂರು: ಬೆಂಗಳೂರು, ಮೈಸೂರು, ಕಲಬುರ್ಗಿ ಸೇರಿ ವಿವಿಧೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರ್ಗಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಹಣ ಗಳಿಸಿದ ಆರೋಪ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ವಾಹೇದ್ Read more…

ಯುಪಿ ಸಿಎಂ ಯೋಗಿ ಭರ್ಜರಿ ಪ್ರಚಾರ: ಬಿಜೆಪಿ ಬಂಡಾಯ ಅಭ್ಯರ್ಥಿ ಭಾಗಿ

ಮಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಮಂಗಳೂರಿಗೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಪುತ್ತೂರಿನ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದು, ತಾವು Read more…

ಒಂದೇ ದಿನ 5.38 ಕೋಟಿ ರೂ. ನಗದು ಸೇರಿ 9.21 ಕೋಟಿ ರೂ. ಮೌಲ್ಯದ ಸ್ವತ್ತು ವಶ

ಬೆಂಗಳೂರು: ಗುರುವಾರ ರಾಜ್ಯದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 5.38 ಕೋಟಿ ರೂಪಾಯಿ ನಗದು ಸೇರಿದಂತೆ 9.21 ಕೋಟಿ ರೂಪಾಯಿ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯ Read more…

ರಾಜ್ಯಕ್ಕೆ ಇಂದು ಸೋನಿಯಾ ಗಾಂಧಿ: ಹುಬ್ಬಳ್ಳಿಯಲ್ಲಿ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬರಲಿದ್ದಾರೆ, ಇಂದು ಸೋನಿಯಾ ಗಾಂಧಿಯವರ ಮೊದಲ ಚುನಾವಣಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿ ಸಂಜೆ 5.30ಕ್ಕೆ ನಡೆಯುವ Read more…

ರಾಜ್ಯದಲ್ಲಿ ಇಂದೂ ಮೋದಿ ಹವಾ: ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ

ಬೆಂಗಳೂರು: ಭಾನುವಾರ ನೀಟ್ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋನಲ್ಲಿ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ 26.5 ಕಿಲೋಮೀಟರ್ ರೋಡ್ ಶೋವನ್ನು ವಿದ್ಯಾರ್ಥಿಗಳಿಗೆ Read more…

ಮತದಾನ ದಿನ ಸಮೀಪಿಸುತ್ತಿದ್ದಂತೆ ಜೆಡಿಎಸ್ ಗೆ ಮತ್ತೊಂದು ಶಾಕ್

ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನ ದಿನ ಸಮೀಪಿಸುತ್ತಿದ್ದಂತೆ ಜೆಡಿಎಸ್ ಅಭ್ಯರ್ಥಿ ತಟಸ್ಥರಾಗಿದ್ದಾರೆ. ಇದರಿಂದಾಗಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ಶಾಕ್ ಉಂಟಾಗಿದೆ. ಕ್ಷೇತ್ರದ ಅಭ್ಯರ್ಥಿಯಾಗಿರುವ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಮುಗಿದರೂ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಇಲ್ಲವಾಗಿದೆ. ಹೊಸ ಸರ್ಕಾರ ರಚನೆಯಾಗಿ ಸಚಿವ ಸಂಪುಟ Read more…

ಕಾಂಗ್ರೆಸ್ ಪರ ಪ್ರಚಾರಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಎಂಟ್ರಿ: ಕೊಪ್ಪಳದಲ್ಲಿ ಅಜರುದ್ದೀನ್ ಭರ್ಜರಿ ಪ್ರಚಾರ

ಕೊಪ್ಪಳ: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಮಹಮ್ಮದ್ ಅಜರುದ್ದೀನ್ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ ಪರ ಭರ್ಜರಿ ಪ್ರಚಾರ ಮಾಡಿದ್ದಾರೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ Read more…

BREAKING NEWS: ಚುನಾವಣೆ ಕಣದಿಂದ ದಿಢೀರ್ ನಿವೃತ್ತಿ ಘೋಷಿಸಿ ಬಿಜೆಪಿ ಸೇರಿದ ಮಾಜಿ ಶಾಸಕ ಬಸವರಾಜನ್ ದಂಪತಿ

ಬೆಂಗಳೂರು: ವಿಧಾನಸಭೆ ಚುನಾವಣೆ ಕಣದಿಂದ ನಿವೃತ್ತಿಯಾಗಿರುವ ಚಿತ್ರದುರ್ಗದ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಚಿತ್ರದುರ್ಗ ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಪ್ರಚಾರ Read more…

BIG NEWS: ಮೇ 8 ರಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದ್ದು, ಮೇ 8 ರಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬೆಂಗಳೂರಿನಲ್ಲಿ ರಾಜ್ಯ Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಚುನಾವಣೆ ಭವಿಷ್ಯ: ಒಂದೇ ಪಕ್ಷಕ್ಕೆ ಸ್ಪಷ್ಟ ಬಹುಮತ

ಮಾಗಡಿ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳು ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ನೀಡಿರುವ ಭವಿಷ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಕೀಯ ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಬಗ್ಗೆ Read more…

ಎಲೆಕ್ಷನ್ ಹೊತ್ತಲ್ಲೇ ಸೈಕ್ಲೋನ್ ಶಾಕ್: ಮತದಾನಕ್ಕೆ ಮಳೆ ಕಾಟ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ Read more…

ರಾಜ್ಯ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ: ಮೇ 6 ರಂದು ಹುಬ್ಬಳ್ಳಿ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಸಾರ್ವಜನಿಕ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ. ಮೇ 6 ರಂದು ಸೋನಿಯಾ ಗಾಂಧಿ ಹುಬ್ಬಳ್ಳಿಗೆ ಆಗಮಿಸಲಿದ್ದು, Read more…

ಚುನಾವಣೆಯಲ್ಲಿ ಹಣದ ಹೊಳೆ: 7 ಕೋಟಿ ರೂ. ಮೌಲ್ಯದ ಮದ್ಯ ವಶಕ್ಕೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ 7 ಕೋಟಿ ರೂಪಾಯಿ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ. ಬೆಂಗಳೂರಿನ 816 ಕಡೆ ದಾಳಿ ನಡೆಸಿ 7 Read more…

ರಾಜ್ಯದಲ್ಲಿ ಇಂದೂ ಪ್ರಧಾನಿ ಮೋದಿ ಭರ್ಜರಿ ಪ್ರಚಾರ: ಬಿಜೆಪಿ ಭದ್ರಕೋಟೆ ಕರಾವಳಿ ಸೇರಿ 3 ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಕ್ಯಾಂಪೇನ್

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ನಿನ್ನೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಪ್ರಧಾನಿ ಮೋದಿ ಬೆಳಗ್ಗೆ 10 Read more…

ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿಂದು ಬಿಜೆಪಿ ಪರ ಸುದೀಪ್ ಭರ್ಜರಿ ಪ್ರಚಾರ

ಬೆಂಗಳೂರು: ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ನಟ ಸುದೀಪ್ ಪ್ರಚಾರ ನಡೆಸಲಿದ್ದಾರೆ. ಎರಡು ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಸುದೀಪ್ ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 9.30 ಕ್ಕೆ ರಾಯಚೂರು Read more…

ಮೇ 10ರಂದು ಬುಧವಾರ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, Read more…

ಮೇ 6 ರಂದು ಒಂದೇ ದಿನ ಪ್ರಧಾನಿ ಮೋದಿ 28 ಕಿ.ಮೀ. ಮೆಗಾ ರೋಡ್ ಶೋ: 23 ಕ್ಷೇತ್ರಗಳಲ್ಲಿ ಮಿಂಚಿನ ಸಂಚಾರ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿರುವ ಪ್ರಧಾನಿ ಮೋದಿ ಮೇ 6 ರಂದು ಮೆಗಾ ರೋಡ್ ಶೋ ಹಮ್ಮಿಕೊಂಡಿದ್ದಾರೆ. ಎರಡು ದಿನ ಬದಲಾಗಿ Read more…

ಹೈವೋಲ್ಟೇಜ್ ವರುಣಾದಲ್ಲಿ ಸಿದ್ಧರಾಮಯ್ಯ ಮಣಿಸಲು ‘ಚಾಣಕ್ಯ’ ರಣತಂತ್ರ: ಇಂದು ಯಡಿಯೂರಪ್ಪರೊಂದಿಗೆ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದ ಹೈವೋಲ್ಟೇಜ್ ಕಣವಾದ ವರುಣಾ ವಿಧಾನಸಭೆ ಕ್ಷೇತ್ರದ ಚುನಾವಣೆ ಅಖಾಡ ರಂಗೇರಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಣಿಸಲು ಕೇಂದ್ರ ಸಚಿವ ಅಮಿತ್ ಶಾ ರಣತಂತ್ರ ರೂಪಿಸಿದ್ದಾರೆ. Read more…

ಅಂಚೆ ಮತದಾನಕ್ಕೆ ಅವಕಾಶ ಕೋರಿದ್ದ ಹಲವರ ಅರ್ಜಿ ತಿರಸ್ಕೃತ

ಬೆಂಗಳೂರು: ಅಂಚೆ ಮತದಾನಕ್ಕೆ ಅವಕಾಶ ಕೋರಿದ ಹಲವಾರು ನೌಕರರ ಅರ್ಜಿಗಳು ತಿರಸ್ಕೃತಗೊಂಡಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೌಕರರು, ಮಾಧ್ಯಮ ಪ್ರತಿನಿಧಿಗಳು ಗೈರು ಹಾಜರಿ ಮತದಾನ ವ್ಯವಸ್ಥೆ ಅಡಿಯಲ್ಲಿ Read more…

ರೈತರಿಗೆ ಉಚಿತ ಬಸ್ ಪಾಸ್: ಹಾಲಿನ ಪ್ರೋತ್ಸಾಹ ಧನ ಹೆಚ್ಚಳ: ಬಿಜೆಪಿ ಭರವಸೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಕೃಷಿ ಮಾರುಕಟ್ಟೆಗಳಿಗೆ ಉತ್ಪನ್ನವನ್ನು ಸಾಗಿಸುವ ರೈತರಿಗೆ ಉಚಿತ ಬಸ್ ಟಿಕೆಟ್ ಸೌಲಭ್ಯ ಕಲ್ಪಿಸಲಾಗುವುದು. ಹೈನುಗಾರಿಕೆಗೆ ಉತ್ತೇಜನ ನೀಡಲು Read more…

ರಾಜ್ಯದಲ್ಲಿಂದು ಮತ್ತೆ ಮೋದಿ ಹವಾ: ಇಂದು, ನಾಳೆ ವಿವಿಧೆಡೆ ಅಬ್ಬರದ ಪ್ರಚಾರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಎರಡನೇ ಹಂತದ ಪ್ರಚಾರ ಕೈಗೊಂಡಿದ್ದಾರೆ. ಇಂದು ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರ್ಗಿ, ನಾಳೆ ಮೂಡಬಿದರೆ, ಅಂಕೋಲಾ, ಬೈಲಹೊಂಗಲದಲ್ಲಿ Read more…

ಮತದಾನ ಮಾಡಲು ಗುರುತಿನ ಚೀಟಿ ಇಲ್ಲದಿದ್ದರೆ ಈ ದಾಖಲೆ ತೋರಿಸಿ ಮತ ಚಲಾಯಿಸಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯಲಿದ್ದು,  ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ Read more…

ತುಮಕೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿಂದು ರಾಹುಲ್ ಗಾಂಧಿ ಪ್ರಚಾರ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ರಾಜ್ಯಕ್ಕೆ ಮತ್ತೆ ಆಗಮಿಸಲಿರುವ ರಾಹುಲ್ ಗಾಂಧಿ ತುಮಕೂರು, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಬಿರುಸಿನ Read more…

ಮತದಾರರ ಸೆಳೆಯಲು ಚುನಾವಣೆ ಕಾರ್ಯತಂತ್ರ ಬದಲಿಸಿದ ಕಾಂಗ್ರೆಸ್

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಕಾರ್ಯತಂತ್ರ ಬದಲಾವಣೆಯಾಗುತ್ತಿದ್ದಂತೆ ಕಾಂಗ್ರೆಸ್ ಕೂಡ ಪ್ರಚಾರದ ಕಾರ್ಯತಂತ್ರ ಬದಲಿಸಿಕೊಂಡಿದ್ದು, ಕಾಂಗ್ರೆಸ್ Read more…

ಕಾಂಗ್ರೆಸ್, ಜೆಡಿಎಸ್ ಮುಖಂಡರಿಗೆ ಬಿಗ್ ಶಾಕ್: 2 ದಿನದಲ್ಲಿ ದೊಡ್ಡ ಮಟ್ಟದ ಐಟಿ ದಾಳಿ ಸುಳಿವು ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ Read more…

ಮನೆಯಿಂದಲೇ ಮತದಾನ ಮಾಡಿದ 33 ಸಾವಿರ ಜನ: ನೋಂದಣಿ ಮಾಡಿಕೊಂಡಿದ್ದವರಲ್ಲಿ 26 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗದಿಂದ 80 ವರ್ಷ ಮೇಲ್ಪಟ್ಟವರಿಗೆ, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಮೊದಲ ದಿನ ಹಿರಿಯ ನಟಿ ಲೀಲಾವತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...