alex Certify Election | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಿಗೆ ನ.6 ಕೊನೆಯ ದಿನ

ಬಳ್ಳಾರಿ : ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ನಿಮಿತ್ತ ಅರ್ಹ ಪದವೀಧರರು ತಪ್ಪದೇ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ಸಹಾಯಕ Read more…

ಗಮನಿಸಿ : ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಿಗೆ ನ.6 ಕೊನೆಯ ದಿನ

ಶಿವಮೊಗ್ಗ : ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ನೈರುತ್ಯ ಪದವೀಧರ ಮತಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಸಲು ನ.06ರೊಳಗೆ ನಮೂನೆ -18 ರಲ್ಲಿ ಅರ್ಹ ಪದವೀಧರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ Read more…

BIG NEWS : ರಾಜಸ್ಥಾನ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ನಿಂದ 33 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 33 ಅಭ್ಯರ್ಥಿಗಳ ಹೆಸರುಗಳಿದ್ದು, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ Read more…

ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ : ಇಲ್ಲಿದೆ ಮಾಹಿತಿ

ಕಲಬುರಗಿ : ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕಳೆದ ಸೆಪ್ಟೆಂಬರ್ 30 ರಿಂದಲೇ ಪ್ರಾರಂಭವಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮತದಾರರು ಹೆಸರು ನೊಂದಾಯಿಸಿಕೊಳ್ಳದಿರುವುದು ಗಮನಿಸಲಾಗಿದೆ. ಇದೂವರೆಗೆ Read more…

ಗಮನಿಸಿ : ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕಳೆದ ಸೆಪ್ಟೆಂಬರ್ 30 ರಿಂದಲೇ ಪ್ರಾರಂಭವಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮತದಾರರು ಹೆಸರು ನೊಂದಾಯಿಸಿಕೊಳ್ಳದಿರುವುದು ಗಮನಿಸಲಾಗಿದೆ. ಇದೂವರೆಗೆ ಮತದಾರರ Read more…

ಬಡ ಕುಟುಂಬದ ಮಹಿಳೆಯರಿಗೆ 3000 ರೂ., 400 ರೂ.ಗೆ ಗ್ಯಾಸ್ ಸಿಲಿಂಡರ್: ಬಂಪರ್ ಕೊಡುಗೆ ಘೋಷಿಸಿದ ಕೆಸಿಆರ್

ಹೈದರಾಬಾದ್: ಬಿ.ಆರ್.ಎಸ್. ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ನೇತೃತ್ವದ ಬಿ.ಆರ್.ಎಸ್. ಪಕ್ಷ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಲವು ಜನಪ್ರಿಯ Read more…

ಈಶಾನ್ಯ ಪದವೀಧರರ ಕ್ಷೇತ್ರಗಳ ಮತದಾರರ ನೊಂದಣಿಗೆ ನ.6 ಕೊನೆಯ ದಿನ

ಬಳ್ಳಾರಿ : ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಖಾಯಂ ಮತ್ತು ಹೊರಗುತ್ತಿಗೆ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಅರ್ಹ ಮತದಾರರಿಗೆ ನಿಗದಿಪಡಿಸಿದ ಕಚೇರಿಯಿಂದ Read more…

ತೆಲಂಗಾಣದಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ : 20 ಕೋಟಿ ನಗದು, 31.9 ಕೆಜಿ ಚಿನ್ನ ಜಪ್ತಿ

ಅಕ್ಟೋಬರ್ 9 ರಂದು ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ತೆಲಂಗಾಣದ ವಿವಿಧ ಸ್ಥಳಗಳಲ್ಲಿ ಲೆಕ್ಕವಿಲ್ಲದ 20 ಕೋಟಿ ರೂ.ಗೂ ಹೆಚ್ಚು ನಗದು ಮತ್ತು 31.9 ಕೆಜಿ Read more…

BREAKING : ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ : ನ. 25 ರಂದು ಮತದಾನ

ಕೇಂದ್ರ ಚುನಾವಣಾ ಆಯೋಗ ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾವಣೆ ಮಾಡಿದ್ದು, ನವೆಂಬರ್ 23 ರ ಬದಲು ನವೆಂಬರ್ 25 ರಂದು ಮತದಾನ ನಿಗದಿ ಮಾಡಿದೆ. ರಾಜಸ್ಥಾನದ ಪಾಲಿಯ Read more…

BREAKING : ಪಂಚರಾಜ್ಯಗಳ ಚುನಾವಣೆಗೆ ಆಯೋಗ ಸಜ್ಜು : ಭಾನುವಾರ ದಿನಾಂಕ ಘೋಷಣೆ ಸಾಧ್ಯತೆ

ನವದೆಹಲಿ : ಪಂಚರಾಜ್ಯಗಳ ಚುನಾವಣೆಗೆ ಆಯೋಗ ಸಜ್ಜಾಗಿದ್ದು, ಭಾನುವಾರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ Read more…

BIG NEWS : ಅ.6 ರಂದು ಚುನಾವಣಾ ವೀಕ್ಷಕರ ಸಭೆ ಕರೆದ ಆಯೋಗ : ಪಂಚ ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

ನವದೆಹಲಿ : ಅಕ್ಟೋಬರ್ 6 ರಂದು ದೆಹಲಿಯಲ್ಲಿ ಐದು ರಾಜ್ಯಗಳಲ್ಲಿ ನೇಮಕಗೊಂಡ ಚುನಾವಣಾ ವೀಕ್ಷಕರ ಮಹತ್ವದ ಸಭೆ ನಡೆಯಲಿದೆ. ಈ ಸಭೆಯನ್ನು ಕೇಂದ್ರ ಚುನಾವಣಾ ಆಯೋಗ ಕರೆದಿದೆ. ಸಭೆಯ Read more…

ನೈರುತ್ಯ ಶಿಕ್ಷಕರ ಕ್ಷೇತ್ರ : ಮತದಾರರ ಪಟ್ಟಿ ಹೆಸರು ಸೇರ್ಪಡೆಗೆ ಅವಕಾಶ

ಮಡಿಕೇರಿ : ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೊಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗಳ ಒಳಪಡುವ Read more…

ಗಮನಿಸಿ : ನವೆಂಬರ್ 6 ರವರೆಗೆ ಪದವೀಧರ ಮತದಾರರ ನೋಂದಣಿಗೆ ಅವಕಾಶ

ಬಳ್ಳಾರಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು Read more…

ಬಿಬಿಎಂಪಿ ಚುನಾವಣೆ: 225 ವಾರ್ಡ್ ಮರು ವಿಂಗಡಣೆಗೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 225 ವಾರ್ಡ್ ಗಳ ಮರು ವಿಂಗಡಣೆಗೆ ರಾಜ್ಯ ಸರ್ಕಾರದಿಂದ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. 12 ವಾರ್ಡ್ ಗಳ ಹೆಸರು ಬದಲಾವಣೆ ಮಾಡಲಾಗಿದ್ದು, Read more…

ಇಂದಿನಿಂದ ಸಂಸತ್ ವಿಶೇಷ ಅಧಿವೇಶನ: ಏಕರೂಪ ಸಂಹಿತೆ, ಏಕ ಚುನಾವಣೆ ಅಚ್ಚರಿ ನಿರ್ಧಾರ ಸಾಧ್ಯತೆ

ನವದೆಹಲಿ: ಸಂಸತ್ ವಿಶೇಷ ಅಧಿವೇಶನ ಇಂದಿನಿಂದ ಐದು ದಿನಗಳ ಕಾಲ ನಡೆಯಲಿದೆ. ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ, ಏಕರೂಪ ನಾಗರಿಕ ಸಂಹಿತೆ ಮತ್ತು ಒನ್ ನೇಷನ್ ಒನ್ ಎಲೆಕ್ಷನ್ Read more…

ಬೆಂಗಳೂರಿನಲ್ಲಿಂದು ಜೆಡಿಎಸ್ ಬೃಹತ್ ಸಮಾವೇಶ: ಬಿಜೆಪಿ ಜತೆ ಮೈತ್ರಿ ಬಗ್ಗೆ ನಿರ್ಧಾರ ಪ್ರಕಟ

ಬೆಂಗಳೂರು: ಪಕ್ಷ ಸಂಘಟನೆಯ ಗುರಿ ಮತ್ತು ಬಿಜೆಪಿ ಜತೆ ಮೈತ್ರಿ ಕುರಿತಾಗಿ ಇಂದು ನಡೆಯಲಿರುವ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬೆಂಗಳೂರಿನ ಅರಮನೆ Read more…

ವಿಧಾನ ಪರಿಷತ್ ಚುನಾವಣೆ: ಪುಟ್ಟಣ್ಣ, ಮರಿತಿಬ್ಬೇಗೌಡಗೆ ಕಾಂಗ್ರೆಸ್ ಟಿಕೆಟ್

ಬೆಂಗಳೂರು: ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ 7 ಸ್ಥಾನಗಳಿಗೆ ಮುಂದಿನ ವರ್ಷ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ Read more…

BREAKING : ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ‘ಸುಧೀರ್ ಶೆಟ್ಟಿ’ ಆಯ್ಕೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 24 ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆದಿದ್ದು. ಮಂಗಳೂರು ಮೇಯರ್ ಆಗಿ ಬಿಜೆಪಿಯ ಸುಧೀರ್ Read more…

ಸೆ.13 ರೊಳಗೆ ಲಿಖಿತ ಹೇಳಿಕೆ ಸಲ್ಲಿಸಿ : ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಸೂಚನೆ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಮೈಸೂರಿನ ವರುಣಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು, ಸೆ.13 ರೊಳಗೆ ಲಿಖಿತ ಹೇಳಿಕೆ ಸಲ್ಲಿಸುವಂತೆ Read more…

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಅಸಾಧ್ಯ: I.N.D.A.I. ಸಭೆ ಬಳಿಕ ರಾಹುಲ್ ಗಾಂಧಿ ಹೇಳಿಕೆ

ಮುಂಬೈ: ಎಲ್ಲ ವಿರೋಧ ಪಕ್ಷಗಳು ಒಂದಾದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಅಸಾಧ್ಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. I.N.D.I.A. ಸಭೆ ನಂತರ Read more…

2018ರ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಸ್ಮರಿಸಿ ಬಾದಾಮಿ ಸ್ಪರ್ಧೆಯ ರಹಸ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಮೈಸೂರು: 2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಸತ್ಯ ಬಿಚ್ಚಿಟ್ಟಿದ್ದಾರೆ. 2018 ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಸೋಲುತ್ತೇನೆ ಎನ್ನುವ ವಾಸನೆ ಇತ್ತು. Read more…

ಗ್ಯಾಸ್ ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ಗೃಹ ಬಳಕೆ ಸಿಲಿಂಡರ್ ದರವನ್ನು 200 ರೂಪಾಯಿ ಕಡಿಮೆ ಮಾಡಿದ್ದು, ಉಜ್ವಲ ಯೋಜನೆ ಫಲಾನುಭವಿಗಳಿಗೆ 400 ರೂ. ಕಡಿತವಾಗಲಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ Read more…

ಯಡಿಯೂರಪ್ಪ ಕಟ್ಟಿದ ಹುತ್ತದಲ್ಲಿ ಬಂದು ಸೇರಿಕೊಂಡ್ರು, ಮೋದಿ ಮರ್ಯಾದೆ ತೆಗೆದ್ರು: ಸ್ವಪಕ್ಷದ ನಾಯಕರ ವಿರುದ್ಧವೇ ಬೆಂಕಿಯುಗುಳಿದ ರೇಣುಕಾಚಾರ್ಯ ತೀವ್ರ ವಾಗ್ದಾಳಿ

ದಾವಣಗೆರೆ: ಯಡಿಯೂರಪ್ಪ ಕಟ್ಟಿ ಬೆಳೆಸಿದ ಪಕ್ಷವನ್ನು ಈಗ ಕೆಲವರು ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿದ್ದಾರೆ. ನಮ್ಮ ಮುಖಂಡರು ಸೌಜನ್ಯಕ್ಕಾದರೂ ಕರೆ ಮಾಡಿ ಮಾತನಾಡುತ್ತಿಲ್ಲ. ನಮ್ಮನ್ನು ಬಿಜೆಪಿಯಿಂದ ಹೊರಗೆ ಕಳುಹಿಸಲು ನೋಡುತ್ತಿದ್ದಾರೆ. ಈ Read more…

ಸ್ವಪಕ್ಷ ಬಿಜೆಪಿ ವಿರುದ್ಧವೇ ಹರಿಹಾಯ್ದ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೇಳಿದ್ದೇನು ಗೊತ್ತಾ…?

ದಾವಣಗೆರೆ: ಬಿಜೆಪಿ ನಾವಿಕನಿಲ್ಲದ ಹಡಗಿನಂತಾಗಿದೆ. ಇಷ್ಟು ದಿನವಾದರೂ ವಿಪಕ್ಷ ನಾಯಕರನ್ನು ನೇಮಕ ಮಾಡಿಲ್ಲ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪರನ್ನು ಕಡೆಗಣಿಸಿದ್ದರಿಂದ Read more…

ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ; ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ

ಬೆಂಗಳೂರು: ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ 7 ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ ಮಾಡಿದೆ. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಬಿ.ಶ್ರೀರಾಮುಲು, ನೈಋತ್ಯ Read more…

ವಿವಾದಕ್ಕೆ ಸಿಲುಕಿರುವ ‘ಭಾರತ ಕುಸ್ತಿ ಒಕ್ಕೂಟ’ ಕ್ಕೆ ಮತ್ತೊಂದು ಶಾಕ್; ಸದಸ್ಯತ್ವದಿಂದ ಅಮಾನತುಗೊಳಿಸಿದ ವಿಶ್ವ ಕುಸ್ತಿ ಒಕ್ಕೂಟ…!

ಲೈಂಗಿಕ ಕಿರುಕುಳ ಆರೋಪದ ಕಾರಣಕ್ಕೆ ಭಾರತ ಕುಸ್ತಿ ಒಕ್ಕೂಟ ವಿವಾದಕ್ಕೆ ಸಿಲುಕಿದ್ದರ ಮಧ್ಯೆ ಈಗ ಮತ್ತೊಂದು ಶಾಕ್ ಎದುರಾಗಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಸಿಲ್ಲವೆಂಬ ಕಾರಣಕ್ಕೆ ವಿಶ್ವ ಕುಸ್ತಿ Read more…

ಆಯನೂರು ಮಂಜುನಾಥ್, ನಾಗರಾಜ ಗೌಡ ಸೇರಿ ಹಲವರು ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ಪ್ರಯತ್ನಿಸಿ ವಿಫಲರಾಗಿದ್ದ Read more…

ಬಿಜೆಪಿ ನಾಯಕ ಯತ್ನಾಳ್ ಗೆ ತೆಲಂಗಾಣ ಚುನಾವಣೆ ಜವಾಬ್ದಾರಿ

ವಿಜಯಪುರ: ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ತೆಲಂಗಾಣ ವಿಧಾನಸಭೆಯ ಚುನಾವಣೆ ಜವಾಬ್ದಾರಿ ನೀಡಲಾಗಿದೆ. ಎಂಟು ಕ್ಷೇತ್ರಗಳ ಜವಾಬ್ದಾರಿಯನ್ನು ನೀಡಿದ್ದು, ಹೈದರಾಬಾದ್ ನಲ್ಲಿ ನಾಳೆ ನಡೆಯುವ ತರಬೇತಿಗಾಗಿ Read more…

ಮತದಾರರ ಪಟ್ಟಿ ಪರಿಷ್ಕರಣೆ : ಮತಗಟ್ಟೆ ಅಧಿಕಾರಿಗಳಿಂದ ಮನೆ ಮನೆ ಸಮೀಕ್ಷೆ

ಉಡುಪಿ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯಲ್ಲಿ ಆಗಸ್ಟ್ 21 ರ ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ Read more…

BREAKING : ಮಧ್ಯಪ್ರದೇಶ, ಛತ್ತೀಸ್ ಗಢ ವಿಧಾನಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಠಿಣ ಸ್ಪರ್ಧೆಯನ್ನು ನಿರೀಕ್ಷಿಸುವ ಛತ್ತೀಸ್ ಗಡ ಮತ್ತು ಮಧ್ಯಪ್ರದೇಶದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕಾರ್ಯತಂತ್ರದ ಬಗ್ಗೆ ಬಿಜೆಪಿ ನಾಯಕತ್ವವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...