alex Certify Electric Scooters | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಓಲಾ ಎಲೆಕ್ಟ್ರಿಕ್ ಸ್ಕೂಟಿ ಖರೀದಿದಾರರಿಗೆ ಖುಷಿ ಸುದ್ದಿ…… ಸಿಗ್ತಿದೆ ಬಂಪರ್ ಆಫರ್

ಕೃಷಿ ಆಧಾರಿತ ದೇಶ ನಮ್ಮದು. ಹಾಗಾಗಿ, ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ಕಂಪನಿ ಓಲಾ ಎಲೆಕ್ಟ್ರಿಕ್, ಭಾರತೀಯರಿಗೆ ಸುಗ್ಗಿ ಹಬ್ಬದ ಕೊಡುಗೆಯನ್ನು ನೀಡ್ತಿದೆ. ಓಲಾ ಎಲೆಕ್ಟ್ರಿಕ್ ಕಂಪನಿ ಸ್ಪೆಷಲ್‌ ಆಫರ್‌ Read more…

ಬ್ಯಾಟರಿ ತೆಗೆದು ಮನೆಯಲ್ಲೇ ಚಾರ್ಜ್‌ ಮಾಡಬಹುದಾದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು, ಅದ್ಭುತವಾಗಿದೆ ಇವುಗಳ ಫೀಚರ್ಸ್‌……!

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ವೇಗವಾಗಿ ಹೆಚ್ಚುತ್ತಿದೆ. ಆದರೆ ಅನೇಕರಿಗೆ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಲು ಸ್ಥಳಾವಕಾಶವಿಲ್ಲದಿರುವುದೇ ಸಮಸ್ಯೆ. ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಂದಿದೆ. ನಗರಗಳಲ್ಲಿ Read more…

ಆಟೋ ಎಕ್ಸ್‌ಪೋ ದಲ್ಲಿ ಲಿಗರ್​ ಎಕ್ಸ್​ ಪ್ಲಸ್​ ಅನಾವರಣ: ಇಲ್ಲಿದೆ ಅದರ ವಿಶೇಷತೆ

ನವದೆಹಲಿ: ನವದೆಹಲಿಯಲ್ಲಿ ನಡೆಯುತ್ತಿರುವ ಎಕ್ಸ್‌ಪೋ 2023 ರಲ್ಲಿ ಲಿಗರ್​ ಎಕ್ಸ್ (Liger X) ಮತ್ತು ಲಿಗರ್​ ಎಕ್ಸ್​ ಪ್ಲಸ್​ (Liger X+) ಸ್ವಯಂ ಬ್ಯಾಲೆನ್ಸಿಂಗ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಅನಾವರಣಗೊಳಿಸಲಾಗಿದೆ. Read more…

ಇ-ಸ್ಕೂಟರ್ ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಕಡಿಮೆಯಾಗುವುದಾದರೂ ಮರುಕಳಿಸಬಹುದು; ಓಲಾ ಮುಖ್ಯಸ್ಥರ ಹೇಳಿಕೆ

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಇನ್ನು ಮುಂದೆಯೂ ಬೆಂಕಿ ಕಾಣಿಸಿಕೊಳ್ಳಬಹುದು. ಆದರೆ, ಅಗ್ನಿ ಅನಾಹುತಗಳು ಅಪರೂಪಕ್ಕೊಮ್ಮೆ ಸಂಭವಿಸಬಹುದು ಎಂದು ಓಲಾ ಎಲೆಕ್ಟ್ರಿಕ್ ಮುಖ್ಯಸ್ಥ ಭವೀಶ್ ಅಗರ್ವಾಲ್ ತಿಳಿಸಿದ್ದಾರೆ. ಓಲಾ ಕಂಪನಿಗೆ Read more…

ದೇಶದಲ್ಲಿ 50 GWH ಬ್ಯಾಟರಿ ಸ್ಥಾವರ ನಿರ್ಮಾಣಕ್ಕೆ ಮುಂದಾದ ಓಲಾ ಎಲೆಕ್ಟ್ರಿಕ್…​..!

ಸಾಫ್ಟ್​ ಬ್ಯಾಂಕ್​ ಗ್ರೂಪ್​ ಬೆಂಬಲಿತ ಓಲಾ ಎಲೆಕ್ಟ್ರಿಕ್​ ದೇಶದಲ್ಲಿ 50 GWH​​​ ಸಾಮರ್ಥ್ಯದ ಬ್ಯಾಟರಿ ಸೆಲ್​ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡಲು ಹೊರಟಿದೆ. 10 ಮಿಲಿಯನ್​ ಎಲೆಕ್ಟ್ರಿಕ್​​ ಸ್ಕೂಟರ್​ಗಳನ್ನು Read more…

ಟಿವಿಎಸ್‌ ಮೋಟರ್‌ – ಸ್ವಿಗ್ಗಿ ನಡುವೆ ಒಪ್ಪಂದ, ಫುಡ್‌ ಡೆಲಿವರಿಗೆ ಎಲೆಕ್ಟ್ರಿಕ್‌ ವಾಹನ ಬಳಕೆ

ದೇಶದಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಉತ್ಪಾದನೆಯಲ್ಲಿ ಖ್ಯಾತಿ ಗಳಿಸಿರುವ ಟಿವಿಎಸ್‌ ಮೋಟರ್‌ ಕಂಪನಿಯು ಆಹಾರ ಸರಬರಾಜು ಸಂಸ್ಥೆ ’’ಸ್ವಿಗ್ಗಿ’’ ಜತೆ ಕೈಜೋಡಿಸಿದ್ದು, ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನಗಳ Read more…

ದೇಶಿ ಕಂಪನಿಯ ಎರಡು ಎಲೆಕ್ಟ್ರಿಕ್‌ ವಾಹನಗಳು ಈ ತಿಂಗಳೇ ಮಾರುಕಟ್ಟೆಗೆ ಲಗ್ಗೆ

ಪೆಟ್ರೋಲ್‌ ಬೆಲೆಯು ಲೀಟರ್‌ಗೆ 100 ರೂ. ದಾಟಿ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಪರ್ಯಾಯವಾಗಿ ಎಲೆಕ್ಟ್ರಿಕ್‌ ಸ್ಕೂಟರ್‌ ಹಾಗೂ ಬೈಕ್‌ಗಳತ್ತ ಹೆಚ್ಚು ಮುಖ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್‌ ಬೈಸಿಕಲ್‌ಗಳ Read more…

ಬ್ರಾಂಡ್‌ ನೇಮ್‌ ಗಾಗಿ ನ್ಯಾಯಾಲಯದ ಮೆಟ್ಟಿಲೇರಿದ ʼಹೀರೋ ಮೋಟಾರ್ಸ್‌ʼ

ದೇಶದಲ್ಲಿ ಪೆಟ್ರೋಲ್‌ ದರವು ನೂರರ ಗಡಿ ದಾಟಿದ್ದು, ಜನರು ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳತ್ತ ಮುಖ ಮಾಡಿದ್ದಾಗಿದೆ. ಆದರೆ ಮಾರುಕಟ್ಟೆಯಲ್ಲಿ ಮಧ್ಯಮ ವರ್ಗದ ಜನರ ಕೈಗೆಟಕುವ ದರದಲ್ಲಿ, ಭರವಸೆಯ ಕಂಪನಿಯೊಂದರ Read more…

ಇಲ್ಲಿದೆ 2021ರಲ್ಲಿ ಬಿಡುಗಡೆಯಾದ ಟಾಪ್ ಇ – ಸ್ಕೂಟರ್‌ಗಳ ಪಟ್ಟಿ

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರುಕಟ್ಟೆ ಇನ್ನೂ ಆರಂಭಿಕ ಹಂತದಲ್ಲಿದ್ದರೂ ಸಹ, ಒಂದಷ್ಟು ಎಲೆಕ್ಟ್ರಿಕ್ ಸ್ಕೂಟರ್‌ಗಳು ಭಾರೀ ಸುದ್ದಿ ಮಾಡುತ್ತಿವೆ. ಅಂಥ ಒಂದಷ್ಟು ಮಾಡೆಲ್‌ಗಳ ವಿವರಗಳು ಇಂತಿವೆ: ಓಲಾ ಎಸ್‌1 Read more…

ಎಲೆಕ್ಟ್ರಿಕ್ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮತ್ತೊಂದು ಗುಡ್‌ ನ್ಯೂಸ್

ಗುಜರಾತ್‌ ಮೂಲದ ಗ್ರೇಟಾ ಎಲೆಕ್ಟ್ರಿಕ್ ಸ್ಕೂಟರ್ಸ್ ಭಾರತದಲ್ಲಿ ನಾಲ್ಕು ಹೊಸ ಇವಿ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಿದೆ. ದಿನೇ ದಿನೇ ಬೆಳೆಯುತ್ತಿರುವ ಇವಿ ಸ್ಕೂಟರ್‌ ಮಾರುಕಟ್ಟೆಗೆ ಲೇಟೆಸ್ಟ್ ಆಗಿ ಕಾಲಿಟ್ಟಿರುವ Read more…

ದೀಪಾವಳಿಗೆ ಭರ್ಜರಿ ಗಿಫ್ಟ್: ನೌಕರರಿಗೆ ಎಲೆಕ್ಟ್ರಿಕ್ ಸ್ಕೂಟರ್ ಉಡುಗೊರೆ ನೀಡಿದ ಸೂರತ್ ಕಂಪನಿ

ನವದೆಹಲಿ: ದೀಪಾವಳಿಯ ಸಂದರ್ಭದಲ್ಲಿ ಸೂರತ್‌ ಮೂಲದ ಕಂಪನಿ ಅಲಯನ್ಸ್‌ ಗ್ರೂಪ್‌ ತನ್ನ ಸಿಬ್ಬಂದಿಗೆ ಎಲೆಕ್ಟ್ರಿಕ್‌ ಸ್ಕೂಟರ್‌ಗಳನ್ನು ಉಡುಗೊರೆಯಾಗಿ ನೀಡಿದೆ. ಹೆಚ್ಚುತ್ತಿರುವ ಇಂಧನ ಬೆಲೆ ದೃಷ್ಟಿಯಿಂದ ನಾವು ನಮ್ಮ ಉದ್ಯೋಗಿಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...