alex Certify electricity | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತ

ಉಡುಪಿ: ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ Read more…

ರೈತರಿಗೆ ಸಿಹಿ ಸುದ್ದಿ: ಉಚಿತ ಸೌರ ವಿದ್ಯುತ್ ಪೂರೈಕೆಗೆ ‘ಕುಸುಮ್’ ಯೋಜನೆ ಘೋಷಣೆ

ಉಡುಪಿ: ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಸಲು ಕುಸುಮ್ ಯೋಜನೆ ಜಾರಿಗೊಳಿಸಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಘೋಷಿಸಿದ್ದಾರೆ. ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ವಿದ್ಯುತ್ ಪ್ರಿಪೇಯ್ಡ್ ಮೀಟರ್ ಅಳವಡಿಕೆ ಕಡ್ಡಾಯ: ಮೊದಲೇ ಹಣ ಕಟ್ಟಿ ವಿದ್ಯುತ್ ಬಳಸಿ

ಬೆಂಗಳೂರು: ವಿದ್ಯುತ್ ಪ್ರಿಪೇಯ್ಡ್ ವ್ಯವಸ್ಥೆ ಶೀಘ್ರವೇ ಜಾರಿ ಆಗಲಿದೆ. ರಾಜ್ಯದಾದ್ಯಂತ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆಗೆ ಸರ್ಕಾರ ಸಿದ್ಧತೆ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡುವ ಸಬ್ಸಿಡಿ ಉಳಿಸಿಕೊಳ್ಳಲು Read more…

BPL ಕಾರ್ಡ್ ಹೊಂದಿದ SC/ST ಸಮುದಾಯಕ್ಕೆ ಗುಡ್ ನ್ಯೂಸ್: ‘ಅಮೃತ ಜ್ಯೋತಿ’ ಯೋಜನೆ ಉಚಿತ ವಿದ್ಯುತ್ ಗೆ ಅ. 15 ರಿಂದ ನೋಂದಣಿ

ಬೆಂಗಳೂರು: ಅಮೃತ ಜ್ಯೋತಿ ಯೋಜನೆ ಅಡಿ ಫಲಾನುಭವಿಗಳನ್ನು ನೋಂದಾಯಿಸಲು ಅಕ್ಟೋಬರ್ 15 ರಿಂದ 30 ರವರೆಗೆ ಬೃಹತ್ ಅಭಿಯಾನ ಕೈಗೊಳ್ಳಲು ಇಂಧನ ಸಚಿವ ವಿ. ಸುನಿಲ್ ಕುಮಾರ್ ಅಧಿಕಾರಿಗಳಿಗೆ Read more…

ದಸರಾ ಹೊತ್ತಲ್ಲೇ ರಾಜ್ಯದ ಜನತೆಗೆ ಸಿಹಿ ಸುದ್ದಿ: ವಿದ್ಯುತ್ ದರ ಇಳಿಕೆಗೆ ಚಿಂತನೆ

ಬೆಂಗಳೂರು: ಇಂಧನ ಹೊಂದಾಣಿಕೆಗಾಗಿ ಆರು ತಿಂಗಳಲ್ಲಿ ಎರಡು ಬಾರಿ ವಿದ್ಯುತ್ ದರ ಹೆಚ್ಚಳ ಮಾಡಿದ್ದರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ವಿದ್ಯುತ್ ಬೆಲೆ ಇಳಿಕೆಗೆ ಇಂಧನ ಇಲಾಖೆ ಚಿಂತನೆ ನಡೆಸಿದೆ. ಇಂಧನ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಗೆ ಚಿಂತನೆ

ಉಡುಪಿ: ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಚಿಂತನೆ ಇದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಮಾತನಾಡಿದ Read more…

ರಾಜ್ಯದ ಜನತೆಗೆ ಬಿಗ್ ಶಾಕ್: ಇಂದಿನಿಂದಲೇ ತಟ್ಟಲಿದೆ ವಿದ್ಯುತ್ ದರ ಏರಿಕೆ ಬಿಸಿ

ಬೆಂಗಳೂರು: ರಾಜ್ಯದ ಜನತೆಗೆ ಇಂದಿನಿಂದ ವಿದ್ಯುತ್ ದರ ಏರಿಕೆ ಬಿಸಿ ತಟ್ಟಲಿದೆ. ರಾಜ್ಯದಲ್ಲಿ ಅ. 1 ರ ಇಂದಿನಿಂದ ಪರಿಷ್ಕೃತ ವಿದ್ಯುತ್ ದರ ಜಾರಿಯಾಗಲಿದೆ. ಪ್ರತಿ ಯೂನಿಟ್ ಮೇಲೆ Read more…

ರಾಜ್ಯದ ರೈತರಿಗೆ ಸಚಿವ ಸುನಿಲ್ ಕುಮಾರ್ ಗುಡ್ ನ್ಯೂಸ್: 7 ಗಂಟೆ ವಿದ್ಯುತ್ ನಿಶ್ಚಿತ

ಮೈಸೂರು: ರಾಜ್ಯದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಪರಿಷ್ಕರಿಸಬೇಕು. ವಿದ್ಯುತ್ ದರ ಒಮ್ಮೆ ಹೆಚ್ಚಾದರೆ ಮತ್ತೊಮ್ಮೆ ಕಡಿಮೆಯಾಗುತ್ತದೆ ಎಂದು ಇಂಧನ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ Read more…

BREAKING NEWS: ಶಿವಮೊಗ್ಗ ಸಮೀಪ ವಿದ್ಯುತ್ ಪ್ರವಹಿಸಿ ಎರಡು ಆನೆಗಳು ಸಾವು

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಎರಡು ಆನೆಗಳು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಶೆಟ್ಟಿಹಳ್ಳಿ ಕಾಡಿನ ಆನೆಸರ ವನ್ಯಜೀವಿ ವಲಯದಲ್ಲಿ ನಡೆದಿದೆ. ಜಮೀನುಗಳಿಗೆ ಕಾಡು ಪ್ರಾಣಿಗಳು Read more…

BIG NEWS: ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ ಏರಿಕೆ ಬಿಸಿ; ಹಬ್ಬದ ಸಂದರ್ಭದಲ್ಲೇ ಕರೆಂಟ್ ಶಾಕ್

ಬೆಂಗಳೂರು: ಕಳೆದ ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ವಿದ್ಯುತ್ ದರ ಏರಿಸಿ ಕರೆಂಟ್ ಶಾಕ್ ನೀಡಿದೆ. ಅಕ್ಟೋಬರ್ 1ರಿಂದ ಪರಿಷ್ಕೃತ Read more…

ರಾಜ್ಯದ ಜನತೆಗೆ ಮತ್ತೆ ಬಿಗ್ ಶಾಕ್: ವಿದ್ಯುತ್ ದರ ಯುನಿಟ್ ಗೆ 43 ಪೈಸೆವರೆಗೆ ಏರಿಕೆ

ಬೆಂಗಳೂರು: ವಿದ್ಯುತ್ ಖರೀದಿ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಎಸ್ಕಾಂಗಳು ನಿರ್ಧರಿಸಿವೆ. ಆರು ತಿಂಗಳ ಕಾಲ ಯೂನಿಟ್ ವಿದ್ಯುತ್ ಗೆ 43 ಪೈಸೆವರೆಗೆ ಹೆಚ್ಚು Read more…

ಕಂಬದಲ್ಲಿ ವಿದ್ಯುತ್ ಲೈನ್ ಸರಿಪಡಿಸುವಾಗಲೇ ಅವಘಡ: ಲೈನ್ ಮ್ಯಾನ್ ಸಾವು

ಬಾಗಲಕೋಟೆ: ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಜಮಖಂಡಿ ತಾಲೂಕಿನ ಜಂಬಗಿ ಬಿ.ಕೆ. ಗ್ರಾಮದಲ್ಲಿ ನಡೆದಿದೆ. ಸಾವಳಗಿ ಹೆಸ್ಕಾಂ ಸಿಬ್ಬಂದಿ ಪರಶುರಾಮ ಪಾಯಗೊಂಡ(30) ಮೃತಪಟ್ಟವರು ಎಂದು Read more…

ರೈತರಿಗೆ ಗುಡ್ ನ್ಯೂಸ್: ತೋಟದ ಮನೆಗೆ ನಿಯಮಿತ ವಿದ್ಯುತ್ ಪೂರೈಕೆ

ಬೆಂಗಳೂರು: ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ರೈತರ ಮನೆಗಳಿಗೆ ನಿಯಮಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ Read more…

BIG BREAKING: ಆಸ್ಪತ್ರೆಯಲ್ಲೇ ಘನಘೋರ ದುರಂತ: ವೆಂಟಿಲೇಟರ್ ಸ್ಥಗಿತಗೊಂಡು ಮೂವರು ಸಾವು

ಬಳ್ಳಾರಿ: ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತವಾಗಿ ಮೂವರು ರೋಗಿಗಳು ಸಾವನ್ನಪ್ಪಿದ ಘಟನೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ವಿದ್ಯುತ್ ಸ್ಥಗಿತದಿಂದಾಗಿ ಐಸಿಯು ವಾರ್ಡ್ ವೆಂಟಿಲೇಟರ್ ನಲ್ಲಿದ್ದ ಹುಸೇನ್, ಚೆಟ್ಟೆಮ್ಮ Read more…

ಪರಿಶಿಷ್ಟ ಜಾತಿ, ಪಂಗಡದ ಬಿಪಿಎಲ್ ಕುಟುಂಬದವರಿಗೆ ಸಿಹಿ ಸುದ್ದಿ

ಬೆಂಗಳೂರು: ಬಿಪಿಎಲ್ ಕುಟುಂಬದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗ್ರಾಹಕರಿಗೆ ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆ ಹಿಂಪಡೆದುಕೊಂಡಿಲ್ಲ ಎಂದು ಇಂಧನ ಇಲಾಖೆ Read more…

ಗಣಪತಿ ವಿಸರ್ಜಿಸಿ ಬರುವಾಗಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಮೂವರ ದುರ್ಮರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿಯಲ್ಲಿ ವಿದ್ಯುತ್ ಪ್ರವಹಿಸಿ ಮೂವರು ಸಾವು ಕಂಡಿದ್ದಾರೆ. ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ Read more…

ಸೋರುತ್ತಿದ್ದ ಛಾವಣಿಗೆ ತಗಡಿನ ಶೀಟ್ ಹಾಕುವಾಗ ವಿದ್ಯುತ್ ಸ್ಪರ್ಶ: ಇಬ್ಬರ ದುರ್ಮರಣ

ಬೆಳಗಾವಿ: ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಮೃತಪಟ್ಟಿದ್ದಾರೆ. ವಿನಾಯಕ ಕೃಷ್ಣ(25), ಗೋಪಾಲ(57) ಮೃತಪಟ್ಟವರು ಎಂದು ಹೇಳಲಾಗಿದೆ. ಅವಘಡದಲ್ಲಿ ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

ಬೆಂಗಳೂರಲ್ಲಿ ಮಹಾಮಳೆಗೆ ಯುವತಿ ಬಲಿ: ವಿದ್ಯುತ್ ಪ್ರವಹಿಸಿ ಯುವತಿ ಸಾವು

ಬೆಂಗಳೂರು: ಬೆಂಗಳೂನಲ್ಲಿ ಭಾರಿ ಮಳೆಯಿಂದ ಯುವತಿ ಮೃತಪಟ್ಟಿದ್ದಾರೆ. ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಮುಟ್ಟಿದ ಯುವತಿ ಕರೆಂಟ್ ಶಾಕ್ ಹೊಡೆದು Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಉಚಿತವಾಗಿ ವಿದ್ಯುತ್ ಪೂರೈಕೆಗೆ ಬದ್ಧ: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಕೃಷಿ ಪಂಪ್ಸೆಟ್ ಗಳಿಗೆ ನೀಡುತ್ತಿದ್ದ Read more…

SC/ST ಬಿಪಿಎಲ್ ಕುಟುಂಬದವರಿಗೆ ಗುಡ್ ನ್ಯೂಸ್: ಉಚಿತ ವಿದ್ಯುತ್ ಯೋಜನೆ ರದ್ದಾಗಿಲ್ಲ, ಮಾರ್ಗಸೂಚಿ ಪರಿಷ್ಕರಣೆ; ಸಚಿವರ ಸ್ಪಷ್ಟನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ ಎನ್ನುವ Read more…

ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪವರ್ ಕಟ್; ಇಲ್ಲಿದೆ ವಿದ್ಯುತ್ ನಿಲುಗಡೆಯಾಗುವ ಏರಿಯಾಗಳ ಪಟ್ಟಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಇಂದಿನಿಂದ ಆಗಸ್ಟ್ 13ರವರೆಗೆ ವಿದ್ಯುತ್ ನಿರ್ವಹಣಾ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಸಂದರ್ಭದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ Read more…

ರೈತರು, ಬಡವರಿಗೆ ಬಿಗ್ ಶಾಕ್: ಉಚಿತ ವಿದ್ಯುತ್ ಕಡಿತ..? ಮೊಬೈಲ್ ಕಂಪನಿ ರೀತಿ ವಿದ್ಯುತ್ ಕಂಪನಿ ಆಯ್ಕೆಗೆ ಅವಕಾಶ

ನವದೆಹಲಿ: ಮೊಬೈಲ್ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳುವ ರೀತಿಯಲ್ಲಿ ವಿದ್ಯುತ್ ವಿತರಣೆಗೆ ತಮಗೆ ಬೇಕಾದ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳಲು ಗ್ರಾಹಕರಿಗೆ ಅವಕಾಶ ಕಲ್ಪಿಸುವ ವಿದ್ಯುತ್(ತಿದ್ದುಪಡಿ) ಮಸೂದೆ 2022 ಅನ್ನು ಕೇಂದ್ರ Read more…

ಕರ್ತವ್ಯದಲ್ಲಿರುವಾಗಲೇ ವಿದ್ಯುತ್ ಸ್ಪರ್ಶಕ್ಕೆ ಬಲಿಯಾಗಿದ್ದ ತಂದೆ; ಈಗ ಅನುಕಂಪದ ಆಧಾರದ ಮೇಲೆ ನೌಕರಿ ಪಡೆದಿದ್ದ ಮಗನೂ ಸಾವು

ಕರ್ತವ್ಯದಲ್ಲಿರುವಾಗಲೇ ವಿದ್ಯುತ್ ಸ್ಪರ್ಶಕ್ಕೆ ತಂದೆ ಬಲಿಯಾಗಿದ್ದ ಹಿನ್ನಲೆಯಲ್ಲಿ ಅನುಕಂಪದ ಆಧಾರದ ಮೇಲೆ ಅದೇ ಕೆಲಸ ಪಡೆದಿದ್ದ ಮಗನೂ ಸಹ ಕರ್ತವ್ಯದಲ್ಲಿರುವಾಗಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ Read more…

‘ಬಡತನ ರೇಖೆ’ ಗಿಂತ ಕೆಳಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಇಂತಹ ಕುಟುಂಬಗಳಿಗೆ ಉಚಿತವಾಗಿ 75 ಯೂನಿಟ್ ವಿದ್ಯುತ್ ನೀಡುವ ಯೋಜನೆಯನ್ನು ಸರ್ಕಾರ Read more…

BPL ಕಾರ್ಡ್ ಹೊಂದಿದ SC, ST ಕುಟುಂಬದವರಿಗೆ ಸಿಹಿ ಸುದ್ದಿ: ಉಚಿತ ವಿದ್ಯುತ್ ಯೋಜನೆಗೆ ಇಂದು ಚಾಲನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬದವರಿಗೆ ಉಚಿತ ವಿದ್ಯುತ್ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು Read more…

ಅರ್ಜಿ ಸಲ್ಲಿಸಿದ ಕೂಡಲೇ ವಿದ್ಯುತ್ ಸಂಪರ್ಕ ನೀಡುವ ವ್ಯವಸ್ಥೆ ಜಾರಿ: ಸಿಎಂ

ಬೆಂಗಳೂರು: ಅರ್ಜಿ ಸಲ್ಲಿಸಿದ ತಕ್ಷಣ ವಿದ್ಯುತ್ ಸಂಪರ್ಕ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ವಿದ್ಯುತ್ ನಿಗಮದ 53ನೇ Read more…

SHOCKING: ಫ್ರಿಜ್ ಮುಟ್ಟಿದಾಗ ವಿದ್ಯುತ್ ಪ್ರವಹಿಸಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಫ್ರಿಜ್ ನಿಂದ ವಿದ್ಯುತ್ ಪ್ರವಹಿಸಿ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಪುತ್ತೂರು ತಾಲೂಕಿನ ಕೆದಂಬಾಡಿಯ Read more…

KPTCL ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೆಪಿಟಿಸಿಎಲ್ ಕಿರಿಯ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಆಹ್ವಾನಿಸಿದ್ದು, ಇದರ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜುಲೈ 23ರಿಂದ ಆಗಸ್ಟ್ 7 ರ ವರೆಗೆ ವಿವಿಧ Read more…

‘ವಾಸ್ತವ್ಯ ಪ್ರಮಾಣ ಪತ್ರ’ ವಿಲ್ಲದೆ ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ವಾಸ್ತವ್ಯ ಪ್ರಮಾಣ ಪತ್ರವಿಲ್ಲದೆ ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ವಿದ್ಯುತ್ ಸಂಪರ್ಕ ಪಡೆಯಲು ವಾಸ್ತವ್ಯ ಪ್ರಮಾಣ ಪತ್ರ ಕಡ್ಡಾಯ ಎಂಬ ನಿಯಮವನ್ನು ತೆಗೆದು Read more…

BIG NEWS: ತೀವ್ರ ‘ಆರ್ಥಿಕ’ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಈಗ ಮತ್ತೊಂದು ಸಂಕಷ್ಟ

ನೆರೆ ರಾಷ್ಟ್ರ ಪಾಕಿಸ್ತಾನ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಸಕಾಲಕ್ಕೆ ಸಾಲ ಮರುಪಾವತಿ ಮಾಡದ ಕಾರಣ ಎಲ್ಲಿಯೂ ನೆರವು ದೊರೆಯುತ್ತಿಲ್ಲ. ಇದೀಗ ಪಾಕಿಸ್ತಾನಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೊಬೈಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...