alex Certify electricity | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಅರ್ಜಿ ಸಲ್ಲಿಸಿದ ಕೂಡಲೇ ವಿದ್ಯುತ್ ಸಂಪರ್ಕ ನೀಡುವ ವ್ಯವಸ್ಥೆ ಜಾರಿ: ಸಿಎಂ

ಬೆಂಗಳೂರು: ಅರ್ಜಿ ಸಲ್ಲಿಸಿದ ತಕ್ಷಣ ವಿದ್ಯುತ್ ಸಂಪರ್ಕ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ವಿದ್ಯುತ್ ನಿಗಮದ 53ನೇ Read more…

SHOCKING: ಫ್ರಿಜ್ ಮುಟ್ಟಿದಾಗ ವಿದ್ಯುತ್ ಪ್ರವಹಿಸಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಫ್ರಿಜ್ ನಿಂದ ವಿದ್ಯುತ್ ಪ್ರವಹಿಸಿ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಪುತ್ತೂರು ತಾಲೂಕಿನ ಕೆದಂಬಾಡಿಯ Read more…

KPTCL ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೆಪಿಟಿಸಿಎಲ್ ಕಿರಿಯ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಆಹ್ವಾನಿಸಿದ್ದು, ಇದರ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜುಲೈ 23ರಿಂದ ಆಗಸ್ಟ್ 7 ರ ವರೆಗೆ ವಿವಿಧ Read more…

‘ವಾಸ್ತವ್ಯ ಪ್ರಮಾಣ ಪತ್ರ’ ವಿಲ್ಲದೆ ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ವಾಸ್ತವ್ಯ ಪ್ರಮಾಣ ಪತ್ರವಿಲ್ಲದೆ ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ವಿದ್ಯುತ್ ಸಂಪರ್ಕ ಪಡೆಯಲು ವಾಸ್ತವ್ಯ ಪ್ರಮಾಣ ಪತ್ರ ಕಡ್ಡಾಯ ಎಂಬ ನಿಯಮವನ್ನು ತೆಗೆದು Read more…

BIG NEWS: ತೀವ್ರ ‘ಆರ್ಥಿಕ’ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಈಗ ಮತ್ತೊಂದು ಸಂಕಷ್ಟ

ನೆರೆ ರಾಷ್ಟ್ರ ಪಾಕಿಸ್ತಾನ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಸಕಾಲಕ್ಕೆ ಸಾಲ ಮರುಪಾವತಿ ಮಾಡದ ಕಾರಣ ಎಲ್ಲಿಯೂ ನೆರವು ದೊರೆಯುತ್ತಿಲ್ಲ. ಇದೀಗ ಪಾಕಿಸ್ತಾನಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೊಬೈಲ್ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇಂದಿನಿಂದ ವಿದ್ಯುತ್ ದರ ಹೆಚ್ಚಳ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಲಿದೆ. ಪ್ರತಿ ಯೂನಿಟ್ ವಿದ್ಯುತ್ ಬಳಕೆಗೆ 19 ರಿಂದ 31 ಪೈಸೆಯಷ್ಟು ಹೆಚ್ಚಳವಾಗಲಿದೆ. ಕಳೆದ ಎರಡು ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳವಾದ Read more…

ಗ್ರಾಮೀಣ ಪ್ರದೇಶದ ಪರಿಶಿಷ್ಟ ಕುಟುಂಬಗಳಿಗೆ ಗುಡ್ ನ್ಯೂಸ್: 75 ಯುನಿಟ್ ವಿದ್ಯುತ್ ಉಚಿತ

ಬಳ್ಳಾರಿ: ಬಳ್ಳಾರಿ ಜೆಸ್ಕಾಂನ ಗ್ರಾಮೀಣ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯುತ್ ಗ್ರಾಹಕರ ಗೃಹ ಬಳಕೆ(ಎಲ್.ಟಿ-1 ಮತ್ತು ಎಲ್.ಟಿ-2) ಸ್ಥಾವರಗಳಿಗೆ 75 ಯುನಿಟ್ ಉಚಿತ Read more…

BREAKING: ವಿದ್ಯುತ್ ದರ ಹೆಚ್ಚಳದ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವಿದ್ಯುತ್ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ Read more…

26 ಸಾವಿರ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್: ಅಪ್ ಚುನಾವಣೆ ಭರವಸೆ ಈಡೇರಿಕೆ

ಚಂಡಿಗಢ: ಪಂಜಾಬ್ ನಲ್ಲಿ ಉಚಿತ ವಿದ್ಯುತ್, ಮೊಹಲ್ಲಾ ಕ್ಲಿನಿಕ್ ಯೋಜನೆ ಜಾರಿ ಬಗ್ಗೆ ಆಮ್ ಆದ್ಮಿ ಪಕ್ಷ ಪಕ್ಷದ ಸರ್ಕಾರ ಘೋಷಣೆ ಮಾಡಿದೆ. ಮೊದಲ ಬಜೆಟ್ ನಲ್ಲಿ ಚುನಾವಣೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: SC, ST ಸಮುದಾಯಕ್ಕೆ ಉಚಿತ ವಿದ್ಯುತ್

ಶಿವಮೊಗ್ಗ: ರೈತರ ಟಿಸಿ ಸುಟ್ಟ 24 ಯೊಳಗೆ ಟಿಸಿ ಬದಲಾವಣೆ ಮಾಡುವಂತಹ ದಾಖಲೆಯ ನಿರ್ಧಾರ ಸೇರಿದಂತೆ ವಿವಿಧ ಹೊಸ ಯೋಜನೆಗಳ ಮೂಲಕ ರಾಜ್ಯದ ವಿದ್ಯುತ್ ಸರಬರಾಜಿನಲ್ಲಿ ಪ್ರಗತಿಯನ್ನು ಸಾಧಿಸಲಾಗುತ್ತಿದೆ Read more…

BIG NEWS: ಮುಂಗಾರು ವಿಳಂಬವಾದ್ರೂ ಸದ್ಯಕ್ಕೆ ವಿದ್ಯುತ್ ಉತ್ಪಾದನೆಗೆ ಸಮಸ್ಯೆ ಇಲ್ಲ

ಶಿವಮೊಗ್ಗ: ರಾಜ್ಯದಲ್ಲಿ ನಿರೀಕ್ಷಿತ ಮುಂಗಾರು ಆರಂಭವಾಗಿಲ್ಲ. ಆಗಸ್ಟ್ ತಿಂಗಳಲ್ಲಿ ಜಲಾಶಯಗಳು ಭರ್ತಿಯಾಗುವ ನಿರೀಕ್ಷೆ ಇದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, Read more…

ಚುರುಕು ಪಡೆದ ಮುಂಗಾರು; ರೈತರ ಮೊಗದಲ್ಲಿ ಮಂದಹಾಸ

‘ಮುಂಗಾರು’ ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ ಸಹ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿರಲಿಲ್ಲ. ಮೋಡ ಮುಸುಕಿದ ವಾತಾವರಣವಿರುತ್ತಿತ್ತಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ಇದು ರೈತ ಸಮುದಾಯವನ್ನು Read more…

ಕರೆಂಟ್ ಕಟ್ ಮಾಡಿದ ಬೆಸ್ಕಾಂಗೆ RTO ಶಾಕ್: ಸರ್ವೀಸ್ ವಾಹನ ಸೀಜ್; ಎರಡು ಇಲಾಖೆ ಜಟಾಪಟಿಯಿಂದ ಜನ ಹೈರಾಣ

ತುಮಕೂರು: ಎರಡು ಇಲಾಖೆಗಳ ಜಟಾಪಟಿಯಿಂದ ಸಾರ್ವಜನಿಕರಿಗೆ ಸಂಕಷ್ಟ ಎದುರಾಗಿದೆ. ತುಮಕೂರಿನಲ್ಲಿ ಸಾರಿಗೆ ಇಲಾಖೆ ಮತ್ತು ಬೆಸ್ಕಾಂ ಅಧಿಕಾರಿಗಳ ನಡುವೆ ಕಿತ್ತಾಟ ನಡೆದಿದೆ. 1.16 ಲಕ್ಷ ರೂ. ವಿದ್ಯುತ್ ಬಿಲ್ Read more…

ಇನ್ನೂ ಬಾರದ ‘ಮುಂಗಾರು ಮಳೆ’; ಆತಂಕದಲ್ಲಿ ರೈತ ಸಮುದಾಯ

‘ಮುಂಗಾರು’ ರಾಜ್ಯಕ್ಕೆ ಕಾಲಿಟ್ಟು ವಾರಗಳೇ ಕಳೆಯುತ್ತಾ ಬಂದರೂ ಸಹ ಮಳೆ ಸರಿಯಾಗಿ ಆಗುತ್ತಿಲ್ಲ. ಮೋಡ ಕವಿದ ವಾತಾವರಣ ಇರುತ್ತಾದಾದರೂ ಮಳೆ ಸುರಿಯುತ್ತಿಲ್ಲ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಅಣಿಯಾಗಿದ್ದ ರೈತ Read more…

ಇನ್ನೂ ಸುರಿಯದ ಮುಂಗಾರು ಮಳೆ: ವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ ಸಾಧ್ಯತೆ

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ವಾರಗಳೇ ಕಳೆದಿದ್ದರೂ ಉತ್ತಮ ಮಳೆಯಾಗುತ್ತಿಲ್ಲ. ಹೀಗಾಗಿ ಕೃಷಿ ಚಟುವಟಿಕೆಗಳಿಗೆ ಸಿದ್ಧತೆ ಮಾಡಿಕೊಂಡಿದ್ದ ರೈತಾಪಿ ವರ್ಗ ತಲೆ ಮೇಲೆ ಕೈಹೊತ್ತು ಕುಳಿತುಕೊಂಡಿದೆ. ಇದರ ಜೊತೆಗೆ ಉತ್ತಮ Read more…

ತೀವ್ರ ವಿದ್ಯುತ್ ಕ್ಷಾಮದಿಂದ ಪಾಕ್ ತತ್ತರ: ಕರೆಂಟ್ ಉಳಿಸಲು ರಾತ್ರಿ 8ರ ನಂತರ ದೇಶದಾದ್ಯಂತ ಅಂಗಡಿಗಳು ‘ಬಂದ್’

ಈಗಾಗಲೇ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ನೆರೆರಾಷ್ಟ್ರ ಪಾಕಿಸ್ತಾನ ಈಗ ಮತ್ತೊಂದು ಬಿಕ್ಕಟ್ಟು ಎದುರಿಸುತ್ತಿದೆ. ದೇಶದಲ್ಲಿ ತೀವ್ರ ವಿದ್ಯುತ್ ಕ್ಷಾಮ ತಲೆದೋರಿದ್ದು, ಹೀಗಾಗಿ ದೇಶದಾದ್ಯಂತ ರಾತ್ರಿ 8: 30 ರ Read more…

‘ಬೆಸ್ಕಾಂ’ ಗ್ರಾಹಕರೇ ಎಚ್ಚರ…! ಬಿಲ್ ಪಾವತಿ ಹೆಸರಿನಲ್ಲಿ ನಡೆಯುತ್ತಿದೆ ಇಂತದೊಂದು ವಂಚನೆ

ಮಾಹಿತಿ ತಂತ್ರಜ್ಞಾನ ಎಷ್ಟು ಅನುಕೂಲಕರವೋ ವಂಚಕರು ಅದನ್ನು ಅಷ್ಟೇ ಪ್ರಮಾಣದಲ್ಲಿ ದುರ್ಬಳಿಕೆ ಮಾಡಿಕೊಳ್ಳುತ್ತಾರೆ. ಮೊಬೈಲ್ ಗೆ ಕರೆ ಮಾಡುವ ಮೂಲಕ ವಂಚಕರು ಬ್ಯಾಂಕ್ ಓಟಿಪಿ ಪಡೆದು ಹಣವನ್ನು ತಮ್ಮ Read more…

ವಿದ್ಯುತ್ ಸಮಸ್ಯೆ ಎದುರಿಸುತ್ತಿರುವ ಗ್ರಾಮೀಣ ಪ್ರದೇಶದ ಜನತೆಗೆ ಇಲ್ಲಿದೆ ‘ಗುಡ್ ನ್ಯೂಸ್’

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಸದಾಕಾಲ ಇರುತ್ತದೆ. ಇದು ಕೃಷಿ ಮೇಲೂ ಸಹ ಪರಿಣಾಮ ಬೀರುತ್ತಿದ್ದು, ಒಮ್ಮೊಮ್ಮೆ ದಿನಗಟ್ಟಲೇ ವಿದ್ಯುತ್ ಕೈ ಕೊಡುವ ಕಾರಣ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಪ್ರತಿ ತಿಂಗಳ ಮೂರನೇ ಶನಿವಾರ ಹಳ್ಳಿಗಳಲ್ಲಿ ವಿದ್ಯುತ್ ಅದಾಲತ್

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಪ್ರತಿ ತಿಂಗಳ ಮೂರನೇ ಶನಿವಾರ ಹಳ್ಳಿಗಳಲ್ಲಿ ವಿದ್ಯುತ್ ಅದಾಲತ್ ನಡೆಸಲಾಗುವುದು. ಇಂಧನ ಸಚಿವ ವಿ. ಸುನೀಲ್ ಕುಮಾರ್ ಅವರು Read more…

BPL ಕಾರ್ಡ್ ಹೊಂದಿದ ಗ್ರಾಮೀಣ, ನಗರ ಪ್ರದೇಶದ SC/ST ಕುಟುಂಬದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: 75 ಯುನಿಟ್ ವಿದ್ಯುತ್ ಉಚಿತ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯದ ಮನೆಗಳಿಗೆ ಸರ್ಕಾರದಿಂದ ಉಚಿತ ವಿದ್ಯುತ್ ಕೊಡುಗೆ ನೀಡಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಎಸ್ಸಿ,ಎಸ್ಟಿ ಕುಟುಂಬದ ಮನೆಗಳಿಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತದೆ. ತಿಂಗಳಿಗೆ Read more…

ಎಲೆಕ್ಟ್ರಿಕ್ ವಾಹನ ಮಾಲೀಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: 1190 ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ

ಬೆಂಗಳೂರು: ವಿದ್ಯುತ್ ಚಾಲಿತ ವಾಹನಗಳ ಬಳಕೆ ಉತ್ತೇಜನಕ್ಕೆ ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರಸ್ತಕ ಸಾಲಿನಲ್ಲಿ 1190 ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪನೆ ಮಾಡಲು ಮುಂದಾಗಿದೆ. ವಿದ್ಯುತ್ ಚಾಲಿತ Read more…

75 ಯೂನಿಟ್ ವರೆಗೆ ಉಚಿತ ವಿದ್ಯುತ್, ಮೀರಿದರೆ ಕಟ್ಟಬೇಕು ಸಂಪೂರ್ಣ ಬಿಲ್

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ಬಿಪಿಎಲ್ ಕುಟುಂಬಗಳಿಗೆ ಗೃಹಬಳಕೆಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆಯಿಂದ ಆದೇಶ Read more…

BIG BREAKING: SC/ST, BPL ಕುಟುಂಬಗಳಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಿಪಿಎಲ್ ಕುಟುಂಬದವರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಉಚಿತವಾಗಿ ನೀಡಲಾಗುತ್ತಿದ್ದ ವಿದ್ಯುತ್ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಪರಿಶಿಷ್ಟ ಜಾತಿ, Read more…

ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೆಳೆ; ರೈತರು ಕಂಗಾಲು

ರಾಜ್ಯದ ಕೆಲ ಭಾಗಗಳಲ್ಲಿ ಹಲವು ದಿನಗಳಿಂದ ಗುಡುಗು – ಸಿಡಿಲಿನಿಂದ ಕೂಡಿದ ಅಕಾಲಿಕ ಮಳೆಯಾಗುತ್ತಿದ್ದು, ಕಟಾವಿಗೆ ಬಂದು ನಿಂತಿದ್ದ ಭತ್ತ ನೆಲಕ್ಕುರುಳಿದೆ. ಅಲ್ಲದೆ ಭಾರಿ ಗಾಳಿಗೆ ಬಾಳೆ, ಅಡಿಕೆ Read more…

ರೈತರಿಗೆ ಗುಡ್ ನ್ಯೂಸ್: ಹಗಲು ಹೊತ್ತಿನಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಸಿದ್ಧತೆ

ರೈತರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಕೃಷಿ ಬಳಕೆಗಾಗಿ ಹಗಲು ಹೊತ್ತಿನಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಸಿದ್ಧತೆ ನಡೆಸಲಾಗಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ Read more…

ವಿದ್ಯುತ್ ವ್ಯತ್ಯಯ ಆತಂಕದಲ್ಲಿದ್ದವರಿಗೆ ಇಲ್ಲಿದೆ ‘ನೆಮ್ಮದಿ’ ಸುದ್ದಿ

ಬೇಸಿಗೆಯಲ್ಲಿ ಸಾಮಾನ್ಯವಾಗಿ ವಿದ್ಯುತ್ ಕೊರತೆ ಎದುರಾಗುವ ಕಾರಣ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲಾಗುತ್ತದೆ. ಆದರೆ ರಾಜ್ಯದ ಕೆಲವು ಭಾಗಗಳಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯವಾಗುತ್ತಿದ್ದ ಕಾರಣ ಪರೋಕ್ಷವಾಗಿ ಲೋಡ್ ಶೆಡ್ಡಿಂಗ್ Read more…

ಅಘೋಷಿತ ಲೋಡ್ ಶೆಡ್ಡಿಂಗ್ ಜಾರಿ, ಕೈಕೊಡುವ ಕರೆಂಟ್ ನಿಂದ ಜನರಿಗೆ ತೊಂದರೆ

ರಾಜ್ಯದ ಹಲವೆಡೆ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದಾಗಿ ಭಾರಿ ಸಮಸ್ಯೆ ಎದುರಾಗಿದೆ. ಆಗಾಗ ಕರೆಂಟ್ ಕೈಕೊಡುತ್ತಿದ್ದು, ಬೆಳೆಗಳಿಗೆ ನೀರು ಹಾಯಿಸಲು ರೈತರು ಕಾದುಕಾದು ಸುಸ್ತಾಗಿದ್ದಾರೆ. ದುರಸ್ತಿ ಸೇರಿದಂತೆ ನಾನಾ Read more…

ರಾಜ್ಯದಲ್ಲಿ ಇಂಧನ ಶುಲ್ಕ ಕೇವಲ 5 ಪೈಸೆ ಹೆಚ್ಚಳ, ರಿಯಾಯಿತಿ ಇಂಧನ ಯೋಜನೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂಧನ ಶುಲ್ಕ ಕೇವಲ ಐದು ಪೈಸೆ ಹೆಚ್ಚಳ ಮಾಡಿದ್ದೇವೆ ಎಂದು ವಿದ್ಯುತ್ ದರ ಏರಿಕೆಯ ಬಗ್ಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಮಂಜುನಾಥ್ ಮಾಹಿತಿ Read more…

ವಿದ್ಯುತ್ ದರ ಏರಿಕೆ ಶಾಕ್ ನಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ದರ ಏರಿಕೆ ತಾತ್ಕಾಲಿಕ

ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಲಾಗಿದ್ದು, ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ ಸರಾಸರಿ 35 ಪೈಸೆ ಹೆಚ್ಚಳ ಮಾಡಲಾಗಿದೆ. Read more…

ಗುಡ್ ನ್ಯೂಸ್: ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ವಿದ್ಯುತ್ ಸಂಪರ್ಕ

ಬೆಂಗಳೂರು: ಬೆಂಗಳೂರಿನಲ್ಲಿ ಓಸಿ ಇಲ್ಲದವರಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು. ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ಕೂಡ ವಿದ್ಯುತ್ ಸಂಪರ್ಕ ನೀಡಲಾಗುತ್ತದೆ. ಐದು ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...