alex Certify Electrocuted | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೈನ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

ಶಿವಮೊಗ್ಗ: ವಿದ್ಯುತ್ ಲೈನ್ ದುರಸ್ತಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಬಿಳಕಿ ಗ್ರಾಮದಲ್ಲಿ ನಡೆದಿದೆ. Read more…

BREAKING: ಪಂಪ್ಸೆಟ್ ಸ್ವಿಚ್ ಆಫ್ ಮಾಡುವಾಗಲೇ ವಿದ್ಯುತ್ ಶಾಕ್: ಯುವಕ ಸಾವು

ಶಿವಮೊಗ್ಗ: ಪಂಪ್ಸೆಟ್ ಸ್ವಿಚ್ ಆಫ್ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕನಸಿನಕಟ್ಟೆಯಲ್ಲಿ ನಡೆದಿದೆ. ದರ್ಶನ್(20) ಮೃತಪಟ್ಟ ಯುವಕ Read more…

ಅಡಿಕೆ ಕೊಯ್ಲು ವೇಳೆಯಲ್ಲೇ ಅವಘಡ: ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

ಉಡುಪಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಶಂಕರನಾರಾಯಣ ಸಮೀಪ ಉಳ್ಳೂರು ಅಬ್ಬಿಬೇರು ಬಳಿ ನಡೆದಿದೆ. ಜಾರ್ಖಂಡ್ ಮೂಲದ ರಾಮ್ Read more…

ಮೀನು ಹಿಡಿಯಲು ಹೋದಾಗಲೇ ಅವಘಡ: ಸಮಯ ಪ್ರಜ್ಞೆಯಿಂದ ಅಜ್ಜನ ಜೀವ ಉಳಿಸಿದ ಮೊಮ್ಮಗ

ಧಾರವಾಡ: ವಿದ್ಯುತ್ ಪ್ರವಹಿಸಿ ಪ್ರಾಣಪಾಯಕ್ಕೆ ಸಿಲುಕಿದ್ದ ಅಜ್ಜನನ್ನು ಸಮಯ ಪ್ರಜ್ಞೆಯಿಂದ ಮೊಮ್ಮಗ ಬದುಕುಳಿಸಿದ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹನುಮಾಪುರ ಬಳಿ ನಡೆದಿದೆ. ಮಹಮ್ಮದ್ ಶಮಿ ಮೌಲಾಸಾಬ್ Read more…

BREAKING: ಬಿಹಾರದಲ್ಲಿ ಘೋರ ದುರಂತ: ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ 8 ಜನ ಸಾವು

ಪಾಟ್ನಾ: ಬಿಹಾರದಲ್ಲಿ ಡಿಜೆ ವಾಹನವು ಹೈ-ಟೆನ್ಷನ್ ವೈರ್‌ಗೆ ತಾಗಿ ವಿದ್ಯುತ್ ಸ್ಪರ್ಶಿಸಿ 8 ಮಂದಿ ಸಾವು ಕಂಡಿದ್ದಾರೆ. ಅವಘಡದಲ್ಲಿ ಹಲವರು ಗಾಐಗೊಂಡಿದ್ದಾರೆ. ಬಿಹಾರದ ಸುಲ್ತಾನ್‌ಪುರ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ Read more…

ಮಳೆ ನೀರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವು; ಶಾಕಿಂಗ್ ವಿಡಿಯೋ ವೈರಲ್

ನಿಂತ ಮಳೆ ನೀರಲ್ಲಿ ರಸ್ತೆ ದಾಟುವ ವೇಳೆ ವಿದ್ಯುತ್ ಸ್ಪರ್ಶದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದೆ. ತೆಲಂಗಾಣದ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ Read more…

SHOCKING: ವಿದ್ಯುತ್ ತಂತಿ ಸ್ಪರ್ಶಿಸಿ ಟ್ರಕ್ ಗೆ ಬೆಂಕಿ: ವಿದ್ಯುತ್ ಪ್ರವಹಿಸಿ ಚಾಲಕ ಸಾವು

ಆಂಧ್ರಪ್ರದೇಶದ ಎನ್‌ಟಿಆರ್‌ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಟ್ರಕ್‌ ವಿದ್ಯುತ್‌ ತಂತಿಗೆ ತಗುಲಿ ವಿದ್ಯುತ್‌ ಪ್ರವಹಿಸಿ ಚಾಲಕ ಸಾವನ್ನಪ್ಪಿದ್ದಾರೆ. ಭಾರಿ ಬೆಂಕಿಗೆ ಟ್ರಕ್ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ Read more…

ಟ್ರೆಡ್​ ಮಿಲ್​​​ ಮೇಲಿದ್ದಾಗಲೇ ಕರೆಂಟ್​ ಶಾಕ್ : ಕುಸಿದು ಬಿದ್ದ ಟೆಕ್ಕಿ ಸ್ಥಳದಲ್ಲೇ ಸಾವು

ಜಿಮ್​ನಲ್ಲಿ ದೇಹ ದಂಡನೆಗೆಂದು ಹೋದ ವ್ಯಕ್ತಿ ವಿದ್ಯುತ್​ ಸ್ಪರ್ಶದಿಂದ ಪ್ರಾಣವನ್ನೇ ಕಳೆದುಕೊಂಡಂತಹ ದಾರುಣ ಘಟನೆಯೊಂದು ಉತ್ತರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಸಂಭವಿಸಿದೆ. 24 ವರ್ಷದ ವ್ಯಕ್ತಿ ಟ್ರೆಡ್​ಮಿಲ್​ನಲ್ಲಿ ಇದ್ದಾಗ Read more…

ಶಾಕಿಂಗ್: ವಿದ್ಯುತ್‌ ಸ್ಥಗಿತಗೊಳಿಸದ ಹಿರಿಯ ಅಧಿಕಾರಿ, ಕಂಬ ಹತ್ತಿದ ಲೈನ್‌ಮ್ಯಾನ್‌ ಸಾವು….!

ಪವರ್‌ ಕಟ್‌ ಮಾಡುತ್ತೇನೆ, ವಿದ್ಯುತ್‌ ಕಂಬ ಹತ್ತಿ ಸಮಸ್ಯೆ ಬಗೆಹರಿಸು ಎಂದು ಹೇಳಿದ ಹಿರಿಯ ಅಧಿಕಾರಿಯು ಪವರ್‌ ಕಟ್‌ ಮಾಡದ ಕಾರಣ ಕಂಬ ಹತ್ತಿದ ಲೈನ್‌ಮ್ಯಾನ್‌ ವಿದ್ಯುತ್‌ ಶಾಖ್‌ನಿಂದ Read more…

ಬಾಲಕನ ಸಾವಿಗೆ ಕಾರಣವಾಯ್ತು ಸೆಲ್ಫಿ ಕ್ರೇಜ್….!

ಭುವನೇಶ್ವರ: ಸ್ನೇಹಿತರೊಡಗೂಡಿ ರೈಲು ಬೋಗಿಯ ಟಾಪ್ ಹತ್ತಿ ಸೆಲ್ಫಿ ಕ್ಲಿಕ್ಕಿಸಲು ಹೋದ 13 ವರ್ಷದ ಬಾಲಕ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಒಡಿಶಾದಲ್ಲಿ ನಡೆದಿದೆ. ಸೂರ್ಯ ಎಂಬ Read more…

ಸೆಲ್ಫಿ ಹುಚ್ಚಾಟಕ್ಕೆ ಪ್ರಾಣವನ್ನೇ ಕಳೆದುಕೊಂಡ 14ರ ಬಾಲಕ..!

ರೈಲಿನ ಇಂಜಿನ್​ನ ಮೇಲೆ ಹತ್ತಿ ಸೆಲ್ಫಿ ತೆಗೆದುಕೊಳ್ಳಲು ಹೋದ 14 ವರ್ಷದ ಬಾಲಕ ಶಾಕ್​ ಹೊಡೆದು ಸಾವನ್ನಪ್ಪಿದ ಘಟನೆ ತಮಿಳುನಾಡು ತಿರುನೆಲ್ವೇಲಿಯಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ಜ್ಞಾನೇಶ್ವರನ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...