alex Certify Emergency | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಖುಷಿ ಸುದ್ದಿ: 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಶೀಘ್ರದಲ್ಲೇ ಸಿಗಲಿದೆ ಲಸಿಕೆ

ಕೊರೊನಾ ಸೋಂಕಿನ ಸಂಖ್ಯೆ ಮತ್ತೆ ಏರಿಕೆ ಕಾಣ್ತಿದೆ. ಕೊರೊನಾ ಮೂರನೇ ಅಲೆ ಶುರುವಾಗುವ ಭಯ ಎದುರಾಗಿದೆ. ಈ ಮಧ್ಯೆ ಭಾರತದಲ್ಲಿ ಶೀಘ್ರದಲ್ಲೇ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಕೊರೊನಾ Read more…

ಶಾಕಿಂಗ್: ವಿಮಾನ ಟೇಕ್-ಆಫ್ ಆಗುವ ಮೊದಲು ಹಾರಿಹೋದ ಎಮರ್ಜೆನ್ಸಿ ಡೋರ್…!

ಟೇಕಾಫ್ ಆಗುವ ಮೊದಲು ವಿಮಾನದ ತುರ್ತು ನಿರ್ಗಮನ ದ್ವಾರ ಹಾರಿಹೋದ ವಿಚಿತ್ರ ಘಟನೆಯೊಂದು ಮಿನ್ನಿಯಾಪೋಲಿಸ್ ಸೇಂಟ್ ಪಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಮತ್ತು Read more…

ಕೋವಿಡ್ ತುರ್ತು ಹಣ ಬಳಸಿಕೊಂಡು ಪ್ರತಿಮೆ ನಿರ್ಮಿಸಿದ ಪೌರಾಡಳಿತ

ಕೋವಿಡ್-19 ಪರಿಹಾರ ಧನವೆಂದು ಮಂಜೂರು ಮಾಡಲಾಗಿದ್ದ ಹಣವನ್ನು ಬೃಹತ್‌ ಪ್ರತಿಮೆಯೊಂದನ್ನು ನಿರ್ಮಿಸಲು ಬಳಸಿದ ಜಪಾನ್‌ನ ಪಟ್ಟಣ ಪಾಲಿಕೆಯೊಂದು ಭಾರೀ ವಿವಾದಕ್ಕೆ ಗ್ರಾಸವಾಗಿದೆ. ನೋಟೋ ಎಂಬ ಹೆಸರಿನ ಬಂದರು ನಗರದಲ್ಲಿರುವ Read more…

ತಾನಿಲ್ಲದ ವೇಳೆಯ ತುರ್ತು ಪರಿಸ್ಥಿತಿಯಲ್ಲಿ ಯಾರಿಗೆಲ್ಲಾ ಕರೆ ಮಾಡಬೇಕೆಂದು ಮಗಳಿಗೆ ಪಟ್ಟಿ ಕೊಟ್ಟ ತಾಯಿ

ಮಕ್ಕಳು ಅದೆಷ್ಟೇ ದೊಡ್ಡವರಾದರೂ ಹೆತ್ತವರ ಪಾಲಿಗೆ ಅವರು ಮುದ್ದು ಕಂದಮ್ಮಗಳೇ. ಅದರಲ್ಲೂ ತಾಯಿ ಎಂಬ ಹುದ್ದೆಗೆ ವಿಶ್ರಾಂತಿಯೇ ಇಲ್ಲದ ಕಾಳಜಿ ಹಾಗೂ ಆರೈಕೆಯ ಕರ್ತವ್ಯ. ಇಲ್ಲೊಬ್ಬ ತಾಯಿ ತಾನು Read more…

ಪಿಎಫ್‌ ಹಣ ಹಿಂಪಡೆಯಲು ನೋಡುತ್ತಿದ್ದೀರಾ…? ಹಾಗಾದರೆ ಫಾರಂ 31ರ ಬಗ್ಗೆ ನಿಮಗೆ ತಿಳಿದಿರಲಿ

ನೌಕರರ ಭವಿಷ್ಯ ನಿಧಿಯ ನಿಮ್ಮ ಖಾತೆಯಿಂದ ನೀವೇನಾದರೂ ತುರ್ತು ಖರ್ಚಿಗೆಂದು ಹಣ ಹಿಂಪಡೆಯಲು ನೋಡುತ್ತಿದ್ದರೆ ಇಪಿಎಫ್‌ ಫಾರಂ 31 ನಿಮ್ಮ ನೆರವಿಗೆ ಬರಬಲ್ಲದು. ಮನೆ ಖರೀದಿ, ಗೃಹ ಸಾಲ Read more…

ಮೆಚ್ಚುಗೆಗೆ ಪಾತ್ರವಾಗಿದೆ ಮದುವೆಯಾದ ಮರುಕ್ಷಣ ನವ ದಂಪತಿ ಮಾಡಿದ ಕಾರ್ಯ

ಹಸೆಮಣೆ ಏರಿದ ಮರುಕ್ಷಣದಲ್ಲೇ ಉತ್ತರ ಪ್ರದೇಶದ ಹೊಸ ಜೋಡಿಯೊಂದು ಪುಟಾಣಿ ಬಾಲಕಿಯೊಬ್ಬಳ ಜೀವ ಉಳಿಸಲು ರಕ್ತ ದಾನ ಮಾಡುವ ಮೂಲಕ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಘಟನೆಯ ವಿವರಗಳನ್ನು ಉ.ಪ್ರ. Read more…

SBI ಗ್ರಾಹಕರೇ ಗಮನಿಸಿ: ಮಿಸ್ಡ್‌ ಕಾಲ್‌ ಮೂಲಕ ಸಿಗುತ್ತೆ ʼತ್ವರಿತ ಸಾಲʼದ ಮಾಹಿತಿ

ತ್ವರಿತ ಸಾಲ ಬೇಕಾದ ಗ್ರಾಹಕರಿಗಾಗಿ ಸ್ಟೇಟ್‌ ಬ್ಯಾಂಕ್, ಎಕ್ಸ್‌ಪ್ರೆಸ್ ಕ್ರೆಡಿಟ್ ವೈಯಕ್ತಿಕ ಸಾಲದ ಸೌಲಭ್ಯವನ್ನು ತಂದಿದ್ದು, ಈ ಸಾಲಕ್ಕೆ ತುರ್ತು ಅನುಮೋದನೆ ಸಿಗಲಿದೆ. ಮದುವೆ ಅಥವಾ ಹಾಲಿಡೇ, ತುರ್ತು Read more…

ಮಲೇಷ್ಯದಲ್ಲಿ ಕೋವಿಡ್ ಎಮರ್ಜೆನ್ಸಿ – ಇದು ರಾಜಕೀಯ ಎಂದ ಪ್ರತಿಪಕ್ಷಗಳು

ಕೌಲಾಲಂಪುರ: ಮಲೇಷ್ಯಾದಲ್ಲಿ ಕೋವಿಡ್ ಕಾರಣ ಮುಂದಿನ ಆಗಸ್ಟ್ ವರೆಗೂ ಮೆಡಿಕಲ್ ಎಮರ್ಜೆನ್ಸಿ ಘೋಷಿಸಲಾಗಿದೆ. ಅಲ್ಲಿನ ಪಾರ್ಲಿಮೆಂಟ್ ನ್ನು ಅಮಾನತು ಮಾಡಲಾಗಿದೆ. ಸಾರ್ವತ್ರಿಕ ಚುನಾವಣೆಯನ್ನು ಮುಂದೂಡಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ಮಾಡಿದ Read more…

ಟೋಕಿಯೋ ನಿವಾಸಿಗಳ ಮೂಡ್ ಲಿಫ್ಟ್‌ ಮಾಡಿದ ಚಿಯರ್ ‌ಲೀಡರ್ಸ್

ಕೋವಿಡ್-19 ಸೋಂಕಿನ ಸಂಬಂಧ ಮತ್ತೊಂದು ತುರ್ತು ಪರಿಸ್ಥಿತಿಗೆ ಜಪಾನ್ ರಾಜಧಾನಿ ಟೋಕಿಯೋ ಹೊರಳುತ್ತಿದೆ. ಇಂಥ ಸಂದರ್ಭದಲ್ಲಿ ರಾಜಧಾನಿಯ ಜನತೆಯ ಮೂಡ್ ‌ಅನ್ನು ಲಿ‌ಫ್ಟ್‌ ಮಾಡಲು ಮುಂದಾದ ಚಿಯರ್‌ ಲೀಡರ್‌ಗಳು Read more…

ಚಲಿಸುತ್ತಿದ್ದ ವಿಮಾನದಿಂದ ತುರ್ತು ದ್ವಾರ ತೆಗೆದು ಹೊರ ಬಂದ ಪ್ರಯಾಣಿಕರು

ರನ್‌ವೇನಿಂದ ಹೊರಬರುತ್ತಿದ್ದ ವಿಮಾನವೊಂದರಲ್ಲಿ ಇದ್ದ ಇಬ್ಬರು ಪ್ರಯಾಣಿಕರು ಹಾಗೂ ಶ್ವಾನವೊಂದು ತುರ್ತು ನಿರ್ಗಮನ ಪ್ರವೇಶದ ಮೂಲಕ ಆಚೆ ಬಂದ ಘಟನೆ ನ್ಯೂಯಾರ್ಕ್‌ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಘಟಿಸಿದೆ. Read more…

BIG BREAKING: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ, ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕಾಫ್ ವೇಳೆಯಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಉಂಟಾಗಿದೆ. Read more…

ಕೆಲಸ ಕಳೆದುಕೊಂಡ ಸಮಯದಲ್ಲಿ ನೆರವಾಗುತ್ತೆ ಈ ಪ್ಲಾನ್

ಕೊರೊನಾ ಇಡೀ ಜಗತ್ತನ್ನು ಬದಲಿಸಿದೆ. ಕೊರೊನಾದಿಂದಾಗಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಕೊರೊನಾಗೂ ಮುನ್ನ ಸಾಕಷ್ಟು ಸೇವಿಂಗ್ ಮಾಡಿದ್ದವರು ಕೂಡ ಈಗ ಒಂದು ಹೊತ್ತಿನ ಊಟಕ್ಕೆ ಪರದಾಡುವ ಸ್ಥಿತಿ ಬಂದಿದೆ. Read more…

ʼಕೊರೊನಾʼ ಲಸಿಕೆ ನೀಡುವ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಯುಎಇ

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕೊರೊನಾ ವೈರಸ್ ನಿರೋಧಕ ಲಸಿಕೆಯ ತುರ್ತು ದೃಢೀಕರಣ ಮಾಡಿದ್ದು, ಅತೀ ಅಪಾಯಕಾರಿ ಕಾರ್ಯದಲ್ಲಿ ತೊಡಗುವ ಕೆಲಸಗಾರರಿಗೆ ಬಳಸಲು ಅನುಮೋದಿಸಿದೆ. ಈ ಸಂಬಂಧ ಟ್ವೀಟ್‌ Read more…

ಹೆಗಲ ಮೇಲೆ ತುಂಬು ಗರ್ಭಿಣಿಯನ್ನು ಹೊತ್ತು ಆಸ್ಪತ್ರೆಗೆ ತಂದ ಕುಟುಂಬಸ್ಥರು

ಮಾನ್ಸೂನ್ ಮಾಸದ ಭಾರೀ ಪ್ರವಾಹದ ಕಾರಣದಿಂದಾಗಿ ಗರ್ಭಿಣಿ ಮಹಿಳೆಯೊಬ್ಬರನ್ನು ಅವರ ಕುಟುಂಬದ ಸದಸ್ಯರು ಹೆಗಲ ಮೇಲೆ ಹೊತ್ತುಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಗಿ ಬಂದಿದೆ. ನಕ್ಸಲ್ ಪೀಡಿತ ಭದ್ರಾದ್ರಿ ಕೋತಗುಡೆಂ Read more…

ರಕ್ಷಣಾ ಹೆಲಿಕಾಪ್ಟರ್‌ ನಲ್ಲಿ ಗಿರಕಿ ಹೊಡೆದಿದ್ದ ವೃದ್ದೆಯಿಂದ ಈಗ ಪರಿಹಾರಕ್ಕೆ ಮನವಿ

ರಕ್ಷಣಾ ಹೆಲಿಕಾಪ್ಟರ್‌ ಒಂದಕ್ಕೆ ಕಟ್ಟಿದ್ದ ಸ್ಟ್ರೆಚರ್‌ ಒಂದರಲ್ಲಿ 74 ವರ್ಷದ ವೃದ್ಧೆಯೊಬ್ಬರು ಇದ್ದಂತೆಯೇ ಅದು ಗಿರಗಿರನೇ ತಿರುಗಿದ ವಿಡಿಯೋ ಒಂದು ಕಳೆದ ವರ್ಷ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...