alex Certify employee | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಬಳದ 700 ಪಟ್ಟು ಅಧಿಕ ಹಣ ವಾಪಸ್​ ಕೊಡುವಂತೆ ಕೇಳಿದ ಬಾಸ್​..! ಕಾರಣ ತಿಳಿದ್ರೆ ಶಾಕ್‌ ಆಗ್ತೀರಾ

ಸ್ಟಾರ್ಟ್​ ಅಪ್​ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಕಂಪನಿಯು ಕ್ರಿಪ್ಟೊಕರೆನ್ಸಿ ರೂಪದಲ್ಲಿ ಸಂಬಳವನ್ನ ನೀಡಿತ್ತು. ಇದೀಗ ಈ ಕ್ರಿಪ್ಟೊಕರೆನ್ಸಿ ಹಿಂದಿರುಗಿಸುವಂತೆ ಕಂಪನಿ ಹೇಳಿದ್ದು ಮಹಿಳಾ ಸಿಬ್ಬಂದಿ ಶಾಕ್​ Read more…

ಕೊರೋನಾ ಶಾಕ್: ಸರ್ಕಾರಿ ನೌಕರರ 5 ದಿನದ ವೇತನ ಕಡಿತ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಭಾರೀ ಏರಿಕೆಯಿಂದ ಸಂಕಷ್ಟ ಎದುರಾಗಿದ್ದು, ಹಣಕಾಸು ಹೊಂದಾಣಿಕೆ ಉದ್ದೇಶದಿಂದ ಸರ್ಕಾರಿ ನೌಕರರ ವೇತನ ಕಡಿತ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಸಂಕಷ್ಟದ ಸಂದರ್ಭದಲ್ಲಿ Read more…

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಕಡಿತ, ಕೋವಿಡ್ ಕೇರ್ ನಿಧಿಗೆ ನೀಡಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಕಡಿತಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಸರ್ಕಾರಿ ನೌಕರರ ಸಂಘಕ್ಕೆ ತಿಳಿಸಲಾಗಿದೆ. ವೈದ್ಯಶಿಕ್ಷಣ, ಗೃಹ, ಆರೋಗ್ಯ, ಕಂದಾಯ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಚಿಕಿತ್ಸಾ ವೆಚ್ಚ ಮರುಪಾವತಿಗೆ ಸರ್ಕಾರದ ನಿರ್ಧಾರ

ಬೆಂಗಳೂರು: ಸರ್ಕಾರಿ ನೌಕರರ ಕೋವಿಡ್ ಚಿಕಿತ್ಸಾ ವೆಚ್ಚ ಮರುಪಾವತಿಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಕೋವಿಡ್ ಸೋಂಕಿತ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುವ ಚಿಕಿತ್ಸಾ Read more…

ಮುಷ್ಕರದಲ್ಲಿ ಪಾಲ್ಗೊಂಡ ನೌಕರರಿಗೆ ಮತ್ತೊಂದು ಶಾಕ್: ಈಶಾನ್ಯ ಸಾರಿಗೆ ಸಂಸ್ಥೆಯ 31 ಸಿಬ್ಬಂದಿ ವಜಾ

ಕಲಬುರಗಿ: ರಸ್ತೆ ಸಾರಿಗೆ ನೌಕರರ‌ ಮುಷ್ಕರ‌ದಲ್ಲಿ ಪಾಲ್ಗೊಂಡು ಕರ್ತವ್ಯಕ್ಕೆ ಗೈರಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 8 ತರಬೇತಿ ಸಿಬ್ಬಂದಿ ಮತ್ತು 23 ಖಾಯಂ ಸಿಬ್ಬಂದಿ ಸೇರಿ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ LTC(ಲೀವ್ ಟ್ರಾವೆಲ್ ಕನ್ವೆನ್ಷನ್) ಕ್ಯಾಶ್ ವೋಚರ್ ಯೋಜನೆ ಕ್ಲೇಮು ಸಲ್ಲಿಸಲು ಏಪ್ರಿಲ್ 30 ರ ವರೆಗೆ ಅವಕಾಶ ನೀಡಲಾಗಿದೆ. ಎಲ್.ಟಿ.ಸಿ. ಕ್ಯಾಶ್ ವೋಚರ್ Read more…

ಉದ್ಯೋಗ ತೊರೆದ ನೌಕರರಿಗೆ ಗುಡ್ ನ್ಯೂಸ್: ತಿಂಗಳಲ್ಲಿ ಗ್ರಾಚುಟಿ ಪಾವತಿಗೆ ಆದೇಶ

ಬೆಂಗಳೂರು: ಉದ್ಯೋಗ ತೊರೆದ ನೌಕರರಿಗೆ ತಿಂಗಳಲ್ಲಿ ಗ್ರಾಚುಟಿ ಪಾವತಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಗ್ರಾಚುಟಿ ಹಣ ನೀಡಲು ಕಂಪನಿಗಳು ಸತಾಯಿಸಬಾರದು, ನೌಕರನೇ ಅರ್ಜಿ ಸಲ್ಲಿಸಬೇಕೆಂದು ನಿರೀಕ್ಷೆ ಮಾಡದೆ ಉದ್ಯೋಗ Read more…

ಮುಷ್ಕರದ ದಿನ ಕೆಲಸ ಮಾಡುವ ನೌಕರರ ಕಟೌಟ್ ಗೆ ಚಪ್ಪಲಿ ಹಾರ ಹಾಕುವುದಾಗಿ ವಿವಾದಿತ ಹೇಳಿಕೆ

ಬೆಂಗಳೂರು: ಮುಷ್ಕರದ ದಿನ ಕೆಲಸ ಮಾಡುವ ನೌಕರರ ಕಟೌಟ್ ಗೆ  ಚಪ್ಪಲಿ ಹಾರ ಹಾಕುವುದಾಗಿ ಸಾರಿಗೆ ನೌಕರರ ಕೂಟದ ಅಧ್ಯಕ್ಷ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ Read more…

ಏಪ್ರಿಲ್ 1 ರಿಂದ ಬದಲಾಗಲಿದೆ ವೇತನ ನಿಯಮ, ಕಡಿಮೆಯಾಗಲಿದೆ ʼಟೇಕ್‌ ಹೋಂ‌ ಸ್ಯಾಲರಿʼ

ನವದೆಹಲಿ: ಏಪ್ರಿಲ್ 1 ರಿಂದ ವೇತನ ನೀಡಿಕೆಯಲ್ಲಿ ಬದಲಾವಣೆಯಾಗಲಿದ್ದು, ಕೈಗೆ ಕಡಿಮೆ ವೇತನ ಸಿಗಲಿದೆ. ಹೊಸ ನಿಯಮಗಳ ಪ್ರಕಾರ ಭತ್ಯೆ ಒಟ್ಟು ವೇತನದ ಶೇಕಡ 50 ರಷ್ಟು ಇದ್ದಲ್ಲಿ Read more…

ಸರ್ಕಾರಿ ನೌಕರರಿಗೆ ಭರ್ಜರಿ ಬಂಪರ್ ಕೊಡುಗೆ: ಒಟ್ಟಿಗೆ 3 ಕಂತು ಸೇರಿ ಶೇ. 28 ಕ್ಕೆ ಡಿಎ ಹೆಚ್ಚಳ..?

 ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ತುಟ್ಟಿಭತ್ಯೆ(DA)ಯನ್ನು ಹೆಚ್ಚಳ ಮಾಡಲಾಗಿದ್ದು, ಹೋಳಿ ಹಬ್ಬದ ಕೊಡುಗೆಯಾಗಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ Read more…

ಉದ್ಯೋಗಿಗಳೇ ಗಮನಿಸಿ: ಕೆಲಸ ಬದಲಿಸುತ್ತಿದಂತೆ ಪಿಎಫ್ ಖಾತೆ ಖಾಲಿ ಮಾಡಬೇಡಿ

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಪಿಎಫ್ ಖಾತೆ ಬಗ್ಗೆ ತಿಳಿದಿರಬೇಕಾಗುತ್ತದೆ. ಸಾಮಾನ್ಯವಾಗಿ ನೌಕರಿ ಬದಲಿಸುತ್ತಿದ್ದಂತೆ ಜನರು ಪಿಎಫ್ ಖಾತೆಯನ್ನು ಖಾಲಿ ಮಾಡ್ತಾರೆ. ಆದ್ರೆ ಇದ್ರಿಂದ ನಿಮಗೇ ನಷ್ಟವಾಗುತ್ತದೆ. Read more…

ಗಮನಿಸಿ..! 4 ದಿನ ಬ್ಯಾಂಕ್ ಸೇವೆ ಬಂದ್ – ನಿಮ್ಮ ಯಾವುದೇ ಬ್ಯಾಂಕ್ ವ್ಯವಹಾರಗಳಿದ್ದಲ್ಲಿ ಇಂದೇ ಮುಗಿಸಿಕೊಳ್ಳಿ

ನಿಮ್ಮ ಯಾವುದೇ ಬ್ಯಾಂಕಿಂಗ್ ಕೆಲಸಗಳಿದ್ದರೆ ಇವತ್ತೇ ಮುಗಿಸಿಕೊಳ್ಳಿ. 4 ದಿನ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಶುಕ್ರವಾರವೇ ನಿಮ್ಮ ಬ್ಯಾಂಕಿಂಗ್ ಕೆಲಸಗಳನ್ನು ಮುಗಿಸಿಕೊಳ್ಳುವುದು ಒಳ್ಳೆಯದು. ಮಂಗಳವಾರದವರೆಗೆ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯವಾಗಲಿದೆ. Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಡಿಎ, ಡಿಆರ್ ಬಿಡುಗಡೆ ಬಗ್ಗೆ ಸಚಿವರಿಂದ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಬಾಕಿ ತುಟ್ಟಿಭತ್ಯೆ ಜುಲೈನಿಂದ ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಸಚಿವರು, Read more…

BIG NEWS: ಹೊಸ ಪಿಂಚಣಿ ಯೋಜನೆ ರದ್ದು, ಹಳೆ ಪಿಂಚಣಿ ಯೋಜನೆ ಜಾರಿಗೆ ಪಕ್ಷಾತೀತ ಒತ್ತಾಯ

ಬೆಂಗಳೂರು: ಹೊಸ ಎಂಪಿಎಸ್ ಪಿಂಚಣಿ ಯೋಜನೆ ರದ್ದು ಮಾಡುವಂತೆ ಪಕ್ಷಬೇಧ ಮರೆತು ವಿಧಾನಪರಿಷತ್ ನಲ್ಲಿ ಸದಸ್ಯರು ಒತ್ತಾಯಿಸಿದ್ದಾರೆ. ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಭದ್ರತೆ ನೀಡುವಲ್ಲಿ ವಿಫಲವಾಗಿದೆ. Read more…

‘ಹ್ಯಾಪಿ ವರ್ಕ್ ಪ್ಲೇಸ್’ ಗೆ ಸುಲಭ ಸೂತ್ರ

ವೃತ್ತಿ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಲು ಕಠಿಣ ಪರಿಶ್ರಮದ ಜೊತೆಗೆ ಒಳ್ಳೆಯ ವೃತ್ತಿಪರ ವಾತಾವರಣವೂ ಇರಬೇಕಾದ್ದು ಅತ್ಯಗತ್ಯ. ಕೆಲಸ ಮಾಡುವ ಜಾಗ ಖುಷಿ ನೀಡುವ ಹಾಗಿದ್ದರೆ ಮಾತ್ರ ಗುರಿ ಸಾಧಿಸಲು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರರ ಟ್ರಾನ್ಸ್ಫರ್ ರದ್ದಾದ್ರೂ ಅನ್ವಯ ಇಲ್ಲ

ಬೆಂಗಳೂರು: ಈ ವರ್ಷ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಯನ್ನು ರದ್ದು ಮಾಡಲಾಗಿದೆ. ಆದರೆ, ಶಿಕ್ಷಕರ ವರ್ಗಾವಣೆಗೆ ಈ ನಿಯಮ ಅನ್ವಯವಾಗಲ್ಲ ಎಂದು ಹೇಳಲಾಗಿದೆ. ಕೋರ್ಟ್ ನಲ್ಲಿ ಪ್ರಕರಣ ಇತ್ಯರ್ಥವಾದ Read more…

BIG NEWS: ನೂತನ ಪಿಂಚಣಿ ಯೋಜನೆ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ: ಸಿಎಂ ಸ್ಪಷ್ಟನೆ

ನೂತನ ಪಿಂಚಣಿ ಯೋಜನೆ ರದ್ದು ಮಾಡಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ ಇಲ್ಲಿದೆ. ಈ ಬಾರಿ ಕೂಡ ಖಾಸಗಿ ಉದ್ಯೋಗಿಗಳಿಗೆ ವೇತನ ಹೆಚ್ಚಳ ಸಾಧ್ಯತೆ ಇಲ್ಲವಾಗಿದೆ. ಬಹುತೇಕ ಕಂಪನಿಗಳು ಆರ್ಥಿಕ ಸಂಕಷ್ಟದಲ್ಲಿ ಇರುವುದರಿಂದ ಉದ್ಯೋಗಿಗಳ Read more…

ಸರ್ಕಾರಿ ನೌಕರರಿಗೆ ನೆಮ್ಮದಿ ಸುದ್ದಿ: ಅನಾಮಧೇಯ ದೂರಿನ ಕುರಿತು ತನಿಖೆ ನಡೆಸದಿರಲು ತೀರ್ಮಾನ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವಿರುದ್ಧದ ದೂರಿಗೆ ಬಿಗಿ ನಿಯಮ ರೂಪಿಸಿದ್ದು, ಬೇನಾಮಿ ದೂರು ಬಂದರೆ ತನಿಖೆ ಇಲ್ಲ. ದೂರುದಾರರ ಹೆಸರು, ವಿಳಾಸ ಖಚಿತಪಡಿಸಿ ಅಗತ್ಯ ದಾಖಲೆ ಒದಗಿಸಿದರೆ Read more…

BPL ಕಾರ್ಡ್ ಹೊಂದಿದ ಅನರ್ಹ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ, ಮಾನದಂಡ ಉಲ್ಲಂಘಿಸಿದ್ರೆ ಕ್ರಮ

ಯಾದಗಿರಿ: ಜಿಲ್ಲೆಯಲ್ಲಿನ ಅನರ್ಹ ಪಡಿತರ ಚೀಟಿದಾರರು ಮತ್ತು ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು ಸ್ವಯಂಪ್ರೇರಿತವಾಗಿ ಪಡಿತರ ಚೀಟಿಯನ್ನು ಹಿಂದಿರುಗಿಸಲು ಕೊನೆಯ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ Read more…

ESI ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ ಸೌಲಭ್ಯ

 ನವದೆಹಲಿ: ಇಎಸ್ಐ ಸೌಲಭ್ಯವನ್ನು ಖಾಸಗಿ ಆಸ್ಪತ್ರೆಗಳಲ್ಲಿಯೂ ಪಡೆಯಬಹುದಾಗಿದೆ. ಇಎಸ್ಐ ಆರೋಗ್ಯ ವಿಮೆ ಹೊಂದಿದವರು ತಮ್ಮ ಮನೆಯಿಂದ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಇಎಸ್ಐ ಆಸ್ಪತ್ರೆ ಇಲ್ಲದಿದ್ದರೆ ರಾಜ್ಯ ವಿಮಾ Read more…

ಖಾಸಗಿ ನೌಕರರಿಗೆ ಭರ್ಜರಿ ಬಂಪರ್ ಸುದ್ದಿ: ಶೇ. 7.3 ರಷ್ಟು ಏರಿಕೆಯಾಗಲಿದೆ ವೇತನ

ನವದೆಹಲಿ: ಕಳೆದ ವರ್ಷ ಕೊರೊನಾ ಕಾರಣದಿಂದಾಗಿ ಸಂಬಳ ಪಡೆಯುವ ನೌಕರರ ವೇತನದಲ್ಲಿ ಹೆಚ್ಚಳ ಆಗಿರಲಿಲ್ಲ. ಅನೇಕ ಕಂಪನಿಗಳು ಸಂಬಳದಲ್ಲಿ ಕಡಿತ ಮಾಡಿದ್ದವು. ಆದರೆ ಈ ವರ್ಷ ಉದ್ಯೋಗಿಗಳಿಗೆ ಸಿಹಿ Read more…

BPL ಕಾರ್ಡ್ ಹೊಂದಿದ ಸರ್ಕಾರಿ ನೌಕರರು, ಆರ್ಥಿಕವಾಗಿ ಸದೃಢರಾದವರಿಗೆ ಮುಖ್ಯ ಮಾಹಿತಿ

ಕಲಬುರಗಿ: ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ-ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವಿತರಿಸಲಾಗುವ ಬಿ.ಪಿ.ಎಲ್. ಪಡಿತರ Read more…

ಕೊರೋನಾ ವೈರಾಣು ಮೂಲಕ ಕೊಲ್ಲಲು ಯತ್ನ: ಟರ್ಕಿಯಲ್ಲೊಂದು ವಿಚಿತ್ರ ಪ್ರಕರಣ

ಕುಡಿಯುವ ಪಾನೀಯದಲ್ಲಿ ಕೊರೋನಾ ಸೋಂಕಿತನ ಎಂಜಲು ಹಾಕಿ ಸಿಬ್ಬಂದಿಯೇ ತನ್ನನ್ನು ಕೊಲ್ಲಲೆತ್ನಿಸಿದ್ದಾನೆ ಎಂದು ಕಾರ್ ಡೀಲರ್ ಒಬ್ಬರು ಪೊಲೀಸರಿಗೆ ದೂರು ಸಲ್ಲಿಸಿರುವ ವಿಚಿತ್ರ ಪ್ರಕರಣ ಟರ್ಕಿಯಲ್ಲಿ ನಡೆದಿದೆ. ಆಗ್ನೇಯ Read more…

ಎಲ್ಲ ವೃಂದದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: ಗಳಿಕೆ ರಜೆ ನಗದೀಕರಣ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಗಳಿಕೆ ರಜೆ ನಗದೀಕರಣ ಆದೇಶ ಹೊರಡಿಸಲಾಗಿದೆ. 2021 ನೇ ಸಾಲಿಗೆ ಸಂಬಂಧಿಸಿದ ಗಳಿಕೆ ರಜೆ ನಗದೀಕರಣ ಮಾಡಿಕೊಳ್ಳಲು ಹಣಕಾಸು ಇಲಾಖೆ ವತಿಯಿಂದ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಆಸ್ತಿ ಹೊಣೆಗಾರಿಕೆ ವಿವರಗಳನ್ನು  ಡಿಸೆಂಬರ್ 31 ರೊಳಗೆ ಸಲ್ಲಿಸಬೇಕಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ. 2021 ನೇ ಸಾಲಿನ ಸರ್ಕಾರಿ ನೌಕರರ ಗಳಿಕೆ ರಜೆ ತಡೆಹಿಡಿದಿದ್ದ ಹಣಕಾಸು ಇಲಾಖೆಯ ತೀರ್ಮಾನವನ್ನು ಸಿಎಂ Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಇಲ್ಲಿದೆ ಸಿಹಿ ಸುದ್ದಿ

ನವದೆಹಲಿ: 7 ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡ 4 ರಷ್ಟು ಏರಿಕೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ. Read more…

BIG NEWS: ಕೊರೋನಾ ಲಸಿಕೆಯಿಂದ ಸಾವು ಸಂಭವಿಸಿಲ್ಲ, ಸ್ಪಷ್ಟನೆ

ಬಳ್ಳಾರಿ: ಕೊರೋನಾ ಲಸಿಕೆಯ ಆರಂಭದ ದಿನವೇ ಲಸಿಕೆ ಪಡೆದುಕೊಂಡಿದ್ದ ಬಳ್ಳಾರಿ ಜಿಲ್ಲೆ ಸಂಡೂರು ಸರ್ಕಾರಿ ಆಸ್ಪತ್ರೆಯ ಡಿ ದರ್ಜೆ ನೌಕರ ಸೋಮವಾರ ಕರ್ತವ್ಯದ ವೇಳೆಯಲ್ಲೇ ಮೃತಪಟ್ಟಿದ್ದಾರೆ. ಆದರೆ, ಅವರ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಮಣಿದಿರುವ ಸರ್ಕಾರ ಇತ್ತೀಚೆಗೆ ರದ್ದು ಮಾಡಲಾಗಿದ್ದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮತ್ತೆ ಜಾರಿಗೆ ತರಲು ಒಪ್ಪಿದೆ. ಸ್ಥಗಿತಗೊಳಿಸಲಾಗಿದ್ದ ತುಟ್ಟಿಭತ್ಯೆಯನ್ನು ಮತ್ತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...