alex Certify Employees | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದ 2 ನೇ ಅತಿದೊಡ್ಡ ಐಟಿ ಕಂಪನಿ Infosys ನಲ್ಲಿ 55 ಸಾವಿರ ಉದ್ಯೋಗಿಗಳ ನೇಮಕಾತಿ, ಫ್ರೆಷರ್ ಗಳಿಗೆ ಅವಕಾಶ

ಭಾರತದ ಎರಡನೇ ಅತಿದೊಡ್ಡ ಐಟಿ ಕಂಪನಿ ಇನ್ಫೋಸಿಸ್ ತನ್ನ ಜಾಗತಿಕ ಪದವೀಧರ ನೇಮಕಾತಿ ಕಾರ್ಯಕ್ರಮದ ಭಾಗವಾಗಿ FY22 ಗಾಗಿ 55,000 ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಿಸಿಕೊಳ್ಳಲು ಯೋಜಿಸುತ್ತಿದೆ ಎಂದು Read more…

ಸರ್ಕಾರಿ ನೌಕರರ ವೇತನ ಶೇ. 23 ರಷ್ಟು ಹೆಚ್ಚಳ, ನಿವೃತ್ತಿ ವಯಸ್ಸು 62ಕ್ಕೆ ಏರಿಕೆ ಮಾಡಿದ ಆಂಧ್ರ ಸರ್ಕಾರ

ಅಮರಾವತಿ: ಸರ್ಕಾರಿ ನೌಕರರ ವೇತನವನ್ನು ಶೇಕಡ 23.29 ರಷ್ಟು ಏರಿಕೆ ಮಾಡಿರುವ ಆಂಧ್ರಪ್ರದೇಶ ಸರ್ಕಾರ ನಿವೃತ್ತಿ ವಯಸ್ಸನ್ನು 60 ರಿಂದ 62 ವರ್ಷಕ್ಕೆ ವಿಸ್ತರಿಸಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ Read more…

BIG NEWS: ಬಡ್ತಿ ನಿರಾಕರಿಸಿದ ನೌಕರರಿಗೂ ಸೌಲಭ್ಯ; ಸುಪ್ರೀಂಕೋರ್ಟ್

ನವದೆಹಲಿ: ಬಡ್ತಿ ನಿರಾಕರಿಸುವ ನೌಕರರು ಕೂಡ ಆರ್ಥಿಕ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ ಹೊರಡಿಸಿದ ಕಚೇರಿ Read more…

ಕೇಂದ್ರದಿಂದ ಹೊಸ ಮಾರ್ಗಸೂಚಿ: ಶೇ. 50 ನೌಕರರಿಗೆ ವರ್ಕ್ ಫ್ರಂ ಹೋಂ; ಕಂಟೈನ್ಮೆಂಟ್ ವಲಯದ ಸಿಬ್ಬಂದಿಗೆ ಕಚೇರಿಗೆ ಬರಲು ವಿನಾಯಿತಿ

ನವದೆಹಲಿ: ಕೊರೋನಾ ಸೋಂಕು ಭಾರಿ ಏರಿಕೆ ಹಿನ್ನಲೆಯಲ್ಲಿ ಸರ್ಕಾರಿ ಕಚೇರಿಗಳಿಗಾಗಿ ಕೇಂದ್ರವು ಹೊಸ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಂಡರ್ ಸೆಕ್ರೆಟರಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು Read more…

BIG BREAKING: ಕೊರೋನಾ ತಡೆಗೆ ಸರ್ಕಾರದ ಮಹತ್ವದ ಕ್ರಮ; ವರ್ಕ್ ಫ್ರಂ ಹೋಂ ಸೇರಿ ಹೊಸ ಮಾರ್ಗಸೂಚಿ ರಿಲೀಸ್ –ಶೇ. 50 ಹಾಜರಾತಿ, ಹಲವರಿಗೆ ವಿನಾಯಿತಿ

ನವದೆಹಲಿ: ಕೊರೋನಾ ಏರಿಕೆ ಹಿನ್ನಲೆಯಲ್ಲಿ ಸರ್ಕಾರಿ ಕಚೇರಿಗಳಿಗಾಗಿ ಕೇಂದ್ರವು ಹೊಸ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಂಡರ್ ಸೆಕ್ರೆಟರಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು ಶೇಕಡ 50 Read more…

2.65 ಲಕ್ಷ ಹುದ್ದೆಗಳ ಭರ್ತಿ, ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ನೌಕರರಿಗೆ ಸಮನಾದ ವೇತನ ಜಾರಿಗೆ ಮನವಿ

ದಾವಣಗೆರೆ: ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ರಾಜ್ಯ ಸರ್ಕಾರಿ ನೌಕರರಿಗೂ ಸರಿಸಮಾನಾದ ವೇತನ ಹಾಗೂ ಭತ್ಯೆ, ಖಾಲಿ ಇರುವ 2.65 ಲಕ್ಷ ಹುದ್ದೆಗಳ ಭರ್ತಿ, ನೂತನ ಪಿಂಚಣಿ ಯೋಜನೆ Read more…

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಶೀಘ್ರವೇ ವಜಾಗೊಂಡ ನೌಕರರ ನೇಮಕಾತಿ

 ಬಾಗಲಕೋಟೆ: ವಜಾಗೊಂಡಿರುವ ಸಾರಿಗೆ ನೌಕರರನ್ನು ಮರಳಿ ಸೇರ್ಪಡೆ ಮಾಡಿಕೊಳ್ಳಲು ನಾಲ್ಕು ವಾರ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಮುಷ್ಕರ, ಪ್ರತಿಭಟನೆಯಲ್ಲಿ ಪಾಲ್ಗೊಂಡು ವಜಾಗೊಂಡಿರುವ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: 16 ಸಾರ್ವತ್ರಿಕ ರಜೆ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2022 ನೇ ಸಾಲಿನಲ್ಲಿ 16 ದಿನ ಸಾರ್ವತ್ರಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 15 ಶನಿವಾರ ಮಕರ Read more…

ಡಿ. 27 ರಂದು ವೇತನ ಸಹಿತ ರಜೆ ಘೋಷಣೆ: ಚುನಾವಣೆ ವ್ಯಾಪ್ತಿಯ ನೌಕರರಿಗೆ ಅನ್ವಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ/ಉಪ ಚುನಾವಣೆ ಡಿಸೆಂಬರ್ 27ರಂದು ನಡೆಯಲಿದೆ. ಮತದಾನ ನಡೆಯುವ ವ್ಯಾಪ್ತಿಯ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 27ರಂದು Read more…

ಸರ್ಕಾರಿ ನೌಕರರ ವೇತನ 10 ಸಾವಿರದಿಂದ 45 ಸಾವಿರ ರೂ.ವರೆಗೆ ಹೆಚ್ಚಳ: ವೇತನ ಆಯೋಗ ರಚನೆ ಬಗ್ಗೆ ಸಿ.ಎಸ್. ಷಡಾಕ್ಷರಿ ಮಾಹಿತಿ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ವೇತನ ಕನಿಷ್ಠ 10 ಸಾವಿರ ರೂಪಾಯಿಯಿಂದ 45 ಸಾವಿರ ರೂಪಾಯಿವರೆಗೆ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ Read more…

ನೌಕರರು, ಕಾರ್ಮಿಕರಿಗೆ ಗುಡ್ ನ್ಯೂಸ್: ವಾರಕ್ಕೆ 4 ದಿನ ಕೆಲಸ ಪದ್ಧತಿ ಜಾರಿ ಶೀಘ್ರ

ನವದೆಹಲಿ: ವಾರದಲ್ಲಿ ನಾಲ್ಕು ದಿನ ಕೆಲಸ ಮಾಡುವ ಪದ್ಧತಿ ಮುಂದಿನ ವರ್ಷದಿಂದ ಜಾರಿಗೆ ಬರುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ನೂತನ ಕಾರ್ಮಿಕ ಸಂಹಿತೆಯನ್ನು ಮುಂದಿನ ವರ್ಷದಿಂದ ಜಾರಿಗೊಳಿಸುವ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ

ನವದೆಹಲಿ: ವೇತನ ಹೆಚ್ಚಳಕ್ಕಾಗಿ ಕಾಯುತ್ತಿರುವ ಕೇಂದ್ರ ಸರ್ಕಾರದ ನೌಕರರಿಗೆ ಖುಷಿ ಸುದ್ದಿ ಇಲ್ಲಿದೆ. ಮೂಲಗಳ ಪ್ರಕಾರ, ನೌಕರರ ತುಟ್ಟಿಭತ್ಯೆಯನ್ನು ಜನವರಿ 2022 ರಲ್ಲಿ ಹೆಚ್ಚಿಸಲಾಗುವುದು. ಡಿಎ ಹೆಚ್ಚಳದ ಪರಿಣಾಮವಾಗಿ Read more…

ಜಾಲತಾಣ ಬಳಸುವ ಸರ್ಕಾರಿ ನೌಕರರಿಗೆ ಎಚ್ಚರಿಕೆ: ಎಲ್ಲೆ ಮೀರಿ ಟೀಕೆ, ಟಿಪ್ಪಣಿ ಮಾಡೀರಿ ಜೋಕೆ

ಬೆಂಗಳೂರು: ಜಾಲತಾಣಗಳಲ್ಲಿ ಎಲ್ಲೆ ಮೀರಿದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಸರ್ಕಾರಿ ನೌಕರರು ರಾಜಕೀಯವಾಗಿ ತಟಸ್ಥವಾಗಿರಬೇಕು. Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 25 ಸಾವಿರ ರೂ. ಹಬ್ಬದ ಮುಂಗಡ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ನೌಕರರಿಗೆ ಮಂಜೂರು ಮಾಡುವ ಹಬ್ಬದ ಮುಂಗಡ ಮೊತ್ತವನ್ನು 10,000 ರೂ.ನಿಂದ 25,000 ರೂ.ಗೆ ಹೆಚ್ಚಳ ಮಾಡಲಾಗಿದೆ. ಕೇಂದ್ರ Read more…

ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಮುಂಬಡ್ತಿಗೆ ಹೆಚ್ಚಿನ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಸಿವಿಲ್ ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡುವಾಗ ರಿಕ್ತ ಸ್ಥಾನ ಆಧಾರಿತ ವರ್ಗೀಕರಣದ ಬದಲಾಗಿ ಹುದ್ದೆ Read more…

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ನೌಕರರ ಮುಷ್ಕರದ ಕಾರಣ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಯೋಜನೆಯನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‌ಬಿಯು) ಡಿಸೆಂಬರ್ 16 ರಿಂದ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. Read more…

BMTC ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಗಳ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಬಾಕಿ ಇದ್ದ ಶೇ.50ರಷ್ಟು ವೇತನ ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ ತಿಂಗಳ ಬಾಕಿ ವೇತನ 29.91 ಕೋಟಿ ರೂಪಾಯಿ ಹಾಗೂ Read more…

EPFO ಮತ್ತೊಂದು ಗುಡ್ ನ್ಯೂಸ್: ಮಾಜಿ ಸದಸ್ಯರಿಗೂ ಪಿಎಫ್ ಸೌಲಭ್ಯ

ನವದೆಹಲಿ: EPFO ಮಾಜಿ ಸದಸ್ಯರಿಗೆ ಮಾಸಿಕ ಕನಿಷ್ಠ 500 ರೂಪಾಯಿ ದೇಣಿಗೆ ಪಡೆದು ಚಂದಾದಾರಿಕೆ ಮುಂದುವರಿಸುವ ಅವಕಾಶ ಕಲ್ಪಿಸಲು ಚಿಂತನೆ ನಡೆದಿದೆ. ನೌಕರರು ಕೆಲಸ ತೊರೆದ ನಂತರ ಸೌಲಭ್ಯ Read more…

ಕಚೇರಿಯಲ್ಲಿ ಫೋನ್ ಚಾರ್ಜ್ ಮಾಡೋ ಮುನ್ನ ಹುಷಾರ್…!

ಮನೆಯಲ್ಲಿ ಮೊಬೈಲ್ ಫೋನ್ ಚಾರ್ಜಿಂಗ್ ಮಾಡಿಲ್ಲ ಅಂತಾ ಕಚೇರಿಯಲ್ಲಿ ಮಾಡುತ್ತಿದ್ದೀರಾ..? ಇನ್ಮುಂದೆ ಆಫೀಸ್ ನಲ್ಲಿ ಫೋನ್ ಚಾರ್ಜ್ ಮಾಡುವ ಮುನ್ನ ಹುಷಾರ್..! ಯಾಕಂದ್ರೆ ಕಚೇರಿಯಲ್ಲಿ ವಿದ್ಯುತ್ ಕಳ್ಳತನ ಮಾಡಿದ್ದಕ್ಕಾಗಿ Read more…

BIG NEWS: ನೌಕರರ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ, ಸಚಿವರಿಗೆ ಅಧಿಕಾರ

ಬೆಂಗಳೂರು: ರಾಜ್ಯ ಸರ್ಕಾರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಸಚಿವರಿಗೆ ಒಂದು ತಿಂಗಳು ವರ್ಗಾವಣೆ ಅಧಿಕಾರ ನೀಡಲಾಗಿದೆ. ಗ್ರೂಪ್ ಬಿ, ಸಿ ಮತ್ತು ಡಿ ನೌಕರರ ವರ್ಗಾವಣೆಗೆ Read more…

ನೌಕರರಿಗೆ ಸಿಹಿ ಸುದ್ದಿ: 2 ದಿನ ಹೆಚ್ಚುವರಿ ರಜೆ ಘೋಷಣೆ; 4 ದಿನ ತಂದೆ-ತಾಯಿ, ಅತ್ತೆ -ಮಾವನ ಭೇಟಿಗೆ ಅವಕಾಶ ನೀಡಿದ ಅಸ್ಸಾಂ ಸಿಎಂ

ಗುವಾಹಟಿ: ತಂದೆ-ತಾಯಿ ಅತ್ತೆ ಮಾವನನ್ನು ಭೇಟಿ ಮಾಡಲು ತೆರಳುವ ಸರ್ಕಾರಿ ನೌಕರರಿಗೆ ಎರಡು ದಿನ ಹೆಚ್ಚುವರಿ ರಜೆ ನೀಡಲಾಗುವುದು. ಅಸ್ಸಾಂ ಮುಖ್ಯಮಂತ್ರಿ ಹಿಂತ್ ಬಿಸ್ವಾಶರ್ಮ ನೇತೃತ್ವದಲ್ಲಿ ನಡೆದ ಸಚಿವ Read more…

BREAKING NEWS: ಶಿವಮೊಗ್ಗದಲ್ಲಿ ಕೃಷಿ ಅಧಿಕಾರಿ ರುದ್ರೇಶ್ ಎಸಿಬಿ ವಶಕ್ಕೆ

ಶಿವಮೊಗ್ಗ: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಪಿ.ಎಸ್. ರುದ್ರೇಶ್ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರದ Read more…

ನೌಕರರ ಸಂಪತ್ತು ಕಂಡು ದಾಳಿ ಮಾಡಿದವರೇ ದಂಗಾದ್ರು, ಕುಬೇರನನ್ನೂ ನಾಚಿಸುವಂತಿದೆ ಅಕ್ರಮ ಆಸ್ತಿ

ಬೆಂಗಳೂರು: ರಾಜ್ಯದ 15 ಸರ್ಕಾರಿ ನೌಕರರು, ಅಧಿಕಾರಿಗಳಿಗೆ ಸೇರಿದ 68 ಸ್ಥಳಗಳಲ್ಲಿ 503 ಎಸಿಬಿ ಅಧಿಕಾರಿಗಳ 68 ತಂಡಗಳಿಂದ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ಇಲಾಖೆ ಕಿರಿಯ ಇಂಜಿನಿಯರ್ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 6 ತಿಂಗಳಿಗೊಮ್ಮೆ ಮುಂಬಡ್ತಿ

ಬೆಂಗಳೂರು: ಜೇಷ್ಠತೆ ಹೊಂದಿದ ಎಲ್ಲಾ ವರ್ಗದವರಿಗೆ 6 ತಿಂಗಳಿಗೊಮ್ಮೆ ಮುಂಬಡ್ತಿ ನೀಡಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಕ್ಕೆ ಸಂಬಂಧಿಸಿದಂತೆ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ನಿಯಮಾವಳಿಗಳು ಇವೆ. ಈಗ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ನೌಕರ ವರ್ಗಕ್ಕೆ ಗುಡ್ ನ್ಯೂಸ್: ಇಲಾಖಾ ಸಚಿವರ ಹಂತದಲ್ಲೇ ವರ್ಗಾವಣೆಗೆ ಸಿಎಂ ಸೂಚನೆ

ಬೆಂಗಳೂರು: ವರ್ಗಾವಣೆ ನೀತಿ ಬದಲಾವಣೆಗೆ ಸಿಎಂ ಸೂಚನೆ ನೀಡಿದ್ದಾರೆ. ಬಿ, ಸಿ ಮತ್ತು ಡಿ ವೃಂದದ ಖಾಲಿ ಇರುವ ಹುದ್ದೆಗಳಿಗೆ ಇಲಾಖೆ ಸಚಿವರ ಹಂತದಲ್ಲಿ ವರ್ಗಾವಣೆ ಆದೇಶ ಹೊರಡಿಸಬೇಕು. Read more…

ಶುಭ ಸುದ್ದಿ: ಆರೋಗ್ಯ ಯೋಜನೆ ಹೆಸರಲ್ಲಿ ನಗದು ರಹಿತ ಚಿಕಿತ್ಸೆ; ಸರ್ಕಾರಿ ನೌಕರರು, ಅವಲಂಬಿತರಿಗೆ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಈ ತಿಂಗಳ ಅಂತ್ಯಕ್ಕೆ ಜಾರಿಗೆ ಬರಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ Read more…

EPFO ಉದ್ಯೋಗಿಗಳಿಗೆ ನೆಮ್ಮದಿ ಸುದ್ದಿ…..! ಆಕಸ್ಮಿಕ ಸಾವಿನ ನಂತ್ರ ಕುಟುಂಬಕ್ಕೆ ಸಿಗಲಿದೆ ಇಷ್ಟು ಹಣ

ನೌಕರರ ಭವಿಷ್ಯ ನಿಧಿ ಸಂಸ್ಥೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಇಪಿಎಫ್ಒ ನೌಕರರು ಮತ್ತು ಕುಟುಂಬಸ್ಥರಿಗೆ ಪರಿಹಾರ ನೀಡಲು ನಿರ್ಧರಿಸಿದೆ. ಇಪಿಎಫ್‌ಒ ಸಿಬ್ಬಂದಿಯ ಹಠಾತ್ ನಿಧನದ ಸಂದರ್ಭದಲ್ಲಿ ಸಂಬಂಧಿಕರಿಗೆ ನೀಡಲಾಗುವ Read more…

ದೀಪಾವಳಿಗೆ ಭರ್ಜರಿ ಗಿಫ್ಟ್: ನೌಕರರಿಗೆ ಎಲೆಕ್ಟ್ರಿಕ್ ಸ್ಕೂಟರ್ ಉಡುಗೊರೆ ನೀಡಿದ ಸೂರತ್ ಕಂಪನಿ

ನವದೆಹಲಿ: ದೀಪಾವಳಿಯ ಸಂದರ್ಭದಲ್ಲಿ ಸೂರತ್‌ ಮೂಲದ ಕಂಪನಿ ಅಲಯನ್ಸ್‌ ಗ್ರೂಪ್‌ ತನ್ನ ಸಿಬ್ಬಂದಿಗೆ ಎಲೆಕ್ಟ್ರಿಕ್‌ ಸ್ಕೂಟರ್‌ಗಳನ್ನು ಉಡುಗೊರೆಯಾಗಿ ನೀಡಿದೆ. ಹೆಚ್ಚುತ್ತಿರುವ ಇಂಧನ ಬೆಲೆ ದೃಷ್ಟಿಯಿಂದ ನಾವು ನಮ್ಮ ಉದ್ಯೋಗಿಗಳಿಗೆ Read more…

ಮುಚ್ಚಿದ ಹೊಟೇಲ್ ಕೊಠಡಿಯಲ್ಲಿ ಏನಾಗುತ್ತೆ…..? ಸತ್ಯ ಬಿಚ್ಚಿಟ್ಟ ಸಿಬ್ಬಂದಿ

ಒಮ್ಮೆಯಾದ್ರೂ ನಾವು ಹೊಟೇಲ್ ಗೆ ಹೋಗ್ತೆವೆ. ಹೊಟೇಲ್ ರೂಮ್ ನಲ್ಲಿ ತಂಗುತ್ತೇವೆ. ಹೊಟೇಲ್ ನಲ್ಲಿ ಏನೇನೋ ನಡೆದಿರುತ್ತದೆ. ಆದ್ರೆ ಆ ಬಗ್ಗೆ ನಮಗೆ ಸರಿಯಾಗಿ ತಿಳಿದಿರುವುದಿಲ್ಲ. ಹೊಟೇಲ್ ನ Read more…

ಹಬ್ಬದ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ತಮ್ಮ ಸೇವಾವಧಿಯಲ್ಲಿ ಸರ್ಕಾರಿ ನೌಕರರು ಚರಾಸ್ತಿ ಮತ್ತು ಸ್ಥಿರಾಸ್ತಿ ಖರೀದಿಸುವ ಮೊದಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು ಎಂಬ ನಿರ್ಬಂಧ ಸಡಿಲಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...