alex Certify Employees | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: LTC ನಗದು ಯೋಜನೆ ವಿಸ್ತರಣೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಡಿಎ(ತುಟ್ಟಿಭತ್ಯೆ) ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಮೇ 31 ರಂದು Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಗುಡ್ ನ್ಯೂಸ್: ತುಟ್ಟಿಭತ್ಯೆ ಬಿಡುಗಡೆಗೆ ಕೇಂದ್ರ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಪರಿಷ್ಕೃತ ತುಟ್ಟಿಭತ್ಯೆಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಲು ಸರ್ಕಾರ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಆದೇಶ

ಬೆಂಗಳೂರು: ಕೊರೋನಾದಿಂದ ಮುಂದೂಡಲ್ಪಟ್ಟಿದ್ದ ಸರ್ಕಾರಿ ನೌಕರರ ವರ್ಗಾವಣೆಗೆ ಆದೇಶ ಹೊರಡಿಸಲಾಗಿದೆ. ಶೇಕಡ 6 ರ ಮಿತಿ ಮೀರದಂತೆ ಗ್ರೂಪ್ ಬಿ, ಗ್ರೂಪ್ ಸಿ ವರ್ಗದ ಸರ್ಕಾರಿ ಅಧಿಕಾರಿಗಳು ಮತ್ತು Read more…

BIG NEWS: ಕೊನೆಗೂ ಸಚಿವರ ಒತ್ತಡಕ್ಕೆ ಮಣಿದ ಸಿಎಂ ಯಡಿಯೂರಪ್ಪ; ಶೇ. 6 ರಷ್ಟು ಸಾರ್ವತ್ರಿಕ ವರ್ಗಾವಣೆಗೆ ಅಧಿಕಾರ

ಬೆಂಗಳೂರು: ಕೊನೆಗೂ ಸಚಿವರ ಒತ್ತಡಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಣಿದಿದ್ದಾರೆ. ಸಾರ್ವತ್ರಿಕ ವರ್ಗಾವಣೆಯನ್ನು ಆಯಾ ಇಲಾಖೆಗಳ ಸಚಿವರಿಗೆ ವಹಿಸಲಾಗಿದೆ. ಇಲಾಖೆ ಸಚಿವರಿಗೆ ನೌಕರರ ವರ್ಗಾವಣೆ ಅಧಿಕಾರ ನೀಡಲಾಗಿದೆ. ಜುಲೈ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶತಮಾನೋತ್ಸವ ಭವನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೌಕರರ Read more…

ಉದ್ಯೋಗಿಗಳಿಗೆ ಬಿಗ್‌ ರಿಲೀಫ್: ಸತತ 5 ಗಂಟೆ ಕೆಲಸ ಮಾಡುವ ನೌಕರರಿಗೆ ನೀಡಬೇಕು 30 ನಿಮಿಷ‌ ರೆಸ್ಟ್

ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕಾರ್ಮಿಕರು,  ಗಿರಣಿ ಮತ್ತು ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮುಂಬರುವ ಜುಲೈ ತಿಂಗಳಿನಿಂದ ದೊಡ್ಡ ಬದಲಾವಣೆಯಾಗಲಿದೆ. ಹೊಸ ವೇತನ ಸಂಹಿತೆಯ ಚರ್ಚೆ ಮತ್ತೊಮ್ಮೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ಈ ವರ್ಷ ಸಾರ್ವತ್ರಿಕ ವರ್ಗಾವಣೆ ಡೌಟ್

ಬೆಂಗಳೂರು: ಈ ವರ್ಷ ಸಾರ್ವತ್ರಿಕ ವರ್ಗಾವಣೆ ನಿರೀಕ್ಷೆಯಲ್ಲಿದ್ದ ನೌಕರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಈ ವರ್ಷ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡದಿರಲು ಸರ್ಕಾರ ಚಿಂತನೆ ನಡೆಸಿದೆ Read more…

ಐಟಿ ವಲಯಕ್ಕೆ ಭರ್ಜರಿ ಸುದ್ದಿ: ಅಗ್ರ 5 ಕಂಪನಿಗಳಿಂದ 96,000 ಉದ್ಯೋಗಿಗಳ ನೇಮಕಾತಿ

ಭಾರತೀಯ ಐಟಿ ವಲಯವು ಈ ಸಾಲಿನಲ್ಲೂ ನೆಟ್ ಬಾಡಿಗೆದಾರನಾಗಿ ಮುಂದುವರೆದಿದ್ದು, ಅಗ್ರ 5 ಐಟಿ ಕಂಪನಿಗಳು 96,000 ಉದ್ಯೋಗಿಗಳ ನೇಮಕಾತಿಗೆ ಮುಂದಾಗಿವೆ ಎಂದು ನಾಸ್ಕಾಂ ತಿಳಿಸಿದೆ. 2021 -22 Read more…

ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ, ರಜೆ ಪಡೆಯಲು ಅರ್ಹರು; ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರು ಕೂಡ ರಜೆ, ತುಟ್ಟಿಭತ್ಯೆ ಪಡೆಯಲು ಅರ್ಹರು ಎಂದು ಹೈಕೋರ್ಟ್ ತೀರ್ಪು ನೀಡಿದೆ. ದಿನಗೂಲಿ ನೌಕರರು ಕೂಡ ರಾಜ್ಯ ಸರ್ಕಾರಿ Read more…

Big News: ಕುಟುಂಬಸ್ಥರಿಗೆ ‘ಕೊರೊನಾ’ ಕಾಡಿದ್ರೆ ಸಿಗಲಿದೆ 15 ದಿನ ರಜೆ

ಕೇಂದ್ರ ಸರ್ಕಾರಿ ನೌಕರರಿಗೆ ವಿಶೇಷ ರಜೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕುಟುಂಬಸ್ಥರಿಗೆ ಕೊರೊನಾ ಕಾಡಿದಲ್ಲಿ ಅವರ ಆರೈಕೆಗೆ ಕೇಂದ್ರ ಸರ್ಕಾರಿ ನೌಕರರು ರಜೆ ಪಡೆಯಬಹುದು. 15 ದಿನಗಳ Read more…

ಗುತ್ತಿಗೆ ನೌಕರರಿಗೆ ಖುಷಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಕೊರೊನಾ ಸಂಕಷ್ಟದ ಮಧ್ಯೆ ಕೇಂದ್ರ ಸರ್ಕಾರ ಮಹತ್ವ ನಿರ್ಧಾರ ತೆಗೆದುಕೊಂಡಿದೆ. ಕೊರೊನಾದ ಎರಡನೇ ಅಲೆಯಿಂದ ಪ್ರಭಾವಿತರಾದ ಭಾರತ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಕೆಲಸ ಮಾಡುವ ಗುತ್ತಿಗೆ ನೌಕರರಿಗೆ ನೆಮ್ಮದಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಭರ್ಜರಿ ಬಂಪರ್ ಸುದ್ದಿ

ಕೇಂದ್ರ ಸರ್ಕಾರಿ ನೌಕರರಿಗೆ ಡಿಎಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದ ಹೊರಬಿದ್ದಿದೆ. ಶೀಘ್ರದಲ್ಲೇ ಲಕ್ಷಾಂತರ ಉದ್ಯೋಗಿಗಳಿಗೆ ಹೆಚ್ಚಿದ ಡಿಎ ಸಿಗಲಿದೆ. ನ್ಯಾಷನಲ್ ಕೌನ್ಸಿಲ್ ಆಫ್ ಜಾಯಿಂಟ್ ಕನ್ಸಲ್ಟೇಟಿವ್ ಮೆಷಿನರಿ ಈ Read more…

ʼವರ್ಕ್ ಫ್ರಮ್‌ ಹೋಂʼ ಬಳಿಕ ಈಗ ಈ ಕಾರಣಕ್ಕೆ ಕಚೇರಿಗೆ ಮರಳಲು ಹಿಂದೇಟು ಹಾಕುತ್ತಿದ್ದಾರೆ ಉದ್ಯೋಗಿಗಳು

ಕೊರೊನಾದಿಂದಾಗಿ ವಿಶ್ವದ ಬಹುತೇಕ ಎಲ್ಲಾ ಕಂಪನಿಗಳಲ್ಲಿ ವರ್ಕ್ ಫ್ರಮ್ ಹೋಂ ಆದೇಶ ಇದ್ದಿದ್ದರಿಂದ ಸಿಬ್ಬಂದಿ ಮನೆಯಲ್ಲೇ ಕೂತು ಕಚೇರಿ ಕೆಲಸವನ್ನ ಮಾಡುತ್ತಿದ್ದರು, ಆದರೆ ಇದೀಗ ಕೆಲ ದೇಶಗಳಲ್ಲಿ ಸಹಜ‌ Read more…

BIG NEWS: ಲಸಿಕೆ ಪಡೆದವರಿಗೆ ಮಾತ್ರ ಸ್ಯಾಲರಿ, ವ್ಯಾಕ್ಸಿನ್ ಪಡೆಯದವರ ವೇತನ ಕಡಿತಕ್ಕೆ ಆದೇಶ

ಫಿರೋಜಾಬಾದ್: ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೋನಾ ವ್ಯಾಕ್ಸಿನೇಷನ್ ಉತ್ತೇಜಿಸುವ ಪ್ರಯತ್ನದಲ್ಲಿ ಫಿರೋಜಾಬಾದ್ ಜಿಲ್ಲೆಯ ಸರ್ಕಾರಿ ನೌಕರರಿಗೆ ಲಸಿಕೆ ಪಡೆಯದಿದ್ದರೆ ಸಂಬಳ ನೀಡುವುದಿಲ್ಲ ಎಂಬ ತಿಳಿವಳಿಕೆ ನೀಡಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ Read more…

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ….! ವೇತನ ಜೊತೆ ಸಿಗಲಿದೆ ಬಡ್ತಿ

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ ಸಿಕ್ಕಿದೆ. ನೌಕರರ ವೇತನ ಹೆಚ್ಚಳ ಹಾಗೂ ಬಡ್ತಿ ಸಮಯ ಬಂದಿದೆ. ನೌಕರರು ಸ್ವಯ ಮೌಲ್ಯಮಾಪನವನ್ನು ನೀಡಬೇಕಾಗಿದೆ. ಜೂನ್ 30ರೊಳಗೆ ಸ್ವಯಂ ಮೌಲ್ಯಮಾಪನವನ್ನು Read more…

ʼಲಾಕ್‌ ಡೌನ್‌ʼ ಒತ್ತಡದಿಂದ ಹೊರ ಬರಲು ಹೊಸ ಉಪಾಯ: ಹಸ್ತಮೈಥುನ ಮಾಡಿಕೊಳ್ಳಲು ಉದ್ಯೋಗಿಗಳಿಗೆ ಅರ್ಧ ಗಂಟೆ ಬಿಡುವು ಕೊಟ್ಟ ಲೇಡಿ ಬಾಸ್‌

ಕೋವಿಡ್​ 19 ನಿಂದಾಗಿ ಜನರ ಜೀವನ ವಿಧಾನವೇ ಬದಲಾಗಿ ಹೋಗಿದೆ. ಅದರಲ್ಲೂ ಕಚೇರಿಗಳಲ್ಲಿ ಕೆಲಸ ಮಾಡುವ ರೀತಿಯಲ್ಲಂತೂ ಅಜಗಜಾಂತರ ವ್ಯತ್ಯಾಸವಾಗಿದೆ. ಕೋವಿಡ್ ಲಾಕ್​ಡೌನ್​​ ಸಂದರ್ಭದಲ್ಲಿ ತಮ್ಮ ಉದ್ಯೋಗಿಗಳು ಒತ್ತಡದಿಂದ Read more…

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ‌ ಸರ್ಕಾರಿ ನೌಕರರಿಗೆ ʼಬಿಗ್‌ ಶಾಕ್ʼ

ಕೇಂದ್ರದ ಸರ್ಕಾರಿ ನೌಕರರು ನಿರೀಕ್ಷಿಸುತ್ತಿರುವ ಡಿಎ ಹೆಚ್ಚಳ ಸದ್ಯಕ್ಕೆ ದೂರದ ಮಾತು ಎಂಬ ಮಾಹಿತಿ ಬಂದಿದೆ. ಕೋವಿಡ್ ಸಾಂಕ್ರಾಮಿಕದಿಂದ ದೇಶದ ಪರಿಸ್ಥಿತಿ ಗಂಭೀರ ಇರುವುದರಿಂದ ಡಿಎ ಹೆಚ್ಚಳವು ಮತ್ತಷ್ಟು Read more…

ಕೊರೊನಾದಿಂದ ಮೃತಪಟ್ಟ ಉದ್ಯೋಗಿಗಳ ಕುಟುಂಬಕ್ಕೆ 2 ವರ್ಷದವರೆಗೆ ಸಂಬಳ ನೀಡಲಿದೆ ಈ ಕಂಪನಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾಗೆ 2 ಲಕ್ಷಕ್ಕಿಂತಲೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅನೇಕ ಕಂಪನಿಗಳು ಕೊರೊನಾ ಸೋಂಕಿತರ ನೆರವಿಗೆ ಬಂದಿವೆ. ಈ ಮಧ್ಯೆ ಬಜಾಜ್ ಆಟೋ Read more…

ಓಯೋ ನೌಕರರಿಗೆ ಖುಷಿ ಸುದ್ದಿ: ವಾರದಲ್ಲಿ ಸಿಗ್ತಿದೆ ಎರಡು ರಜೆ

ಸ್ವಿಗ್ಗಿ ನಂತ್ರ ಓಯೋ ಕಂಪನಿ ತನ್ನ ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಮೇ ತಿಂಗಳಲ್ಲಿ ಉದ್ಯೋಗಿಗಳ ಕೆಲಸದ ದಿನವನ್ನು ಬದಲಿಸಿದೆ. ಓಯೋ ಉದ್ಯೋಗಿಗಳು ವಾರದಲ್ಲಿ ನಾಲ್ಕು ದಿನ ಕೆಲಸ Read more…

ಮೇ 23 ರ ವರೆಗೆ ನೌಕರರಿಗೆ ಹಾಜರಾತಿಯಿಂದ ವಿನಾಯಿತಿ

ಬೆಂಗಳೂರು: ರಾಜ್ಯದಲ್ಲಿ ಮೇ 10 ರಿಂದ 24 ರವರೆಗೆ ಲಾಕ್ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ನೌಕರರಿಗೆ ಕಚೇರಿಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ Read more…

LIC ಕಚೇರಿಗೆ ಹೋಗುವ ಮೊದಲು ಇದು ತಿಳಿದಿರಲಿ

ಮುಂದಿನ ವಾರ ಎಲ್‌ಐಸಿ ಕಚೇರಿಗೆ ಹೋಗುವ ಪ್ಲಾನ್ ನಲ್ಲಿದ್ದರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ. ಮುಂದಿನ ವಾರದಿಂದ ಎಲ್ಐಸಿ ಕಚೇರಿ ಕೇವಲ 5 ದಿನಗಳ ಕಾಲ ಮಾತ್ರ ತೆರೆದಿರುತ್ತದೆ. Read more…

ಸಾರಿಗೆ ನೌಕರರಿಂದ ಮತ್ತೊಂದು ಹಂತದ ಹೋರಾಟ: ಉಪವಾಸ ಸತ್ಯಾಗ್ರಹ, ಜೈಲ್ ಭರೋ

ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ರಾಜ್ಯದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆದಿದೆ. ಬೆಂಗಳೂರಿನಲ್ಲಿ ಇಂದು ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. Read more…

ಭರ್ಜರಿ ಗುಡ್ ನ್ಯೂಸ್: ವೇತನ ಶೇಕಡ 25 ರಷ್ಟು ಹೆಚ್ಚಳ, ವಾರಕ್ಕೆ 5 ದಿನ ಕೆಲಸ; ನೌಕರರಿಗೆ ಬೇಡಿಕೆಗೆ LIC ಅಸ್ತು

ನವದೆಹಲಿ: ಭಾರತೀಯ ಜೀವ ವಿಮಾ ನಿಗಮ(LIC)ದಲ್ಲಿ ನೌಕರರ ವೇತನವನ್ನು ಶೇಕಡ 25 ರಷ್ಟು ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ವಾರದಲ್ಲಿ 5 ದಿನ ಮಾತ್ರ ಕೆಲಸದ ದಿನವೆಂದು ನಿಗದಿ ಮಾಡಲಾಗಿದೆ. Read more…

ಸಾರ್ವಜನಿಕರೇ ಗಮನಿಸಿ: ಇಂದಿನಿಂದ ಈ 9 ಜಿಲ್ಲೆಗಳ ಸರ್ಕಾರಿ ಕಚೇರಿ ಸಮಯ ಬದಲು

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗತೊಡಗಿದ್ದು, ಜನತೆ ಹೈರಾಣಾಗಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ತಾಪಮಾನ ಬಹಳಷ್ಟು ಹೆಚ್ಚಿದೆ. ರಾತ್ರಿ ಸಮಯದಲ್ಲೂ ಹಗಲಿನ ಅನುಭವವಾಗುವಂತಾಗಿದೆ. ತಾಪಮಾನದ ಕಾರಣಕ್ಕಾಗಿ Read more…

ಇಂದು ಸಾರಿಗೆ ನೌಕರರಿಂದ ತಟ್ಟೆ – ಲೋಟ ಬಡಿದು ವಿನೂತನ ಪ್ರತಿಭಟನೆ

ಕಳೆದ ಐದು ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಇಂದು ವಿನೂತನ ಪ್ರತಿಭಟನೆಗೆ ಮುಂದಾಗಿದ್ದು, ತಟ್ಟೆ ಲೋಟ ಬಡಿಯುವುದರ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದಾರೆ. Read more…

BIG BREAKING: ಸಾರಿಗೆ ನೌಕರರಿಗೆ ಸರ್ಕಾರದಿಂದ ಬಿಗ್ ಶಾಕ್ –ಮುಷ್ಕರವನ್ನೇ ನಿಷೇಧಿಸಿ ಆದೇಶ, ಕಾನೂನು ಅಸ್ತ್ರ ಪ್ರಯೋಗ

ಬೆಂಗಳೂರು: ಸಾರಿಗೆ ಸಿಬ್ಬಂದಿಯ ಮುಷ್ಕರ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೈಗಾರಿಕೆ ವಿವಾದ ಕಾಯ್ದೆ ಅನ್ವಯ ಅಧಿಕಾರ ಬಳಸಿ ಸರ್ಕಾರ ಮುಷ್ಕರವನ್ನು ನಿಷೇಧ ಮಾಡಿದೆ. ಕಾನೂನು ಅಸ್ತ್ರ ಪ್ರಯೋಗಿಸಿ Read more…

ಆಸ್ತಿ ಖರೀದಿ, ನೋಂದಣಿ, ಮಾರಾಟ ಮಾಡುವವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸಬ್ ರಿಜಿಸ್ಟ್ರಾರ್ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಸ್ತಾವೇಜುಗಳನ್ನು ನೋಂದಾಯಿಸುವ ಸಮಯದಲ್ಲಿ ಬದಲಾವಣೆಯಾಗಿದೆ. ಏಪ್ರಿಲ್ 15 ರಿಂದ Read more…

ಕೇಂದ್ರ ಉದ್ಯೋಗಿಗಳಿಗೆ ಶೀಘ್ರದಲ್ಲೇ ಸಿಗಲಿದೆ ಖುಷಿ ಸುದ್ದಿ….! ಹೆಚ್ಚಾಗಲಿದೆ ಡಿಎ

ಕೇಂದ್ರ ಸರ್ಕಾರಿ ನೌಕರರು ಆತ್ಮೀಯ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಹೋಳಿಗೂ ಮೊದಲೇ ಆತ್ಮೀಯ ಭತ್ಯೆ ಹೆಚ್ಚಳದ ಬಗ್ಗೆ ಸರ್ಕಾರ ಘೋಷಣೆ ಮಾಡಬಹುದೆಂದು ಸರ್ಕಾರಿ ನೌಕರರು ಕಾದಿದ್ದರು. ಆದ್ರೆ ಸರ್ಕಾರಿ Read more…

BIG NEWS: ಏ. 7 ರಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ, ಖಾಸಗಿ ವಾಹನಗಳಿಗೆ ಪರ್ಮಿಟ್

ಧಾರವಾಡ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟವು ಏಪ್ರೀಲ್ 7 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಖಾಸಗಿ ಸೇವಾ ವಾಹನಗಳು, ಶಾಲಾ ವಾಹನಗಳು, ಮ್ಯಾಕ್ಸಿಕ್ಯಾಬ್‍ಗಳು, Read more…

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ನೌಕರರಿಗೆ ಖುಷಿ ಸುದ್ದಿ

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ನೌಕರರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಉದ್ಯೋಗಿಗಳು ಕಂಪನಿ ಬದಲಿಸಿದರೆ ಪಿಎಫ್ ಜೊತೆಗೆ ಗ್ರಾಚ್ಯುಟಿ ವರ್ಗಾವಣೆಯನ್ನು ಪಡೆಯಬಹುದು. ಕಂಪನಿ ಬದಲಿಸಿದಾಗ ಪಿಎಫ್ ಖಾತೆಯನ್ನು ಹೊಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...