alex Certify Employees | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಖುಷಿ ಸುದ್ದಿ….! ಹಳೆ ಪಿಂಚಣಿ ಯೋಜನೆಯಿಂದ ಸಿಗಲಿದೆ ಲಾಭ

ಕೇಂದ್ರ ಸರ್ಕಾರ,‌ ನೌಕರರ ಪಿಂಚಣಿ ಬಗ್ಗೆ ಮಹತ್ವದ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರಿ ನೌಕರರು, ಮೇ.31, 2021ರವರೆಗೆ ಎನ್ ಪಿ ಎಸ್ ಬಿಟ್ಟು ಹಳೆ ಪಿಂಚಣಿ ಯೋಜನೆ ಲಾಭ Read more…

GOOD NEWS: ಸರ್ಕಾರಿ ನೌಕರರು, ಕುಟುಂಬದವರಿಗೆ ಚಿಕಿತ್ಸೆ ವೆಚ್ಚ ಮರು ಪಾವತಿಗೆ ಪ್ಯಾಕೇಜ್ ನಿಗದಿ

ಬೆಂಗಳೂರು: ಸರ್ಕಾರಿ ನೌಕರರಿಗೆ ಕೊರೋನಾ ಬಂದರೆ ಚಿಕಿತ್ಸೆ ವೆಚ್ಚವನ್ನು ಮರು ಪಾವತಿ ಮಾಡಲಾಗುವುದು. ಈ ಕುರಿತಾಗಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡರೆ ವೆಚ್ಚ ಮರು Read more…

ಮಹಿಳೆಯರಿಗೆ ಉದ್ಯೋಗಾವಕಾಶ….! ಇಲ್ಲಿ ನಡೆಯಲಿದೆ ಅಭ್ಯರ್ಥಿಗಳ ಭರ್ತಿ

ಕೆಎಫ್ಸಿ ಮಹಿಳೆಯರಿಗೆ ಖುಷಿ ಸುದ್ದಿ ನೀಡಿದೆ. ಕೆಎಫ್ಸಿ ತನ್ನ ರೆಸ್ಟೋರೆಂಟ್ ನಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಘೋಷಣೆ ಮಾಡಿದೆ. ಮುಂದಿನ 3 -4 ವರ್ಷದಲ್ಲಿ ಭಾರತದ ಕೆಎಫ್ಸಿ Read more…

ಕೊನೆಗೂ ಮುಗಿದ ವರ್ಕ್ ಫ್ರಮ್​ ಹೋಂ: ವಾಪಸ್​ ಕಚೇರಿಗೆ ಹಾಜರಾಗಿ ಎಂದ ಮೈಕ್ರೋಸಾಫ್ಟ್

ಕೊರೊನಾ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿ ಹೋಗಿತ್ತು. ದೊಡ್ಡ ದೊಡ್ಡ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್​ ಫ್ರಮ್ ಹೋಂ ಮಾಡುವಂತೆ ಆದೇಶವನ್ನ ನೀಡಿದ್ದವು. ಇದೀಗ Read more…

ಹೊಸ ಆರ್ಥಿಕ ವರ್ಷದಿಂದ ಆಗಲಿದೆ ಈ ಮಹತ್ವದ ಬದಲಾವಣೆ: ಉದ್ಯೋಗಿಗಳು, ಪಿಂಚಣಿದಾರರಿಗೆ ಸಿಗಲಿದೆ ರಿಲೀಫ್​​

ಏಪ್ರಿಲ್​ 1ರಿಂದ ಹೊಸ ಹಣಕಾಸು ವರ್ಷ ಶುರುವಾಗಲಿದೆ. ಹೊಸ ಆರ್ಥಿಕ ವರ್ಷದಿಂದ ಕೆಲ ಸರ್ಕಾರಿ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಆಗಲಿದೆ. ಇದರ ಪರಿಣಾಮ ಶ್ರೀಸಾಮಾನ್ಯನ ಮೇಲೆ ಬೀಳಲಿದೆ. ಅದರಲ್ಲೂ Read more…

ಉದ್ಯೋಗಿಗಳಿಗೆ ಶುಭ ಸುದ್ದಿ: ವೇತನ ಹೆಚ್ಚಳ ಘೋಷಣೆ, TCS ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಮುಂಬೈ: ಭಾರತದ ಅತಿ ದೊಡ್ಡ ಸಾಫ್ಟ್ವೇರ್ ಸೇವಾಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ತನ್ನ ಉದ್ಯೋಗಿಗಳಿಗೆ ವೇತನ ಹೆಚ್ಚಳ ಘೋಷಿಸಿದೆ. ಏಪ್ರಿಲ್ 1 ರಿಂದ ಪರಿಷ್ಕೃತ ವೇತನ ಜಾರಿಗೆ ಬರಲಿದೆ. Read more…

ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ, ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಲು ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಮತ್ತು ಸಿಬ್ಬಂದಿ ಕೆಲಸದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಆದೇಶ Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್…! ಸಿಗಲಿದೆ ಆತ್ಮೀಯ ಭತ್ಯೆಯ ಮೂರು ಕಂತು

ಕೇಂದ್ರ ಸರ್ಕಾರ ಲಕ್ಷಾಂತರ ಮಂದಿ ನೌಕರರು ಹಾಗೂ ಪಿಂಚಣಿದಾರರಿಗೆ ಖುಷಿ ಸುದ್ದಿಯನ್ನು ನೀಡಿದೆ. ಜುಲೈ 1, 2021ರಿಂದ ನೌಕರರು ಹಾಗೂ ಪಿಂಚಣಿದಾರರಿಗೆ ಪೂರ್ಣ ಪ್ರಮಾಣದ ಡಿಎ ಸಿಗಲಿದೆ ಎಂದು Read more…

ರಿಲಯನ್ಸ್ ಉದ್ಯೋಗಿಗಳು, ಕುಟುಂಬದವರಿಗೆ ಸಿಹಿ ಸುದ್ದಿ: ಕಂಪನಿಯಿಂದಲೇ ಲಸಿಕೆ ವೆಚ್ಚ ನೀಡುವುದಾಗಿ ಘೋಷಣೆ

ಮುಂಬೈ: ರಿಲಯನ್ಸ್ ಕಂಪನಿಯ ಎಲ್ಲಾ ಉದ್ಯೋಗಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಕೋವಿಡ್ ಲಸಿಕೆ ಪಡೆಯಲು ವೆಚ್ಚ ನೀಡಲಾಗುವುದು ಎಂದು ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ನೀತಾ ಅಂಬಾನಿ ತಿಳಿಸಿದ್ದಾರೆ. Read more…

ನೌಕರರಿಗೆ ಶಾಕಿಂಗ್ ನ್ಯೂಸ್: ದಕ್ಷತೆ ಆಧರಿಸಿ ವೇತನ ಕಡಿತ

ನವದೆಹಲಿ: ಕೇಂದ್ರ ನೌಕರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೇತನ ಕಡಿತ ಮಾಡುವ ಸಾಧ್ಯತೆ ಇದೆ. ನೌಕರರ ದಕ್ಷತೆಯನ್ನು ಆಧರಿಸಿ ವೇತನ Read more…

ಎಲ್ಲಾ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಕಡ್ಡಾಯವಾಗಿ ಕಚೇರಿಗೆ ಹಾಜರಾಗಲು ಸಿಬ್ಬಂದಿ ಸಚಿವಾಲಯದಿಂದ ಸೂಚನೆ

ನವದೆಹಲಿ: ಸಿಬ್ಬಂದಿ ಸಚಿವಾಲಯದ ಆದೇಶದ ಪ್ರಕಾರ ಎಲ್ಲಾ ಕೇಂದ್ರ ಸರ್ಕಾರಿ ನೌಕರರು ಕೆಲಸದ ದಿನಗಳಲ್ಲಿ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ. ಕೊರೊನಾ ಸೋಂಕು ಹೆಚ್ಚಾಗಿದ್ದ ಸಂದರ್ಭದಲ್ಲಿ ನೌಕರರು ಕಚೇರಿಗೆ ಹಾಜರಾಗಲು Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್‌ ನ್ಯೂಸ್: ಒಂದೇ ಕುಟುಂಬದವರು ಪ್ರತ್ಯೇಕ LTC ಪಡೆಯಲು ಅವಕಾಶ

ನವದೆಹಲಿ: ಸರ್ಕಾರಿ ನೌಕರರಿಗೆ ಶುಭ ಸುದ್ದಿ ಇಲ್ಲಿದೆ. ಒಂದೇ ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ಎಲ್.ಟಿ.ಸಿ. ಪ್ರಯೋಜನ ಪಡೆಯಬಹುದಾಗಿದೆ. ಎಲ್.ಟಿ.ಸಿ. ನಿಯಮಗಳ ಕುರಿತಂತೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಕೇಂದ್ರ Read more…

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ: ಶೇಕಡ 4 ರಷ್ಟು ಡಿಎ ಘೋಷಣೆಗೆ ಮುಂದಾದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಇದೇ ತಿಂಗಳಲ್ಲಿ ಸಿಹಿ ಸುದ್ದಿ ಸಿಗುವ ಸಾಧ್ಯತೆಯಿದೆ. ಕೇಂದ್ರದ 50 ಲಕ್ಷ ಉದ್ಯೋಗಿಗಳು ಮತ್ತು 61 ಲಕ್ಷ ಪಿಂಚಣಿದಾರರಿಗೆ ಸರ್ಕಾರ ಉಡುಗೊರೆ ನೀಡಲಿದೆ. Read more…

ವಿಕಲಚೇತನ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಕ್ ಫ್ರಂ ಹೋಮ್ ಗೆ ಅವಕಾಶ

ಬೆಂಗಳೂರು: ರಾಜ್ಯದ ನಾನಾ ಇಲಾಖೆಗಳು ಮತ್ತು ಸಚಿವಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ದೃಷ್ಟಿ ದೋಷ ಹಾಗೂ ಇತರೆ ವಿಶೇಷಚೇತನ ಅಧಿಕಾರಿಗಳು, ನೌಕರರು ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ಇದರಿಂದಾಗಿ Read more…

ಈ ಸರ್ಕಾರಿ ನೌಕರರಿಗೆ ಹೊಸ ವರ್ಷದ ಗಿಫ್ಟ್

ನವದೆಹಲಿ: ಛತ್ತೀಸ್ಗಢ ಸರ್ಕಾರ ಐದು ಲಕ್ಷ ಸರ್ಕಾರಿ ನೌಕರರಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ. 6 ತಿಂಗಳ ಅರಿಯರ್ಸ್ ನೊಂದಿಗೆ ವೇತನ ಹೆಚ್ಚಳಕ್ಕೆ ಭೂಪೇಶ್ ಭಗೇಲ್ ನೇತೃತ್ವದ ಸರ್ಕಾರ Read more…

ಕೇಂದ್ರ ಸರ್ಕಾರಿ ನೌಕರರ 20 ದಿನಗಳ ಕಡ್ಡಾಯ ರಜೆ ಕುರಿತು ಹೊರಬಿತ್ತು ಸ್ಪಷ್ಟನೆ

ಕೇಂದ್ರ ಸರ್ಕಾರದ ಖಾಯಂ ನೌಕರರ ಬಗ್ಗೆ ಮಹತ್ವದ ಸುದ್ದಿಯೊಂದು ಹರಡಿತ್ತು. ಸರ್ಕಾರ ತನ್ನ ಖಾಯಂ ನೌಕರರಿಗೆ ಪ್ರತಿ ವರ್ಷ ಕನಿಷ್ಠ 20 ದಿನಗಳ ಕಾಲ ಗಳಿಕೆ ರಜೆ ತೆಗೆದುಕೊಳ್ಳುವುದನ್ನು Read more…

BIG NEWS: ನೌಕರಿ ಬಿಡುವ ಆಲೋಚನೆಯಲ್ಲಿದ್ರೆ ಇದನ್ನು ಅವಶ್ಯಕವಾಗಿ ಓದಿ

ನೌಕರಿ ಮಾಡುವವರಿಗಿಂದು ಮಹತ್ವದ ಸುದ್ದಿಯಿದೆ. ನೊಟೀಸ್ ಅವಧಿಗಿಂತ ಮೊದಲೇ ಕೆಲಸ ಬಿಟ್ಟರೆ ಶೇಕಡಾ 18ರಷ್ಟು ಜಿಎಸ್ಟಿ ಪಾವತಿ ಮಾಡಬೇಕಾಗುತ್ತದೆ. ಸಾಮಾನ್ಯವಾಗಿ ನೊಟೀಸ್ ಅವಧಿಯನ್ನು ಮುಗಿಸದೆ ಕೆಲಸ ಬಿಡುವ ನೌಕರರು Read more…

ಒಂದಕ್ಕಿಂತ ಹೆಚ್ಚು ಬಾರಿ ಶೌಚಾಲಯಕ್ಕೆ ಹೋದ್ರೆ ನೀಡ್ಬೇಕು ದಂಡ…!

ಗಂಟೆಗೊಮ್ಮೆ ಶೌಚಾಲಯಕ್ಕೆ ಹೋಗುವವರಿದ್ದಾರೆ. ಮೂತ್ರ ಅರ್ಜೆಂಟ್ ಆದಾಗ ಶೌಚಾಲಯಕ್ಕೆ ಹೋಗೊದನ್ನು ತಡೆದ್ರೆ ಏನಾಗುತ್ತದೆ ಅನ್ನೋದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಮೂತ್ರ ಕಟ್ಟಿಕೊಂಡು ಕೆಲಸ ಮಾಡೋದು ಕಷ್ಟ. ಆದ್ರೆ ಚೀನಾದ ಕಂಪನಿಯೊಂದರ Read more…

ನೌಕರರಿಗೆ ಸರ್ಕಾರದಿಂದ ಬಿಗ್ ಶಾಕ್: ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು

ಬೆಂಗಳೂರು: ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು ಮಾಡಲಾಗಿದೆ. ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ರಾಜ್ಯ ಸರ್ಕಾರಿ ನೌಕರರು, Read more…

ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್: ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು

ಬೆಂಗಳೂರು: ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು ಮಾಡಲಾಗಿದೆ. ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ರಾಜ್ಯ ಸರ್ಕಾರಿ ನೌಕರರು, Read more…

ಸರ್ಕಾರಿ ನೌಕರರಿಗೆ ವಸ್ತ್ರ ಸಂಹಿತೆ ಜಾರಿ: ಜೀನ್ಸ್, ಟೀ – ಶರ್ಟ್ ಧರಿಸದಿರಲು ಆದೇಶ

ನವದೆಹಲಿ: ಕೆಲಸದ ಸ್ಥಳದಲ್ಲಿ ಜೀನ್ಸ್ ಮತ್ತು ಟೀ-ಶರ್ಟ್ ಧರಿಸದಂತೆ ನೌಕರರಿಗೆ ಮಹಾರಾಷ್ಟ್ರ ಸರ್ಕಾರ ಸೂಚನೆ ನೀಡಿದೆ. ಶುಕ್ರವಾರ ಈ ಕುರಿತಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸರ್ಕಾರಿ ಉದ್ಯೋಗಿಗಳು ಕೆಲಸದ ಸ್ಥಳದಲ್ಲಿ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ..! ನಾಳೆ ಬಂದ್ ಪ್ರಯುಕ್ತ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಅನೇಕ ರಾಜಕೀಯ ಪಕ್ಷಗಳು, ಸಂಘಟನೆಗಳು ಬೆಂಬಲ ನೀಡಿವೆ. Read more…

ಸರ್ಕಾರಿ ಕೆಲಸಕ್ಕೆ ಸೇರುವವರು, ನೌಕರರಿಗೆ ಹೊಸ ನಿಯಮ: ತಂಬಾಕು ತಿನ್ನಲ್ಲವೆಂದು ಅಫಿಡವಿಟ್ ಸಲ್ಲಿಸಬೇಕು

ರಾಂಚಿ: ತಂಬಾಕು ಸೇವಿಸುವುದಿಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಜಾರ್ಖಂಡ್ ಸರ್ಕಾರ ಸರ್ಕಾರಿ ನೌಕರರಿಗೆ ಸೂಚನೆ ನೀಡಿದೆ. ಸರ್ಕಾರಿ ಉದ್ಯೋಗಿಗಳು ಮತ್ತು ಸರ್ಕಾರದ ಉದ್ಯೋಗಕ್ಕೆ ಸೇರುವ ಆಕಾಂಕ್ಷಿಗಳು ಇನ್ನು ಮುಂದೆ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ 50 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ

ಕಲಬುರ್ಗಿ: ಸರ್ಕಾರಿ ನೌಕರರಿಗೆ ಏಪ್ರಿಲ್ ನಿಂದ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ Read more…

6300 ರೂಪಾಯಿ ವಿಶೇಷ ಬೋನಸ್: ಅಮೆಜಾನ್ ನೌಕರರಿಗೆ ಬಂಪರ್

ನವದೆಹಲಿ: ಅಮೆಜಾನ್ ಕಂಪನಿಯಿಂದ ಭಾರತದಲ್ಲಿರುವ ನೌಕರರಿಗೆ ಗರಿಷ್ಠ 6300 ರೂಪಾಯಿಯವರೆಗೆ ವಿಶೇಷ ಬೋನಸ್ ನೀಡಲಾಗುವುದು. ವಿಶೇಷ ಮನ್ನಣೆಯ ಬೋನಸ್ ಅನ್ನು ಅಮೆಜಾನ್ ಕಂಪನಿ ಬೇರೆ ದೇಶಗಳಲ್ಲಿ ನೌಕರರಿಗೆ ನೀಡುತ್ತಿದೆ. Read more…

BIG NEWS: ಕೊರೊನಾ ಕುರಿತ ಭಾರತೀಯ ಉದ್ಯೋಗಿಗಳ ಮನಃಸ್ಥಿತಿ ಸಮೀಕ್ಷೆಯಲ್ಲಿ ಬಹಿರಂಗ

ನವದೆಹಲಿ:ಕೊರೊನಾಗೆ ಪರಿಣಾಮಕಾರಿ ಲಸಿಕೆ ಇಲ್ಲದೆ ಶೇ.‌83 ರಷ್ಟು ಭಾರತೀಯ ಉದ್ಯೋಗಿಗಳು ಕಚೇರಿಗಳಿಗೆ ಮರಳಲು ಇನ್ನೂ ಭಯ ಪಡುತ್ತಿದ್ದಾರೆ ಎಂದು ಅಧ್ಯಯನ ವರದಿಯೊಂದು ಹೇಳಿದೆ.‌ ಆಸ್ಟ್ರೇಲಿಯಾ ಮೂಲದ ಅಟ್ಲಾಸಿನ್ ಕಾರ್ಪೊರೇಷನ್ Read more…

ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಿದ ನೌಕರರು, ಕೆಲ ನಿಯಮ ಕೈಬಿಡಲು ಆಗ್ರಹ

ಬೆಂಗಳೂರು: ಸೇವಾ ನಿಯಮಗಳ ತಿದ್ದುಪಡಿಗೆ ಸರ್ಕಾರಿ ನೌಕರರು ಆಕ್ಷೇಪಣೆ ಸಲ್ಲಿಸಿದ್ದಾರೆ. ನೌಕರರ ಕುಟುಂಬದವರು ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ ಎನ್ನುವ ನಿಯಮ ಕೈಬಿಡುವಂತೆ ಮನವಿ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ Read more…

ಉದ್ಯೋಗಿಗಳಿಗೆ ಅಪರೂಪದ ಅವಕಾಶ ನೀಡಿದೆ ಈ ಕಂಪನಿ

ಮುಂಬೈ: ದೇಶದ ಅತಿ ದೊಡ್ಡ ಉಕ್ಕು ಉತ್ಪಾದನಾ ಉದ್ಯಮ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್.ಎ.ಐ.ಎಲ್.) ತನ್ನ ಉದ್ಯೋಗಿಗಳಿಗೆ ಅತಿ ಅಪರೂಪದ ಕಡಿಮೆ ಅವಧಿಯ ಕೆಲಸದ ಯೋಜನೆ ಜಾರಿಗೊಳಿಸಿದೆ. Read more…

BIG NEWS: 60 ಲಕ್ಷ ಪಿಂಚಣಿದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಉಡುಗೊರೆ’

ಇಪಿಎಫ್‌ಒ ಪಿಂಚಣಿದಾರರಿಗೆ ಖುಷಿ ಸುದ್ದಿಯೊಂದಿದೆ. ದೀಪಾವಳಿ ಸಂದರ್ಭದಲ್ಲಿ ಹೆಚ್ಚಿನ ಪಿಂಚಣಿ ಸಿಗುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಕನಿಷ್ಠ ಪಿಂಚಣಿ ಹೆಚ್ಚಿಸುವ ಕಾರ್ಮಿಕ ಸಚಿವಾಲಯದ ಪ್ರಸ್ತಾಪಕ್ಕೆ ಹಣಕಾಸು ಸಚಿವಾಲಯ ಒಪ್ಪಿಗೆ Read more…

ಹಬ್ಬಕ್ಕೂ ಮುನ್ನವೇ ಭರ್ಜರಿ ಗಿಫ್ಟ್: ನೌಕರರಿಗೆ ಸರ್ಕಾರದಿಂದ ಸಿಗಲಿದೆ ಉಡುಗೊರೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಮಾಡುವ ಸಾಧ್ಯತೆ ಇದೆ. 48 ಲಕ್ಷ ನೌಕರರಿಗೆ ಸರ್ಕಾರದ ಈ ನಿರ್ಧಾರದಿಂದ ಅನುಕೂಲವಾಗಲಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಸರ್ಕಾರ ಕ್ರಮಕೈಗೊಂಡಿದೆ. ಕೈಗಾರಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...