alex Certify Employees | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಿಗಳಿಗೆ ಅಪರೂಪದ ಅವಕಾಶ ನೀಡಿದೆ ಈ ಕಂಪನಿ

ಮುಂಬೈ: ದೇಶದ ಅತಿ ದೊಡ್ಡ ಉಕ್ಕು ಉತ್ಪಾದನಾ ಉದ್ಯಮ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್.ಎ.ಐ.ಎಲ್.) ತನ್ನ ಉದ್ಯೋಗಿಗಳಿಗೆ ಅತಿ ಅಪರೂಪದ ಕಡಿಮೆ ಅವಧಿಯ ಕೆಲಸದ ಯೋಜನೆ ಜಾರಿಗೊಳಿಸಿದೆ. Read more…

BIG NEWS: 60 ಲಕ್ಷ ಪಿಂಚಣಿದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಉಡುಗೊರೆ’

ಇಪಿಎಫ್‌ಒ ಪಿಂಚಣಿದಾರರಿಗೆ ಖುಷಿ ಸುದ್ದಿಯೊಂದಿದೆ. ದೀಪಾವಳಿ ಸಂದರ್ಭದಲ್ಲಿ ಹೆಚ್ಚಿನ ಪಿಂಚಣಿ ಸಿಗುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಕನಿಷ್ಠ ಪಿಂಚಣಿ ಹೆಚ್ಚಿಸುವ ಕಾರ್ಮಿಕ ಸಚಿವಾಲಯದ ಪ್ರಸ್ತಾಪಕ್ಕೆ ಹಣಕಾಸು ಸಚಿವಾಲಯ ಒಪ್ಪಿಗೆ Read more…

ಹಬ್ಬಕ್ಕೂ ಮುನ್ನವೇ ಭರ್ಜರಿ ಗಿಫ್ಟ್: ನೌಕರರಿಗೆ ಸರ್ಕಾರದಿಂದ ಸಿಗಲಿದೆ ಉಡುಗೊರೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಮಾಡುವ ಸಾಧ್ಯತೆ ಇದೆ. 48 ಲಕ್ಷ ನೌಕರರಿಗೆ ಸರ್ಕಾರದ ಈ ನಿರ್ಧಾರದಿಂದ ಅನುಕೂಲವಾಗಲಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಸರ್ಕಾರ ಕ್ರಮಕೈಗೊಂಡಿದೆ. ಕೈಗಾರಿಕೆ Read more…

25,000 ರೂ. ಗಳಿಗಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಕಡಿಮೆ ಸಂಬಳ ಬರುವವರು ಚಿಂತಿಸಬೇಕಾಗಿಲ್ಲ. 25 ಸಾವಿರಕ್ಕಿಂತ ಕಡಿಮೆ ಸಂಬಳ ಬರುವವರಿಗೆ ಸರ್ಕಾರ ಕೆಲವೊಂದು ಸೌಲಭ್ಯಗಳನ್ನು ನೀಡುತ್ತದೆ. ಕೇವಲ 25 ರೂಪಾಯಿಗೆ ಅಧ್ಯಯನ, ಔಷಧಿ, ಮದುವೆ ಸೇರಿದಂತೆ ಕೆಲವೊಂದು Read more…

ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ನೌಕರರಿಗೆ LTC ನಗದು ಖರ್ಚು ಮಾಡುವ ಆಯ್ಕೆ

ನವದೆಹಲಿ: ಕೇಂದ್ರ ಸರ್ಕಾರ ಸೋಮವಾರ ಆರ್ಥಿಕ ಉತ್ತೇಜನ ಪ್ಯಾಕೇಜ್ ಪ್ರಕಟಿಸಿದ್ದು ಕೇಂದ್ರ ಸರ್ಕಾರಿ ನೌಕರರಿಗೆ ರಜಾಕಾಲದ ಪ್ರಯಾಣ ಭತ್ಯೆ(LTC) ನಗದು ಕೊಡುಗೆ ನೀಡಲಾಗಿದೆ. ಎಲ್.ಟಿ.ಸಿ. ನಗದು ಯೋಜನೆಯನ್ನು ಪ್ರಯಾಣಿಸದಿದ್ದರು Read more…

ನೌಕರರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: LTC ನಗದು ಪಡೆಯಲು ಆಯ್ಕೆಯ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರ ಆರ್ಥಿಕ ಉತ್ತೇಜನ ಪ್ಯಾಕೇಜ್ ಪ್ರಕಟಿಸಿದ್ದು ಕೇಂದ್ರ ಸರ್ಕಾರಿ ನೌಕರರಿಗೆ ರಜಾಕಾಲದ ಪ್ರಯಾಣ ಭತ್ಯೆ(LTC) ನಗದು  ಗಿಫ್ಟ್ ನೀಡಲಾಗಿದೆ. ಎಲ್.ಟಿ.ಸಿ. ನಗದು ಯೋಜನೆಯನ್ನು ಪ್ರಯಾಣಿಸದಿದ್ದರು ಪ್ರಯೋಜನ Read more…

ಬಡ್ಡಿ ರಹಿತ ವಿಶೇಷ ಸಾಲ, 73 ಸಾವಿರ ಕೋಟಿ ರೂ. ಸ್ಪೆಷಲ್ ಪ್ಯಾಕೇಜ್: ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಕುಸಿದ ಆರ್ಥಿಕತೆಗೆ ಚೈತನ್ಯ ನೀಡಲು ಕೇಂದ್ರ ಸರ್ಕಾರ 73 ಸಾವಿರ ಕೋಟಿ ರೂಪಾಯಿ ಮೊತ್ತದ ಪ್ಯಾಕೇಜ್ ಘೋಷಣೆ ಮಾಡಿದೆ. ಸರ್ಕಾರಿ ನೌಕರರಿಗೆ ರಜೆ Read more…

ಹಬ್ಬದ ಪ್ರಯುಕ್ತ ನೌಕರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಕೊಡುಗೆ

ನವದೆಹಲಿ: ಗ್ರಾಹಕರ ಖರ್ಚು ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಎರಡು ಯೋಜನೆಗಳನ್ನು ಘೋಷಿಸಲಾಗಿದೆ. ಪತ್ರಿಕಾಗೋಷ್ಠಿ ನಡೆಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಇವುಗಳಲ್ಲಿ ಮೊದಲನೆಯದು ಎಲ್‌ಟಿಸಿ ನಗದು Read more…

ಹಬ್ಬದ ಪ್ರಯುಕ್ತ ನೌಕರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ

ಕೇಂದ್ರ ಸರ್ಕಾರಿ ನೌಕರರಿಗೆ 10 ಸಾವಿರ ರೂಪಾಯಿ ಹಬ್ಬದ ಮುಂಗಡ ನೀಡಲು ಮತ್ತು ಎಲ್.ಟಿ.ಸಿ. ಬದಲಿಗೆ ನಗದು ವೋಚರ್ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಕೇಂದ್ರ ಹಣಕಾಸು ಸಚಿವೆ Read more…

ನೌಕರರಿಗೆ ಸಿಹಿ ಸುದ್ದಿ: ಪಿಎಫ್ ಖಾತೆಗಳಿಗೆ ಹಣ ಜಮಾ

ನವದೆಹಲಿ: ಭವಿಷ್ಯನಿಧಿ ನೌಕರರ ಖಾತೆಗೆ ಶೀಘ್ರವೇ ಬಡ್ಡಿ ಹಣ ಜಮಾ ಮಾಡಲಾಗುವುದು. 2019 -20ನೇ ಬಡ್ಡಿಹಣ ಪಿಎಫ್ ಖಾತೆಗೆ ಶೀಘ್ರವೇ ಜಮಾ ಮಾಡಲು ಕ್ರಮಕೈಗೊಳ್ಳಲಾಗಿದೆ. 2019 -20 ನೇ Read more…

50 ವರ್ಷ ಮೇಲ್ಪಟ್ಟ ‘ಸರ್ಕಾರಿ’ ನೌಕರರಿಗೆ ಮೋದಿ ಸರ್ಕಾರದಿಂದ ಬಿಗ್ ಶಾಕ್

50 ವರ್ಷ ಮೇಲ್ಪಟ್ಟ ಸರ್ಕಾರಿ ಉದ್ಯೋಗಿಗಳಿಗೆ ಈಗ ನಡುಕ ಶುರುವಾಗಿದೆ. ಸರ್ಕಾರಿ ಕೆಲಸ ಖಾಯಂ ಕೆಲಸ ಎಂಬ ಅಭಿಪ್ರಾಯವಿದೆ. ನಿವೃತ್ತಿಯವರೆಗೆ ಯಾವುದೇ ಕೆಲಸ ಕಳೆದುಕೊಳ್ಳುವ ಭಯವಿಲ್ಲದೆ ಇಲ್ಲಿ ಕೆಲಸ Read more…

30 ಸಾವಿರ ವೇತನ ಪಡೆಯುವ ನೌಕರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಶೀಘ್ರವೇ ಖುಷಿ ಸುದ್ದಿಯೊಂದನ್ನು ನೀಡುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಸರ್ಕಾರ, ವೇತನ 21 ಸಾವಿರಕ್ಕಿಂತ ಹೆಚ್ಚಿರುವ ನೌಕರರಿಗೂ ಇ.ಎಸ್.ಐ.ಸಿ. ಲಾಭ ನೀಡುವ ಬಗ್ಗೆ ಚಿಂತನೆ Read more…

BIG NEWS: ಕೊರೊನಾ ಸಂಕಷ್ಟದ ಮಧ್ಯೆಯೂ ಈ ಕಂಪನಿಯ 1.2 ಲಕ್ಷ ಉದ್ಯೋಗಿಗಳಿಗೆ ಸಿಗಲಿದೆ ‘ಪ್ರಮೋಷನ್’

ಕೊರೊನಾ ಸಂಕಷ್ಟದ ಮಧ್ಯೆಯೇ ಇನ್ಫೋಸಿಸ್ ಸಿಬ್ಬಂದಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಸೆಪ್ಟೆಂಬರ್ ವೇಳೆಗೆ ಸುಮಾರು 2.4 ಲಕ್ಷ ಉದ್ಯೋಗಿಗಳ ಪೈಕಿ ಅರ್ಧದಷ್ಟು ಉದ್ಯೋಗಿಗಳಿಗೆ ಬಡ್ತಿ ನೀಡಲು ಇನ್ಫೋಸಿಸ್ ಮುಂದಾಗಿದೆ. Read more…

ವರ್ಕ್ ಫ್ರಂ ಹೋಮ್ ಉದ್ಯೋಗಿಗಳಿಗೆ ಮತ್ತೊಂದು ಶಾಕ್

ನವದೆಹಲಿ: ವರ್ಕ್ ಫ್ರಂ ಹೋಮ್ ಪರಿಣಾಮದಿಂದ ಈ ಬಾರಿ ಉದ್ಯೋಗಿಗಳಿಗೆ ಹೆಚ್ಚು ತೆರಿಗೆ ಹೊರೆಬೀಳಬಹುದು ಎಂದು ಹೇಳಲಾಗಿದೆ. ಪ್ರಯಾಣ ಭತ್ಯೆ, ಮನೆ ಬಾಡಿಗೆಗೆ ಆದಾಯ ತೆರಿಗೆ ಕಟ್ಟ ಬೇಕಾಗಬಹುದು Read more…

ಹೆಚ್ -1ಬಿ ವೀಸಾ ಉದ್ಯೋಗಿಗಳಿಗೆ ಗುಡ್ ನ್ಯೂಸ್

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಸರ್ಕಾರ ಹೆಚ್-1ಬಿ ವೀಸಾ ನಿಯಮಗಳನ್ನು ಸ್ವಲ್ಪ ಸಡಿಲಿಕೆ ಮಾಡಿದ್ದು, ಅಮೆರಿಕ ಪ್ರವೇಶಿಸಲು ಅನುಮತಿ ನೀಡಿದೆ. ಹೆಚ್-1ಬಿ ವೀಸಾ ಹೊಂದಿದ ಉದ್ಯೋಗಿಗಳು ವೀಸಾ ನಿಷೇಧದ ಮೊದಲು Read more…

ಕೊರೊನಾ ಕರ್ತವ್ಯಕ್ಕೆ ಬಾರದ ನೌಕರರಿಗೆ ಶಾಕ್

ಬೆಂಗಳೂರು: ಕೊರೋನಾ ಕರ್ತವ್ಯಕ್ಕೆ ನಿಯೋಜಿತರಾದ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕರು ಕೊರೋನಾ ಕೆಲಸಕ್ಕೆ Read more…

ಉದ್ಯೋಗಿಗಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಗ್ರಾಚುಟಿ ಮಿತಿ ಒಂದು ವರ್ಷಕ್ಕೆ ಇಳಿಕೆ ಮಾಡಲಾಗುವುದು ಎಂದು ಹೇಳಲಾಗಿದೆ. ಗ್ರಾಚುಟಿ ಪಾವತಿಗೆ ಐದು ವರ್ಷಗಳ ಸೇವೆ ಕಡ್ಡಾಯ ಎಂಬ ನಿಯಮವನ್ನು ಒಂದು ವರ್ಷಕ್ಕೆ ಇಳಿಸಬೇಕೆಂದು ಸಂಸದೀಯ Read more…

ಗುಡ್ ನ್ಯೂಸ್: ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ

ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾದ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ. ಕಂಟೇನ್ಮೆಂಟ್ ಪ್ರದೇಶದಲ್ಲಿ ವಾಸವಾಗಿರುವವರು, ಕಚೇರಿಗೆ ಬರಲು ಸಾಧ್ಯವಾಗದವರು ಮತ್ತು Read more…

ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ: ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ಸಿಗಲಿದೆ ಕರ್ತವ್ಯ ಭತ್ಯೆ

ಕೇಂದ್ರ ಸರ್ಕಾರ ತನ್ನ ನೌಕರರಿಗೆ ಖುಷಿ ಸುದ್ದಿಯನ್ನು ನೀಡಿದೆ. ರಾತ್ರಿ ಪಾಳಿ ಮಾಡುವವರಿಗೆ ನೆಮ್ಮದಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸ್ಸನ್ನು ಅಂಗೀರಿಸಿದೆ.‌ ಉದ್ಯೋಗಿಗಳಿಗೆ Read more…

KSRTC ನೌಕರರಿಗೆ ಮತ್ತೊಂದು ‘ಶಾಕ್’

ಮಹಾಮಾರಿ ಕೊರೊನಾ ಎಲ್ಲ ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ. ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ್ದ ಕಾರಣ ಆ ಸಂದರ್ಭದಲ್ಲಿ ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಈಗ ಲಾಕ್ಡೌನ್ Read more…

ಸಿಬ್ಬಂದಿಗೆ ವೇತನ ರಹಿತ ಕಡ್ಡಾಯ ರಜೆ ಮೇಲೆ ಕಳಿಸಲು ಮುಂದಾದ ಏರ್ ಇಂಡಿಯಾ

ನವದೆಹಲಿ: ಮುಂದಿನ ಐದು ವರ್ಷಗಳ ಅವಧಿಗೆ ವೇತನ ರಹಿತ ಕಡ್ಡಾಯ ರಜೆ(ಎಲ್ ಡಬ್ಲ್ಯುಪಿ)ಯ ಮೇಲೆ ಕಳಿಸಬಹುದಾದ ನೌಕರರ ಪಟ್ಟಿಯನ್ನು ಸಿದ್ಧ ಮಾಡಲು ಏರ್ ಇಂಡಿಯಾ ಮುಂದಾಗಿದೆ. ನೌಕರರ ದಕ್ಷತೆ, Read more…

ಕೊರೋನಾಗೆ ಕಡಿವಾಣ ಹಾಕಲು ಮತ್ತೊಂದು ಹೆಜ್ಜೆ, ಎಲ್ಲಾ ಇಲಾಖೆ ನೌಕರರ ಮಾಹಿತಿ ಕೇಳಿದ CS

ಬೆಂಗಳೂರು: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ Read more…

ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದುಕೊಂಡವರಿಗೆ ಸೂಚನೆ

ಹಾವೇರಿ: ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡ ನೌಕರರು ಕಾರ್ಡ್ ವಾಪಸ್ ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಈ ಕುರಿತು ಸೂಚನೆ ನೀಡಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...