alex Certify Employees | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

50 ಸಾವಿರ ಉದ್ಯೋಗಿಗಳಿಗೆ 10 ದಿನ ರಜೆ ಘೋಷಿಸಿದ ವಿಶ್ವದ ಅತಿ ದೊಡ್ಡ ವಜ್ರದ ಕಂಪನಿ: ಕಾರಣ ಗೊತ್ತಾ…?

ಸೂರತ್: ವಿಶ್ವದ ಅತಿ ದೊಡ್ಡ ನೈಸರ್ಗಿಕ ವಜ್ರ ತಯಾರಿಕಾ ಸಂಸ್ಥೆ ಸೂರತ್ ನ ಕಿರಣ್ ಜೆಮ್ಸ್ ಕಂಪನಿ ಸಂಸ್ಥೆಯ 50,000 ಉದ್ಯೋಗಿಗಳಿಗೆ 10 ದಿನ ರಜೆ ಘೋಷಿಸಿದೆ. ವಜ್ರೋದ್ಯಮ Read more…

ಪಿಂಚಣಿ ನೌಕರನ ನಿವೃತ್ತಿ ನಂತರದ ಹಕ್ಕು: ಸುಪ್ರೀಂ ಕೋರ್ಟ್ ಸ್ಪಷ್ಟನೆ

ನವದೆಹಲಿ: ಪಿಂಚಣಿ ನೌಕರನಿಗೆ ನಿವೃತ್ತಿ ನಂತರದಲ್ಲಿ ಸಿಗುವ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಪಿಂಚಣಿ ನೌಕರನಿಗೆ ನಿವೃತ್ತಿ ನಂತರ ಸಿಗುವ ಹಕ್ಕು. ಅದು ಉದಾರ ಕೊಡುಗೆ ಅಲ್ಲ, ಸಂಬಂಧ Read more…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಇತ್ತೀಚೆಗಷ್ಟೇ 7ನೇ ವೇತನ ಆಯೋಗ ವರದಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಸ್ತು ಎನ್ನುವ ಮೂಲಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಇದರ ಬೆನ್ನಲ್ಲೇ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಮುಖ್ಯ ಮಾಹಿತಿ: ಬಜೆಟ್ ನಲ್ಲಿ NPS ಸಮಸ್ಯೆಗೆ ಪರಿಹಾರದ ಭರವಸೆ

ನವದೆಹಲಿ: ಹೊಸ ಪಿಂಚಣಿ ಯೋಜನೆ -ಎನ್‌ಪಿಎಸ್‌ ಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಹುಡುಕುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ತಿಳಿಸಿದ್ದಾರೆ. ಎನ್‌ಪಿಎಸ್ ಬದಲಿಗೆ ಹಳೆ Read more…

ಉದ್ಯೋಗಿಗಳಿಗೆ ಬಿಗ್ ಶಾಕ್: ಕೆಲಸದ ಸಮಯ 14 ಗಂಟೆಗೆ ವಿಸ್ತರಿಸಲು ಐಟಿ ಸಂಸ್ಥೆಗಳ ಪ್ರಸ್ತಾವನೆ

ಬೆಂಗಳೂರು: ಉದ್ಯೋಗಿಗಳ ಕೆಲಸದ ಸಮಯವನ್ನು 14 ಗಂಟೆಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಐಟಿ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸಿವೆ ಎಂದು ಹೇಳಲಾಗಿದೆ. ಈ ಕ್ರಮಕ್ಕೆ ಉದ್ಯೋಗಿಗಳಿಂದ ತೀವ್ರ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ವರ್ಗಾವಣೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. 2024ನೇ ಸಾಲಿನ ಸರ್ಕಾರಿ Read more…

BIG BREAKING: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ಆ. 1 ರಿಂದಲೇ ವೇತನ ಹೆಚ್ಚಳ: 7ನೇ ವೇತನ ಆಯೋಗ ವರದಿ ಜಾರಿಗೆ ಸಂಪುಟ ಸಭೆ ನಿರ್ಣಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಏಳನೇ ವೇತನ ಆಯೋಗ ಶಿಫಾರಸು ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದು, ಆಗಸ್ಟ್ 1ರಿಂದಲೇ ವೇತನ ಆಯೋಗ ಶಿಫಾರಸು ಜಾರಿಯಾಗಲಿದೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸುಗಳ ಜಾರಿಗೆ ಬಗ್ಗೆ ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. Read more…

ಜು. 29 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಿ ನೌಕರರ ಎಚ್ಚರಿಕೆ

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಶೀಘ್ರವೇ ಜಾರಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಮನವಿ Read more…

BIG NEWS: ಶಿಕ್ಷಣ ಇಲಾಖೆ 62 ಸಾವಿರ, ಆರೋಗ್ಯ ಇಲಾಖೆ 35 ಸಾವಿರ ಸೇರಿ ರಾಜ್ಯದಲ್ಲಿ 2.56 ಲಕ್ಷ ಹುದ್ದೆ ಖಾಲಿ

ಬೆಂಗಳೂರು: ರಾಜ್ಯದ ಜನಸಂಖ್ಯೆ 4 ಕೋಟಿಯಷ್ಟು ಇದ್ದಾಗ ಮಂಜೂರಾದ ಹುದ್ದೆಗಳಲ್ಲಿಯೇ ಸುಮಾರು 2.56 ಲಕ್ಷ ಹುದ್ದೆಗಳು ಖಾಲಿ ಇವೆ. ಗೃಹ ಇಲಾಖೆ, ಕಂದಾಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, Read more…

ಹೈದರಾಬಾದ್- ಕರ್ನಾಟಕ ಮೀಸಲಾತಿಯಡಿ ನೇಮಕಗೊಂಡ ನೌಕರರ ವರ್ಗಾವಣೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಹೈದರಾಬಾದ್ -ಕರ್ನಾಟಕ ಪ್ರದೇಶದಲ್ಲಿ ಸ್ಥಳೀಯ ಮೀಸಲಾತಿ ಅಡಿ ನೇಮಕವಾದ ಸರ್ಕಾರಿ ನೌಕರರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹೈದರಾಬಾದ್ ಕರ್ನಾಟಕ ಪ್ರದೇಶದಿಂದ ಹೊರ ಭಾಗಗಳಿಗೆ ವರ್ಗಾವಣೆ ಮಾಡಲು ಯಾವುದೇ ನಿರ್ಬಂಧ Read more…

ಒಪಿಎಸ್, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ Read more…

ಕಚೇರಿಗೆ ತಡವಾಗಿ ಬರುವ ನೌಕರರ ಅರ್ಧ ದಿನ ರಜೆ ಕಡಿತ

ನವದೆಹಲಿ: ಕಚೇರಿಗೆ ತಡವಾಗಿ ಬರುವ ಕೇಂದ್ರ ಸರ್ಕಾರಿ ನೌಕರರ ಅರ್ಧ ದಿನ ರಜೆ ಕಡಿತಗೊಳಿಸಲಾಗುವುದು. ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಖಡಕ್ ಆದೇಶ ನೀಡಲಾಗಿದೆ. ಇನ್ನು ಮುಂದೆ ಬೆಳಿಗ್ಗೆ Read more…

ಕೆಲಸ ಮಾಡಲು ಕಳ್ಳಾಟವಾಡುವ ನೌಕರರಿಗೆ ಶಾಕ್: ಲೇಟಾಗಿ ಬಂದು ಬೇಗನೆ ಹೋಗುವ ನೌಕರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ನವದೆಹಲಿ: ಕಚೇರಿಗೆ ತಡವಾಗಿ ಬಂದು ಬೇಗನೆ ವಾಪಸ್ ಹೋಗುವುದನ್ನೇ ರೂಢಿಸಿಕೊಂಡಿರುವ ನೌಕರರನ್ನು ಗಂಭೀರವಾಗಿ ಪರಿಗಣಿಸುವಂತೆ ಎಲ್ಲಾ ಪ್ರಾಧಿಕಾರಗಳಿಗೆ ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಈ ರೀತಿ ತಡವಾಗಿ ಬಂದು Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಮುಖ್ಯ ಮಾಹಿತಿ: ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಅಕಾಲಿಕ ವರ್ಗಾವಣೆಯ ಗುಮ್ಮ ಕಾಡಲಾರಂಭಿಸಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಸಾರ್ವತ್ರಿಕ ವರ್ಗಾವಣೆ ವಿಳಂಬವಾಗಿತ್ತು. ಈಗ ಶೀಘ್ರವೇ ಸಾರ್ವತ್ರಿಕ ವರ್ಗಾವಣೆ ಆರಂಭವಾಗಲಿದೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಸರ್ಕಾರಿ ನೌಕರರ Read more…

BIG NEWS: ಓಲಾ ಉದ್ಯೋಗಿಗಳಿಗೆ ಶಾಕ್;‌ ವೆಚ್ಚ ತಗ್ಗಿಸಲು 500 ಹುದ್ದೆಗಳ ಕಡಿತಕ್ಕೆ ಸಿದ್ದತೆ

ಓಲಾ ಎಲೆಕ್ಟ್ರಿಕ್ ತನ್ನ ಉದ್ಯೋಗಿಗಳಿಗೆ ಶಾಕ್ ಕೊಡಲು ಮುಂದಾಗಿದೆ. ತನ್ನ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಗೂ ಮೊದಲು ನಿರ್ವಹಣಾ ವೆಚ್ಚವನ್ನು ನಿಯಂತ್ರಿಸಲು ಮುಂಬರುವ ವಾರಗಳಲ್ಲಿ ತನ್ನ ಸಂಸ್ಥೆಯಾದ್ಯಂತ Read more…

ಹೊರಗುತ್ತಿಗೆಯಲ್ಲೂ ಮೀಸಲಾತಿಗೆ ಆರೋಗ್ಯ ಇಲಾಖೆ ನೌಕರರ ವಿರೋಧ

ತುಮಕೂರು: ಹೊರಗುತ್ತಿಗೆ ಪದ್ಧತಿಯಲ್ಲೂ ಮೀಸಲಾತಿ ತರಲು ಸರ್ಕಾರ ಮುಂದಾಗಿರುವುದಕ್ಕೆ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಚುನಾವಣಾ ನೀತಿ ಸಂಹಿತೆ ಮುಕ್ತಾಯವಾಗುತ್ತಿದ್ದಂತೆ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನ ಅನ್ವಯ ವೇತನ, ಭತ್ಯೆ, ಸೌಲಭ್ಯಗಳನ್ನು ಪರಿಷ್ಕರಿಸಲಾಗುವುದು. ಶೇ. Read more…

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ನೌಕರರ ವಜಾ

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪಾಂಡವಪುರದ ಉಪ ವಿಭಾಗೀಯ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ಇಬ್ಬರು ನೌಕರರನ್ನು ವಜಾಗೊಳಿಸಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೆ. Read more…

ವೇತನದಲ್ಲಿ ಕನಿಷ್ಠ ಶೇ. 6.25 ರಷ್ಟು ಮಾಸಿಕ ವಿಮಾ ಕಂತು ಕಡಿತ ಆದೇಶಕ್ಕೆ ನೌಕರರ ವಿರೋಧ

ಬೆಂಗಳೂರು: ವೇತನ ಶ್ರೇಣಿಯಲ್ಲಿ ಕನಿಷ್ಠ ಶೇಕಡ 6.25 ರಷ್ಟು ಮಾಸಿಕ ವಿಮಾ ಕಂತು ಕಟಾವಣೆಗೆ ಸರ್ಕಾರ ಆದೇಶಿಸಿದ್ದು, ಈ ಕ್ರಮಕ್ಕೆ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಡ್ಡಾಯ ಜೀವ ವಿಮಾ Read more…

ವೇತನ ಪಡೆಯುವ ನೌಕರರ ಗಮನಕ್ಕೆ: ಹೊಸ ಆದಾಯ ತೆರಿಗೆ ಪದ್ಧತಿಯಡಿಯಲ್ಲಿ ಈ ಕಡಿತ ಕ್ಲೈಮ್ ಮಾಡಬಹುದು

ನವದೆಹಲಿ: ಹೊಸ ಆದಾಯ ತೆರಿಗೆ ಪದ್ಧತಿ ಬಗ್ಗೆ ವೇತನ ಪಡೆಯುವ ನೌಕರರಿಗೆ ಮುಖ್ಯ ಮಾಹಿತಿ ಇಲ್ಲಿದೆ.  7 ಲಕ್ಷದವರೆಗಿನ ಆದಾಯದ ಮೇಲೆ ಶೂನ್ಯ ತೆರಿಗೆ ಹೊಣೆಗಾರಿಕೆಯನ್ನು ನೀಡುವ ಹೊಸ Read more…

TCS ಉದ್ಯೋಗಿಗಳಿಗೆ ಗುಡ್ ನ್ಯೂಸ್: 8% ಸಂಬಳ ಹೆಚ್ಚಳ

ನವದೆಹಲಿ: ಭಾರತದ ಅತಿದೊಡ್ಡ ಐಟಿ ಸೇವಾ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ತನ್ನ ಆಫ್‌ಸೈಟ್ ಉದ್ಯೋಗಿಗಳ ವೇತನವನ್ನು ಶೇಕಡ 7-8 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. 2024-25ರಲ್ಲಿ ಕಂಪನಿಯು ತನ್ನ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಬಂಪರ್: ಶೇ. 25ರಷ್ಟು ವೇತನ ಹೆಚ್ಚಳ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಗಲಿದೆ. 7ನೇ ವೇತನ ಆಯೋಗ ವರದಿ ಜಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಶೇಕಡ 25 ರಷ್ಟು ವೇತನ Read more…

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಸುದ್ದಿ: ತುಟ್ಟಿ ಭತ್ಯೆ ಶೇ. 4ರಷ್ಟು ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ ನೀಡಿದೆ. ಶೇ. 4 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. 49.18 ಲಕ್ಷ ಉದ್ಯೋಗಿಗಳು Read more…

ನಗದು ರಹಿತ ಚಿಕಿತ್ಸೆಗೆ ‘ಸಾರಿಗೆ ಸಂಜೀವಿನಿ’: ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ- ಕಿಮ್ಸ್ ಒಡಂಬಡಿಕೆ

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಒದಗಿಸಲು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ Read more…

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ ಆರಂಭ

ಬೆಂಗಳೂರು: ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ಜಾರಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ 4 ಸಾರಿಗೆ ನಿಗಮಗಳ ಸಮಾನ ಮನಸ್ಕರ ವೇದಿಕೆ ಸೋಮವಾರದಿಂದ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಹಿ ಸುದ್ದಿ: ಫೆ. 28ರಂದು ಒಪಿಎಸ್ ಜಾರಿ ಬಗ್ಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ನಿರಂತರ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 28ರಂದು Read more…

ನೀವು ಮಾಡ್ತಿರೋ ಉದ್ಯೋಗ ಸ್ಥಳವೇ ಕ್ಯಾನ್ಸರ್‌ ಗೆ ಮೂಲವಾಗ್ತಿದೆ…!

ನೌಕರಿ ಮಾಡುವ ಜನರಿಗೆ ಒತ್ತಡ ಸಾಮಾನ್ಯ. ಬಹುತೇಕ ಉದ್ಯೋಗಿಗಳು ಒತ್ತಡ ಸಂಬಂಧಿ ಸಮಸ್ಯೆಯಿಂದ ಬಳಲುತ್ತಾರೆ. ಆದ್ರೆ ಈಗ ನಡೆದ ಸಂಶೋಧನೆಯೊಂದು ಆಘಾತಕಾರಿ ವಿಷ್ಯ ಹೊರ ಹಾಕಿದೆ. ಉದ್ಯೋಗಸ್ಥ ಯುವಕರಲ್ಲಿ Read more…

ಕನ್ನಡ ಮಾಧ್ಯಮದಲ್ಲಿ ಓದಿದ ನೌಕರರಿಗೆ ಇನ್ ಕ್ರಿಮೆಂಟ್ ನಿರಾಕರಣೆ: 3 ತಿಂಗಳೊಳಗೆ ಮಂಜೂರಿಗೆ ಹೈಕೋರ್ಟ್ ತಾಕೀತು

ಬೆಂಗಳೂರು: ಎಸ್ಎಸ್ಎಲ್ಸಿವರೆಗೆ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದ ಸರ್ಕಾರಿ ನೌಕರರಿಗೆ ಒಂದು ಅವಧಿಯ ವೇತನ ಹೆಚ್ಚಳ(ಇನ್ ಕ್ರಿಮೆಂಟ್) ನಿರಾಕರಿಸಿದ್ದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಬೇಸರ ವ್ಯಕ್ತಪಡಿಸಿದೆ. ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...