alex Certify Employees | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರೈಲ್ವೇ ಮಂಡಳಿ

ನವದೆಹಲಿ: ರೈಲ್ವೆ ಇಲಾಖೆಯ ಸಿಬ್ಬಂದಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಸುಮಾರು 80,000 ರೈಲ್ವೆ ಇಲಾಖೆ ನೌಕರರ ವೇತನ 2500 ರೂ.ನಿಂದ 4000 ರೂ.ವರೆಗೆ ಹೆಚ್ಚಳ ಮಾಡಲಾಗುವುದು Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ: ನಾಳೆ ದೇಶಾದ್ಯಂತ ಸರ್ಕಾರಿ ಬ್ಯಾಂಕ್ ನೌಕರರ ಮುಷ್ಕರ

ನವದೆಹಲಿ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ನಾಳೆ ದೇಶಾದ್ಯಂತ ಸಾರ್ವಜನಿಕ ಬ್ಯಾಂಕುಗಳ ಮುಷ್ಕರಕ್ಕೆ ಕರೆ ನೀಡಿದೆ. ನೌಕರಿ ಕಡಿತ, ಪದಾಧಿಕಾರಿಗಳ ವಿರುದ್ಧ ಉದ್ದೇಶಪೂರ್ವಕ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ನಿವೃತ್ತಿ ವಯೋಮಿತಿ ಹೆಚ್ಚಳಕ್ಕೆ ಅನುಗುಣವಾಗಿ ವಿಮೆ ಸೌಲಭ್ಯ

ಬೆಂಗಳೂರು: ಸರ್ಕಾರಿ ನೌಕರರ ವಿಮೆ ಸೌಲಭ್ಯ 60 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ. ನೌಕರರ ವಿಮಾ ಸೌಲಭ್ಯದ ಅವಧಿ ಪೂರೈಕೆಯನ್ನು 55 ವರ್ಷದಿಂದ 60 ವರ್ಷಕ್ಕೆ ಹೆಚ್ಚಳ ಮಾಡಿ ರಾಜ್ಯ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕ್: ಸಿ, ಡಿ ವೃಂದದವರಿಗೆ ಸಂಕಷ್ಟ

ಬೆಂಗಳೂರು: ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ ನಿಯಮದ ತಿದ್ದುಪಡಿಯಿಂದಾಗಿ ಸಿ ಮತ್ತು ಡಿ ವೃಂದದ ನೌಕರರಿಗೆ ಸಂಕಷ್ಟ ಎದುರಾಗಿದೆ. ನೌಕರರಿಗೆ ಸ್ವಂತ ಕೋರಿಕೆಯ ಮೇಲೆ ವರ್ಗಾವಣೆಗೆ ಇದ್ದ Read more…

BIG NEWS: ವಜಾಗೊಂಡ ಟ್ವಿಟರ್, ಮೆಟಾ ಇತರ ಕಂಪನಿಗಳ ಸಾವಿರಾರು ಉದ್ಯೋಗಿಗಳಿಗೆ ಬಂಪರ್ ಆಫರ್: ಮರಳಿ ಬನ್ನಿ ಮನೆಗೆ ಎಂದು ಭಾರತೀಯ ಟೆಕ್ ಸಿಇಒ ಕರೆ

ಟ್ವಿಟರ್, ಮೆಟಾ, ಸ್ಪಾಟಿಫೈ ಮೊದಲಾದ ಕಂಪನಿಗಳ ವಜಾಗೊಂಡ ಸಾವಿರಾರು ಉದ್ಯೋಗಿಗಳಿಗೆ ಭಾರತೀಯ ಟೆಕ್ ಸಿಇಒ ಉದ್ಯೋಗ ನೀಡುವುದಾಗಿ ಹೇಳಿದ್ದಾರೆ. ಪ್ರಪಂಚದಾದ್ಯಂತ ವಿಶೇಷವಾಗಿ ಸಿಲಿಕಾನ್ ವ್ಯಾಲಿಯಲ್ಲಿ ಸಾವಿರಾರು ಉದ್ಯೋಗಿಗಳನ್ನು ವಜಾ Read more…

ಬ್ಯಾಂಕ್ ನೌಕರರಿಂದ ಮುಷ್ಕರಕ್ಕೆ ಕರೆ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ನವದೆಹಲಿ: ಸೇವಾ ನಿಯಮಗಳ ಸುಧಾರಣೆ, ನೇಮಕಾತಿ, ವಜಾ ನೀತಿ ಮೊದಲಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ ಸದಸ್ಯರು ನ. 19 ರಂದು ಬ್ಯಾಂಕ್ Read more…

ಟ್ವಿಟರ್ ಶೇ. 50ರಷ್ಟು ಸಿಬ್ಬಂದಿ ವಜಾಗೊಳಿಸಿದ ಬೆನ್ನಲ್ಲೇ ಫೇಸ್ಬುಕ್ ನಿಂದಲೂ ಭಾರಿ ಸಂಖ್ಯೆ ಸಿಬ್ಬಂದಿ ಕಡಿತ ಸಾಧ್ಯತೆ

ನ್ಯೂಯಾರ್ಕ್: ಶೇ. 50 ರಷ್ಟು ಸಿಬ್ಬಂದಿಯನ್ನು ಟ್ವಿಟರ್ ಸಂಸ್ಥೆ ವಜಾಗೊಳಿಸಿದ ಬೆನ್ನಲ್ಲೇ ಫೇಸ್ಬುಕ್ ಮತ್ತು ವಾಟ್ಸಾಪ್ ಮಾತೃ ಸಂಸ್ಥೆ ಮೆಟಾ ಕೂಡ ಭಾರಿ ಪ್ರಮಾಣದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾಗಿದೆ. Read more…

ಸರ್ಕಾರಿ ನೌಕರರಿಗೆ ಶುಭ ಸುದ್ದಿ: ವೇತನ ಹೆಚ್ಚಳಕ್ಕೆ ಮೂರ್ನಾಲ್ಕು ದಿನದಲ್ಲಿ ವೇತನ ಆಯೋಗ ರಚನೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈ ವಾರ ಶುಭ ಸುದ್ದಿ ಸಿಗಲಿದೆ. ಮೂರ್ನಾಲ್ಕು ದಿನಗಳಲ್ಲಿ 7ನೇ ವೇತನ ಆಯೋಗ ರಚನೆ ಸಂಬಂಧ ಆದೇಶ ಹೊರಬೀಳಲಿದ್ದು, Read more…

11,136 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ: 2 ನೇ ಹಂತದಲ್ಲಿ ಉಳಿದವರ ಸೇರ್ಪಡೆ

 ಬೆಂಗಳೂರು: ರಾಜ್ಯದ 11,136 ಪೌರ ಕಾರ್ಮಿಕರ ಕಾಯಂಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ Read more…

ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ವೇತನ ಆಯೋಗ ರಚನೆ, ಶೇ. 40ರಷ್ಟು ವೇತನ ಹೆಚ್ಚಳ ನಿರೀಕ್ಷೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿರುವ ಸರ್ಕಾರ ನೌಕರರ ಬೇಡಿಕೆಗೆ ಅಸ್ತು ಎನ್ನುವ ಸಾಧ್ಯತೆ ಇದೆ. ಇವತ್ತು ಬಹುನಿರೀಕ್ಷಿತ 7ನೇ ವೇತನ ಆಯೋಗ ರಚನೆಯಾಗುವ Read more…

ಸಿಗಲಿದೆ 6500 ರೂ. ಪಿಂಚಣಿ; ಸುಪ್ರೀಂ ಕೋರ್ಟ್ ನೀಡಿದೆ ಮಹತ್ವದ ತೀರ್ಪು; ಏನಿದು ನೌಕರರ ಪಿಂಚಣಿ ಯೋಜನೆ…?

ನವದೆಹಲಿ: 2014ರ ನೌಕರರ ಪಿಂಚಣಿ(ತಿದ್ದುಪಡಿ) ಯೋಜನೆಯನ್ನು ಶುಕ್ರವಾರದಂದು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದೆ. ಪಿಂಚಣಿ ನಿಧಿಗೆ ಸೇರಲು ನ್ಯಾಯಾಲಯವು ರೂ 15,000 ಮಾಸಿಕ ವೇತನದ(ಮೂಲ ವೇತನ ಮತ್ತು ತುಟ್ಟಿ Read more…

ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್: ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ ಬಗ್ಗೆ ಘೋಷಿಸಿದ ಮುಖ್ಯಮಂತ್ರಿ ಭಗವಂತ್ ಮಾನ್

ಪಂಜಾಬ್ ಸರ್ಕಾರವು ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಮುಂದಾಗಿದ್ದು ದೀಪಾವಳಿ ಉಡುಗೊರೆ ನೀಡಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ತನ್ನ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ Read more…

ಕೇಂದ್ರ ಸರ್ಕಾರಿ ನೌಕರರೇ ಗಮನಿಸಿ: ಸಾಮಾನ್ಯ ಭವಿಷ್ಯ ನಿಧಿ ನಿಯಮದಲ್ಲಾಗಿದೆ ದೊಡ್ಡ ಬದಲಾವಣೆ

ಜನರಲ್ ಪ್ರಾವಿಡೆಂಟ್ ಫಂಡ್ ಕೇಂದ್ರ ಸರ್ಕಾರಿ ನೌಕರ ಉಳಿತಾಯ ನಿಧಿಯಾಗಿದೆ. ಪಿಂಚಣಿದಾರರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಾರೆ. ಉದ್ಯೋಗಿಗಳ ಭವಿಷ್ಯ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಸೇವಾ ವಿವರ ಇ.ಎಸ್.ಆರ್. ನಲ್ಲಿ ದಾಖಲು

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು, ನೌಕರರ ಸೇವಾ ವಿವರಗಳನ್ನು ಹೆಚ್.ಆರ್.ಎಂ.ಎಸ್. -2.0 ತಂತ್ರಾಂಶದ ವಿದ್ಯುನ್ಮಾನ ಸೇವಾವಹಿ -ಇಎಸ್ಆರ್ ಗೆ ವರ್ಗಾಯಿಸಲಾಗುತ್ತದೆ. ಆರ್ಥಿಕ ಇಲಾಖೆ ಈ ಕುರಿತು ಆದೇಶ Read more…

BMTC ಬಹುತೇಕ ಸಿಬ್ಬಂದಿಗಳಿಗೆ ಹೃದಯ ಸಮಸ್ಯೆ; ಆಘಾತಕಾರಿ ವರದಿ ನೀಡಿದ ಜಯದೇವ ಹೃದ್ರೋಗ ಆಸ್ಪತ್ರೆ

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಗಳ ಆರೋಗ್ಯದಲ್ಲಿ ಭಾರಿ ವ್ಯತ್ಯಾಸವಾಗುತ್ತಿದ್ದು, ಬಹುತೇಕ ಸಿಬ್ಬಂದಿಗಳು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಜಯದೇವ ಹೃದ್ರೋಗ ಆಸ್ಪತ್ರೆ ವರದಿಯಲ್ಲಿ ಬಹಿರಂಗವಾಗಿದೆ. ಜಯದೇವ ಹೃದ್ರೋಗ ಸಂಸ್ಥೆ Read more…

ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸಾರಿಗೆ ನೌಕರರ ಸಮಾವೇಶ

ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಶೇಷಾದ್ರಿಪುರಂ ಗುಂಡೂರಾವ್ ಸಭಾಂಗಣದಲ್ಲಿ ರಾಜ್ಯ ರಸ್ತೆ Read more…

BIG NEWS: 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ವಾರದೊಳಗೆ ವೇತನ; ಜಿವಿಕೆ ಭರವಸೆ

ಬೆಂಗಳೂರು: ಮುಷ್ಕರಕ್ಕೆ ಮುಂದಾಗಿದ್ದ 108 ಆಬುಲೆನ್ಸ್ ಸಿಬ್ಬಂದಿಗಳಿಗೆ ಶೀಘ್ರವೇ ವೇತನ ನೀಡುವುದಾಗಿ ಜಿವಿಕೆ ಸಂಸ್ಥೆ ಭರವಸೆ ನೀಡಿದೆ. ಆರೋಗ್ಯ ಸೌಧದಲ್ಲಿ ಇಲಾಖೆ ಆಯುಕ್ತರ ಜೊತೆ 108 ಆಂಬುಲೆನ್ಸ್ ಸಿಬ್ಬಂದಿಗಳ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಹಬ್ಬದ ಹೊತ್ತಲ್ಲೇ ಕೆಎಸ್ಆರ್ಟಿಸಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಸಿಹಿ ಸುದ್ದಿ ನೀಡಲಾಗಿದೆ. ನಿಗಮದ 65 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ Read more…

ದಸರಾ ಹಬ್ಬದ ಹೊತ್ತಲ್ಲೇ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಬಂಪರ್ ಗಿಫ್ಟ್

ನವದೆಹಲಿ: ದಸರಾ ಹಬ್ಬದ ಹೊತ್ತಲ್ಲೇ ಕೇಂದ್ರ ಸರ್ಕಾರಕ್ಕೆ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ನೌಕರರ ಡಿಎ ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು Read more…

ಹಬ್ಬದ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ವೇತನ ಹೆಚ್ಚಳ ಪರಿಷ್ಕರಣೆಗೆ ಸಮಿತಿ

ಬೆಂಗಳೂರು: ನವರಾತ್ರಿ ದಸರಾ ಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರ ವೇತನ ಪರಿಷ್ಕರಣೆ ಸಂಬಂಧಪಟ್ಟ ಸಮಿತಿ ರಚಿಸಲು ಸಿದ್ಧತೆ ಮಾಡಿಕೊಂಡಿದೆ. ದಸರಾ Read more…

ಸರ್ಕಾರಿ ನೌಕರರಿಗೆ ಬಿಗ್ ಶಾಕ್: ರದ್ದಾದ ಅಂತರಜಿಲ್ಲಾ ವರ್ಗಾವಣೆಯಿಂದ ಭಾರಿ ಸಮಸ್ಯೆ

ಬೆಂಗಳೂರು: ರಾಜ್ಯ ಸರ್ಕಾರದ ಅನೇಕ ಇಲಾಖೆಗಳ ನೌಕರರ ಅಂತರ್ ಜಿಲ್ಲಾ ವರ್ಗಾವಣೆಗೆ ಇದ್ದ ಅವಕಾಶಕ್ಕೆ ಕತ್ತರಿ ಬಿದ್ದಿದೆ. ಕೆಲವು ಇಲಾಖೆಗಳ ಸಿ ಮತ್ತು ಡಿ ದರ್ಜೆಯ ನೌಕರರಿಗೆ ಕರ್ನಾಟಕ Read more…

ನೋಟಿಸ್​ ಅವಧಿಯಲ್ಲಿ ಉದ್ಯೋಗಿಗಳಿಗೆ ಹೆಚ್ಚು ವೇತನ ನೀಡುತ್ತೆ ಈ ಕಂಪನಿ

ಸಾಮಾನ್ಯವಾಗಿ ಖಾಸಗಿ ಕಂಪನಿಗಳಲ್ಲಿ ನೌಕರ ರಾಜೀನಾಮೆ ಕೊಟ್ಟ ಬಳಿಕ ಮಾಡಬೇಕಾದ ನೋಟಿಸ್​ ಅವಧಿ ಹಿಂಸಾತ್ಮಕ. ಈ ಅವಧಿಯಲ್ಲಿ ಆ ನೌಕರನ ಕಾರ್ಯಕ್ಷಮತೆ ಬೇರೆಯದೇ ರೀತಿ ಇದ್ದರೆ, ಕಂಪನಿ ಆತನನ್ನು Read more…

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ನೌಕರನಿಗೆ 4 ವರ್ಷ ಜೈಲು ಶಿಕ್ಷೆ

ತುಮಕೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ನೌಕರನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. 4 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ Read more…

KMF ನೌಕರರೂ ಭ್ರಷ್ಟಾಚಾರ ತಡೆ ಕಾಯ್ದೆ ವ್ಯಾಪ್ತಿಗೆ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಕೆಎಂಎಫ್ ನೌಕರ ಕೂಡ ಭ್ರಷ್ಟಾಚಾರ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತಾರೆ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ. ನಂದಿನಿ ಮಿಲ್ಕ್ ಜನರಲ್ ಮ್ಯಾನೇಜರ್ ವಿ. ಕೃಷ್ಣಾರೆಡ್ಡಿ Read more…

BIG NEWS: 8 ನೇ ವೇತನ ಆಯೋಗದ ಬಗ್ಗೆ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ 8ನೇ ಕೇಂದ್ರ ವೇತನ ಆಯೋಗವನ್ನು ರಚಿಸುವ ಯಾವುದೇ ಪ್ರಸ್ತಾವನೆ ಪರಿಶೀಲನೆಯಲ್ಲಿಲ್ಲ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ Read more…

11 ಇಲಾಖೆಗಳ ನೌಕರರ ವೇತನ ಹೆಚ್ಚಳ: ನಿರ್ದಿಷ್ಟ ಹುದ್ದೆಗಳ ವೇತನ ಶ್ರೇಣಿ ಪರಿಷ್ಕರಿಸಿ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ 11 ಇಲಾಖೆಗಳ ನಿರ್ದಿಷ್ಟ ಹುದ್ದೆಗಳ ವೇತನ ಶ್ರೇಣಿ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಆರನೇ ವೇತನ ಆಯೋಗ ಸಲ್ಲಿಸಿದ ವರದಿಯಂತೆ ಅರಣ್ಯ ಇಲಾಖೆ, ಹಿಂದುಳಿದ ವರ್ಗಗಳ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ಬಿಗ್ ಶಾಕ್: 3.17 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ರದ್ದು

ಬೆಂಗಳೂರು: ರಾಜ್ಯದಲ್ಲಿ 3.17 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದ್ದು, ಅನರ್ಹರಲ್ಲಿ ಸರ್ಕಾರಿ ನೌಕರವೇ ಅಧಿಕ ಸಂಖ್ಯೆಯಲ್ಲಿದ್ದಾರೆ ಎಂದು ಹೇಳಲಾಗಿದೆ. ಸುಳ್ಳು ಮಾಹಿತಿ ನೀಡಿ ಆರ್ಥಿಕವಾಗಿ ಸದೃಢರಾದವರು Read more…

ಜಗತ್ತಿನ ಬೆಸ್ಟ್‌ ಬಾಸ್‌ ಎನಿಸಿಕೊಂಡಿರೋ ಈ ಮಹಿಳೆ ಸಿಬ್ಬಂದಿಗೆ ಕೊಟ್ಟಿದ್ದಾಳೆ ಭರ್ಜರಿ ಬೋನಸ್‌ !

ಅಮೆರಿಕದಲ್ಲಿ ಒಳಉಡುಪು ಕಂಪನಿ ನಡೆಸ್ತಾ ಇರೋ ಮಹಿಳೆಯೊಬ್ಬಳು ಜಗತ್ತಿನ ಬೆಸ್ಟ್‌ ಬಾಸ್‌ ಎನಿಸಿಕೊಂಡಿದ್ದಾಳೆ. ಕಾರಣ ತನ್ನ ಕಂಪನಿಯ ಸಿಬ್ಬಂದಿಗೆ ಈಕೆ ಬೋನಸ್‌ ಆಗಿ 8 ಲಕ್ಷ ರೂಪಾಯಿ ಜೊತೆಗೆ Read more…

BIG BREAKING: ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ, ಅನ್ಯ ಕೆಲಸಕ್ಕೆ ತೆರಳುವ ನೌಕರರ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶ

ಬೆಂಗಳೂರು: ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಆದೇಶ ಹೊರಡಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. Read more…

ಸರ್ಕಾರಿ ನೌಕರರು, ಅವಲಂಬಿತರಿಗೆ ಶಸ್ತ್ರಚಿಕಿತ್ಸೆಗೆ ಪ್ಯಾಕೇಜ್ ದರ ನಿಗದಿ

ಬೆಂಗಳೂರು: ಸರ್ಕಾರಿ ನೌಕರರ ಶಸ್ತ್ರಚಿಕಿತ್ಸೆಗೆ ಪ್ಯಾಕೇಜ್ ದರ ನಿಗದಿಪಡಿಸಲಾಗಿದೆ. ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗಾಗಿ ಪ್ಯಾಕೇಜ್ ದರ ನಿಗದಿ ಮಾಡಲಾಗಿದೆ. ಶ್ವಾಸಕೋಶದ ಶಸ್ತ್ರಚಿಕಿತ್ಸೆಗೆ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...