alex Certify Encounter | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೈದರಾಬಾದ್​ ಅಪ್ತಾಪ್ತೆಯ ಅತ್ಯಾಚಾರ – ಕೊಲೆ ಪ್ರಕರಣದ ಆರೋಪಿ ಶವವಾಗಿ ಪತ್ತೆ

ಹೈದರಾಬಾದ್​​ನಲ್ಲಿ ಆರು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದಿದ್ದ ಆರೋಪಿಯು ವಾರಂಗಲ್​ ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರಿಗೆ ಆರೋಪಿಯನ್ನು ಎನ್​ಕೌಂಟರ್​ ಮಾಡಲು Read more…

BREAKING NEWS: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೂರ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆಸಲಾಗಿದೆ. ಟ್ರಾಲ್ ನಲ್ಲಿ ಜೈಶ್-ಇ-ಮೊಹಮ್ಮದ್(ಜೆಇಎಂ) ಸಂಘಟನೆಯ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ. ಭದ್ರತಾ ಪಡೆಗಳು ಮತ್ತು ಪೊಲೀಸರು ಮೂವರು ಉಗ್ರರನ್ನು Read more…

BREAKING: ಭಾರತೀಯ ಸೇನೆಯಿಂದ ಎನ್ಕೌಂಟರ್, ಉಗ್ರ ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಎನ್ಕೌಂಟರ್ ನಲ್ಲಿ ಉಗ್ರನೊಬ್ಬನನ್ನು ಹೊಡೆದುರುಳಿಸಲಾಗಿದೆ. ಕ್ರಿವ್ ಪಾಂಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ Read more…

ಶಂಕಿತ ಅಪರಾಧಿಗಳ ಎನ್‌ಕೌಂಟರ್‌ ಮಾಡಿದ ಪೊಲೀಸರು

ಶಂಕಿತ ಅಪರಾಧಿಗಳಿಬ್ಬರನ್ನು ದೆಹಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಶೂಟೌಟ್ ಮಾಡಿದ ಘಟನೆ ರಾಜಧಾನಿಯ ಖಜೂರಿ ಖಾಸ್ ಪ್ರದೇಶದಲ್ಲಿ ಜರುಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳಿಗೆ ಗುಂಡೇಟಿನ ಗಾಯಗಳಾಗಿವೆ. ಅಮೀರ್‌ ಮತ್ತು Read more…

BIG BREAKING: ಬೆಳ್ಳಂಬೆಳಗ್ಗೆ ಎನ್ ಕೌಂಟರ್ ನಲ್ಲಿ ಉಗ್ರ ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಮೋಚ್ವಾ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಮೋಚ್ವಾ ಪ್ರದೇಶದಲ್ಲಿ ನಡೆದ ಎನ್ಕೌಂಟರ್ ನಂತರ Read more…

BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಅಲಮ್ದಾರ್ ಕಾಲೋನಿಯಲ್ಲಿ ನಡೆಸಲಾದ ಎನ್ಕೌಂಟರ್ ನಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು Read more…

ಮೂವರು ಉಗ್ರರು ಫಿನಿಶ್: ಎಲ್ಇಟಿ ಭಯೋತ್ಪಾದಕ ಸೇರಿ ಮೂವರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೂರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ ಭಯೋತ್ಪಾದಕ ಸೇರಿ ಮೂವರನ್ನು ಹತ್ಯೆ ಮಾಡಲಾಗಿದೆ. ಎಲ್ಇಟಿ ಉನ್ನತ ಸ್ಥಾನದಲ್ಲಿದ್ದ Read more…

ತೆಲಂಗಾಣದ ಎನ್ ಕೌಂಟರ್ ಸ್ಪೆಷಲಿಸ್ಟ್ ವಿಶ್ವನಾಥ್ ಸಜ್ಜನರ್ ಮಾದರಿ ಕಾರ್ಯ

ಹೈದರಾಬಾದ್ ನಲ್ಲಿ 2019 ರಲ್ಲಿ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿ ಸಜೀವ ದಹನ ಮಾಡಿದ್ದ ದುಷ್ಕರ್ಮಿಗಳನ್ನು ಎನ್ ಕೌಂಟರ್ ಮಾಡಿದ್ದ ಹುಬ್ಬಳ್ಳಿ ಮೂಲದ ಪೊಲೀಸ್ Read more…

BIG NEWS: ಭದ್ರತಾ ಪಡೆಗಳ ಯಶಸ್ವಿ ಕಾರ್ಯಾಚರಣೆ; 6 ಉಗ್ರರು ಎನ್ ಕೌಂಟರ್ ಗೆ ಬಲಿ

ಗುವಾಹಟಿ: ಭದ್ರತಾ ಪಡೆಗಳು ಅಸ್ಸಾಂನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 6 ಡಿಎನ್ ಎಲ್ ಎ ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಡಿಮಾಸಾ ನ್ಯಾಷನಲ್ ಲಿಬರೇಷನ್ ಆರ್ಮಿ(DNLA) ಗುಂಪಿನ ಉಗ್ರರು ಅಸ್ಸಾಂ ನ Read more…

BIG NEWS: ನಕ್ಸಲ್ ಶಿಬಿರದ ಮೇಲೆ ದಾಳಿ, ಎನ್ ಕೌಂಟರ್ ನಲ್ಲಿ 13 ಮಾವೋವಾದಿಗಳ ಹತ್ಯೆ –ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ

ಮಹಾರಾಷ್ಟ್ರದ ಗಡ್ ಚಿರೋಲಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ 13 ನಕ್ಸಲರು ಸಾವನ್ನಪ್ಪಿದ್ದಾರೆ. ಪೂರ್ವ ವಿದರ್ಭದ ಗಡ್ ಚಿರೋಲಿಯ ಪೊಟೆಗಾಂವ್ ಮತ್ತು ರಾಜೋಲಿ ನಡುವಿನ ಕಾಡಿನಲ್ಲಿ ಶುಕ್ರವಾರ Read more…

ಮೂವರು ಉಗ್ರರು ಫಿನಿಶ್: ಶೋಪಿಯಾನ್ ನಲ್ಲಿ ಎನ್ ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಮೂವರನ್ನು ಹತ್ಯೆ ಮಾಡಲಾಗಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹಾದಿಪೋರಾ ಪ್ರದೇಶದಲ್ಲಿ ಶನಿವಾರದಿಂದ ಕಾರ್ಯಾಚರಣೆ ನಡೆಸಲಾಗಿದೆ. Read more…

BREAKING NEWS: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್, ಮತ್ತಿಬ್ಬರು ಅರೆಸ್ಟ್

ಶ್ರೀನಗರ: ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದಿದೆ. ಶೋಪಿಯಾನ್ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ Read more…

ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್, ಇಬ್ಬರು ಪೊಲೀಸರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ. Read more…

ಸಹೋದ್ಯೋಗಿಗಳ ಮೇಲೆ ಫೈರಿಂಗ್ ಮಾಡಿದ ಹೋಂ ಗಾರ್ಡ್

ವಿಪರೀತ ಕಾರ್ಯದೊತ್ತಡದ ಕಾರಣ ಮಾನಸಿಕವಾಗಿ ಜರ್ಝರಿತನಾಗಿದ್ದ ಬಿಹಾರ ಹೋಂ ಗಾರ್ಡ್ಸ್‌ ಒಬ್ಬರು ಮನಸೋಯಿಚ್ಛೆ ಗುಂಡು ಹಾರಿಸಿದ ಕಾರಣ ನಕ್ಸಲ್ ದಾಳಿ ನಡೆಯುತ್ತಿದೆ ಎನಿಸುವಂಥ ಸನ್ನಿವೇಶ ಸೃಷ್ಟಿಯಾಗಿತ್ತು. ಬಿಹಾರದ ಮುಂಗೇರ್‌ನ Read more…

ಎನ್ ಕೌಂಟರ್ ನಲ್ಲಿ ಉಗ್ರ ಫಿನಿಶ್, ಇಬ್ಬರು ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಎನ್ಕೌಂಟರ್ ನಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದಾನೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರಿಬ್ಬರು ಗಾಯಗೊಂಡಿದ್ದಾರೆ. Read more…

ಭಾರತೀಯ ಯೋಧರ ಎನ್​ಕೌಂಟರ್​ಗೆ ಇಬ್ಬರು ಉಗ್ರರು ಉಡೀಸ್​..!

ಪುಲ್ವಾಮಾದ ಟಿಕೆನ್​ ಪ್ರದೇಶದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಎನ್​​ಕೌಂಟರ್​​ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಭದ್ರತಾ ಪಡೆ ಜಂಟಿಯಾಗಿ ಎನ್​ಕೌಂಟರ್​ ಕಾರ್ಯಾಚರಣೆ ನಡೆಸಿವೆ. ವರದಿಗಳ ಪ್ರಕಾರ Read more…

BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್ –ಶ್ರೀನಗರ ಹೆದ್ದಾರಿ ಟೋಲ್ ಬಳಿ ಘಟನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾನ್ ಟೋಲ್ ಪ್ಲಾಜಾ ಬಳಿ ಎನ್ ಕೌಂಟರ್ ನಡೆಸಲಾಗಿದ್ದು, ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ. ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ. Read more…

BIG NEWS: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್, ಫೈರಿಂಗ್ ನಲ್ಲಿ 3 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಎನ್ ಕೌಂಟರ್ ನಡೆಸಲಾಗಿದೆ. ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು Read more…

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಹತ್ಯೆ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಕಾಶ್ಮೀರ ಘಟಕದ ಮುಖ್ಯಸ್ಥ ಸೈಫುಲ್ಲಾ ಮಿರ್ ಅಕಾ Read more…

ಬೆಳ್ಳಂಬೆಳಗ್ಗೆ ಭರ್ಜರಿ ಬೇಟೆ: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ. ಶ್ರೀನಗರದ ಬಟಾಮಲು ಪ್ರದೇಶದಲ್ಲಿ ಭಯೋತ್ಪಾದಕರು ಅವಿತಿರುವ ಮಾಹಿತಿ ಪಡೆದ ಪೊಲೀಸರು Read more…

ಎನ್ ಕೌಂಟರ್: ಮೂವರು ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಕಳೆದ ಎರಡು ದಿನಗಳಿಂದಲೂ ಕಾಶ್ಮೀರದಲ್ಲಿ ಉಗ್ರರು ಹಾಗೂ Read more…

ತಡರಾತ್ರಿಯಿಂದ ನಡೆದ ಕಾರ್ಯಾಚರಣೆ ಅಂತ್ಯ: ಬೆಳ್ಳಂಬೆಳಗ್ಗೆ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಭಾರತೀಯ ಸೇನೆ ಇವತ್ತು 3 ಉಗ್ರರನ್ನು ಹತ್ಯೆಗೈದಿದೆ. ದುರಾದೃಷ್ಟವಶಾತ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎಎಸ್ಐ ಹುತಾತ್ಮರಾಗಿದ್ದಾರೆ. ಶ್ರೀನಗರದ ಪಂಥಾ Read more…

ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: 3 ಉಗ್ರರು ಫಿನಿಶ್, ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಾಧೂರಾ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹತ್ಯೆಗೈದಿದೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ದುಬೆ ಸಾವಿನ ರಹಸ್ಯ

ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ಕುಖ್ಯಾತ ಪಾತಕಿ ವಿಕಾಸ್ ದುಬೆ ಸಾವಿನ ರಹಸ್ಯ ಬಯಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆಯಾಗಿದ್ದು, ಸಾವಿನ ನಿಖರ ಕಾರಣವನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. Read more…

ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ, ಮೂವರು ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ನಾಗ್ Read more…

ನನ್ನನ್ನು ಎನ್ ಕೌಂಟರ್ ಮಾಡ್ತಾರೆ, ರಕ್ಷಣೆ ಕೊಡಿ ಎಂದ ಸಬ್ ಇನ್ಸ್ ಪೆಕ್ಟರ್

ನವದೆಹಲಿ: ಕಾನ್ಪುರದಲ್ಲಿ 8 ಪೊಲೀಸರ ಹತ್ಯೆ ಮಾಡಿದ್ದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಪೊಲೀಸರ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾನೆ. ಈತನಿಗೆ ಪ್ರಮುಖ ಮಾಹಿತಿ ಒದಗಿಸಿದ್ದ ಆರೋಪದ Read more…

ದಂಗಾಗಿಸುವಂತಿದೆ ಪೊಲೀಸ್ ಎನ್ಕೌಂಟರ್ನಲ್ಲಿ ಹತನಾದ ವಿಕಾಸ್ ದುಬೆ ಆಸ್ತಿ…!

ಉತ್ತರ ಪ್ರದೇಶದ ಕುಖ್ಯಾತ ಕ್ರಿಮಿನಲ್ ವಿಕಾಸ್ ದುಬೆ ಶುಕ್ರವಾರದಂದು ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ. ಎನ್ಕೌಂಟರ್ ಕುರಿತು ಸಾರ್ವಜನಿಕ ವಲಯದಲ್ಲಿ ಪರ – ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿರುವ ಮಧ್ಯೆ Read more…

ದುಬೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರಿಂದ ಹೊಸ ಹೇಳಿಕೆ..!

ಉತ್ತರ ಪ್ರದೇಶದ ಕಾನ್ಪುರದಲ್ಲಿ 8 ಪೊಲೀಸ್ ಸಿಬ್ಬಂದಿಯನ್ನು ಗುಂಡಿಕ್ಕಿ ಕೊಂದಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್‌ಕೌಂಟರ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಗುರುವಾರ ಮಧ್ಯಪ್ರದೇಶದಲ್ಲಿ ವಿಕಾಸ್ ದುಬೆಯನ್ನು ಬಂಧಿಸಲಾಗಿತ್ತು. Read more…

ಪೊಲೀಸರ ಗುಂಡಿಗೆ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಬಲಿ, ಎನ್ ಕೌಂಟರ್ ಹಿಂದೆ ಕಾಣದ ಕೈಗಳ ಕೈವಾಡ..!?

ಉತ್ತರಪ್ರದೇಶದ ಕಾನ್ಪುರದ ಕುಖ್ಯಾತ ರೌಡಿ ಶೀಟರ್ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಪೊಲೀಸರು ನಡೆಸಿದ ಎನ್ ಕೌಂಟರ್ ನಲ್ಲಿ ಮೃತಪಟ್ಟಿದ್ದಾನೆ. 8 ಪೊಲೀಸರನ್ನು ಹತ್ಯೆ ಮಾಡಿದ್ದ ವಿಕಾಸ್ ದುಬೆಯನ್ನು Read more…

BIG BREAKING: 8 ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಎನ್ ಕೌಂಟರ್ ನಲ್ಲಿ ಫಿನಿಶ್

ಉತ್ತರ ಪ್ರದೇಶದ ಕಾನ್ಪುರ್ ಬಳಿ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾನೆ. ಪೊಲೀಸರ ಬಳಿ ಗನ್ ಕಸಿದು ಪರಾರಿಗೆ ಯತ್ನಿಸಿದ ವೇಳೆಯಲ್ಲಿ ಹತ್ಯೆ ಮಾಡಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...