Tag: Encroachment

HD ಕುಮಾರಸ್ವಾಮಿ ಸರ್ಕಾರಿ ಜಮೀನು ಒತ್ತುವರಿ ಬಗ್ಗೆ ಫೆ. 21ರಂದು ವರದಿ ಸಲ್ಲಿಕೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ…

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಜಮೀನು ಒತ್ತುವರಿ: ಇಂದು ಜಂಟಿ ಸರ್ವೆ ಕಾರ್ಯ

ಕೋಲಾರ: ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಅವರಿಂದ ಒತ್ತುವರಿ ಆಗಿದೆ ಎನ್ನಲಾಗಿರುವ ಅರಣ್ಯ…

ಒತ್ತುವರಿ ತೆರವು ಆತಂಕದಲ್ಲಿದ್ದ ಬಡ ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥಕ್ಕೆ ಬಾಕಿ ಉಳಿದಿರುವ ಮತ್ತು ಪಟ್ಟಾ…

ಸರ್ಕಾರಿ ಜಮೀನು ಒತ್ತುವರಿ ಮಾಡಿದ ಇಬ್ಬರಿಗೆ ಶಿಕ್ಷೆ, ದಂಡ: ಒತ್ತುವರಿ ತೆರವಿಗೆ ಆದೇಶ

ಶಿವಮೊಗ್ಗ: ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲವು 2024ರ ಜುಲೈ ತಿಂಗಳಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ…

ತಿರಸ್ಕೃತ ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳ ಪುನರ್ ಪರಿಶೀಲನೆ: 3 ಎಕರೆಗಿಂತ ಹೆಚ್ಚು ಒತ್ತುವರಿ ಮಾಡಿದವರ ವಿರುದ್ಧ ಕ್ರಮ: ಈಶ್ವರ್ ಖಂಡ್ರೆ

ಶಿವಮೊಗ್ಗ: ಅರಣ್ಯ ಹಕ್ಕು ಕಾಯಿದೆ ಅಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಈ ಎಲ್ಲ…

ವಕ್ಫ್ ಆಸ್ತಿ ಒತ್ತುವರಿ ಪರಿಶೀಲನೆಗೆ ಪ್ರತ್ಯೇಕ ಸಮೀಕ್ಷೆ

ಬೆಂಗಳೂರು: ವಕ್ಫ್ ಆಸ್ತಿಗಳ ಒತ್ತುವರಿ ಬಗ್ಗೆ ಪರಿಶೀಲಿಸಲು ಖಾಸಗಿ ಸಂಸ್ಥೆಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುವುದು ಎಂದು…

ಸರ್ಕಾರಿ ಭೂಮಿ ಒತ್ತುವರಿ ಮಾಡಿದವರಿಗೆ ಬಿಗ್ ಶಾಕ್

ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಲು ಸರ್ಕಾರ ಮುಂದಾಗಿದ್ದು, ಆಗಸ್ಟ್ 7ರಂದು ಉನ್ನತ ಮಟ್ಟದ ಸಭೆ…

ಸರ್ಕಾರಿ ಜಮೀನು ರಕ್ಷಣೆಗೆ ಮಹತ್ವದ ಕ್ರಮ: ಪ್ರತಿ ತಿಂಗಳು ಒತ್ತುವರಿ ತೆರವು ಅಭಿಯಾನ, ಬೀಟ್ ವ್ಯವಸ್ಥೆ ಜಾರಿಗೆ ತೀರ್ಮಾನ

ಬೆಂಗಳೂರು: ಒತ್ತುವರಿ ತೆರವು ಮಾಡಿದ ಸರ್ಕಾರಿ ಜಮೀನು ಮೇಲೆ ನಿಗಾ ಇಡಲು ಕ್ರಮ ಕೈಗೊಳ್ಳಲಿದ್ದು, ಇದಕ್ಕಾಗಿ…