alex Certify End | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಡಾ ಕಚೇರಿಯಲ್ಲಿ ED ದಾಳಿ ಅಂತ್ಯ: ಸತತ 29 ಗಂಟೆಗಳ ಕಾಲ ಶೋಧ ನಡೆಸಿದ ಅಧಿಕಾರಿಗಳು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿನ ದಾಳಿ ಮುಕ್ತಾಯವಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮುಡಾ ಕಚೇರಿಯಲ್ಲಿ ಇಡಿ Read more…

BREAKING NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದಿದ್ದ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ನಡೆದ ಮತದನ Read more…

ಅಡುಗೆ ಮನೆಯಲ್ಲಿ ಈ ವಸ್ತು ಸದಾ ಇರುವಂತೆ ನೋಡಿಕೊಳ್ಳಿ

ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲೆಂದು ಎಲ್ಲರೂ ಬಯಸ್ತಾರೆ. ಕೆಲವರ ಮನೆಯಲ್ಲಿ ಮಾತ್ರ ಲಕ್ಷ್ಮಿ ನೆಲೆಸಿರುತ್ತಾಳೆ. ಭಕ್ತರು ಮಾಡುವ ಸಣ್ಣ ತಪ್ಪುಗಳು,ಲಕ್ಷ್ಮಿ ಮನೆಯಿಂದ ಹೊರ ಹೋಗಲು ಕಾರಣವಾಗುತ್ತದೆ. ಅಡುಗೆ ಮನೆಯಲ್ಲಿ Read more…

BIG NEWS: ವಸತಿ ಶಾಲೆ ಘೋಷವಾಕ್ಯ ಬದಲಾವಣೆ ವಿಚಾರ: ವಿವಾದದ ಬಳಿಕ ಯಥಾಸ್ಥಿತಿ ಬರೆಸಿದ ಶಾಲೆ ಪ್ರಾಂಶುಪಾಲರು

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಘೋಷವಾಕ್ಯವನ್ನು ಬದಲಾವಣೆ ಮಾಡಿದ್ದ ಬೆನ್ನಲ್ಲೇ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ Read more…

BREAKING NEWS: 11 ದಿನಗಳ ವಿಶೇಷ ವ್ರತ ಅಂತ್ಯಗೊಳಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಂಪನ್ನವಾಗಿದೆ. ಕೋಟ್ಯಂತರ ರಾಮ ಭಕ್ತರ ಶತಮಾನಗಳ ಕನಸು ನನಸಾಗಿದೆ. ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಬಳಿಕ Read more…

BIG NEWS: ಬೆಳಗಾವಿ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ತೆರೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದಿದ್ದ ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದ್ದು, ಉಭಯ ಸದನಗಳ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ. ಡಿಸೆಂಬರ್ 4ರಿಂದ ಆರಂಭವಾಗಿದ್ದ ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ ಬಿದ್ದಿದೆ. Read more…

BIG NEWS: ವಿಐಪಿ ವಾಹನಗಳ ಮೇಲಿನ ಸೈರನ್ ತೆರವು; ಕೊಳಲು, ಶಂಖನಾದ ಬಳಕೆಗೆ ಚಿಂತನೆ: ನಿತಿನ್ ಗಡ್ಕರಿ

ಮುಂಬೈ: ವಿಐಪಿ ವಾಹನಗಳ ಸೈರನ್‌ ಗಳನ್ನು ಕೊನೆಗೊಳಿಸಲು ಯೋಜಿಸುತ್ತಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಪುಣೆಯ ಚಾಂದಿನಿ ಚೌಕ್ ಮೇಲ್ಸೇತುವೆ Read more…

BIG NEWS: ಉಪವಾಸ ಸತ್ಯಾಗ್ರಹ ನಿರ್ಧಾರ ವಾಪಸ್ ಪಡೆದ ಜೈನಮುನಿ ಗುಣಧರನಂದಿ ಶ್ರೀ

ಹುಬ್ಬಳ್ಳಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಪವಾಸ ಸತ್ಯಾಗ್ರಹ ನಿರ್ಧಾರ ವಾಪಸ್ ತೆಗೆದುಕೊಳ್ಳಲು ಗುಣಧರನಂದಿಶ್ರಿ ನಿರ್ಧರಿಸಿದ್ದಾರೆ. ಜೈನಮುನಿ ಹತ್ಯೆ ಖಂಡಿಸಿ ಹುಬ್ಬಳ್ಳಿಯ ವರೂರಿನಲ್ಲಿ ಗುಣಧರನಂದಿಶ್ರೀ Read more…

2027 ಕ್ಕೆ ಅಂತ್ಯ ಕಾಣಲಿದೆಯೇ ಮಾನವ ಜಗತ್ತು ? ಟೈಮ್‌ ಟ್ರಾವೆಲರ್‌ ಭವಿಷ್ಯ

ಪ್ರಪಂಚದಲ್ಲಿ ಪ್ರಳಯ ಆಗಿಹೋಗಿ ಮಾನವರೆಲ್ಲಾ ಸತ್ತುಹೋಗುತ್ತಾರೆ ಎಂಬ ಮಾಧ್ಯಮ ಸೃಷ್ಟಿತ ಭಯಗಳನ್ನು ಬಹಳಷ್ಟು ಬಾರಿ ಎದುರಿಸಿಕೊಂಡು ಬಂದೇ ನಾವು ಈ ಸುದ್ದಿಯನ್ನು ಬರೆಯುತ್ತಿದ್ದೇವೆ; ನೀವೂ ಈ ಸುದ್ದಿಯನ್ನು ಓದುತ್ತಿದ್ದೀರಿ Read more…

BIG NEWS: ಪಂಚಮಸಾಲಿ ಹೋರಾಟಕ್ಕೆ ತಾತ್ಕಾಲಿಕ ತೆರೆ; ಕಣ್ಣೀರಾದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಶೇ.7ರಷ್ಟು ಮೀಸಲಾತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಂದರೆ 2D ಅಡಿಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಶೇ.2ರಷ್ಟು ಮೀಸಲಾತಿ ಹೆಚ್ಚಿಸಲಾಗಿದೆ. ಇದರ ಬೆನ್ನಲ್ಲೇ ಪಂಚಮಸಾಲಿ Read more…

SHOCKING: ಕೊನೆಯಾಗಲ್ವಂತೆ ಕೊರೋನಾ ವೈರಸ್; WHO ಅಧಿಕಾರಿ ಮಾಹಿತಿ

ನವದೆಹಲಿ: ಕೋವಿಡ್-19 ವೈರಸ್‌ ಗಳನ್ನು ಅಂತ್ಯಗೊಳಿಸಲು ಸಾಧ್ಯವಿಲ್ಲ, ಸಾಂಕ್ರಾಮಿಕ ವೈರಸ್‌ಗಳು ಪರಿಸರ ವ್ಯವಸ್ಥೆಯ ಭಾಗವಾಗಿ ಕೊನೆಗೊಳ್ಳುತ್ತವೆ ಎಂದು WHO ಅಧಿಕಾರಿ ಹೇಳಿದ್ದಾರೆ. ಅಂತಹ ವೈರಸ್‌ಗಳು ಎಂದಿಗೂ ಕಣ್ಮರೆಯಾಗುವುದಿಲ್ಲ. ಆದರೆ, Read more…

ಜನರ ಹಿತಕ್ಕಾಗಿ ಪಾದಯಾತ್ರೆ ತಾತ್ಕಾಲಿಕ ಸ್ಥಗಿತ; ಕೋವಿಡ್ ಕಡಿಮೆಯಾದ ಬಳಿಕ ರಾಮನಗರದಿಂದಲೇ ಮತ್ತೆ ಶುರು; ಸಿದ್ದರಾಮಯ್ಯ ಘೋಷಣೆ

ರಾಮನಗರ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಜನರ ಆರೋಗ್ಯದ ದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದ್ದೇವೆ. ಕೋವಿಡ್ ಕಡಿಮೆಯಾಗುತ್ತಿದ್ದಂತೆಯೇ ಇದೇ ರಾಮನಗರದಿಂದ ಮತ್ತೆ ಪಾದಯಾತ್ರೆ ಮುಂದುವರೆಸುತ್ತೇವೆ ಎಂದು ವಿಪಕ್ಷ Read more…

ವರ್ಕ್ ಫ್ರಂ ಹೋಮ್ ಅಂತ್ಯ: ಕಚೇರಿಯಿಂದಲೇ ಎಲ್ಲಾ ಉದ್ಯೋಗಿಗಳು ಕೆಲಸ ಮಾಡಲು ಟಿಸಿಎಸ್ ಆದೇಶ

ಮುಂಬೈ: ದೇಶದ ಪ್ರತಿಷ್ಠಿತ ಐಟಿ ಕಂಪನಿ ಟಿಸಿಎಸ್ ಉದ್ಯೋಗಿಗಳು ಕಚೇರಿಯಿಂದಲೇ ಕೆಲಸ ಮಾಡಲು ಆದೇಶಿಸಿದೆ. ದೇಶದಲ್ಲಿ ಕೊರೊನಾ ಸೋಂಕು ಏರಿಕೆಯಾದ ಸಂದರ್ಭದಲ್ಲಿ ವರ್ಕ್ ಫ್ರಂ ಹೋಮ್ ಮಾಡಲು ಉದ್ಯೋಗಿಗಳಿಗೆ Read more…

ಟೀಂ ಇಂಡಿಯಾದ ಈ ಆಟಗಾರನಿಗೆ ಕೊನೆಯಾಗಲಿದೆ ಟಿ-20 ವಿಶ್ವಕಪ್…..?

ಟಿ20 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಹೀನಾಯ ಸೋಲುಂಡ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ. ಪಂದ್ಯಕ್ಕೂ ಮುನ್ನ ತಂಡದಲ್ಲಿ ಕೆಲ ಬದಲಾವಣೆಯಾಗಲಿದೆ. ನ್ಯೂಜಿಲ್ಯಾಂಡ್ ವಿರುದ್ಧ ಮಾತ್ರವಲ್ಲ Read more…

BIG NEWS: ಸೆನ್ಸೆಕ್ಸ್ ಮತ್ತೊಂದು ದಾಖಲೆ; 60,333 ಕ್ಕೆ ತಲುಪಿದ ಮಾರ್ಕೆಟ್ ಸ್ಕೇಲ್

ಭಾರತೀಯ ಇಕ್ವಿಟಿ ಬೆಂಚ್‌ ಮಾರ್ಕ್‌ ದಾಖಲೆ ಬರೆದಿದೆ. ಬಿಎಸ್‌ಇ ಬೆಂಚ್‌ಮಾರ್ಕ್ – ಎಸ್‌&ಪಿ ಬಿಎಸ್‌ಇ ಸೆನ್ಸೆಕ್ಸ್‌ ನೊಂದಿಗೆ ಎರಡನೇ ಸತತ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದೆ. ಬಿಎಸ್‌ಇ ಮೊದಲ Read more…

ಕೊರೊನಾ ಸೋಂಕು ಹೆಚ್ಚಾದ್ರೂ ವೀಕೆಂಡ್ ಲಾಕ್ಡೌನ್ ತೆಗೆಯಲು ಮುಂದಾದ ಸರ್ಕಾರ

ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಕೇರಳದಲ್ಲಿ ಪ್ರತಿ ದಿನ ಹೆಚ್ಚಿನ ಪ್ರಕರಣಗಳು ವರದಿಯಾಗ್ತಿವೆ. ಈ ಎಲ್ಲದರ ನಡುವೆ, ಕೇರಳ ಸರ್ಕಾರ ಬುಧವಾರ ವಾರಾಂತ್ಯದ ಲಾಕ್‌ಡೌನ್ Read more…

BIG NEWS: ಸಾರಿಗೆ ನೌಕರರ ಮುಷ್ಕರ ಅಂತ್ಯ – ಕರ್ತವ್ಯಕ್ಕೆ ಹಾಜರಾಗಲು ನಿರ್ಧಾರ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

ಗಮನಿಸಿ…! ಆಧಾರ್ ಜೊತೆಗೆ ಪಾನ್ ಕಾರ್ಡ್ ಜೋಡಣೆ ಮಾಡಲು ಇಲ್ಲಿದೆ ಸುಲಭ ವಿಧಾನ, ಮಾ. 31 ಲಾಸ್ಟ್ ಡೇಟ್

ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಜೋಡಣೆ ಮಾಡಲು ಗಡುವು ದಿನಾಂಕ ಸಮೀಪಿಸುತ್ತಿದೆ. ಇದೇ ಮಾರ್ಚ್ 31 ರೊಳಗೆ ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಲಿಂಕ್ ಮಾಡಬೇಕಿದೆ. Read more…

BIG BREAKING: 4G ಸ್ಪೆಕ್ಟ್ರಂ ಹರಾಜು ಮುಕ್ತಾಯ -ರಿಲಯನ್ಸ್ ಜಿಯೋಗೆ ಸಿಂಹಪಾಲು

ನವದೆಹಲಿ: ಭಾರತ ಸರ್ಕಾರದ ವತಿಯಿಂದ 2 ದಿನಗಳ ಕಾಲ ನಡೆದ 4ಜಿ ಸ್ಪೆಕ್ಟ್ರಂ ಹರಾಜು ಪ್ರಕ್ರಿಯೆ ಮುಕ್ತಾಯವಾಗಿದೆ. ದೇಶದ ಪ್ರಮುಖ ಟೆಲಿಕಾಂ ಕಂಪನಿಯಾಗಿರುವ ರಿಲಯನ್ಸ್ ಜಿಯೋ ಬರೋಬ್ಬರಿ 57.122 Read more…

BIG NEWS:ಈ ವರ್ಷದ ಅಂತ್ಯದೊಳಗೆ ಬರಲಿದೆ ಕೊರೊನಾ ಲಸಿಕೆ

ಕೊರೊನಾ ಸೋಂಕಿತರ ಸಂಖ್ಯೆ ವಿಶ್ವದಾದ್ಯಂತ ಹೆಚ್ಚಾಗ್ತಿದೆ. ಈ ಮಧ್ಯೆ ಡಬ್ಲ್ಯುಎಚ್ ಒ ಖುಷಿ ಸುದ್ದಿಯೊಂದನ್ನು ನೀಡಿದೆ. ಈ ವರ್ಷದ ಅಂತ್ಯದ ವೇಳೆಗೆ ಕೋವಿಡ್ -19 ಲಸಿಕೆ ಸಿದ್ಧವಾಗಬಹುದು ಎಂದು Read more…

ವಿಶ್ವದ ಅಂತ್ಯ ಕುರಿತು ಕುತೂಹಲಕಾರಿ ಮಾಹಿತಿ ಹೊರಗೆಡವಿದ ವಿಜ್ಞಾನಿ

ಇತ್ತೀಚಿನ ದಿನದಲ್ಲಿ ವಿಶ್ವದ ಅಂತ್ಯದ ಬಗ್ಗೆ ಹಲವು ‌ಚರ್ಚೆಗಳು ಕೇಳಿಬರುತ್ತಿವೆ. ಆದರೀಗ ಭೌತಶಾಸ್ತ್ರ ಖಗೋಳ ವಿಜ್ಞಾನಿಯೊಬ್ಬರ ಪ್ರಕಾರ, ವಿಶ್ವದ ಅಂತ್ಯವನ್ನು ನಾವ್ಯಾರು ನೋಡಲು ಸಾಧ್ಯವಿಲ್ಲವಂತೆ. ಹೌದು, ಇಲಿನಾಯ್ಸ್ ವಿಶ್ವವಿದ್ಯಾಲಯದ Read more…

ಬಿಗ್ ನ್ಯೂಸ್: ಲಾಕ್ಡೌನ್ ಮುಕ್ತಾಯ, ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು ಪ್ರದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಜುಲೈ 22ರ ಇಂದು ಬೆಳಗ್ಗೆ 5 ಗಂಟೆಗೆ ಮುಕ್ತಾಯವಾಗಿದೆ. ಇಂದಿನಿಂದ ಲಾಕ್ ಡೌನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...