alex Certify enforcement directorate | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಶೇಷ ನ್ಯಾಯಾಲಯ ಮನಿ ಲಾಡ್ರಿಂಗ್ ದೂರು ಪರಿಗಣಿಸಿದ ಬಳಿಕ PMLA ಅಡಿ ‘ಇಡಿ’ ಬಂಧಿಸುವಂತಿಲ್ಲ; ‘ಸುಪ್ರೀಂ’ ಮಹತ್ವದ ಆದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ವಿಶೇಷ ನ್ಯಾಯಾಲಯವು ದೂರು ಪರಿಗಣನೆಗೆ ತೆಗೆದುಕೊಂಡ ಬಳಿಕ ಆ ಪ್ರಕರಣದ ಆರೋಪಿಗಳನ್ನು ಜಾರಿ ನಿರ್ದೇಶನಾಲಯ ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ Read more…

ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ: ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲು ಲಂಚ ಪಡೆದ ಆರೋಪ: ಅಬಕಾರಿ ಸಚಿವರ ವಿರುದ್ಧ ಇಡಿಗೆ ದೂರು

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮತ್ತೆ ವರ್ಗಾವಣೆ ದಂಧೆ ಆರೋಪ ಪ್ರತಿಧ್ವನಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಜಾರಿ ನಿರ್ದೇಶನಾಲಯಕ್ಕೆ ದೂರು Read more…

BIG NEWS: ಜೆಟ್ ಏರ್‌ವೇಸ್ ನ 538 ಕೋಟಿ ರೂ. ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

ನವದೆಹಲಿ: ಜಾರಿ ನಿರ್ದೇಶನಾಲಯವು(ED) ಜೆಟ್ ಏರ್‌ವೇಸ್‌ನ 538 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಸಂಸ್ಥೆ ವಿರುದ್ಧ ನಡೆಯುತ್ತಿರುವ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಈ ಕ್ರಮ Read more…

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಮನೆ ಮೇಲೆ ಇಡಿ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ Read more…

ಇರುವೆ ಕಚ್ಚಿದರೂ ಸಿಬಿಐ ತನಿಖೆ; ಮೋದಿ ಸರ್ಕಾರದ ವಿರುದ್ಧ ದೀದಿ ವ್ಯಂಗ್ಯ…!

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು Read more…

ಇಡಿಯಿಂದ ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಬಂಧನ ಸಿಂಧು: ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತನ್ನ ಕಸ್ಟಡಿಗೆ ತೆಗೆದುಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ(ಇಡಿ) ಅವಕಾಶವಿದೆ ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ Read more…

ಅಕ್ರಮ ಗಣಿಗಾರಿಕೆ: ಖಾರದಪುಡಿ ಮಹೇಶನಿಗೆ ಸೇರಿದ ಒಟ್ಟು 71.42 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಖಾರದಪುಡಿ ಮಹೇಶ್ ಮತ್ತು ಅವರ ಕುಟುಂಬದ ಒಡೆತನಕ್ಕೆ ಸೇರಿದ 17.24 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ Read more…

ಈ ಹತ್ತು ರಾಜ್ಯಗಳಲ್ಲಿ ‘ಸಿಬಿಐ’ ತನಿಖೆಗಿಲ್ಲ ಅನುಮತಿ…..!

ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಆರೋಪಗಳು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಈ ತನಿಖಾ ಸಂಸ್ಥೆಗಳ ಪೈಕಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ Read more…

ಶೀಘ್ರದಲ್ಲೇ ಕಾಂಗ್ರೆಸ್ ಮುಖಂಡರ ಮೇಲೆ ಐಟಿ ದಾಳಿ; ‘ಕೈ’ ನಾಯಕರ ಭವಿಷ್ಯ

ಕರ್ನಾಟಕದಲ್ಲಿ ಬಿಜೆಪಿ ಸೋಲುವುದು ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ವಾಮಮಾರ್ಗ ಹಿಡಿಯಲು ಮುಂದಾಗಿರುವ ಕೇಂದ್ರ ಸರ್ಕಾರ, ಕರ್ನಾಟಕದ ಕಾಂಗ್ರೆಸ್ ಮುಖಂಡರ ಮೇಲೆ ಐಟಿ – ಇಡಿ ನಡೆಸಲು ಸಿದ್ಧತೆ ನಡೆಸಿದೆ Read more…

ಅಚ್ಚರಿಯಾಗುವಂತಿದೆ ‘ಜಾರಿ ನಿರ್ದೇಶನಾಲಯ’ ದಾಖಲಿಸಿರುವ ಪ್ರಕರಣಗಳ ಸಂಖ್ಯೆ

ಜಾರಿ ನಿರ್ದೇಶನಾಲಯ ಕಳೆದ ಕೆಲವು ವರ್ಷಗಳಲ್ಲಿ ದಾಖಲಿಸಿರುವ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬಂದಿದ್ದು, 2018-19 ರಿಂದ 2021-22 ರ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ Read more…

ಬೇನಾಮಿ ಆಸ್ತಿ ಹೊಂದಿದ ಅಧಿಕಾರಿಗೆ ಬಿಗ್ ಶಾಕ್: 1.1 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಕಾವೇರಿ ನೀರಾವರಿ ನಿಗಮ ನಿಯಮಿತದ ಮಾಜಿ ಎಂಡಿ ಟಿ.ಎನ್. ಚಿಕ್ಕರಾಯಪ್ಪ ಅವರಿಗೆ ಸೇರಿದ 1.10 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಚಿಕ್ಕರಾಯಪ್ಪ Read more…

ಸಚಿವ ಆನಂದ್ ಸಿಂಗ್ ನಂಟು ಹೊಂದಿದ್ದ ಕಂಪನಿಗಳ ಆಸ್ತಿ ಮುಟ್ಟುಗೋಲು

ಆನಂದ್ ಸಿಂಗ್ ಕುಟುಂಬ ಒಡೆತನದ ಎರಡು ಗಣಿಗಳೂ ಸೇರಿದಂತೆ ಒಟ್ಟು ಮೂರು ಗಣಿಗಳು ಅದಿರು ಕಳ್ಳ ಸಾಗಣೆ ಮಾಡಿದ ಆರೋಪದಲ್ಲಿ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ. ಮಿನರಲ್ ಎಂಟರ್ಪ್ರೈಸಸ್ ಲಿಮಿಟೆಡ್ Read more…

ನಟಿ ಜಾಕ್ವೆಲಿನ್ ಗೆ ಜೈಲಿನಿಂದಲೇ ಪ್ರೇಮಪತ್ರ ಬರೆದ ಸುಕೇಶ್ ಚಂದ್ರಶೇಖರ್….! ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಅಲ್ಲಿಂದಲೇ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪ್ರೇಮ ಪತ್ರ ಬರೆದಿದ್ದಾನೆ. ಈ ಪ್ರೇಮ ಪತ್ರದ ಫೋಟೋ ಸಾಮಾಜಿಕ Read more…

ಹವಾಲಾ ಆರೋಪದ ಮೇಲೆ ಜೋಯಾಲುಕ್ಕಾಸ್ ನ 305 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ: ಕೇರಳ ಮೂಲದ ಜ್ಯುವೆಲ್ಲರಿ ಗ್ರೂಪ್ ಜೋಯಾಲುಕ್ಕಾಸ್‌ನ ಮಾಲೀಕ ಜಾಯ್ ಅಲುಕ್ಕಾಸ್ ವರ್ಗೀಸ್ ಅವರ 305 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಜಪ್ತಿ ಮಾಡಿದೆ, Read more…

ವಿದೇಶಕ್ಕೆ ಭೇಟಿ ನೀಡಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಜಾಕ್ವೆಲಿನ್….!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡಾ ಆರೋಪ ಎದುರಿಸುತ್ತಿದ್ದಾರೆ. ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಲವು ಬಾರಿ Read more…

BIG NEWS: ದುಬೈಗೆ ತೆರಳಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಡಿಕೆಶಿ ಮನವಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಇಂದು ಇಡಿ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ನ್ಯಾಯಾಧೀಶ Read more…

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ದಾಳಿ ಮಾಡ್ತಾರೆ; ಸಿಬಿಐ ದಾಳಿ ಕುರಿತು ಡಿಕೆಶಿ ವ್ಯಂಗ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂಕಷ್ಟಗಳ ಮೇಲೆ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಐಟಿ, ಜಾರಿ ನಿರ್ದೇಶನಾಲಯದ ಬಳಿಕ ಇದೀಗ ಸಿಬಿಐ, ಡಿಕೆಶಿ ಅವರಿಗೆ ಸೇರಿದ ಮನೆಗಳಲ್ಲಿ ಪರಿಶೀಲನೆ ನಡೆಸಿದೆ Read more…

BIG NEWS: ಕೇಂದ್ರ ಸರ್ಕಾರದ ಅಧಿಸೂಚನೆ ಹೊರ ಬೀಳುತ್ತಿದ್ದಂತೆಯೇ ತಮಿಳುನಾಡು – ಕೇರಳ ಸರ್ಕಾರಗಳಿಂದಲೂ PFI ನಿಷೇಧ

ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಅಂಗಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಕುರಿತ ಅಧಿಸೂಚನೆ ಹೊರಬಿದ್ದಿದೆ. ಇದರ Read more…

ವಂಚನೆ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ ‘ರಾ…..ರಾ…. ರುಕ್ಕಮ್ಮ’ ಬೆಡಗಿ ಜಾಕ್ವೆಲಿನ್

ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ನಡೆಸಿರುವ ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸಂಕಷ್ಟ ಎದುರಾಗಿದೆ. ಇವರನ್ನು ಆರೋಪಿಯನ್ನಾಗಿ ಮಾಡಿ ಇಡಿ Read more…

BIG NEWS: ಅಧಿವೇಶನದ ಸಂದರ್ಭದಲ್ಲೂ ಸಂಸದರ ಬಂಧನಕ್ಕೆ ಇಲ್ಲ ಅಡ್ಡಿ; ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ಸ್ಪಷ್ಟನೆ

ಪ್ರಸ್ತುತ ಲೋಕಸಭಾ ಅಧಿವೇಶನ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಸಂಸದರೂ ಆಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರುಗಳ ವಿಚಾರಣೆಯನ್ನು Read more…

BIG BREAKING: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ; ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಎಐಸಿಸಿ ನಾಯಕ ರಾಹುಲ್‌ ಗಾಂಧಿ, ಶಶಿ ತರೂರ್‌ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರನ್ನು ನವದೆಹಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಗಳ ಕುರಿತು ಕೇಂದ್ರ Read more…

ಮೋದಿ ಕಂಡರೆ ನಮಗೇನು ಭಯ ಇಲ್ಲ; ಇಡಿ ಮೂಲಕ ನಮ್ಮನ್ನು ಹೆದರಿಸಲಾಗದು ಎಂದು ಗುಡುಗಿದ ರಾಹುಲ್

ಪ್ರಧಾನಿ ನರೇಂದ್ರ ಮೋದಿಯವರನ್ನು ಕಂಡರೆ ನಮಗೇನು ಭಯ ಇಲ್ಲ. ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಹಿಡಿದುಕೊಂಡು ನಮ್ಮನ್ನು ಹೆದರಿಸಲಾಗದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಡುಗಿದ್ದಾರೆ ನವದೆಹಲಿಯಲ್ಲಿ ಮಾಧ್ಯಮ Read more…

BIG BREAKING: ಸೋನಿಯಾ, ರಾಹುಲ್ ಗಾಂಧಿಗೆ ಸೇರಿದ 100 ಕೋಟಿ ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಸೇರಿದ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ Read more…

BIG BREAKING: ಶಿವಸೇನೆ ನಾಯಕ ಸಂಜಯ್ ರಾವತ್ ರನ್ನು ವಶಕ್ಕೆ ಪಡೆದ ‘ಇಡಿ’ ಅಧಿಕಾರಿಗಳು

ಭೂ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆಯಷ್ಟೇ ಶಿವಸೇನೆ ನಾಯಕ, ಸಂಸದ ಸಂಜಯ್ ರಾವತ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು, ಸತತ 9 ಗಂಟೆಗಳ ವಿಚಾರಣೆ ಬಳಿಕ Read more…

BIG NEWS: ಶಿವಸೇನೆ ನಾಯಕ ಸಂಜಯ್‌ ರಾವತ್‌ ಗೆ ಇಡಿ ಶಾಕ್;‌ ಬೆಳ್ಳಂಬೆಳಿಗ್ಗೆ ನಿವಾಸದ ಮೇಲೆ ಅಧಿಕಾರಿಗಳಿಂದ ದಾಳಿ

ಶಿವಸೇನೆ ನಾಯಕ ಸಂಜಯ್‌ ರಾವತ್‌ ನಿವಾಸದ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ. ಪಾತ್ರಾ ಚಾಲ್ ಭೂ ಹಗರಣದ ಹಿನ್ನಲೆಯಲ್ಲಿ ಈ Read more…

BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಅವಕಾಶ; ED ಅಧಿಕಾರವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣ (PMLA) ದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಯಾವುದೇ ವ್ಯಕ್ತಿಗೆ ಸಮನ್ಸ್ ನೀಡಲು ಅಥವಾ ಬಂಧನಕ್ಕೊಳಪಡಿಸಲು ಇರುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. Read more…

‘ಇಡಿ’ ಯಿಂದ ಸೋನಿಯಾ ವಿಚಾರಣೆ ಖಂಡಿಸಿ ಕಾರುಗಳಿಗೆ ಬೆಂಕಿ ಹಚ್ಚಿದ ಕೈ ಕಾರ್ಯಕರ್ತರು

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಇಂದು ನಡೆಸಿದ್ದು, ಇದನ್ನು ಖಂಡಿಸಿ ದೇಶದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ರಾಜಧಾನಿ Read more…

BIG NEWS: ಜಾರಿ ನಿರ್ದೇಶನಾಲಯದಿಂದ ಇಂದು ಸೋನಿಯಾ ಗಾಂಧಿ ವಿಚಾರಣೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಲಯದ ಅಧಿಕಾರಿಗಳು ಇಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ವಿಚಾರಣೆ ನಡೆಸಲಿದ್ದಾರೆ. ಇದೇ ಪ್ರಕರಣದಲ್ಲಿ ಈಗಾಗಲೇ ಅವರ ಪುತ್ರ ರಾಹುಲ್ ಗಾಂಧಿಯವರ ವಿಚಾರಣೆಯನ್ನು Read more…

ವಿಚಾರಣೆ ನಡೆಸುತ್ತಿದ್ದ ‘ಜಾರಿ ನಿರ್ದೇಶನಾಲಯ’ ದ ಅಧಿಕಾರಿಗಳಿಗೆ ರಾಹುಲ್ ನೀಡಿದ್ದಾರಂತೆ ಈ ಸಲಹೆ…!

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಕಳೆದ ಐದು ದಿನಗಳಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿತ್ಯ ವಿಚಾರಣೆ ನಡೆಸುತ್ತಿದ್ದಾರೆ. ಸರಾಸರಿ 8 ಗಂಟೆಗಳಿಗೂ ಅಧಿಕ ಕಾಲ Read more…

BIG NEWS: ರಾಹುಲ್ ಗಾಂಧಿಗೂ ಮೂರನೇ ದಿನವಾದ ಇಂದೂ ಇಡಿ ಡ್ರಿಲ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನಾಯಕ ರಾಹುಲ್ ಗಾಂಧಿಯವರ ವಿಚಾರಣೆ ನಡೆಸುತ್ತಿದೆ. ಸೋಮವಾರ 10 ಗಂಟೆಗಳ ಕಾಲ, ಮಂಗಳವಾರ 9 ಗಂಟೆಗಳ ಕಾಲ ರಾಹುಲ್ ಗಾಂಧಿಯವರ ವಿಚಾರಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...