alex Certify enquiry | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕ್ಷಕರ ನೇಮಕಾತಿ ಹಗರಣ; ಬಾಗಲಕೋಟೆ ಡಿಡಿಪಿಐ ವಶಕ್ಕೆ ಪಡೆದ ಸಿಐಡಿ; ತೀವ್ರಗೊಂಡ ವಿಚಾರಣೆ

ಬಾಗಲಕೋಟೆ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಡಿಡಿಪಿಐ ಶ್ರೀಶೈಲ್ ಅವರನ್ನು ವಶಕ್ಕೆ ಪಡೆದಿರುವ ಸಿಐಡಿ ವಿಚಾರಣೆ ತೀವ್ರಗೊಳಿಸಿದೆ. ಕಳೆದ ಎರಡು ದಿನಗಳಿಂದ ಸಿಐಡಿ ವಿಚಾರಣೆ ನಡೆಸಿದ್ದು, ಶಿಕ್ಷಕರ Read more…

BIG NEWS: ಬಿಜೆಪಿಯವರ್ಯಾರೂ ಮನೆ ಕಟ್ಟಿಲ್ವ, ಆಸ್ತಿ ಮಾಡಿಲ್ವ….? ACB ವಿಚಾರಣೆ ಬಳಿಕ ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಬೆಂಗಳೂರು: ಎಸಿಬಿ ಸಮನ್ಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ಅಧಿಕಾರಿಗಳು ಕೇಳಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೇನೆ. ಮತ್ತೆ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. Read more…

‘ಜೊತೆಗಿರುವನು ಚಂದಿರ’ ನಾಟಕಕ್ಕೆ ಅಡ್ಡಿಪಡಿಸಿದವರ ವಿಚಾರಣೆ ನಡೆಸಿದ ಪೊಲೀಸರು

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇತ್ತೀಚೆಗೆ ಪ್ರದರ್ಶನಗೊಳ್ಳುತ್ತಿದ್ದ ‘ಜೊತೆಗಿರುವನು ಚಂದಿರ’ ನಾಟಕಕ್ಕೆ ಕೆಲವರು ಅಡ್ಡಿಪಡಿಸಿದ್ದರು. ನಾಟಕಕ್ಕೆ ಅಡ್ಡಿಪಡಿಸಿರುವುದನ್ನು ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳ ನಡೆದಿದ್ದು, ಇದರ ಮಧ್ಯೆ Read more…

26 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಕೊನೆಗೂ ಖುಲಾಸೆ….!

ಅಕ್ರಮ ಬಂದೂಕು ಹೊಂದಿದ್ದ ಆರೋಪದ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುತ್ತಿದ್ದ ವ್ಯಕ್ತಿಯೊಬ್ಬರು ಸುದೀರ್ಘ 26 ವರ್ಷಗಳ ವಿಚಾರಣೆ ಬಳಿಕ ಕೊನೆಗೂ ಖುಲಾಸೆಯಾಗಿದ್ದಾರೆ. ಇಂತಹದೊಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. Read more…

Big News: ಅಪರಾಧ ಪ್ರಕರಣಗಳ ತನಿಖೆಗೆ ಕಾಲಮಿತಿ ನಿಗದಿಪಡಿಸಿ ಹೈಕೋರ್ಟ್ ಮಹತ್ವದ ಆದೇಶ

ಅಪರಾಧ ಪ್ರಕರಣಗಳ ತನಿಖೆಗೆ ಕಾಲಮಿತಿ ನಿಗದಿಪಡಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಈ ಪ್ರಕರಣಗಳ ತನಿಖೆಯಲ್ಲಿ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಈ ಒಂದು ಅಭಿಪ್ರಾಯಕ್ಕೆ ಬಂದಿದೆ. Read more…

BIG NEWS: PSI ನೇಮಕಾತಿ ಅಕ್ರಮ; CID ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ದಿವ್ಯಾ ಹಾಗರಗಿ

ಕಲಬುರ್ಗಿ: 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಪ್ರಕರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಸಿಐಡಿ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾಳೆ. Read more…

BIG NEWS: ಕ್ರಿಮಿನಲ್ ಪ್ರಕರಣಗಳ ವಿಚಾರಣೆ ರದ್ದು ಕುರಿತಂತೆ ‘ಸುಪ್ರೀಂ’ ಮಹತ್ವದ ಅಭಿಪ್ರಾಯ

ಕ್ರಿಮಿನಲ್ ಪ್ರಕರಣಗಳ ವಿಚಾರಣೆ ರದ್ದುಪಡಿಸುವ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಅಧಿಕಾರವನ್ನು ಅಪರೂಪದ ಪ್ರಕರಣಗಳಲ್ಲಿ ಮಾತ್ರ ಬಳಸಬೇಕು. ಅಪರೂಪದಲ್ಲಿ ಅಪರೂಪ ಎಂಬ ಪ್ರಕರಣಗಳಿಗೆ ಮಾತ್ರ Read more…

BMTC ಬಸ್ ನಲ್ಲಿ ಬೆಂಕಿ; ತನಿಖೆಗೆ ಆದೇಶಿಸಿದ ಎಂಡಿ ಅನ್ಬುಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿಗರ ಜೀವನಾಡಿ ಎಂದೇ ಕರೆಯಲಾಗುವ ಬಿಎಂಟಿಸಿ ಬಸ್ ಗಳಲ್ಲಿ ಇತ್ತೀಚೆಗೆ ಬೆಂಕಿ ಅವಘಡಗಳು ಸಂಭವಿಸುತ್ತಿದ್ದು, ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ Read more…

BIG NEWS: Mi-17V5 ಹೆಲಿಕಾಪ್ಟರ್ ಪತನ; ತನಿಖೆಗೆ ಆದೇಶಿಸಿದ IAF

ನವದೆಹಲಿ: ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ ಪ್ರಕರಣವನ್ನು ಇಂಡಿಯನ್ ಏರ್ ಫೋರ್ಸ್ ತನಿಖೆಗೆ ಆದೇಶಿಸಿದೆ. ಬಿಪಿನ್ ರಾವತ್ ಸೇರಿದಂತೆ 9 ಜನರು ಪ್ರಯಾಣಿಸುತ್ತಿದ್ದ Read more…

BIG NEWS: ಕೊಲೆಗೆ ಸಂಚು ಕೇಸ್; ವಿಚಾರಣೆಗೆ ಹಾಜರಾದ ಶಾಸಕ ಎಸ್.ಆರ್.ವಿಶ್ವನಾಥ್

ಬೆಂಗಳೂರು: ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿಶ್ವನಾಥ್ ರಾಜಾನುಕುಂಟೆ ಪೊಲಿಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಎಂಬುವವರು ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್ Read more…

BIG NEWS: ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಮೂವರು ಪೊಲೀಸ್ ಅಧಿಕಾರಿಗಳಿಗೆ ಎದುರಾಯ್ತು ಸಂಕಷ್ಟ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಬೆಂಗಳೂರು ನಗರ Read more…

BIG NEWS: ಮಾದಕ ಬ್ಯೂಟಿ ಹೆಸರಲ್ಲಿ ಕಾಸ್ಮೆಟಿಕ್; ವಿಚಾರಣೆ ವೇಳೆ ಸೋನಿಯಾ ಬಾಯ್ಬಿಟ್ಟ ರಹಸ್ಯವೇನು….?

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸ್ಮೆಟಿಕ್ ಉದ್ಯಮಿ ಸೋನಿಯಾ ಅಗರ್ವಾಲ್ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ವೇಳೆ ಸೋನಿಯಾ ಹಲವು ಸ್ಫೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾರೆ. ಡ್ರಗ್ Read more…

ಹೆದ್ದಾರಿ ಪಕ್ಕದಲ್ಲಿ ಕಟ್ಟಡ ನಿರ್ಮಾಣ: ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್

ಹೆದ್ದಾರಿ ಪಕ್ಕ ಕಟ್ಟಡ ನಿರ್ಮಾಣ ಮಾಡುವ ಕುರಿತಂತೆ ರಾಜ್ಯ ಸರ್ಕಾರ 2005ರಲ್ಲಿ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ. ಉಡುಪಿಯ Read more…

ಸಿಡಿ ಪ್ರಕರಣ; ರಮೇಶ್ ಜಾರಕಿಹೊಳಿ ವಿಚಾರಣೆ ಅಂತ್ಯ – ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ಸಾಹುಕಾರ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಅಂತ್ಯವಾಗಿದ್ದು, ತನಿಖಾಧಿಕಾರಿಗಳು ಕೇಳಿದ ಯಾವುದೇ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಆಡುಗೋಡಿ ಎಸ್ಐಟಿ ತಾಂತ್ರಿಕ ವಿಭಾಗದ Read more…

ರಾಸಲೀಲೆ ಸಿಡಿ ಪ್ರಕರಣ: ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು….?

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವಿಚಾರಣೆಗೆ Read more…

BREAKING NEWS: ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡಗೆ ಸಂಕಷ್ಟ

ಬೆಂಗಳೂರು: ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡಗೆ ಸಂಕಷ್ಟ ಎದುರಾಗಿದೆ. ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ವಜುಬಾಯಿ ವಾಲ ಅನುಮತಿ ನೀಡಿದ್ದಾರೆ. ಸಚಿವ ನಾರಾಯಣಗೌಡ ನಾಪತ್ರ ಸಲ್ಲಿಕೆ Read more…

ಬಿಗ್ ನ್ಯೂಸ್: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟು…?

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟಿದೆಯಾ ಎಂಬ ಅನುಮಾನ ಕಾಡುತ್ತಿದೆ. ಡ್ರಗ್ಸ್ ಕಿಂಗ್ ಪಿನ್ ವಿರೇನ್ ಖನ್ನಾ ವಿದೇಶಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿದ್ದ ಎನ್ನಲಾಗುತ್ತಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...