alex Certify Eshwar Khandre | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀರಿನ ಮೇಲೆ ಹೆಚ್ಚುವರಿ ಶುಲ್ಕ ‘ಹಸಿರು ಸೆಸ್’ ಪ್ರಸ್ತಾಪ ಇಲ್ಲ: ಡಿಸಿಎಂ ಡಿಕೆ

ಬೆಂಗಳೂರು: ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಪೂರೈಕೆ ಮಾಡುವ ನೀರಿನ ಶುಲ್ಕಕ್ಕೆ ಹೆಚ್ಚುವರಿ ಹಸಿರು ಸೆಸ್ ವಿಧಿಸಿ ಮೊತ್ತವನ್ನು ಪಶ್ಚಿಮ ಘಟ್ಟ ಸಂರಕ್ಷಣೆಗೆ ವಿನಿಯೋಗ ಮಾಡುವ ಪ್ರಸ್ತಾಪಕ್ಕೆ Read more…

ಹಸಿರು ಪಟಾಕಿ ಮಾರಾಟ ಮಾಡದ ವ್ಯಾಪಾರಿಗಳ ವಿರುದ್ಧ ಕ್ರಮ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿ ಮಾರಾಟ ಮಾಡದ ಪಟಾಕಿ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ. ರಾಸಾಯನಿಕ Read more…

BIG NEWS: ಕೋರ್ಟ್ ಆದೇಶದಂತೆ 301 ಎಕರೆ ಅರಣ್ಯ ಭೂಮಿ ವಶಕ್ಕೆ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾವಲು ಪ್ರದೇಶದ ಸರ್ವೆ ನಂ.1ರಿಂದ 22ರವರೆಗಿನ 301.07 ಎಕರೆ ಕಿರು ಅರಣ್ಯ ಭೂಮಿಯನ್ನು ನ್ಯಾಯಾಲಯದ ಆದೇಶದಂತೆ ಮರಳಿ ವಶಕ್ಕೆ ಪಡೆಯುವಂತೆ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ

ರಾಜ್ಯದಲ್ಲಿ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಕೃಷಿ ಭಾಗ್ಯ ಯೋಜನೆ ಪುನರಾರಂಭ ಮಾಡಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ. ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. Read more…

BIG NEWS: ಇ -ತ್ಯಾಜ್ಯ ಖರೀದಿ, ಸಂರಕ್ಷಣೆಗೆ ಪ್ರತ್ಯೇಕ ನಿಯಮ

ಬೆಂಗಳೂರು: ಇ- ತ್ಯಾಜ್ಯ ಮರು ಖರೀದಿ ಮಾಡಲು ನಿಯಮಗಳನ್ನು ರೂಪಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಇ- ತ್ಯಾಜ್ಯ ಹೆಚ್ಚಾಗುತ್ತಿದ್ದು, Read more…

ಪಶ್ಚಿಮ ಘಟ್ಟದಲ್ಲಿ ಎಲ್ಲಾ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ

ಬೆಂಗಳೂರು: ಪಶ್ಚಿಮ ಘಟ್ಟ ಸಂರಕ್ಷಣೆ ನಿಟ್ಟಿನಲ್ಲಿ ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಅಪರ Read more…

ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಹಿ ಸುದ್ದಿ: 3500 ರೂ.ವರೆಗೆ ವಿಶೇಷ ಭತ್ಯೆ

ಬೆಂಗಳೂರು: ಸರ್ಕಾರದಿಂದ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಶೇಷ ಭತ್ಯೆ ಭಾಗ್ಯ ದೊರೆತಿದೆ. 2000 ರೂ.ನಿಂದ 3500 ರೂ.ವರೆಗೆ ವಿಶೇಷ ಭತ್ಯೆ ನೀಡಲಾಗುವುದು. ಗಾರ್ಡ್, ಡಿ ದರ್ಜೆ, ಗುತ್ತಿಗೆ ಸಿಬ್ಬಂದಿಗೂ Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: 15 ದಿನಗಳಲ್ಲಿ ಬಗರ್ ಹುಕುಂ ಹಾಗೂ ಶರಾವತಿ ರೈತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಶಾಲಾ ಶಿಕ್ಷಣ ಮತ್ತು Read more…

ತಿರಸ್ಕೃತ ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳ ಪುನರ್ ಪರಿಶೀಲನೆ: 3 ಎಕರೆಗಿಂತ ಹೆಚ್ಚು ಒತ್ತುವರಿ ಮಾಡಿದವರ ವಿರುದ್ಧ ಕ್ರಮ: ಈಶ್ವರ್ ಖಂಡ್ರೆ

ಶಿವಮೊಗ್ಗ: ಅರಣ್ಯ ಹಕ್ಕು ಕಾಯಿದೆ ಅಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಈ ಎಲ್ಲ ಅರ್ಜಿಗಳ ಪುನರ್ ಪರಿಶೀಲನೆ ಮಾಡಿ, ಅರ್ಜಿದಾರರಿಗೆ ಸ್ವಾಭಾವಿಕ ನ್ಯಾಯದ ಅಡಿಯಲ್ಲಿ ತಮ್ಮ Read more…

ಷರತ್ತು ಉಲ್ಲಂಘಿಸಿದ್ದಕ್ಕೆ ದೇವದಾರಿ ಗಣಿಗಾರಿಕೆಗೆ ತಡೆ: ಸಚಿವ ಖಂಡ್ರೆ

ಬೆಂಗಳೂರು: ಕುದುರೆಮುಖ ಕಬ್ಬಿಣ ಅದಿರು ಕಂಪನಿ(ಕೆಐಒಸಿಎಲ್) ಗಣಿಗಾರಿಕೆ ವೇಳೆ ಷರತ್ತುಗಳನ್ನು ಉಲ್ಲಂಘಿಸಿದೆ. ಹೀಗಾಗಿ ಕೆಐಒಸಿಎಲ್ ಗೆ ಗಣಿಗಾರಿಕೆ ನಡೆಸಲು ಮಂಜೂರು ಮಾಡಲಾಗಿದ್ದ ದೇವದಾರಿ ಅರಣ್ಯ ಪ್ರದೇಶದ ಭೂಮಿ ಹಸ್ತಾಂತರ Read more…

ಅರಣ್ಯದಲ್ಲಿ ಕಳ್ಳ ಬೇಟೆ ನಿಗ್ರಹ ಶಿಬಿರ ಸಿಬ್ಬಂದಿಗೆ 2000 ರೂ. ಪ್ರೋತ್ಸಾಹ ಧನ, ಆಹಾರ ಧಾನ್ಯ ಭತ್ಯೆ ಹೆಚ್ಚಳ

ಬೆಂಗಳೂರು: ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಕಳ್ಳ ಬೇಟೆ ನಿಗ್ರಹ ಶಿಬಿರಗಳಲ್ಲಿನ ಸಿಬ್ಬಂದಿಗೆ ದಿನವೊಂದಕ್ಕೆ ನೀಡುವ ಆಹಾರಧಾನ್ಯ ಭತ್ಯೆಯನ್ನು ಪ್ರಸ್ತುತ 80 ರೂ.ನಿಂದ 100 ರೂ.ಗೆ ಹೆಚ್ಚಿಸಲಾಗಿದ್ದು, ಇನ್ನಷ್ಟು Read more…

ಉಪಗ್ರಹ ಚಿತ್ರ ಆಧರಿಸಿ ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ

ಬೆಂಗಳೂರು: ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಚಿತ್ರ ಆಧರಿಸಿ ಕ್ರಮ ಕೈಗೊಳ್ಳುವಂತೆ ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆದ Read more…

KEA ಮೂಲಕ ಮಾಲಿನ್ಯ ನಿಯಂತ್ರಣ ಮಂಡಳಿ 152 ಹುದ್ದೆಗಳಿಗೆ ನೇರ ನೇಮಕಾತಿ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 152 ಹುದ್ದೆಗಳನ್ನು ನೇರ ನೇಮಕಾತಿ ಭರ್ತಿ ಮಾಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾಲಿನ್ಯ Read more…

ಬಿಜೆಪಿ ವಿರೋಧ ಹಿನ್ನೆಲೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರ ತಿರಸ್ಕರಿಸಿದ ಕೇರಳ ಕುಟುಂಬ

ಚಾಮರಾಜನಗರ: ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳ ಸಂತ್ರಸ್ತ ಕುಟುಂಬ ಪಡೆಯಲು ತಿರಸ್ಕರಿಸಿದೆ. Read more…

7 ಸಾವಿರ ಎಕರೆ ಅರಣ್ಯ ಮರು ವಶಕ್ಕೆ: ಸಚಿವ ಈಶ್ವರ್ ಖಂಡ್ರೆ ಮಾಹಿತಿ

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಕಂಪನಿಗಳಿಗೆ ಲೀಸ್ ನೀಡಿದ್ದ 7000 ಎಕರೆ ಅರಣ್ಯ ಪ್ರದೇಶ ಮರುವಶಕ್ಕೆ ಸಿದ್ಧತೆ ನಡೆದಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

ರಾಜ್ಯದ ಪ್ರಮುಖ ಚಾರಣ ಕೇಂದ್ರಗಳಿಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧ: ಆನ್ಲೈನ್ ಬುಕಿಂಗ್, ಪಾಸ್ ವ್ಯವಸ್ಥೆ

ಮಂಗಳೂರು: ರಾಜ್ಯದ ಪ್ರಮುಖ ಚಾರಣ ಕೇಂದ್ರಗಳಿಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧಿಸಲು ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುಮಾರಪರ್ವತ ಸೇರಿದಂತೆ ರಾಜ್ಯದ Read more…

ರೈತರಿಗೆ ಸಿಹಿ ಸುದ್ದಿ: 3 ಎಕರೆಗಿಂತ ಕಡಿಮೆ ಜಮೀನು ಸಾಗುವಳಿದಾರರ ಒಕ್ಕಲೆಬ್ಬಿಸುವುದಿಲ್ಲ: ಸಚಿವ ಖಂಡ್ರೆ ಮಾಹಿತಿ

ಮೈಸೂರು: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮೊದಲು ಅರಣ್ಯ ಭೂಮಿಯಲ್ಲಿ ಮೂರು ಎಕರೆಗಿಂತ ಕಡಿಮೆ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಇಲಾಖೆ ಸಚಿವ Read more…

ಅರಣ್ಯ ಭೂಮಿ ಸಾಗುವಳಿ ರೈತರಿಗೆ ಸಿಹಿ ಸುದ್ದಿ: ಈ ತಿಂಗಳೊಳಗೆ ಹಕ್ಕು ಪತ್ರ

ಬೆಂಗಳೂರು: ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೀಘ್ರವೇ 7,000 ರೈತರಿಗೆ ಹಕ್ಕು ಪತ್ರ ನೀಡಲಾಗುವುದು. 13750 ಅರ್ಜಿದಾರರ ಪೈಕಿ 7000 ಜನರಿಗೆ ಹಕ್ಕು Read more…

BIG NEWS : ಸಂಸದ ಪ್ರತಾಪ್ ಸಿಂಹ ತಮ್ಮನ ವಿರುದ್ಧ ಮರ ಕಡಿದ ಆರೋಪ : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಸಹೋದರನ 150 ಅಕ್ರಮ ಮರ ಕಡಿದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ. ಸಂಸದ ಪ್ರತಾಪ್ Read more…

BIG NEWS : ‘ವನ್ಯಜೀವಿ’ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು 3 ತಿಂಗಳು ಕಾಲಾವಕಾಶ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು 3 ತಿಂಗಳು ಕಾಲಾವಕಾಶ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಇಂದು ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ Read more…

BIG NEWS: ಅರಣ್ಯ, ಕಂದಾಯ ಇಲಾಖೆ ಜಂಟಿ ಸರ್ವೆ: ಹೆಚ್ಚುವರಿ ಭೂಮಿ ಹಸ್ತಾಂತರ

ಬೆಳಗಾವಿ(ಸುವರ್ಣಸೌಧ): ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಿ ಹೆಚ್ಚುವರಿ ಭೂಮಿ ಕಂಡು ಬಂದಲ್ಲಿ ಕಂದಾಯ ಇಲಾಖೆಗೆ ಹಸ್ತಾಂತರ ಮಾಡಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ Read more…

ಅರ್ಜುನ ಆನೆ ಸಾವಿನ ಬಗ್ಗೆ ತನಿಖೆಗೆ ಸಮಿತಿ ರಚನೆ

ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅರ್ಜುನ ಆನೆ ಸಾವಿನ ಕುರಿತಾಗಿ ತನಿಖೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರ್ಜುನ ಆನೆ Read more…

BIG NEWS: ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ತೆರಿಗೆ: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿನ ಕಟ್ಟಡಗಳಿಗೆ ಇ- ಖಾತೆ ನೀಡಲು ಕ್ರಮ

ಬೀದರ್: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿರುವ ಕಟ್ಟಡಗಳಿಗೆ ಇ- ಖಾತೆ ನೀಡುವ ಕುರಿತಾಗಿ ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಗುರುವಾರ ಹಿರಿಯ ಐಎಎಸ್ ಅಧಿಕಾರಿ Read more…

BIG NEWS: ಅರಣ್ಯ, ಕಂದಾಯ ಭೂಮಿ ಸಮಸ್ಯೆ ಬಗೆಹರಿಸಲು ಜಂಟಿ ಸರ್ವೇ

ಬೆಂಗಳೂರು: ರಾಜ್ಯದಲ್ಲಿ ಅರಣ್ಯ, ಕಂದಾಯ ಭೂಮಿ ವಿಚಾರದಲ್ಲಿ ಸಮಸ್ಯೆಗಳಿದ್ದು, ಜಂಟಿ ಸರ್ವೇ ಮೂಲಕ ಬಗೆಹರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ Read more…

ಅರಿವಿಲ್ಲದೇ ವನ್ಯಜೀವಿ ಉತ್ಪನ್ನ ಬಳಸುತ್ತಿರುವವರಿಗೆ ಗುಡ್ ನ್ಯೂಸ್: ವಾಪಸಾತಿಗೆ 3 ತಿಂಗಳ ಗಡುವು; ರಕ್ಷಣೆಗೆ ಕ್ರಮ, ಹೊಸ ಕಾನೂನು ಜಾರಿ

ಬೀದರ್: ವನ್ಯಜೀವಿ ಉತ್ಪನ್ನ ವಾಪಸತಿಗೆ ಮೂರು ತಿಂಗಳ ಗಡುವು ನೀಡಲಾಗುವುದು. ಹೊಸ ಕಾನೂನು ಜಾರಿ ಬಗ್ಗೆ ನವೆಂಬರ್ 9 ರಂದು ನಡೆಯುವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಅರಿವಿಲ್ಲದೆ Read more…

‘ಹುಲಿ ಉಗುರು ಧರಿಸಿದ ಅರಣ್ಯಾಧಿಕಾರಿಗಳನ್ನು ಸಸ್ಪೆಂಡ್ ಮಾಡಿ’ : ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ

ಬೆಂಗಳೂರು : ಹುಲಿ ಉಗುರು ಧರಿಸಿದ ಅರಣ್ಯಾಧಿಕಾರಿಗಳನ್ನು ಅಮಾನತು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಹೌದು. ಹುಲಿ ಉಗುರು ಧರಿಸಿದ ಅರಣ್ಯಾಧಿಕಾರಿಗಳನ್ನು ಅಮಾನತು Read more…

ALERT : ವನ್ಯಜೀವಿಗಳ ಚರ್ಮ, ಉಗುರು ಧರಿಸುವುದು ಕಾನೂನು ಉಲ್ಲಂಘನೆ : ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

ಬೆಂಗಳೂರು : ವನ್ಯಜೀವಿಗಳ ಚರ್ಮ, ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ  ಎಚ್ಚರಿಕೆ  ನೀಡಿದರು. ಹುಲಿ ಉಗುರಿನ ಲಾಕೆಟ್ ಸೇರಿದಂತೆ ವನ್ಯಜೀವಿ Read more…

ಹಕ್ಕು ಪತ್ರ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಣೆ; ಸಚಿವ ಖಂಡ್ರೆ ಘೋಷಣೆ

ಮೈಸೂರು: ಇನ್ನು ಮೂರು ತಿಂಗಳಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ 10,000 ಜನರಿಗೆ ಹಕ್ಕುಪತ್ರ ವಿತರಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ. ಮೈಸೂರಿನಲ್ಲಿ ಅರಣ್ಯ ಇಲಾಖೆಯಿಂದ ಏರ್ಪಡಿಸಿದ್ದ 69ನೇ ವನ್ಯಜೀವಿ Read more…

ಪರಿಸರಕ್ಕೆ ಮಾರಕ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಜತೆಗೆ ವಿಸರ್ಜನೆಯೂ ನಿಷೇಧ

ಬೆಂಗಳೂರು: ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ಮೂರ್ತಿಗಳ ತಯಾರಿಕೆ, ಮಾರಾಟ, ವಿಸರ್ಜನೆ ಕಟ್ಟುನಿಟ್ಟಾಗಿ ನಿಷೇಧಿಸಲು ಕ್ರಮ ಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ ಸಚಿವ Read more…

ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ತಯಾರಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ಗೆ ಸೂಚನೆ

ಬೆಂಗಳೂರು: ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ತಯಾರಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...