alex Certify Eshwarappa | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ಬಿಜೆಪಿ ನಾಯಕರಿಂದ ಮುಂದುವರೆದ ಪ್ರತ್ಯೇಕ ಸಭೆ: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಬಂಡಾಯ ನಾಯಕರ ಮಹತ್ವದ ಚರ್ಚೆ

ಬೆಂಗಳೂರು: ಒಂದೆಡೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ. ಮತ್ತೊಂದೆಡೆ ಬಿಜೆಪಿ ಬಂಡಾಯ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಬಿಜೆಪಿ ನಾಯಕ ಕುಮಾರ್ Read more…

ತಿರುಪತಿ ಲಡ್ಡು ವಿವಾದ: ಇದು ವಿದೇಶಿ ಕ್ರಿಶ್ಚಿಯನ್ ಮಷಿನರಿಗಳ ಕೆಲಸ; ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸಲಿ: ಈಶ್ವರಪ್ಪ ಆಗ್ರಹ

ವಿಜಯಪುರ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಗನ್ ಮೋಹನ್ ರೆಡ್ಡಿ ಸಿಎಂ ಆದ ಸಂದರ್ಭದಲ್ಲಿ ಇಡಿ ಪ್ರಪಂಚಕ್ಕೆ Read more…

BIG NEWS: ಈಶ್ವರಪ್ಪರನ್ನು ಬಿಜೆಪಿಗೆ ವಾಪಾಸ್ ಕರೆ ತರುತ್ತಿರುವ ವಿಚಾರ ನನಗೆ ಗೊತ್ತಿಲ್ಲ; BYR ಹೇಳಿಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿಲ್ಲವೆಂದು ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. Read more…

ತೆರಿಗೆ ಹಂಚಿಕೆ: ಕೇಂದ್ರದ ವಿರುದ್ದ ವಾಗ್ದಾಳಿ ಮುಂದುವರೆಸಿದ ಸಿಎಂ

ಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಕೊಡುವುದಾಗಿ 2023-24ನೇ Read more…

BIG NEWS: ಮತದಾನಕ್ಕೂ ಮುನ್ನವೇ ಕೆ.ಎಸ್. ಈಶ್ವರಪ್ಪರಿಂದ ಮತ್ತೊಂದು ಮಹತ್ವದ ಘೋಷಣೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಟಿಕೆಟ್ ಅನ್ನು ತಮ್ಮ ಪುತ್ರ ಕಾಂತೇಶ್ ಅವರಿಗೆ ನೀಡದಿರುವ ಕಾರಣಕ್ಕೆ ಬಿಜೆಪಿ ವಿರುದ್ಧ ಸಿಡಿದೆದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. Read more…

ಮಹಾಗಣಪತಿ ರಥೋತ್ಸವ: ಬಾಳೆಹಣ್ಣಿನ ಮೇಲೆ ಈಶ್ವರಪ್ಪ- ಮೋದಿ 3.0 ಎಂದು ಬರೆದು ರಥಕ್ಕೆ ಎಸೆದು ಪ್ರಾರ್ಥಿಸಿದ ಭಕ್ತರು

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಲೋಕಸಭಾ ಅಖಾಡಕ್ಕೆ ಇಳಿದಿದ್ದಾರೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಕಣದಲ್ಲಿದ್ದಾರೆ. ಚುನಾವಣೆಯಲ್ಲಿ ಈಶ್ವರಪ್ಪ Read more…

ಕೆ.ಎಸ್. ಈಶ್ವರಪ್ಪರಿಂದ ಇಂದು ಅಮಿತ್ ಶಾ ಭೇಟಿ; ಕುತೂಹಲ ಕೆರಳಿಸಿದ KSE ಮುಂದಿನ ನಡೆ

ತಮ್ಮ ಪುತ್ರ ಕೆ.ಇ. ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ಸಿಡಿದೆದ್ದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ Read more…

ಒಬ್ಬರ ಹತ್ತಿರ ತಾಳಿ ಕಟ್ಟಿಸಿಕೊಂಡು, ಇನ್ನೊಬ್ಬರ ಜೊತೆ ಸಂಸಾರ ಮಾಡಬಾರದು : ಮಾಜಿ ಸಚಿವ K.S ಈಶ್ವರಪ್ಪ

ರಾಯಚೂರು : ಒಬ್ಬರ ಹತ್ತಿರ ತಾಳಿ ಕಟ್ಟಿಸಿಕೊಂಡು ಇನ್ನೊಬ್ಬರ ಜೊತೆ ಸಂಸಾರ ಮಾಡಬಾರದು ಎಂದು ಮಾಜಿ ಸಚಿವ ಕೆ,ಎಸ್ ಈಶ್ವರಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಮಾಜಿ Read more…

‘ಮುಸ್ಲಿಮರ ಮತ ಬೇಡ’ ಹೇಳಿಕೆ : K.S ಈಶ್ವರಪ್ಪ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು : ‘ನನಗೆ ಮುಸ್ಲಿಮರ ಮತ ಬೇಡ’ ಎಂಬ ಹೇಳಿಕೆ ಸಂಬಂಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ದಾಖಲಾಗಿರುವ ಎಫ್ ಆರ್ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಗೆ Read more…

ಲೋಕಸಭೆ ಚುನಾವಣೆಗೆ ಮುನ್ನ ಅಥವಾ ನಂತರ ಡಿಸಿಎಂ ಡಿಕೆಶಿ ಜೈಲಿಗೆ ಹೋಗೋದು ಫಿಕ್ಸ್ : K.S ಈಶ್ವರಪ್ಪ ಭವಿಷ್ಯ

ಹಾವೇರಿ : ಲೋಕಸಭೆ ಚುನಾವಣೆಗೆ ಮುನ್ನ ಅಥವಾ ನಂತರ ಡಿಸಿಎಂ ಡಿಕೆ ಶಿವಕುಮಾರ್ ಜೈಲಿಗೆ ಹೋಗೋದು ಫಿಕ್ಸ್ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಹಾವೇರಿಯಲ್ಲಿ Read more…

‘ನಾನು ಹುಟ್ಟಿ ಬೆಳೆದಾಗಿನಿಂದ ಇಂತಹ ಭೀಕರ ಬರಗಾಲ ನೋಡಿಲ್ಲ’ : ಮಾಜಿ ಸಚಿವ K.S ಈಶ್ವರಪ್ಪ

ಕೊಪ್ಪಳ : ನಾನು ಹುಟ್ಟಿ ಬೆಳೆದಾಗಿನಿಂದ ಇಂತಹ ಭೀಕರ ಬರಗಾಲ ನೋಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಮಾತನಾಡಿದ ಮಾಜಿ ಸಚಿವ Read more…

ನನ್ನನ್ನು ತಲೆ ಕೆಟ್ಟವನು ಅಂದ ಈಶ್ವರಪ್ಪನವರ ತಲೆ ಯಾವಾಗ ಸರಿ ಇತ್ತು; ಆಯನೂರು ಮಂಜುನಾಥ್ ಟಾಂಗ್

ಆಯನೂರು ಮಂಜುನಾಥ್ ತಲೆ ಕೆಟ್ಟಿದೆ ಎಂದು ತಮ್ಮ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ಈಶ್ವರಪ್ಪನವರಿಗೆ ಟಾಂಗ್ ನೀಡಿರುವ ಆಯನೂರು ಮಂಜುನಾಥ್, ಈಶ್ವರಪ್ಪನವರ ತಲೆ ಯಾವಾಗ ಸರಿ Read more…

BIGG NEWS : ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ

ರಾಯಚೂರು : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಲೋಕಸಭೆ ಚುನಾವಣೆ ವೇಳೆ Read more…

ಬಿಜೆಪಿ ಚುನಾವಣಾ ಪ್ರಚಾರದಲ್ಲಿ ತಮಿಳು ನಾಡಗೀತೆ; ಮಧ್ಯದಲ್ಲೇ ತಡೆದ ಈಶ್ವರಪ್ಪ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದು, ಶಿವಮೊಗ್ಗದಲ್ಲಿ ಇಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ತಮಿಳು ಬಾಂಧವರ Read more…

ನಾನು ಕೂಡ ಕೆಲವೊಂದು ಕಾರ್ಯಕ್ರಮಗಳಿಗೆ ಹೋಗಿರುವುದಿಲ್ಲ; ಹಾಗಂತ ಮುಸುಕಿನ ಗುದ್ದಾಟ ಅನ್ನಲಾಗುತ್ತಾ ? ಈಶ್ವರಪ್ಪ ಪ್ರಶ್ನೆ

ಇತ್ತೀಚೆಗೆ ಚಾಮರಾಜನಗರದಲ್ಲಿ ನಡೆದ ಬಿಜೆಪಿ ಸಮಾವೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಗೈರು ಹಾಜರಾಗಿದ್ದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಈ ಸಮಾರಂಭದಲ್ಲಿ ಭಾಗವಹಿಸಿದ್ದರೂ ಸೋಮಣ್ಣ ಅವರ Read more…

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಅಚ್ಚರಿ ಹೇಳಿಕೆ ನೀಡಿದ ಕೆ.ಎಸ್. ಈಶ್ವರಪ್ಪ

ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ. ಹಾಗೂ ಈ ಬಾರಿಯ ವಿಸ್ತರಣೆ ವೇಳೆ ಕೆ.ಎಸ್. ಈಶ್ವರಪ್ಪನವರಿಗೆ ಮತ್ತೆ ಸಚಿವರಾಗುವ ಅವಕಾಶ ಸಿಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವ Read more…

ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್; ಸಂಕ್ರಾಂತಿಗೆ ಅವಕಾಶ ಸಿಗುವ ಸಾಧ್ಯತೆ

ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಕೊನೆಗೂ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಸಂಕ್ರಾಂತಿ ಬಳಿಕ 6 ಮಂದಿಗೆ ಸಚಿವರಾಗುವ ಅವಕಾಶ ಸಿಗಲಿದೆ ಎನ್ನಲಾಗುತ್ತಿದ್ದು, ಈ ಪೈಕಿ ಕೆ.ಎಸ್. Read more…

ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ YSV ದತ್ತ ? ಬಿಜೆಪಿ ಮಣಿಸಲು ಬಿಗ್ ಪ್ಲಾನ್…!

ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ಜೆಡಿಎಸ್ ತೊರೆಯಲು ಮುಂದಾಗಿರುವ ವೈ.ಎಸ್.ವಿ. ದತ್ತ ಅವರನ್ನು ಕಣಕ್ಕಿಳಿಸಲಾಗುತ್ತದೆ ಎಂಬ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ. ರಾಜ್ಯ Read more…

ಸಚಿವ ಸ್ಥಾನ ಸಿಗದಿದ್ದಕ್ಕೆ ಬಹಿರಂಗವಾಗಿಯೇ ಈಶ್ವರಪ್ಪ ಅಸಮಾಧಾನ; ಇಂದಿನ ಪತ್ರಿಕಾಗೋಷ್ಠಿಯತ್ತ ಎಲ್ಲರ ಚಿತ್ತ

ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪನವರು ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿದ್ದರೂ ಸಹ ಈವರೆಗೆ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಬಹಿರಂಗವಾಗಿಯೇ Read more…

BIG NEWS: ಮುಸ್ಲಿಂ ಗೂಂಡಾಗಳಿಗೆ ಇನ್ನೂ ಬುದ್ದಿ ಬಂದಂತೆ ಕಾಣುತ್ತಿಲ್ಲ; ಮಾಜಿ ಸಚಿವ ಈಶ್ವರಪ್ಪ ಕಿಡಿ

ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ Read more…

ಕಲಾಪಕ್ಕೆ ಗೈರು ಹಾಜರಾಗದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟ ಮಾಜಿ ಸಚಿವ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದಿದ್ದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಈಶ್ವರಪ್ಪನವರು ತನಿಖೆ ಬಳಿಕ ದೋಷಮುಕ್ತರಾಗಿದ್ದಾರೆ. ಆದರೂ ಕೂಡ ಅವರಿಗೆ Read more…

ರಾಹುಲ್ ಗಾಂಧಿ ಕಾರ್ಯವನ್ನು ಹೊಗಳಿ ಅಚ್ಚರಿ ಮೂಡಿಸಿದ ಮಾಜಿ ಸಚಿವ ಈಶ್ವರಪ್ಪ…!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ’ ಯಾತ್ರೆಯನ್ನು ಕೈಗೊಂಡಿದ್ದು, ಪ್ರಸ್ತುತ ಈ ಯಾತ್ರೆ ಕಳೆದ 12 ದಿನಗಳಿಂದ ಕರ್ನಾಟಕದಲ್ಲಿ ನಡೆಯುತ್ತಿದೆ. ರಾಹುಲ್ ಗಾಂಧಿ ಅವರಿಗೆ Read more…

ಸಚಿವ ಸ್ಥಾನ ಸಿಗದ್ದಕ್ಕೆ ಮುನಿಸಿಕೊಂಡಿದ್ದಾರಾ ಈಶ್ವರಪ್ಪ ? ಅಧಿವೇಶನಕ್ಕೆ ಗೈರು ಹಾಜರಾಗಿ ಕುತೂಹಲ ಮೂಡಿಸಿದ ಮಾಜಿ ಸಚಿವ

ಪ್ರಸ್ತುತ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿದ್ದರೆ ಪ್ರತಿಪಕ್ಷಗಳ ಪಟ್ಟಿಗೆ ಸರ್ಕಾರ ತಿರುಗೇಟು ನೀಡುತ್ತಿದೆ. ಇಂತಹ ಮಹತ್ವದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎಸ್. Read more…

Shimoga: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ನಾಥೂರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶನ

ಶಿವಮೊಗ್ಗದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಶುಕ್ರವಾರದಂದು ಅದ್ದೂರಿಯಾಗಿ ನೆರವೇರಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ ಸಹಸ್ರಾರು ಮಂದಿ ಪಾಲ್ಗೊಂಡಿದ್ದು, ಮೆರವಣಿಗೆಯಲ್ಲಿ ಕೆಲವರು ಮಹಾತ್ಮ Read more…

BIG NEWS: ಸಾವರ್ಕರ್ ಜೊತೆಗೆ ಟಿಪ್ಪು ಫೋಟೋ ಕೂಡ ಹಾಕಬೇಕಿತ್ತು; ಬಿಜೆಪಿಯವರದ್ದೇ ಇದೆಲ್ಲ ಕಿತಾಪತಿ; ಕಿಡಿ ಕಾರಿದ ಮಾಜಿ ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ ದಿನಾಚರಣೆ ದಿನದಂದು ಶಿವಮೊಗ್ಗದಲ್ಲಿ ನಡೆದ ಗಲಭೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾವರ್ಕರ್ ಜೊತೆಗೆ ಟಿಪ್ಪು ಫೋಟೋ ಕೂಡ ಹಾಕಬೇಕಿತ್ತು. ಇದೆಲ್ಲ ಕಿತಾಪತಿ ಮಾಡುವುದು Read more…

Big Breaking: ಶಿವಮೊಗ್ಗ ಗಲಭೆ; ಮಾಜಿ ಸಚಿವ ಈಶ್ವರಪ್ಪರಿಂದ ಸ್ಪೋಟಕ ಮಾಹಿತಿ ಬಹಿರಂಗ

ಟಿಪ್ಪು – ಸಾವರ್ಕರ್ ಫ್ಲೆಕ್ಸ್ ಕುರಿತಂತೆ ಶಿವಮೊಗ್ಗದಲ್ಲಿ ಆರಂಭವಾದ ಗಲಭೆ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ್ದು ಕಾಂಗ್ರೆಸ್ ಮಹಿಳಾ ಕಾರ್ಪೊರೇಟರ್ ಪತಿ ಎಂದು ಮಾಜಿ Read more…

ಆಟೋದಲ್ಲಿ ಬಂದು ಧ್ವಜಾರೋಹಣ ನೆರವೇರಿಸಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಸೋಮವಾರದಂದು ದೇಶದಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಪ್ರತಿಯೊಬ್ಬರೂ ತಮ್ಮ ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸಿ ರಾಷ್ಟ್ರಪ್ರೇಮ Read more…

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.‌ ಈಶ್ವರಪ್ಪರಿಂದ ʼರಾಮ್ಸ್‌ ರೆಸ್ಟೋರೆಂಟ್‌ʼ ಉದ್ಘಾಟನೆ

ಶಿವಮೊಗ್ಗ ನಗರದ ಶ್ರೀರಾಂಪುರದಲ್ಲಿ ನೂತನವಾಗಿ ಆರಂಭಗೊಂಡಿರುವ ರಾಮ್ಸ್‌ ರೆಸ್ಟೋರೆಂಟ್‌ ಅನ್ನು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಿವಮೊಗ್ಗ ಕ್ಷೇತ್ರದ ಶಾಸಕರಾದ ಕೆ.ಎಸ್.‌ ಈಶ್ವರಪ್ಪನವರು ಗುರುವಾರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ Read more…

ಇನ್ನೂ ಹೆಣ್ಣು ಯಾರೆಂದೇ ಗೊತ್ತಿಲ್ಲ, ಆದರೂ ನಾನೇ ಅಪ್ಪ ಎಂದು ಹೇಳುತ್ತಿದ್ದಾರೆ…! ಕಾಂಗ್ರೆಸ್‌ ಸಿಎಂ ಆಕಾಂಕ್ಷಿಗಳ ಕುರಿತು ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ: ಸಿದ್ಧರಾಮೋತ್ಸವದಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣ ಆಗಲಿದೆ ವಿನಹ ನಮ್ಮ ಪಕ್ಷಕ್ಕೆ ಏನೂ ಆಗುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. Read more…

ಭಾರಿ ಮಳೆಗೆ ಮನೆಗೆ ನುಗ್ಗಿದ ನೀರು; ಸ್ಥಳಕ್ಕೆ ಕಾಂತೇಶ್ ಭೇಟಿ

ಶಿವಮೊಗ್ಗ: ಬಾಪೂಜಿನಗರದ 7ನೇ ತಿರುವಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಮನೆಗೆ ನೀರು ನುಗ್ಗಿ ಹಾನಿಯಾಗಿದ್ದು, ಸ್ಥಳಕ್ಕೆ ಸೂಡಾ ಅಧ್ಯಕ್ಷ ಎನ್.ಜೆ. ನಾಗರಾಜ್, ಜಿಪಂ ಮಾಜಿ ಸದಸ್ಯ ಕೆ.ಇ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...