ರಾಜ್ಯದ ಜನತೆಗೆ ಗುಡ್ ನ್ಯೂಸ್: 72 ಗಂಟೆಯೊಳಗೆ ವಿದ್ಯುತ್ ಪರಿವರ್ತಕ ಅಳವಡಿಕೆ: ಟಿಸಿ ಬ್ಯಾಂಕ್ ನಲ್ಲಿ ಸಾಕಷ್ಟು ದಾಸ್ತಾನು
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಕೊರತೆ ಇಲ್ಲ. ವಿದ್ಯುತ್ ಪರಿವರ್ತಕಗಳ ಬ್ಯಾಂಕ್ ಸ್ಥಾಪನೆ ಮಾಡಿ ದಾಸ್ತಾನು…
ನಟಿ ‘ಅಭಿನಯ ಶಾರದೆ’ ಜಯಂತಿ ಹೆಸರಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.…
ದೇಶದ ಸ್ಟಾರ್ಟ್ ಅಪ್ ಗಳ ರಾಜಧಾನಿ ಬೆಂಗಳೂರಿನಲ್ಲಿ ಜಪಾನ್, ದ. ಕೊರಿಯಾ ಮಾದರಿ ‘ಸ್ಟಾರ್ಟ್ ಅಪ್ ಪಾರ್ಕ್’ ಸ್ಥಾಪನೆ
ಬೆಂಗಳೂರು: ದೇಶದ ಸ್ಟಾರ್ಟ್ ಅಪ್‌ಗಳ ರಾಜಧಾನಿ ಖ್ಯಾತಿಯ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್ ಅಪ್ ಪಾರ್ಕ್ ಸ್ಥಾಪಿಸಲಾಗುವುದು…
BIG NEWS: ರಾಜ್ಯದಲ್ಲಿ 25 ಮಿನಿ ಜವಳಿ ಪಾರ್ಕ್ ಸ್ಥಾಪನೆ
ಬೆಂಗಳೂರು: ರಾಜ್ಯದಲ್ಲಿ 25 ಮಿನಿ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಜವಳಿ, ಸಕ್ಕರೆ ಮತ್ತು ಕೃಷಿ…
ಉತ್ತರ ಕರ್ನಾಟಕದ ಕ್ರೀಡಾ ಪ್ರತಿಭೆಗಳಿಗೆ ಗುಡ್ ನ್ಯೂಸ್ : ಬೆಳಗಾವಿಯಲ್ಲಿʻಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ
ಸುವರ್ಣಸೌಧ ಬೆಳಗಾವಿ : ಬೆಳಗಾವಿ ತಾಲ್ಲೂಕಿನ ಯಳ್ಳೂರು ಗ್ರಾಮದ ಬಳಿಯ ಸರ್ಕಾರಿ ಜಾಗದಲ್ಲಿ, ಸುಸಜ್ಜಿತ ಅಂತರಾಷ್ಟ್ರೀಯ…
ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಸರ್ಕಾರದಿಂದ ಮಹತ್ವದ ಕ್ರಮ
ಬೆಂಗಳೂರು : ಗ್ರಾಮಗಳ ವ್ಯಾಜ್ಯಗಳನ್ನು ಗ್ರಾಮಗಳಲ್ಲಿ ಬಗೆಹರಿಸಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಸಂಬಂಧ…
ಮಹಿಳಾ ನೌಕರರ ಹಿತರಕ್ಷಣೆಗಾಗಿ ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ತಿತ್ವಕ್ಕೆ
ಬೆಂಗಳೂರು: ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ತಿತ್ವಕ್ಕೆ ಬಂದಿದೆ. ಮಹಿಳಾ ನೌಕರರ ಹಿತರಕ್ಷಣೆಗಾಗಿ ಅಖಿಲ ಕರ್ನಾಟಕ…
BIG NEWS: ಸಣ್ಣ ಕೈಗಾರಿಕೆ ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ರಾಜ್ಯದ 7 ಕಡೆ ಸಣ್ಣ ಕೈಗಾರಿಕೆ ಟೌನ್ ಶಿಪ್ ನಿರ್ಮಾಣ
ಬೆಂಗಳೂರು: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಉದ್ದೇಶದಿಂದ ರಾಜ್ಯದ 7 ಪ್ರದೇಶಗಳಲ್ಲಿ ಸಣ್ಣ ಕೈಗಾರಿಕೆಗಳ…
ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಹಳ್ಳಿ ವ್ಯಾಜ್ಯ ಇತ್ಯರ್ಥಕ್ಕೆ `ಗ್ರಾಮ ನ್ಯಾಯಾಲಯ’ ಸ್ಥಾಪನೆ
ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಗ್ರಾಮಗಳ ವ್ಯಾಜ್ಯಗಳ ಇತ್ಯರ್ಥಕ್ಕೆ…
`ಸೈಬರ್ ಕ್ರೈಂ’ ಕಡಿವಾಣಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ‘ಸೈಬರ್ ಸ್ಪೇರ್ ಸೆಂಟರ್ ಫಾರ್ ಎಕ್ಸನೆನ್ಸಿ’ ಕೇಂದ್ರ ಸ್ಥಾಪನೆ
ಬೆಂಗಳೂರು : ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯ…