alex Certify EVM | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇವಿಎಂಗಳನ್ನು ಸಾಗಿಸುತ್ತಿದ್ದ ವಾಹನದ ಟೈರ್ ಸ್ಫೋಟ

ಕೋಲಾರ: ಇವಿಎಂಗಳನ್ನು ಸಾಗಿಸುತ್ತಿದ್ದ ವಾಹನದ ಟೈರ್ ಸ್ಫೋಟಗೊಂಡಿರುವ ಘಟನೆ ಕೋಲರ ಜಿಲ್ಲೆಯ ಮುಳಬಾಗಿಲು ಬಳಿ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಇವಿಎಂಗಳಲ್ಲಿ Read more…

ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ಟೈಯರ್ ಸ್ಪೋಟ

ಕೋಲಾರ: ಮತದಾನದ ಬಳಿಕ ಇವಿಎಂಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಕಳೆದ ಒಂದು ಗಂಟೆಯಿಂದ ಕ್ಯಾಂಟರ್ ರಸ್ತೆಯಲ್ಲಿ ನಿಂತಿದೆ. ಇವಿಎಂಗಳನ್ನು ಸ್ಟ್ರಾಂಗ್ ರೂಮ್ ಗೆ ಕೊಂಡೊಯ್ಯುವಾಗ ಘಟನೆ Read more…

ಮತಯಂತ್ರ ಬದಲಿಗೆ ಬ್ಯಾಲಟ್ ಪೇಪರ್ ಪದ್ಧತಿ ಮರು ಜಾರಿ ಕೋರಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವಿದ್ಯುನ್ಮಾನ ಮತ ಯಂತ್ರದಲ್ಲಿ ದಾಖಲಾಗಿರುವ ಮತಗಳು ಮತ್ತು ವಿವಿಪ್ಯಾಟ್ ಚೀಟಿಗಳಲ್ಲಿ ಶೇಕಡ 100ರಷ್ಟು ತಾಳೆ ನೋಡಲು ನಿರ್ದೇಶನ ನೀಡುವಂತೆ ಕೋರಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. Read more…

EVM ಮತಗಳ ಜೊತೆ ವಿವಿಪ್ಯಾಟ್ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿ ವಜಾ

ನವದೆಹಲಿ: ಇವಿಎಂ ಮತಗಳ ಜೊತೆಗೆ ವಿವಿಪ್ಯಾಟ್ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ. ಇವಿಎಂ ಮತಗಳನ್ನು ಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳಿಂದ ಕ್ರಾಸ್ ವೆರಿಫಿಕೇಷನ್ ಮಾಡಬೇಕು ಎಂದು Read more…

BREAKING: EVM ನಲ್ಲಿ ತಾಂತ್ರಿಕ ದೋಷ ಹಿನ್ನಲೆ ಕೆಲವೆಡೆ ಮತದಾನ ಸ್ಥಗಿತ

ಬೆಂಗಳೂರು: ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು, ಜನ ಉತ್ಸಾಹದಿಂದ ಮತ ಚಲಾಯಿಸಿದ್ದಾರೆ. ಕೆಲವು ಕಡೆ ಮತಯಂತ್ರಗಳಲ್ಲಿ ತಾಂತ್ರಿಕ Read more…

ಲೋಕಸಭಾ ಚುನಾವಣೆ: ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್ ರೂಮ್ ಗಳಿಗೆ ಇವಿಎಂ ರವಾನೆ

ಬೆಳಗಾವಿ: ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮೊದಲ ಹಂತದ‌ ರ್ಯಾಂಡಮೈಜೇಷನ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ವಿಧಾನಸಭಾ ಕ್ಷೇತ್ರವಾರು ರವಾನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ Read more…

ಇವಿಎಂ ಕಳ್ಳತನ ಪ್ರಕರಣ: ಮೂವರು ಅಧಿಕಾರಿಗಳು ಅಮಾನತು

ಪುಣೆ: ಸಸ್ವಾದ್ ತಹಶೀಲ್ದಾರ್ ಕಚೇರಿಯಿಂದ ಇವಿಎಂ ಯಂತ್ರಗಳು ಕಳುವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿತ್ತು. ವಿದ್ಯುನ್ಮಾನ ಮತಯಂತ್ರ Read more…

BIG NEWS: ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿನಲ್ಲಿ ಇವಿಎಂ ಪಾತ್ರದ ಬಗ್ಗೆ ಚಿಂತನಾ ಶಿಬಿರದಲ್ಲಿ ಭಾರೀ ಚರ್ಚೆ

ಉದಯಪುರ(ರಾಜಸ್ಥಾನ): ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ನವ ಸಂಕಲ್ಪ್ ಚಿಂತನ್ ಶಿಬಿರದಲ್ಲಿ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲುಗಳ ಕುರಿತು ಚಿಂತನ-ಮಂಥನ ನಡೆದಿದ್ದು, ಈ ವೇಳೆ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) Read more…

ಪಂಚರಾಜ್ಯ ಚುನಾವಣೆಯಲ್ಲಿ ನೋಟಾ ಆಯ್ಕೆ ಒತ್ತಿದವರ ಸಂಖ್ಯೆ ಎಷ್ಟು……? ಇಲ್ಲಿದೆ ಮಾಹಿತಿ

ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ, ಪಂಚರಾಜ್ಯಗಳ ಚುನಾವಣೆಯಲ್ಲಿ ಸರಿ ಸುಮಾರು 8 ಲಕ್ಷ ಮತದಾರರು ನೋಟಾ ಆಯ್ಕೆಯನ್ನು ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಮಣಿಪುರದಲ್ಲಿ ಒಟ್ಟು Read more…

ಬೈನಾಕುಲರ್‌ ಹಿಡಿದು ಮತ ಯಂತ್ರಗಳ ಮೇಲೆ ನಿಗಾ ಇಟ್ಟ ಎಸ್.ಪಿ. ಅಭ್ಯರ್ಥಿ….!

ಇತ್ತೀಚಿಗೆ ಉತ್ತರಪ್ರದೇಶದ ಕೊನೆಯ ಹಂತದ ಚುನಾವಣೆ ಮುಗಿದು ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿ ಪಕ್ಷ ಇವಿಎಂ ಟ್ಯಾಂಪರಿಂಗ್ ಸೇರಿದಂತೆ Read more…

BIG BREAKING: ಉತ್ತರ ಪ್ರದೇಶ ಚುನಾವಣೆಯಲ್ಲಿ ಇವಿಎಂ ಟ್ಯಾಂಪರಿಂಗ್; ಆಯೋಗದ ವಿರುದ್ಧ ಅಖಿಲೇಶ್ ಗಂಭೀರ ಆರೋಪ

ಲಖ್ನೋ: ನಮಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲ. ಚುನಾವಣೆಯ ವೇಳೆ ಇವಿಎಂ ಟ್ಯಾಂಪರಿಂಗ್ ಮಾಡಲಾಗಿದೆ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ. ಸ್ಥಳೀಯ Read more…

BIG NEWS: ಚುನಾವಣೆಗಳಲ್ಲಿ ಬ್ಯಾಲೆಟ್​ ಬಳಸಲು ಕೋರಿ ಹೈಕೋರ್ಟ್​ಗೆ ಅರ್ಜಿ..!

ಚುನಾವಣೆಗಳಲ್ಲಿ ಬಳಕೆಯಾಗುತ್ತಿರುವ ಇವಿಎಂಗಳನ್ನು ಬ್ಯಾನ್​ ಮಾಡಿ ಅದರ ಬದಲು ಬ್ಯಾಲೆಟ್​ ಪೇಪರ್​ಗಳನ್ನೇ ಬಳಕೆಗೆ ತರುವಂತೆ ಕೋರಿ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಡಿಎನ್​ ಪಟೇಲ್​ Read more…

BIG NEWS: ಬಿಜೆಪಿ ಶಾಸಕನ ಕಾರ್ ನಲ್ಲಿ 4 ಮತಯಂತ್ರ ಪತ್ತೆ, ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ಗುವಾಹಟಿ: ಅಸ್ಸಾಂನ ಬಿಜೆಪಿ ಶಾಸಕರೊಬ್ಬರ ಕಾರ್ ನಲ್ಲಿ ಇವಿಎಂ ಪತ್ತೆಯಾಗಿದ್ದು 4 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ. ಏಪ್ರಿಲ್ 20 ರಂದು ರತಾಬಾರಿ, ಸೋನೈ ಮತ್ತು Read more…

BIG BREAKING: ಪಶ್ಚಿಮ ಬಂಗಾಳ ಚುನಾವಣೆ – ಟಿಎಂಸಿ ನಾಯಕನ ಮನೆಯಲ್ಲಿ ಇವಿಎಂ, ವಿವಿಪ್ಯಾಟ್ ಪತ್ತೆ

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನ ಆರಂಭವಾಗಿದೆ. ಹೌರಾ ಜಿಲ್ಲೆಯ ಉಲುಬೇರಿಯಾ ಉತ್ತರ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕನ ಮನೆಯಲ್ಲಿ ಎಲೆಕ್ಟ್ರಾನಿಕ್ ಮತದಾನ Read more…

ಇವಿಎಂ ಬಳಕೆ ತಡೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಭಾರತದ ಚುನಾವಣೆಗಳಲ್ಲಿ ಇಲೆಕ್ಟ್ರಾನಿಕ್ ಮತದಾನ ಯಂತ್ರ (ಇವಿಎಂ) ಬಳಕೆಗೆ ತಡೆ ನೀಡಬೇಕು ಎಂಬ ಅರ್ಜಿದಾರರೊಬ್ಬರ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಪಿಐಎಲ್ ಅನ್ನು ತಿರಸ್ಕರಿಸಿದೆ. ತಮಿಳುನಾಡು Read more…

ಇವಿಎಂ ರದ್ದು ಮಾಡಿ ಬ್ಯಾಲೆಟ್ ಪೇಪರ್ ತರಲು ಸಂಸದ ಡಿ.ಕೆ. ಸುರೇಶ್ ಆಗ್ರಹ

ಬೆಂಗಳೂರು: ಬಿಹಾರದಲ್ಲಿ ಇವಿಎಂ ದುರ್ಬಳಕೆ ಆರೋಪ ಕೇಳಿಬಂದಿದೆ. ಆರ್.ಆರ್.ನಗರ ಉಪಚುನಾವಣೆಯಲ್ಲಿಯೂ ಇವಿಎಂ ಹ್ಯಾಕ್ ಮಾಡಿರುವ ಸಾಧ್ಯತೆಯಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...