alex Certify Exam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದೇ ಮೊದಲ ಬಾರಿಗೆ ನಕಲಿ ಅಭ್ಯರ್ಥಿಗಳ ಪತ್ತೆಗೆ ಎಐ ಬಳಕೆ

ಬೆಂಗಳೂರು: ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವುದನ್ನು ತಡೆಯುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇದೇ ಮೊದಲ ಬಾರಿಗೆ ಎಐ ತಾಂತ್ರಿಕತೆಯ ಮೊಬೈಲ್ ಆಧಾರಿತ ಅಭ್ಯರ್ಥಿ ದೃಢೀಕರಣ ವ್ಯವಸ್ಥೆಯನ್ನು ವಿಧಾನ Read more…

ಕೋಣೆಯ ಈ ವಾಸ್ತು ದೋಷಗಳು ಮಾಡುತ್ವೆ ನಿದ್ರೆಗೆ ಭಂಗ

ರಾತ್ರಿ ಸರಿಯಾಗಿ ನಿದ್ರೆ ಬರೋದಿಲ್ಲ, ಇದ್ದಕ್ಕಿದ್ದಂತೆ ನಿದ್ರೆಯಿಂದ ಎಚ್ಚರವಾಗುತ್ತೆ. ಇಂತ ಸಮಸ್ಯೆ ನಿಮಗೂ ಕಾಡ್ತಾ ಇದ್ದರೆ ಇದು ವಾಸ್ತು ದೋಷವೂ ಆಗಿರಬಹುದು. ಕೊಠಡಿಯಲ್ಲಿ ವಾಸ್ತು ದೋಷವಿದ್ದರೆ ಸರಿಯಾಗಿ ನಿದ್ರೆ Read more…

BREAKING: ಯುಜಿ ಸಿಇಟಿ ಪರೀಕ್ಷೆ ದಿನಾಂಕ ಬದಲಾವಣೆ: ಏ.18ರ ಗುಡ್ ಫ್ರೈಡೇ ಬದಲು ಏ. 15 ರಂದು ಕನ್ನಡ ಭಾಷೆ ಪರೀಕ್ಷೆ

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ದಿನಾಂಕ 18-04-2025 ರಂದು ಕನ್ನಡ ಭಾಷೆ ಪರೀಕ್ಷೆಯನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಸದರಿ ದಿನಾಂಕ ಗುಡ್ ಪ್ರೈಡೆಯಾಗಿರುವುದರಿಂದ ಕೆಲವು ಅಭ್ಯರ್ಥಿಗಳು Read more…

ಕೆಎಎಸ್ ಮರು ಪರೀಕ್ಷೆ ರದ್ದು, ಮತ್ತೆ ಪರೀಕ್ಷೆ ನಡೆಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ: ಸಿಎಂ

ಬೆಂಗಳೂರು: ಕೆಎಎಸ್ ನೇಮಕಾತಿ ಪೂರ್ವಭಾವಿ ಮರು ಪರೀಕ್ಷೆಯನ್ನು ರದ್ದುಪಡಿಸಿ ಮತ್ತೊಮ್ಮೆ ಪರೀಕ್ಷೆ ನಡೆಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ಪರೀಕ್ಷೆಯಲ್ಲಿ ‘ಯಶಸ್ಸು’ ಗಳಿಸಲು ಅನುಸರಿಸಿ ಈ ಮಾರ್ಗ

ಶ್ರದ್ಧೆಯಿಂದ ಯಾವ ಕೆಲಸ ಮಾಡಿದ್ರೂ ಯಶಸ್ಸು ಕಟ್ಟಿಟ್ಟ ಬುತ್ತಿ. ನಾವು ನಂಬಿಕೆ ಹಾಗೂ ವಿಶ್ವಾಸವಿಟ್ಟು ನಡೆದರೆ ನಾವು ಬಯಸಿದ ಗುರಿಯನ್ನು ಸುಲಭವಾಗಿ ತಲುಪಬಹುದು. ಜ್ಯೋತಿಷ್ಯ ಶಾಸ್ತ್ರವೂ ಇದನ್ನೇ ಹೇಳುತ್ತದೆ. Read more…

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಭಯ ರಹಿತವಾಗಿ ಪರೀಕ್ಷೆ ಬರೆಯಲು ಸಹಾಯವಾಣಿ

ಬೆಂಗಳೂರು: ಭಯ ರಹಿತವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ವರ್ಷವೂ ಸಹಾಯವಾಣಿ ಮೂಲಕ ಕೌನ್ಸೆಲಿಂಗ್ Read more…

ರಾಜ್ಯಮಟ್ಟದ SSLC ವಿಜ್ಞಾನ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ತನಿಖೆಗೆ ಖಾಸಗಿ ಶಾಲೆಗಳ ಒತ್ತಾಯ

ಬೆಂಗಳೂರು: ಸೋಮವಾರ ನಡೆದ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಯ ವಿಜ್ಞಾನ ಪ್ರಶ್ನೆ ಪತ್ರಿಕೆ ಭಾನುವಾರ ರಾತ್ರಿಯೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಆರೋಪ ಕೇಳಿ ಬಂದಿದೆ. ಕೆಲ ಯೂಟ್ಯೂಬ್ Read more…

ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ಬುದ್ಧಿವಾದ ಹೇಳಿದ ಕಾಲೇಜು ಸಿಬ್ಬಂದಿ: ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ: ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ಕಾಲೇಜಿನ ಸಿಬ್ಬಂದಿ ಬುದ್ಧಿವಾದ ಹೇಳಿದ್ದರಿಂದ ಮನನೊಂದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ Read more…

384 KAS ಹುದ್ದೆಗಳ ನೇಮಕಾತಿ: ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಗುರುವಾರದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 13ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. 2023 Read more…

BIG NEWS: 384 ಕೆಎಎಸ್ ಹುದ್ದೆ ನೇಮಕಾತಿ ಮುಖ್ಯ ಪರೀಕ್ಷೆಗೆ ಕೆಎಟಿ ಅನುಮತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ನಡೆಸುತ್ತಿರುವ 2023- 24ನೇ ಸಾಲಿನ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಸಂಬಂಧ ಮುಖ್ಯ Read more…

ವಿವಿಧ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಮಾರ್ಚ್ 2 ಮತ್ತು 4ರಂದು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 2025-26ನೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಜೂ. 2 ರಿಂದ ಪಿಯುಸಿ ತರಗತಿ ಆರಂಭ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ 2025- 26ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್ 2ರಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಕೃಪಾಂಕ ಇಲ್ಲ, ಪಾಸ್ ಆಗಲು ಕನಿಷ್ಠ 35 ಅಂಕ ತೆಗೆಯಲೇಬೇಕು

ಬೆಂಗಳೂರು: ವಿದ್ಯಾರ್ಥಿಗಳು ಹೆಚ್ಚುವರಿ ಕೃಪಾಂಕದ ಆಸೆ ಕೈಬಿಟ್ಟು ಪಾಸ್ ಆಗಲು ಕನಿಷ್ಠ 35 ಅಂಕಗಳನ್ನು ತೆಗೆಯಲೇಬೇಕು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ. ಗುರುವಾರ ನಡೆದ Read more…

ಮಾ. 21ರಿಂದ ಏ. 4 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-1: ದಾಖಲೆಯ 8.96 ಲಕ್ಷ ಮಕ್ಕಳ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ -1 ನಡೆಯಲಿದ್ದು, 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದು ದಾಖಲೆಯಾಗಿದೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ Read more…

BIG NEWS: 384 ಕೆಎಎಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ KSAT ತಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ನಡೆಸಲಾಗುತ್ತಿರುವ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(ಕೆ.ಎಸ್.ಎ.ಟಿ.) ಮಧ್ಯಂತರ ತಡೆ ನೀಡಿದೆ. ಡಿ  ಪವಿತ್ರಾ Read more…

ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ -1, ಮಾರ್ಚ್ Read more…

UPSC ವಯೋಮಿತಿ 5 ವರ್ಷ ಸಡಿಲಿಕೆ, 9 ಬಾರಿ ಪರೀಕ್ಷೆ ಬರೆಯಲು ಅವಕಾಶ: ಹೈಕೋರ್ಟ್ ಮಹತ್ವದ ಆದೇಶ

ಭೋಪಾಲ್: ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ(EWS) ಅಭ್ಯರ್ಥಿಗಳಿಗೆ ನಾಗರಿಕ ಸೇವಾ ಪರೀಕ್ಷೆ ಬರೆಯಲು 5 ವರ್ಷ ವಯೋಮಿತಿ ಸಡಲಿಕೆ ಕಲ್ಪಿಸುವಂತೆ ಮಧ್ಯಪ್ರದೇಶ ಹೈಕೋರ್ಟ್ ಸೂಚಿಸಿದೆ. ಅಲ್ಲದೆ, ಮೀಸಲಾತಿ ಸೌಲಭ್ಯ Read more…

KPSC ಪರೀಕ್ಷೆಯಲ್ಲಿ ಭಾರಿ ಅಕ್ರಮ ಪತ್ತೆ: OMR ಶೀಟ್ ತಿದ್ದಿದ 10 ಮಂದಿ ಆಯ್ಕೆ ರದ್ದುಪಡಿಸಲು ನಿರ್ಧಾರ

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ 24 ಹುದ್ದೆಗಳ ನೇಮಕಾತಿಯಲ್ಲಿ 10 ಅಭ್ಯರ್ಥಿಗಳು ಒಎಂಆರ್ ಶೀಟ್ ತಿದ್ದಿ ಆಯ್ಕೆಯಾಗಿರುವ ಭಾರಿ ಅಕ್ರಮವನ್ನು Read more…

ರಾತ್ರಿಯಲ್ಲೂ ಮಕ್ಕಳ ಮನೆಗೆ ಶಿಕ್ಷಕರ ಭೇಟಿ: ಎಸ್ಎಸ್ಎಲ್ಸಿ ಪರೀಕ್ಷೆ ತಯಾರಿಗೆ ಹೆಚ್ಚಿನ ನಿಗಾ

ದಾವಣಗೆರೆ: ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ಪಟ್ಟಣ, ನಗರ ಪ್ರದೇಶದಲ್ಲಿನ ಶಾಲೆಗಳ ವಿದ್ಯಾರ್ಥಿಗಳಿಗೆ ಕಲಿಕೆಗೆ ಹೆಚ್ಚಿನ ಅವಕಾಶಗಳಿರುತ್ತವೆ. ಆದರೆ, ಗ್ರಾಮೀಣ ಪ್ರದೇಶಗಳ ಅದರಲ್ಲೂ ಕುಗ್ರಾಮದ ಶಾಲಾ Read more…

KAS ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದವರಿಗೆ ಅನ್ಯಾಯ ಆರೋಪದ ಬಗ್ಗೆ KPSC ಸ್ಪಷ್ಟನೆ

ಬೆಂಗಳೂರು: 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಕನ್ನಡ ಮಾಧ್ಯಮದ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಈ ಹಿಂದಿನ ನೇಮಕಾತಿಗೆ ಹೋಲಿಸಿದರೆ ಈ Read more…

ಕೆಎಎಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಬೆಂಗಳೂರು, ಧಾರವಾಡದಲ್ಲಿ ಮಾತ್ರ ಮುಖ್ಯ ಪರೀಕ್ಷೆ

ಬೆಂಗಳೂರು: ಗೆಜೆಟೆಡ್ ಪ್ರಬೋಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಮಾರ್ಚ್ 28 ರಿಂದ ಮುಖ್ಯ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ Read more…

ಹೀಗಿರಲಿ ‘ಪರೀಕ್ಷೆ’ ಸಮಯದಲ್ಲಿ ಮಕ್ಕಳ ಆಹಾರ

ಮಕ್ಕಳಿಗೆ ಪರೀಕ್ಷೆ ಹತ್ತಿರವಾಗ್ತಾ ಇದೆ. ಪಾಲಕರ ಆತಂಕ ಜಾಸ್ತಿಯಾಗಿದೆ. ಮಕ್ಕಳು ಹೆಚ್ಚಿನ ಅಂಕ ಪಡೆಯಬೇಕೆಂಬ ಆಸೆ ಇದ್ದರೆ ಸ್ವಲ್ಪ ಬುದ್ಧಿ ಉಪಯೋಗಿಸಿ. ಮಕ್ಕಳ ದೈನಂದಿನ ಆಹಾರದಲ್ಲಿ ಬದಲಾವಣೆ ತನ್ನಿ. Read more…

ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಟಿಪ್ಸ್

ಪರೀಕ್ಷೆಗಳು ವಿದ್ಯಾರ್ಥಿ ಜೀವನದ ಒಂದು ಅವಿಭಾಜ್ಯ ಅಂಗ. ಉತ್ತಮ ಅಂಕಗಳನ್ನು ಪಡೆಯುವ ಆಸೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಇರುತ್ತದೆ. ಆದರೆ, ಪರೀಕ್ಷೆಗೆ ಸರಿಯಾದ ತಯಾರಿ ನಡೆಸದಿದ್ದರೆ ಒತ್ತಡ ಹೆಚ್ಚಾಗುವುದು ಸಹಜ. Read more…

10 ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ರೈಲ್ವೆ ರಿಕ್ರೂಟ್‍ಮೆಂಟ್ ಬೋರ್ಡ್ ಅರ್ಜಿ ಆಹ್ವಾನಿಸಲಾಗಿದೆ. 10 ನೇ ತರಗತಿ ತೇರ್ಗಡೆಯಾಗಿರುವ 18 ರಿಂದ 36 ವರ್ಷದೊಳಗಿನ Read more…

ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ರದ್ದು ಕೋರಿ ಅರ್ಜಿ: KPSC, ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕಳೆದ ಡಿಸೆಂಬರ್ 29ರಂದು ನಡೆದ ಕೆಎಎಸ್ ಅಧಿಕಾರಿಗಳ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆ ರದ್ದುಪಡಿಸಿ ಮತ್ತೊಮ್ಮೆ ಪರೀಕ್ಷೆ ನಡೆಸಲು ಆದೇಶಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, Read more…

ಮಾ. 1ರಿಂದ ಪಿಯುಸಿ ಪರೀಕ್ಷೆ: ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಪ್ರವೇಶ ಪತ್ರಕ್ಕೆ ತಡೆ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಪೈಕಿ ಶೇಕಡ 75 ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ Read more…

BIG NEWS: ಮರು ಪರೀಕ್ಷೆ ನಡೆಸಲು ಕೆಪಿಸಿಎಲ್ ಗೆ ಹೈಕೋರ್ಟ್ ಆದೇಶ

ಬೆಂಗಳೂರು: ಸಹಾಯಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ನೇಮಕಾತಿಗೆ ಸಂಬಂಧಿಸಿದಂತೆ 2024ರಲ್ಲಿ ನಡೆಸಲಾಗಿದ್ದ ಕನ್ನಡ ಪರೀಕ್ಷೆಯನ್ನು ಹೊಸದಾಗಿ ನಡೆಸುವಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್) ಗೆ ಹೈಕೋರ್ಟ್ ಆದೇಶಿಸಿದೆ. Read more…

ಇಂದು ರಾಜ್ಯದ 478 ಕೇಂದ್ರಗಳಲ್ಲಿ ಗ್ರೂಪ್ ಬಿ ಪರೀಕ್ಷೆ: 1.81 ಲಕ್ಷ ಅಭ್ಯರ್ಥಿಗಳ ನೋಂದಣಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 277 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಭಾನುವಾರ ರಾಜ್ಯದ 478 ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್ಸಿ ವತಿಯಿಂದ Read more…

BIG NEWS: ಇದೇ ಮೊದಲ ಬಾರಿಗೆ ಸಿಇಟಿ ಸೇರಿದಂತೆ 5 ಪ್ರವೇಶ ಪರೀಕ್ಷೆಗೆ ಏಕಕಾಲಕ್ಕೆ ದಿನಾಂಕ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: ಇದೇ ಮೊದಲ ಬಾರಿಗೆ ಸಿಇಟಿ, ಪಿಜಿಸಿಇಟಿ, ಡಿಸಿಇಟಿ ಸೇರಿದಂತೆ 5 ಪ್ರವೇಶ ಪರೀಕ್ಷೆಗಳಿಗೆ ಸರ್ಕಾರ ಏಕಕಾಲದಲ್ಲಿ ದಿನಾಂಕ ಪ್ರಕಟಿಸಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು Read more…

ಕೆಎಎಸ್ ಪರೀಕ್ಷೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಬಿಡುಗಡೆ

ಬೆಂಗಳೂರು: ಕರ್ನಾಟಕ ನಾಗರೀಕ ಸೇವಾ ಅಧಿಕಾರಿಗಳ ಗೆಜೆಟೆಡ್ ಪ್ರೊಬೇಷನರಿ ಎ ಮತ್ತು ಬಿ ವೃಂದದ ನೇಮಕಾತಿಗೆ ಕಳೆದ ಡಿಸೆಂಬರ್ 29ರಂದು ನಡೆಸಲಾದ ಪೂರ್ವಭಾವಿ ಮರುಪರೀಕ್ಷೆ ಕೀ ಉತ್ತರಗಳನ್ನು ಕರ್ನಾಟಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...