alex Certify Exam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ನ. 30ರವರಗೆ ಅವಕಾಶ

ಬೆಂಗಳೂರು: ಮುಂದಿನ ವರ್ಷದ ಮಾರ್ಚ್ ನಲ್ಲಿ ನಡೆಯಲಿರುವ 2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಕ್ಕೆ ಹೆಸರು ನೋಂದಾಯಿಸಿಕೊಳ್ಳಲು ನ. 30ರವರೆಗೆ ಗಡುವು ವಿಸ್ತರಿಸಲಾಗಿದೆ. ಖಾಸಗಿ ಮತ್ತು ಪುನರಾವರ್ತಿತ Read more…

ನಾಳೆ ಕೆ -ಸೆಟ್ ಪರೀಕ್ಷೆ: 1.05 ಲಕ್ಷ ಅಭ್ಯರ್ಥಿಗಳ ನೋಂದಣಿ

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಅರ್ಹತಾ ಪರೀಕ್ಷೆ(ಕೆ-ಸೆಟ್) ನವೆಂಬರ್ 24ರ ಭಾನುವಾರ ನಡೆಯಲಿದೆ. 1.05 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಒಟ್ಟು 41 Read more…

ಡಿ.ಇಎಲ್.ಇಡಿ. ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಬೆಂಗಳೂರು: 2023-24ನೇ ಸಾಲಿನಲ್ಲಿ ನಡೆದ ಡಿ.ಇಎಲ್.ಇಡಿ. ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ಮಂಡಳಿಯ ಅಂತರ್ಜಾಲ https://kseab.karnataka.gov.in ದಲ್ಲಿ ಫಲಿತಾಂಶ ಪ್ರಕಟಿಸಿದ್ದು, Read more…

ರೈಲ್ವೇ ನೇಮಕಾತಿ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ರೈಲುಗಳ ಸಂಚಾರ

ಆರ್‌ಆರ್‌ಬಿ(ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕರ್ನೂಲ್ ಸಿಟಿ ನಿಲ್ದಾಣಗಳ ನಡುವೆ 4 ಟ್ರಿಪ್ ವಿಶೇಷ ಕಾಯ್ದಿರಿಸದ Read more…

BIG NEWS: ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ಆರೋಪ: ವಿಚಾರಣೆಗೆ ಆದೇಶ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದೆ. ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಯಚೂರು, Read more…

ಕಲ್ಯಾಣ ಕರ್ನಾಟಕ ಪಿಡಿಒ ಹುದ್ದೆಗಳ ನೇಮಕಾತಿಗೆ ಇಂದು, ನಾಳೆ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಒ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು ಕಡ್ಡಾಯ ಕನ್ನಡ ಭಾಷಾ Read more…

ನ. 24 ರಂದು ಕೆ-ಸೆಟ್, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ಪ್ರವೇಶ ಪತ್ರ ಡೌನ್ ಲೋಡ್ ಗೆ ಲಿಂಕ್ ಬಿಡುಗಡೆ

ಬೆಂಗಳೂರು: ಕೆ-ಸೆಟ್ ಪರೀಕ್ಷೆ ಮತ್ತು ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ನ.24ರಂದು ನಡೆಯಲಿದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(kEA) ವೆಬ್ ಸೈಟ್ Read more…

ರಾಜ್ಯದ ಎಲ್ಲಾ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ -1 ನೋಂದಣಿಗೆ ನ. 20 ಕೊನೆ ದಿನ

ಬೆಂಗಳೂರು: 2025ರ ಮಾರ್ಚ್ ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ -1 ಬರೆಯಲು ಹಾಜರಾಗುವ ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ನ. 20ರ ಕೊನೆಯ ದಿನವಾಗಿದೆ. Read more…

ಅನಧಿಕೃತ ಶಾಲೆಗಳು ಎಸ್ಎಸ್ಎಲ್ಸಿ ಪರೀಕ್ಷೆ ಗೆ ಮಕ್ಕಳ ನೋಂದಾಯಿಸಿದರೆ ಅಧಿಕಾರಿಗಳೇ ಹೊಣೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ನೋಂದಾಯಿಸುವ ಕುರಿತು ಅನಧಿಕೃತ ಶಾಲೆಗಳಿಂದ ಪ್ರಸ್ತಾವನೆಗಳು ಸಲ್ಲಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ Read more…

ಅನಧಿಕೃತ ಶಾಲೆ ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ ಪರೀಕ್ಷೆಗೆ ತೊಂದರೆಯಾಗದಂತೆ ಕ್ರಮವಹಿಸಲು ಸೂಚನೆ

ಬೆಂಗಳೂರು: ಮಾನ್ಯತೆ ಪಡೆಯದ, ನವೀಕರಣ ಪಡೆಯದ ಅನಧಿಕೃತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ತೊಂದರೆಯಾಗದಂತೆ ಕ್ರಮ ವಹಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ಸುಗಮವಾಗಿ ನಡೆದ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ: ಶೇ. 80ರಷ್ಟು ಮಂದಿ ಹಾಜರಿ

ಬೆಂಗಳೂರು: ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳ ನೇಮಕಾತಿಗೆ ರಾಜ್ಯಾದ್ಯಂತ ಭಾನುವಾರ ನಡೆದ ಲಿಖೀತ ಪರೀಕ್ಷೆ ಎಲ್ಲೆಡೆ ಸುಗಮವಾಗಿ ನಡೆದಿದೆ. ಶೇಕಡ 80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. Read more…

KPTCL 2975 ಹುದ್ದೆ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಒತ್ತಾಯ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನಡೆಸಬೇಕು ಎಂದು ಒತ್ತಾಯಿಸಲಾಗಿದೆ. Read more…

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ -1 ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು: 2025ರ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ-1ಕ್ಕೆ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

ಅ. 25 ಎಸ್ಎಸ್ಎಲ್ಸಿ ಮಧ್ಯವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಸೆಪ್ಟೆಂಬರ್ 24 ರಿಂದ 30ರವರೆಗೆ ನಡೆದ ಎಸ್ಎಸ್ಎಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ 25ರಂದು ಪ್ರಕಟಿಸುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ದ್ವಿತೀಯ ಪಿಯುಸಿ ಅರ್ಜಿ ಸಲ್ಲಿಕೆಗೆ ಅ. 25 ಕೊನೆ ದಿನ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1ಕ್ಕೆ ಅರ್ಜಿ ಸಲ್ಲಿಸಲು ಅ. 25 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ದ್ವಿತೀಯ Read more…

10ನೇ ತರಗತಿ ಪಾಸಾದವರಿಗೆ ಸಿಹಿ ಸುದ್ದಿ: ಪೊಲೀಸ್ ಸೇರಿ ವಿವಿಧ ಹುದ್ದೆಗೆ ಅರ್ಜಿ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್, ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್‌ ಸ್ಟೇಬಲ್(ಜಿಡಿ) ಮತ್ತು ಅಸ್ಸಾಂ ರೈಫಲ್ಸ್ ನಲ್ಲಿ ರೈಫಲ್ ಮ್ಯಾನ್(ಜಿಡಿ) ಹುದ್ದೆಗಳ ನೇಮಕಾತಿಗಾಗಿ ಮುಕ್ತ Read more…

384 ಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ದಿನಾಂಕ ಫಿಕ್ಸ್

ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿದೆ. ಡಿಸೆಂಬರ್ 29ರಂದು ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಆ. Read more…

NMMS ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ. 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ Read more…

ಅ. 3 ರಂದು ಕ್ಯಾಮೆರಾ ಕಣ್ಗಾವಲಲ್ಲಿ 402 PSI ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಬೆಂಗಳೂರು: 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅ. 3ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ವಿಜಯಪುರ, ಬೆಂಗಳೂರು, ಶಿವಮೊಗ್ಗ, Read more…

ಡಿಸೆಂಬರ್ ನಲ್ಲಿ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ಸಾಧ್ಯತೆ

ಬೆಂಗಳೂರು: ಡಿಸೆಂಬರ್ ನಲ್ಲಿ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ಚಿಂತನೆ ನಡೆಸಿದೆ. ಕಳೆದ ಆಗಸ್ಟ್ ನಲ್ಲಿ ಗೆಜೆಟೆಡ್ ಪಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ನಡೆದ Read more…

384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಡಿ. 29ರಂದು ಪೂರ್ವಭಾವಿ ಪರೀಕ್ಷೆ…?

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 29ರಂದು ಪೂರ್ವಭಾವಿ ಪರೀಕ್ಷೆ ಮತ್ತೆ ನಡೆಸಲು ಕೆಪಿಎಸ್ಸಿ ಚಿಂತನೆ ನಡೆಸಿದೆ. ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸುವ ಕುರಿತಾಗಿ ಗುರುವಾರದ Read more…

10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ಪೊಲೀಸ್ ಸೇರಿ ವಿವಿಧ ಹುದ್ದೆಗೆ ಅರ್ಜಿ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್, ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್‌ ಸ್ಟೇಬಲ್(ಜಿಡಿ) ಮತ್ತು ಅಸ್ಸಾಂ ರೈಫಲ್ಸ್ ನಲ್ಲಿ ರೈಫಲ್ ಮ್ಯಾನ್(ಜಿಡಿ) ಹುದ್ದೆಗಳ ನೇಮಕಾತಿಗಾಗಿ ಮುಕ್ತ Read more…

ಕೆಎಎಸ್ ಪರೀಕ್ಷೆ ರದ್ದಾಗಿ ಮೂರು ವಾರ ಕಳೆದರೂ ಮರು ಪರೀಕ್ಷೆ ಬಗ್ಗೆ KPSC ಮೌನ: ಅಭ್ಯರ್ಥಿಗಳು ಅತಂತ್ರ

ಬೆಂಗಳೂರು: ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕನ್ನಡ ಅನುವಾದದಲ್ಲಿ ಲೋಪಗಳಿದ್ದ ಕಾರಣ ಸರ್ಕಾರ ಪರೀಕ್ಷೆಯನ್ನು ರದ್ದು ಮಾಡಿ ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ. ಆದರೆ, Read more…

BIG NEWS: ರಾಜ್ಯಾದ್ಯಂತ SSLC ಅರ್ಧವಾರ್ಷಿಕ ಪರೀಕ್ಷೆಗೂ ಏಕರೂಪದ ಪ್ರಶ್ನೆಪತ್ರಿಕೆ: ಸೆ. 24ರಿಂದ ಪ್ರಿಪರೇಟರಿ ಮಾದರಿ ಪರೀಕ್ಷೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಎಲ್ಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಿಂದ ಅರ್ಧ ವಾರ್ಷಿಕ ಪರೀಕ್ಷೆಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡುವ ಏಕರೂಪ ಪ್ರಶ್ನೆಪತ್ರಿಕೆಗೆ Read more…

ಉದ್ಯೋಗ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: PSI ಸೇರಿ ಪೊಲೀಸ್, ಕಂದಾಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ರಾಯಚೂರು ವಿವಿಯ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಷ್ಕೃತ Read more…

PSI ಹುದ್ದೆಗೆ ಅಕ್ಟೋಬರ್ 3ರಂದು ಪರೀಕ್ಷೆ ನಿಗದಿ

ಬೆಂಗಳೂರು: 402 ಪಿಎಸ್ಐ ಹುದ್ದೆ ನೇಮಕಾತಿಗೆ ಮುಂದೂಡಿಕೆಯಾಗಿದ್ದ ಪರೀಕ್ಷೆ ದಿನಾಂಕ ನಿಗದಿ ಮಾಡಿ ಕೆಇಎ ಆದೇಶ ಹೊರಡಿಸಿದೆ. ಅಕ್ಟೊಬರ್ 3ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ನಡೆಸಲು ಕರ್ನಟಕಾ ಪರೀಕ್ಷಾ Read more…

BREAKING NEWS: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ KPSC ಮತ್ತೆ ಶಾಕ್: ಕೊನೆ ಕ್ಷಣದಲ್ಲಿ ಗ್ರೂಪ್ -ಬಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಮತ್ತೆ ಶಾಕ್  ನೀಡಿದೆ. ಕೊನೆ ಕ್ಷಣದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ -ಬಿ ಪರೀಕ್ಷೆಯನ್ನು ಮುಂದೂಡಿದೆ. ದಿನಾಂಕ 14-09-2024 ಮತ್ತು Read more…

ಸೆ. 24 ರಿಂದ ಎಸ್ಎಸ್ಎಲ್ಸಿ ಸಂಕಲನಾತ್ಮಕ ಮೌಲ್ಯಮಾಪನ – 1 ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 2024 -25 ನೇ ಸಾಲಿನ ಎಸ್ಎಸ್ಎಲ್ಸಿ ಸಂಕಲನಾತ್ಮಕ ಮೌಲ್ಯಮಾಪನ -1 ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. Read more…

BIG NEWS: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷಾ ಅವಧಿ 15 ನಿಮಿಷ ಕಡಿತ

ದ್ವಿತೀಯ ಪಿಯುಸಿ ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಲಾಗಿದೆ. ಇನ್ನು ಮುಂದೆ 2 ಗಂಟೆ 45 ನಿಮಿಷ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

BREAKING NEWS: ಸೆ. 22ರ ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ: ಸೆ. 28ಕ್ಕೆ ಎಕ್ಸಾಂ ನಿಗದಿ

ಬೆಂಗಳೂರು: ಸೆಪ್ಟೆಂಬರ್ 22ಕ್ಕೆ ನಿಗದಿಯಾಗಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸೆಪ್ಟೆಂಬರ್ 22ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಸೆಪ್ಟೆಂಬರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...