alex Certify Exam | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023 ರ ಮಾರ್ಚ್ ನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ Read more…

ಸಚಿವಾಲಯದಲ್ಲಿ ಕಿರಿಯ ಸಹಾಯಕರು, ದಲಾಯತ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ ಡಿ. 5 ರಿಂದ ಪರೀಕ್ಷೆ

ಬೆಂಗಳೂರು: ವಿಧಾನಸಭೆ ಸಚಿವಾಲಯದಲ್ಲಿ ಕಿರಿಯ ಸಹಾಯಕರು, ಕಂಪ್ಯೂಟರ್ ಆಪರೇಟರ್, ಸ್ವಾಗತಕಾರರು ದಲಾಯತ್ ಹುದ್ದೆಗಳಿಗೆ ಡಿಸೆಂಬರ್ 5 ರಿಂದ 7 ರವರೆಗೆ ಪರೀಕ್ಷೆ ನಡೆಯಲಿದೆ. ಡಿಸೆಂಬರ್ 1 ರ ಮಧ್ಯಾಹ್ನದ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಟಿಇಟಿ ಕೀ ಆನ್ಸರ್ ಪ್ರಕಟ

ಬೆಂಗಳೂರು: ಶಿಕ್ಷಣ ಇಲಾಖೆ ವತಿಯಿಂದ ನವೆಂಬರ್ 6 ರಂದು ನಡೆಸಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಟಿಇಟಿ ಪರೀಕ್ಷೆಯ Read more…

ಟಿಇಟಿ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಪ್ರಕಟ

ಬೆಂಗಳೂರು: ಕಳೆದ ಭಾನುವಾರ ಶಿಕ್ಷಣ ಇಲಾಖೆ ನಡೆಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಸರಿಯುತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ನ. 17ರ ವರೆಗೆ ಅವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು ಆನ್ಲೈನ್ ಮೂಲಕ Read more…

ಟಿಇಟಿ ಹಾಲ್ ಟಿಕೆಟ್ ನಲ್ಲಿ ಅಶ್ಲೀಲ ಫೋಟೋ: ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿ ಅಶ್ಲೀಲ ಫೋಟೋ ಮುದ್ರಣವಾಗಿರುವುದು ತಡವಾಗಿ ಬಳಕೆಗೆ ಬಂದಿದೆ. ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ ಬಂದಿರುವುದಕ್ಕೆ ಇಲಾಖೆ ಹೊಣೆಯಲ್ಲ, ಇಲಾಖೆಯಿಂದ Read more…

ಇಂದು ‘ಟಿಇಟಿ’ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ತಿಳಿದಿರಲಿ ಈ ಮಾಹಿತಿ

ಇಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ನೋಡಿಕೊಳ್ಳಲು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಪರೀಕ್ಷೆಗೆ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಾಗಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. 1:3 Read more…

ಟಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಫುಲ್ ಟೈಟ್ ಪರೀಕ್ಷೆಗೆ ಸಕಲ ಸಿದ್ದತೆ

ಶಿವಮೊಗ್ಗ: 2022 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನ.6 ರ ಭಾನುವಾರ ನಗರದ 22 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ Read more…

ಇಲ್ಲಿದೆ 10ನೇ ತರಗತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

2023ರ ಏಪ್ರಿಲ್ ನಲ್ಲಿ ನಡೆಯುವ 10ನೇ ತರಗತಿ (SSLC) ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. 2023 ರ ಏಪ್ರಿಲ್ 1ರಿಂದ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ನ. 6 ರಂದು ಟಿಇಟಿ ಪರೀಕ್ಷೆ ಫುಲ್ ಟೈಟ್

ಬೆಂಗಳೂರು: ನ. 6 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಸಂಪೂರ್ಣ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳು ಪರೀಕ್ಷೆ ಆರಂಭದ ಒಂದು ಗಂಟೆ ಮೊದಲು Read more…

ಪರೀಕ್ಷೆ ಬರೆಯಲು ಬಂದಿದ್ದ 19 ವರ್ಷದ ವಿದ್ಯಾರ್ಥಿನಿ ನಾಪತ್ತೆ

ಪರೀಕ್ಷೆ ಬರೆಯಲು ಬಂದಿದ್ದ 19 ವರ್ಷದ ವಿದ್ಯಾರ್ಥಿನಿಯೊಬ್ಬರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಭದ್ರಾವತಿ ಮೂಲದ ಈ ಯುವತಿ ಶನಿವಾರದಂದು ಪ್ಯಾರಾ ಮೆಡಿಕಲ್ ಪರೀಕ್ಷೆ ಬರೆಯಲು ಶಿವಮೊಗ್ಗದ ಸಿಮ್ಸ್ Read more…

ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. 410 ಸಿ ದರ್ಜೆಯ ಹುದ್ದೆಗಳ ನೇಮಕಾತಿ ಸೇರಿದಂತೆ 4 ಇಲಾಖೆ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ Read more…

CET ಅಭ್ಯರ್ಥಿಗಳೇ ಗಮನಿಸಿ: ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಾತಿ ನ.30 ರ ವರೆಗೆ ವಿಸ್ತರಣೆ

ಇಂಜಿನಿಯರಿಂಗ್ ಪ್ರವೇಶ ಬಯಸಿರುವ ಸಿಇಟಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾವಕಾಶದ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ Read more…

ಬೆಚ್ಚಿಬೀಳಿಸುವಂತಿದೆ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿ ಅನುಸರಿಸಿದ ತಂತ್ರ…!

ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳು ವಿವಿಧ ತಂತ್ರಗಳಿಗೆ ಮೊರೆ ಹೋಗುವುದು ಹೊಸದೇನಲ್ಲ. ‘ಮುನ್ನಾಬಾಯ್ ಎಂಬಿಬಿಎಸ್’ ಚಿತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ನಕಲು ಮಾಡುವ ದೃಶ್ಯವಿದ್ದು, ನಿಜ ಜೀವನದಲ್ಲೂ ಇದನ್ನು Read more…

BIG NEWS: ಶಾಲಾ ಪ್ರವೇಶಕ್ಕೆ ಆರು ವರ್ಷ ವಯೋಮಿತಿ; 2 ವರ್ಷದ ನಂತರ ಅನುಷ್ಠಾನ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಶಾಲಾ ಶಿಕ್ಷಣಕ್ಕೆ ಮಗು ಪ್ರವೇಶ ಪಡೆಯಲು ಆರು ವರ್ಷಗಳು ಪೂರ್ಣಗೊಂಡಿರುವುದು ಕಡ್ಡಾಯ ಎಂದು ತಿಳಿಸಲಾಗಿತ್ತು. ಈಗಾಗಲೇ 23 ರಾಜ್ಯಗಳು ಈ ನಿಯಮವನ್ನು Read more…

ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು: ಪೊಲೀಸರಿಗೆ ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ತರಗತಿಗೆ ಹಾಜರಾಗದೆ ಬಿಎಡ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ತನಿಖೆ ನಡೆಸುವಂತೆ ಸಾಗರ Read more…

SSLC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಮುಖ್ಯ ಪರೀಕ್ಷೆಯು 2023ರ ಮಾರ್ಚ್/ಏಪ್ರಿಲ್ ನಲ್ಲಿ ನಡೆಯಲಿದ್ದು, ಈ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳ ನೋಂದಣಿ Read more…

‘ಇಂಜಿನಿಯರಿಂಗ್’ ಸೇರಬಯಸುವ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಇಂಜಿನಿಯರಿಂಗ್ ಸೇರ ಬಯಸುವ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಇಂಜಿನಿಯರಿಂಗ್ ಕೋರ್ಸ್ ಗೆ ಸೇರಬಯಸುವ Read more…

SSLC ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಇರಲ್ಲ ಸುಲಭ ಪ್ರಶ್ನೆ, ಬರೆಯಬೇಕು ವಿಸ್ತೃತ ಉತ್ತರ, ಶೇ. 75 ಹಾಜರಾತಿ ಕಡ್ಡಾಯ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕೊರೋನಾ ಪೂರ್ವ ರೀತಿಯಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲಾಗುವುದು. ಸುಲಭದ ಪ್ರಶ್ನೆ ಇರುವುದಿಲ್ಲ. ವಿಸ್ತೃತ ಉತ್ತರ Read more…

5 ಮತ್ತು 8ನೇ ತರಗತಿಗಳಿಗೆ ಕಡ್ಡಾಯ ಪರೀಕ್ಷೆ ? ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿಗಳಿಂದ ಮಹತ್ವದ ಹೇಳಿಕೆ

5 ಮತ್ತು 8ನೇ ತರಗತಿಗಳಿಗೆ ಕಡ್ಡಾಯ ಪರೀಕ್ಷೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವಾಗಿರುವುದು ಖಾಸಗಿ ಅನುದಾನ ರಹಿತ ಶಾಲೆಗಳ ರಾಜ್ಯ ಸಂಘಟನೆ Read more…

ಪರೀಕ್ಷೆ ಮುಂದೂಡಿಕೆಯಲ್ಲ ಹಿಂದೂಡಿಕೆ ಮಾಡಿ ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದ ಸರ್ಕಾರ…!

ಪರೀಕ್ಷೆಗಳು ಸಾಮಾನ್ಯವಾಗಿ ಮುಂದೂಡಿಕೆಯಾಗಿರುವುದನ್ನು ಈವರೆಗೆ ಕೇಳಿದ್ದೇವೆ. ನಿಗದಿಪಡಿಸಲಾಗಿದ್ದ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಿಕೆ ಮಾಡಲಾಗುತ್ತದೆ. ಆದರೆ ನಿಗದಿಯಾಗಿದ್ದ ಪರೀಕ್ಷೆಯನ್ನು ಹಿಂದೂಡಿಕೆ ಮಾಡಿ ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಘಟನೆ ಈಗ Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: RANK ಸರಿ ಇದೆ ಎಂದು ರಾಜ್ಯ ಸರ್ಕಾರದಿಂದ ಮೇಲ್ಮನವಿ

ಬೆಂಗಳೂರು: ಸಿಇಟಿ ರ‍್ಯಾಂಕ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಈಗಿನ ರ್ಯಾಂಕಿಂಗ್ ಸರಿಯಾಗಿದೆ ಎಂದು ಸರ್ಕಾರ ವಾದ ಮಂಡಿಸಿದೆ. 2020 -21ನೇ ಸಾಲಿನ Read more…

ಇಲ್ಲಿದೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೊಂದು ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸೆಪ್ಟೆಂಬರ್ 19 ರಿಂದ ನಡೆಸಲು ಉದ್ದೇಶಿಸಿದ್ದ ಮಧ್ಯವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತಂತೆ ಶಿಕ್ಷಣ Read more…

ಬ್ಯಾಂಕಿಂಗ್, UPSC, KAS ಪರೀಕ್ಷೆ ಎಸ್ಸಿ – ಎಸ್ಟಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಯು.ಪಿ.ಎಸ್.ಸಿ., ಕೆ.ಎ.ಎಸ್., ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ., ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಪರಿಶಿಷ್ಟ Read more…

ಇಂದು ಪ್ರಕಟವಾಗಲಿರುವ ‘ನೀಟ್’ ಫಲಿತಾಂಶ ತಿಳಿಯಲು ಇಲ್ಲಿದೆ ಮಾಹಿತಿ

ವೈದ್ಯಕೀಯ ಮತ್ತು ದಂತ ವೈದ್ಯಕೀಯ, ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ನೀಟ್ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತಿದ್ದು, ಫಲಿತಾಂಶ ತಿಳಿಯಲು ಮಾಹಿತಿ ಇಲ್ಲಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ Read more…

KPSC ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

2017ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 106 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಸೋಮವಾರದಂದು ಪ್ರಕಟಿಸಲಾಗಿದೆ. 2021ರ ಫೆಬ್ರವರಿಯಲ್ಲಿ ಮುಖ್ಯ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್; FCI ನಿಂದ 5000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ಭಾರತೀಯ ಆಹಾರ ನಿಗಮ 5000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಈ ಕುರಿತು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಪದವಿ, ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ/ಪದವಿ Read more…

KPTCL ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಪ್ರಮುಖ ಆರೋಪಿ ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದ ಪ್ರಮುಖ ಆರೋಪಿಯನ್ನು ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಸಂಜೀವ ಭಂಡಾರಿ ಬಂಧಿತ ಆರೋಪಿ. ಅಕ್ರಮ ಬಯಲಿಗೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ನ. 6 ರಂದು KAR -TET

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2022 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್‌ -ಟಿಇಟಿ) ನವೆಂಬರ್ 6 ರಂದು ನಡೆಸಲಾಗುವುದು. ಒಂದರಿಂದ ಐದನೇ ತರಗತಿವರೆಗೆ ಪಾಠ Read more…

CET ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ಸಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಭ್ಯರ್ಥಿಗಳ ದಾಖಲೆಗಳಲ್ಲಿ ತಪ್ಪುಗಳಿದ್ದರೆ ಅದನ್ನು ಸರಿಪಡಿಸಲು ಮತ್ತೊಂದು ಅವಕಾಶವನ್ನು ಕರ್ನಾಟಕ ಪರೀಕ್ಷಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...