alex Certify Exam | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಫೈನಲ್ ಇಯರ್ ಎಂಬಿಬಿಎಸ್ ಪರೀಕ್ಷೆ ಮುಂದೂಡಲು ಸಚಿವ ಸುಧಾಕರ್ ಸೂಚನೆ

ಕೊರೊನಾ ಕಾರಣದಿಂದ ತರಗತಿಗಳು ವಿಳಂಬವಾಗಿ ಆರಂಭವಾಗಿದ್ದು, ಅಲ್ಲದೆ ಬಹುತೇಕ ತರಗತಿಗಳು ಆನ್ಲೈನ್ನಲ್ಲಿ ನಡೆದಿರುವುದು ಸೇರಿದಂತೆ ಅನೇಕ ಕಾರಣಗಳಿಂದಾಗಿ ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಅಂತಿಮ ವರ್ಷದ ವೈದ್ಯ ಪರೀಕ್ಷೆಯನ್ನು ಮುಂದೂಡುವಂತೆ ಸಚಿವ Read more…

ಆಕ್ಷೇಪಣೆಗೂ ದುಬಾರಿ ಶುಲ್ಕ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎಡವಟ್ಟಿಗೆ ಅಭ್ಯರ್ಥಿಗಳು ಕಂಗಾಲು

ಎನ್ಇಟಿಯ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳನ್ನ ನೀಡಿ ಸಾಕಷ್ಟು ವಿರೋಧ ಎದುರಿಸಿದ್ದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಈಗ ಮತ್ತೊಂದು ವಿವಾದಕ್ಕೆ ತುತ್ತಾಗಿದೆ‌. ಜನವರಿ 4ರಂದು ನಡೆದ ರಾಷ್ಟ್ರೀಯ Read more…

BREAKING NEWS: SSLC, ದ್ವಿತೀಯ PUC ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮ ಸಾಧ್ಯತೆ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯೇ ಬಹುತೇಕ ಅಂತಿಮವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈಗ ಪ್ರಕಟಿಸಲಾದ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಬಹುತೇಕ Read more…

ಪದವೀಧರರಿಗೆ ಶುಭ ಸುದ್ದಿ: 15 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 6 ರಿಂದ 8ನೇ ತರಗತಿ ಪಾಠ ಮಾಡಲು 15,000 ಪದವೀಧರ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಕರಡು ಅಧಿಸೂಚನೆ ಹೊರಡಿಸಲಾಗಿದೆ. Read more…

BIG BREAKING: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಮಾಹಿತಿ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ Read more…

ಕರ್ಫ್ಯೂ ನಡುವೆ ನಾಳೆಯಿಂದ 2021 ರ ನಾಗರಿಕ ಸೇವೆ ಮುಖ್ಯ ಪರೀಕ್ಷೆ

ನವದೆಹಲಿ: ನಿಗದಿಯಾಗಿರುವಂತೆ ಜನವರಿ 7, 8, 9, 15 ಮತ್ತು 16 ರಂದು ಯುಪಿಎಸ್ಟಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು/ ಪರೀಕ್ಷಾ ಕಾರ್ಯನಿರ್ವಹಣೆ ಸಿಬ್ಬಂದಿ ಸುಗಮ ಸಂಚಾರಕ್ಕೆ ಯುಪಿಎಸ್‌ಸಿ ರಾಜ್ಯ Read more…

10, 12ನೇ ತರಗತಿ ಪರೀಕ್ಷೆ ಮಾದರಿಯಲ್ಲಿ ಭಾರಿ ಬದಲಾವಣೆ ಬಗ್ಗೆ ತಪ್ಪುಮಾಹಿತಿ: CBSE ಎಚ್ಚರಿಕೆ

ನವದೆಹಲಿ: 10 ಮತ್ತು 12ನೇ ತರಗತಿ ಎರಡನೇ ಅವಧಿ ಬೋರ್ಡ್ ಪರೀಕ್ಷೆ ಮಾದರಿಯಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ ಎಂಬ ತಪ್ಪು ಮಾಹಿತಿ ಹರಡಲಾಗುತ್ತಿದೆ. ಇದರ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು Read more…

PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸೆಕೆಂಡ್ ಪಿಯುಸಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

 ಬೆಂಗಳೂರು: ಪಠ್ಯಕ್ರಮ ಪೂರ್ಣಗೊಳಿಸಲು ಸಮಯಾವಕಾಶ ಬೇಕಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.  ಒಂದು ತಿಂಗಳು ವಿಳಂಬವಾಗಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು Read more…

ಎನ್ಇಟಿ ಪ್ರಶ್ನೆ ಪತ್ರಿಕೆಯಲ್ಲಿ ಲೋಪ; ವಿದ್ಯಾರ್ಥಿಗಳು ಕಂಗಾಲು

ಬೆಂಗಳೂರು: NET ಪರೀಕ್ಷೆಯಲ್ಲಿ ಕನ್ನಡ ಭಾಷೆ ಆಯ್ದಕೊಂಡ ವಿದ್ಯಾರ್ಥಿಗಳಿಗೆ ಹಿಂದಿ ಪ್ರಶ್ನೆ ಪತ್ರಿಕೆಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂದು ಎನ್ಇಟಿ ಆನ್ ಲೈನ್ ಪರೀಕ್ಷೆಗಳು ಇದ್ದು, Read more…

ಕನ್ನಡ ಪರೀಕ್ಷೆಯಲ್ಲಿ ಹಿಂದಿ ಪ್ರಶ್ನೆ ವಿರೋಧಿಸಿ ಅಭ್ಯರ್ಥಿಗಳ ಪ್ರತಿಭಟನೆ

ತುಮಕೂರು: ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ ಉಂಟಾಗಿದೆ. ಕನ್ನಡ ಭಾಷೆಯ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಭಾಷೆಯ ಪ್ರಶ್ನೆಗಳನ್ನು ಮುದ್ರಿಸಲಾಗಿದೆ. 10 ಅಂಕಗಳಿಗೆ ಮಾತ್ರ ಕನ್ನಡ ಭಾಷೆಯ ಪ್ರಶ್ನೆಗಳು Read more…

BIG NEWS: ಹೊಸ ವರ್ಷಕ್ಕೆ ಭರ್ಜರಿ ಉದ್ಯೋಗಾವಕಾಶ….! ಇಲ್ಲಿದೆ ನೇಮಕಾತಿ ಪಟ್ಟಿ

ಹೊಸ ವರ್ಷಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಹೊಸ ವರ್ಷದಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಸಾಕಷ್ಟು ಅವಕಾಶವಿದೆ. 2022 ನೇ ವರ್ಷವು ನೇಮಕಾತಿ ಪರೀಕ್ಷೆಗಳ ವರ್ಷವಾಗಲಿದೆ. ಹೊಸ ವರ್ಷ ಯುಪಿಎಸ್ಸಿ, Read more…

ಹೈಟೆಕ್ ಮುನ್ನಾಭಾಯ್…! ಸಿಕ್ಕಿಬಿದ್ದ ಬ್ಲೂಟೂತ್ ಸೆಟಪ್ ನೊಂದಿಗೆ ವಿಗ್ ಧರಿಸಿ ಬಂದ ಪರೀಕ್ಷಾರ್ಥಿ, ವಿಡಿಯೋ ವೈರಲ್

ಸರ್ಕಾರದ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತಯಾರಿ ನಿರಂತರವಾಗಿ ನಡೆಸುವ ವಿದ್ಯಾರ್ಥಿಗಳು ನೇಮಕಾತಿ ವಿಳಂಬದ ಸಂದರ್ಭದಲ್ಲಿ ಸಂಬಂಧಿತ ರಾಜ್ಯ ಅಥವಾ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ ಪ್ರಾರಂಭಿಸಲು ಸಾಮಾಜಿಕ Read more…

ಎಂಜಿನೀಯರ್ ಹುದ್ದೆಗಳ ಮರು ಪರೀಕ್ಷೆಗೆ ಮುಂದಾದ KPSC

ಬೆಂಗಳೂರು : ಕೆಪಿಎಸ್ಸಿ ವತಿಯಿಂದ ಡಿ.14ರಂದು ನಡೆದಿದ್ದ ಸಹಾಯಕ ಎಂಜಿನೀಯರ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ರೈಲು ವಿಳಂಬದಿಂದಾಗಿ ಹಾಜರಾಗದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಲೋಕೋಪಯೋಗಿ Read more…

ಫಲಿತಾಂಶದ ನಿರೀಕ್ಷೆಯಲ್ಲಿರುವ CBSE 10 ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2021-22ರ ಶೈಕ್ಷಣಿಕ ವರ್ಷದ 10ನೇ ತರಗತಿಯ ಟರ್ಮ್ 1 ಪರೀಕ್ಷೆಯನ್ನು ಯಶಸ್ವಿಯಾಗಿ ಹಮ್ಮಿಕೊಂಡಿದೆ. ನವೆಂಬರ್‌‌ 30ರಿಂದ ಡಿಸೆಂಬರ್‌ 11ರವರೆಗೂ ಬಹು ಆಯ್ಕೆಯ ಪ್ರಶ್ನೆಗಳ Read more…

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಬಹು ಆಯ್ಕೆ ಪ್ರಶ್ನೆ ಪದ್ಧತಿ ಕೈಬಿಟ್ಟು ಹಳೆ ಮಾದರಿಯಲ್ಲೇ ಪರೀಕ್ಷೆ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಬಹು ಆಯ್ಕೆ ಪ್ರಶ್ನೆ ಪದ್ಧತಿಯಲ್ಲಿ ನಡೆಸಲಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಈ ಶೈಕ್ಷಣಿಕ ವರ್ಷದಿಂದ ಮೊದಲಿನಂತೆಯೇ ವಿವರವಾಗಿ ಉತ್ತರ ಬರೆಯುವ ರೀತಿಯಲ್ಲಿ ನಡೆಸಲಾಗುತ್ತದೆ. ಸಂಪೂರ್ಣ ಬಹು Read more…

ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಬಹು ಆಯ್ಕೆ ಪ್ರಶ್ನೆ ಇರಲ್ಲ

ಬೆಂಗಳೂರು: ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳು ಇರುವುದಿಲ್ಲ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನಿಸಿದೆ. 2021 ನೇ Read more…

ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಈ ಮೊದಲು 9 ಗಂಟೆಯಿಂದ 12.15 ರ ವರೆಗೆ ಸಮಯ ನಿಗದಿ ಮಾಡಲಾಗಿದ್ದು, ಅದರ Read more…

ಹೀಗಿರಲಿ ‘ಪರೀಕ್ಷೆ’ ವೇಳೆ ಮಕ್ಕಳ ಆಹಾರ

ಮಕ್ಕಳಿಗೆ ಪರೀಕ್ಷೆ ಹತ್ತಿರವಾಗ್ತಾ ಇದೆ. ಪಾಲಕರ ಆತಂಕ ಜಾಸ್ತಿಯಾಗಿದೆ. ಮಕ್ಕಳು ಹೆಚ್ಚಿನ ಅಂಕ ಪಡೆಯಬೇಕೆಂಬ ಆಸೆ ಇದ್ದರೆ ಸ್ವಲ್ಪ ಬುದ್ಧಿ ಉಪಯೋಗಿಸಿ. ಮಕ್ಕಳ ದೈನಂದಿನ ಆಹಾರದಲ್ಲಿ ಬದಲಾವಣೆ ತನ್ನಿ. Read more…

ಪರೀಕ್ಷೆಯಲ್ಲಿ ಹೀಗೂ ಇತ್ತು ಒಂದು ಪ್ರಶ್ನೆ….!

ಸಾಮಾನ್ಯವಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎಂದರೆ ಒಂದು ರೀತಿಯ ಭಯ ಎನ್ನುವುದು ನಮ್ಮ ಕಾಲ ಮಾತ್ರವಲ್ಲ, ನಮ್ಮ ಪೂರ್ವಜರ ಕಾಲದಿಂದಲೂ ಸತ್ಯ. ಪರೀಕ್ಷೆಗೆಂದು ವಾರಗಟ್ಟಲೇ ಶ್ರಮಪಟ್ಟು ಅಧ್ಯಯನ ಮಾಡಿದರೂ ಸಹ Read more…

ಪಬ್ಲಿಕ್ ಪರೀಕ್ಷೆ ಮಾದರಿಯಲ್ಲೇ ಡಿ. 9 ರಿಂದ ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ. ಡಿಸೆಂಬರ್ 9 ರಿಂದ ಪರೀಕ್ಷೆಗಳು ನಡೆಯಲಿವೆ. ಈ ಮೊದಲು ನವೆಂಬರ್ 29 ರಿಂದ ಡಿಸೆಂಬರ್ 10 ರವರೆಗೆ ಪರೀಕ್ಷೆ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಧ ವಾರ್ಷಿಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಅರ್ಧ ವಾರ್ಷಿಕ ಪಬ್ಲಿಕ್ ಪರೀಕ್ಷೆಗೆ ಸಿದ್ಧವಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ನವೆಂಬರ್ 29 ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆಯನ್ನು Read more…

ಪಿಯುಸಿ ವಾರ್ಷಿಕ ಪರೀಕ್ಷೆ ರೀತಿಯಲ್ಲೇ ನ. 29 ರಿಂದ ಅರ್ಧ ವಾರ್ಷಿಕ ಪರೀಕ್ಷೆ, ಪುನರ್ ಪರಿಶೀಲನೆಗೆ ಉಪನ್ಯಾಸಕರ ಮನವಿ

ಬೆಂಗಳೂರು: ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆಯಲ್ಲಿ ಬದಲಾವಣೆ ಮಾಡಲಾಗಿದೆ. ವಾರ್ಷಿಕ ಪರೀಕ್ಷೆ ಮಾದರಿಯಲ್ಲಿಯೇ ಅರ್ಧವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುವುದು. ಮುಖ್ಯಪರೀಕ್ಷೆಯ ರೀತಿಯಲ್ಲಿಯೇ ಮಧ್ಯವಾರ್ಷಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಿಬಿಎಸ್ಇ, ಮತ್ತು ಐಸಿಎಸ್ಇ Read more…

ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನ. 29 ರಿಂದ ಮಧ್ಯ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2021- 22 ನೇ ಸಾಲಿನ ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದೆ. ನವೆಂಬರ್ 29 ರಿಂದ ಡಿಸೆಂಬರ್ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ, ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ Read more…

ರೈಲ್ವೆಯಲ್ಲಿ ʼಉದ್ಯೋಗʼ ಪಡೆಯುವುದು ಹೇಗೆ….? ಇಲ್ಲಿದೆ ಉಪಯುಕ್ತ ಮಾಹಿತಿ

ಸರ್ಕಾರಿ ಕೆಲಸ ಪಡೆಯುವುದು ಅನೇಕರ ಕನಸು. ಸರ್ಕಾರಿ ಕೆಲಸ ಎಂದಾಗ ರೈಲ್ವೆ ಇಲಾಖೆಯಲ್ಲಿ ಕೆಲಸ ಪಡೆಯಲು ಅನೇಕರು ಇಷ್ಟಪಡ್ತಾರೆ. ಈ ಕ್ಷೇತ್ರದಲ್ಲಿ ಸರ್ಕಾರಿ ಕೆಲಸವನ್ನು ಪಡೆಯಲು, ಅಭ್ಯರ್ಥಿಯು ವಿಶೇಷ Read more…

ಪವರ್ ಸ್ಟಾರ್ ಪುನೀತ್ ವಿಧಿವಶ: ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರು ಸಿಟಿ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಲಾಗಿದೆ. ನಾಳೆ ಎಂಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಕೊನೆಯ ಪರೀಕ್ಷೆಯನ್ನು Read more…

BIG NEWS: ಪ್ರಾದೇಶಿಕ ಭಾಷೆ ಕಡೆಗಣಿಸಿದ ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್: ಪರೀಕ್ಷೆಯೇ ರದ್ದು

ಮಧುರೈ: ಪ್ರಾದೇಶಿಕ ಭಾಷೆಗಳನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಕೇಂದ್ರದ ಪರೀಕ್ಷೆಯನ್ನೇ ಮದ್ರಾಸ್ ಹೈಕೋರ್ಟ್ ರದ್ದುಪಡಿಸಿದೆ. ಕೇಂದ್ರ ಸರ್ಕಾರದಿಂದ ನಡೆಸಲಾಗುವ ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನೆ(KVPY) ಪರೀಕ್ಷೆಯಲ್ಲಿ ಪ್ರಾದೇಶಿಕ ಭಾಷೆಗಳನ್ನು ಕಡೆಗಣಿಸಲಾಗಿದೆ. Read more…

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: 14 ಮಂದಿ ಅರೆಸ್ಟ್

ಬೆಳಗಾವಿ: ರಾಜ್ಯಾದ್ಯಂತ 3,533 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾನುವಾರ ಲಿಖಿತ ಪರೀಕ್ಷೆ ನಡೆಸಲಾಗಿದೆ. ಬೆಳಗಾವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಬಂಧಿಸಲಾಗಿದೆ. ಬ್ಲೂಟೂತ್ Read more…

ICSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಮೊದಲ ಅವಧಿಯ ಬೋರ್ಡ್ ಪರೀಕ್ಷೆ ಆಫ್ಲೈನ್

ನವದೆಹಲಿ: ಐಸಿಎಸ್ಇ 10 ಮತ್ತು 12 ನೇ ತರಗತಿಗೆ ಆಫ್ಲೈನ್ ಪರೀಕ್ಷೆ ನಡೆಸುವುದಾಗಿ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ, ಐಸಿಎಸ್ಇ 10 ಮತ್ತು 12ನೇ ತ ರಗತಿಯ ಮೊದಲ Read more…

ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ: ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಧಾರವಾಡ: ಧಾರವಾಡ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಅಕ್ಟೋಬರ್ 24 ರಂದು ಮಧ್ಯಾಹ್ನ 12 ರಿಂದ 1.30 ಗಂಟೆಯ ವರೆಗೆ ಧಾರವಾಡ ನಗರದ ವಿವಿಧ 19 ಶಾಲಾ ಹಾಗೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...