alex Certify Exam | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ನೇಮಕಾತಿ ದೇಹದಾರ್ಢ್ಯ ಪರೀಕ್ಷೆಯಲ್ಲಿ ಅಕ್ರಮ: ಇಬ್ಬರು ಪೊಲೀಸರ ಅಮಾನತು

ಬೀದರ್: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಬೀದರ್ ನಲ್ಲಿ ಶುಕ್ರವಾರ ನಡೆದ ದೇಹದಾರ್ಢ್ಯ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ Read more…

ಕಾಂಗ್ರೆಸ್ ಸಮಾವೇಶಕ್ಕೆ ನಿಯೋಜನೆಗೊಂಡ ಬಸ್: ಪರೀಕ್ಷೆಗೆ ಹೋಗಲು ಬಸ್ ಗಳಿಲ್ಲದೇ ವಿದ್ಯಾರ್ಥಿಗಳ ಪರದಾಟ

ರಾಮನಗರ: ಕುಣಿಗಲ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ರಾಮನಗರ ಡಿಪೋದಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಿಯೋಜನೆ ಮಾಡಲಾಗಿದೆ. ಇದರಿಂದಾಗಿ ಬಸ್ ಗಳಿಲ್ಲದೇ ಪರೀಕ್ಷೆಗೆ ತೆರಳಬೇಕಿರುವ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. Read more…

ಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಇಂದಿನಿಂದ ಆರಂಭವಾಗಲಿದೆ. ರಾಜ್ಯದಾತ್ಯಂತ 1124 ಕೇಂದ್ರಗಳಲ್ಲಿ 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ Read more…

KPSC ಪರೀಕ್ಷೆಯಲ್ಲಿ ಹೆಸರು, ವಿಳಾಸ ಬರೆದು ವಿವರ ಬಹಿರಂಗಪಡಿಸಿದ 8 ಅಭ್ಯರ್ಥಿಗಳಿಗೆ ನೋಟಿಸ್

ಬೆಂಗಳೂರು: ಉತ್ತರ ಪತ್ರಿಕೆಯಲ್ಲಿ ಹೆಸರು, ವಿಳಾಸ ಬರೆಯುವ ಮೂಲಕ ವೈಯಕ್ತಿಕ ಮಾಹಿತಿ ಬಹಿರಂಗಪಡಿಸಿದ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. 2023ರ ನವೆಂಬರ್ Read more…

ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಫೇಲಾದವರಿಗೆ 3 ಬಾರಿ, ಪಾಸಾದವರಿಗೂ ಹೆಚ್ಚು ಅಂಕ ಗಳಿಸಲು ಮತ್ತೆ ಪರೀಕ್ಷೆಗೆ ಅವಕಾಶ

ಬೆಂಗಳೂರು: ಇದೇ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮಾದರಿಯಲ್ಲಿ ಮೂರು ಬಾರಿ ಪೂರಕ ಪರೀಕ್ಷೆ ನಡೆಸಲಾಗುವುದು. ಮೊದಲ ಪೂರಕ ಪರೀಕ್ಷೆ ದ್ವಿತೀಯ Read more…

ನಾಗರಿಕ ಸೇವೆ 1056 ಹುದ್ದೆಗಳ ನೇಮಕಾತಿಗೆ UPSC ಅಧಿಸೂಚನೆ

ನವದೆಹಲಿ: ನಾಗರಿಕ ಸೇವೆ ಪ್ರವೇಶಕ್ಕಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಾರ್ಚ್ 5 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಬಾರಿ 1056 ಹುದ್ದೆಗಳಿಗೆ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: 30,000 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಆಡಳಿತವನ್ನು ಪರಿಣಾಮಕಾರಿಯಾಗಿಸಿ ಸರ್ಕಾರದ ಸೇವೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದ್ದು, 30,000 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯದಲ್ಲಿ Read more…

ವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಮೈಸೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

ನವೋದಯ ವಿದ್ಯಾಲಯ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗ ತಾಲೂಕಿನ ಗಾಜನೂರಿನ ಬಳಿ ಇರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರವೇಶಾತಿ ಬಯಸಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 9 ಮತ್ತು 11ನೇ ತರಗತಿಗೆ ಪ್ರವೇಶ Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಮಂಡಳಿ ಹೆಸರು ತಪ್ಪಾಗಿದ್ದರೂ ಅರ್ಜಿ ಸ್ವೀಕೃತ

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳಲ್ಲಿ ತಾವು ಓದಿದ ಶಾಲಾ ಶಿಕ್ಷಣ ಮಂಡಳಿಗಳಿಗೆ ಸಂಬಂಧಿಸಿದಂತೆ ತಪ್ಪಾಗಿದ್ದರೂ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಕರ್ನಾಟಕ Read more…

660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪಿಎಸ್ಐ ಮರು ಪರೀಕ್ಷೆ ಸುಗಮವಾಗಿ ನಡೆದಿದೆ. 545 ಮತ್ತು 403 ಪಿಎಸ್ಐ ನೇಮಕಾತಿ ಬಳಿಕ ಮತ್ತೆ 660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಗೃಹ ಸಚಿವ Read more…

BREAKING NEWS: ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ -1ರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ ಪರೀಕ್ಷೆ ಆರಂಭವಾಗಲಿದ್ದು, Read more…

BREAKING NEWS: 2024ನೇ ಸಾಲಿನ CET ಪರೀಕ್ಷೆ ದಿನಾಂಕ ಬದಲಾವಣೆ

ಬೆಂಗಳೂರು: 2024ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಎರಡು ದಿನ ಹಿಂದೂಡಲಾಗಿದೆ. ಈ ಮೊದಲು ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ Read more…

ಗಮನಿಸಿ : ‘SSC JE’ ಅಂತಿಮ ಫಲಿತಾಂಶ ಪ್ರಕಟ : ಹೀಗೆ ಚೆಕ್ ಮಾಡಿ |SSC JE 2023 Final result

ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಎಸ್ಎಸ್ಸಿ ಜೂನಿಯರ್ ಎಂಜಿನಿಯರ್ (ಜೆಇ) 2023 ರ ಫಲಿತಾಂಶವನ್ನು ಪ್ರಕಟಿಸಿದೆ. ಜೂನಿಯರ್ ಸಿವಿಲ್ ಎಂಜಿನಿಯರ್, ಜೂನಿಯರ್ ಮೆಕ್ಯಾನಿಕಲ್ ಎಂಜಿನಿಯರ್ ಮತ್ತು ಜೂನಿಯರ್ Read more…

5, 8 ,9ನೇ ತರಗತಿ ಪಬ್ಲಿಕ್ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಕ್ರವಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ Read more…

ಉದ್ಯೋಗ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಕನ್ನಡ ಭಾಷಾ ಪರೀಕ್ಷೆ ಪಾಸಾದವರು ಮತ್ತೆ ಪರೀಕ್ಷೆ ಬರೆಯಬೇಕಿಲ್ಲ

ಬೆಂಗಳೂರು: ಕರ್ನಾಟಕ ನಾಗರಿಕ ಸೇವಾ ನಿಯಮಗಳು 2021ರ ಅನ್ವಯ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಪಾಸ್ ಆಗಿ ಪ್ರಮಾಣ ಪತ್ರ ಪಡೆದವರು ಮತ್ತೆ ಪರೀಕ್ಷೆ Read more…

TET ಪರೀಕ್ಷೆಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ…!

ಕರ್ನಾಟಕ ಶಿಕ್ಷಕರ ಅರ್ಹತೆ ಪರೀಕ್ಷೆ (ಟಿಇಟಿ) ಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕ್ಯೂಆರ್ ಕೋಡ್ ಹೊಂದಿರುವ ಗಣಕೀಕೃತ ಪ್ರಮಾಣ ಪತ್ರವನ್ನು ಈಗ ಬಿಡುಗಡೆ ಮಾಡಲಾಗಿದೆ. Read more…

ರಾಜ್ಯಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಶಿವಮೊಗ್ಗ : ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕನ್ನಡ, ಆಂಗ್ಲ, ಭಾರತೀಯ ಇತರೆ ಭಾಷೆಗಳ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ Read more…

BIG NEWS : ‘KPSC’ ಯಿಂದ ಹೊಸ ಪ್ರಯೋಗ : ಇನ್ಮುಂದೆ ‘ಕಾಗದ ರಹಿತ ಪರೀಕ್ಷೆ’ ನಡೆಸಲು ನಿರ್ಧಾರ

ಬೆಂಗಳೂರು : ನೇಮಕಾತಿ ಪ್ರಕ್ರಿಯೆಗಳನ್ನು ವೇಗವಾಗಿ ನಡೆಸುವ ಹಿನ್ನೆಲೆ ಕೆಪಿಎಸ್ ಸಿ ಕರ್ನಾಟಕ ಲೋಕಸೇವಾ ಆಯೋಗ ಕಾಗದ ರಹಿತ ಪರೀಕ್ಷೆ ನಡೆಸಲು ಮುಂದಾಗಿದೆ . ಹೌದು, ಮೊದಲ ಬಾರಿಗೆ Read more…

ಗಮನಿಸಿ : ‘KSET’ ಪರೀಕ್ಷೆಗೆ ‘ಪ್ರವೇಶ ಪತ್ರ’ ಬಿಡುಗಡೆ, ಈ ರೀತಿ ಡೌನ್ ಲೋಡ್ ಮಾಡಿ |KSET Exam-2023

ಬೆಂಗಳೂರು : ಜನವರಿ 13 ರಂದು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ-2023 (K-SET-2023) ನಡೆಯಲಿದ್ದು, ಕೆಇಎ ( ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಪ್ರವೇಶಪತ್ರವನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ Read more…

ನಿರುದ್ಯೋಗಿ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ಉಚಿತ ಕಂಪ್ಯೂಟರ್ ಶಿಕ್ಷಣ

ಬೆಂಗಳೂರು: ಕೆನರಾ ಬ್ಯಾಂಕ್ ವತಿಯಿಂದ ನಿರುದ್ಯೋಗಿ ಯುವಕರು, ಯುವತಿಯರಿಗೆ ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಷನ್ ಹಾರ್ಡ್ವೇರ್, ನೆಟ್ವರ್ಕ್ ಅಡ್ಮಿನಿಸ್ಟ್ರೇಷನ್ ನಲ್ಲಿ ಜನವರಿ 1ರಿಂದ ಮೂರು ತಿಂಗಳ ಕಾಲ ಉಚಿತ ಕಂಪ್ಯೂಟರ್ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಫೆ. 13 ರಿಂದ ಆರಂಭ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಫೆಬ್ರವರಿ 13 ರಿಂದ 28ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು Read more…

RT-PCR ಪರೀಕ್ಷೆ ಹೆಚ್ಚಿಸಲು, ಎಲ್ಲಾ ಆಸ್ಪತ್ರೆಗಳಲ್ಲಿ ಪರೀಕ್ಷಾ ಕೇಂದ್ರ ಆರಂಭಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು : RT-PCR ಪರೀಕ್ಷೆ ಹೆಚ್ಚಿಸಲು, ಎಲ್ಲಾ ಆಸ್ಪತ್ರೆಗಳಲ್ಲಿ ಪರೀಕ್ಷಾ ಕೇಂದ್ರ ಆರಂಭಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಕೊರೊನಾ ರೂಪಾಂತರಿ ಜೆ.ಎನ್.1 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿ ಪರೀಕ್ಷೆ ಶುಲ್ಕ ಪಾವತಿಗೆ ಗಡುವು ವಿಸ್ತರಣೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಗೆ ಡಿಸೆಂಬರ್ 23ರವರೆಗೆ ಕಾಲಾವಕಾಶ ನೀಡಲಾಗಿದೆ. 2024ರ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ -1(ವಾರ್ಷಿಕ ಪರೀಕ್ಷೆ)ಗೆ ಖಾಸಗಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಸೈನಿಕ ಶಾಲೆ ‘ಪ್ರವೇಶ ಪರೀಕ್ಷೆ’ ಯ ಪ್ರಶ್ನೆ ಪತ್ರಿಕೆ ಹೇಗಿರುತ್ತೆ ತಿಳಿಯಿರಿ |Sainik School Entrance Exam

ದೇಶದ 33 ಸೈನಿಕ ಶಾಲೆಗಳಲ್ಲಿ 6 ಮತ್ತು 9 ನೇ ತರಗತಿಗಳ ಪ್ರವೇಶಕ್ಕಾಗಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಅಖಿಲ ಭಾರತ ಸೈನಿಕ್ ಶಾಲಾ ಪ್ರವೇಶ ಪರೀಕ್ಷೆ 2024 ಅನ್ನು Read more…

BIGG NEWS : ನಾಳೆಯಿಂದ ‘KPSC’ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬಳ್ಳಾರಿ : ಜಿಲ್ಲೆಯಲ್ಲಿ ಡಿ.16 ಮತ್ತು17ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರು ಗ್ರೂಪ್ ಸಿ Read more…

ಗಮನಿಸಿ : B.Ed. ಕೋರ್ಸ್ ಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ, ಇಂದಿನಿಂದ ದಾಖಲೆ ಪರಿಶೀಲನೆ

ಬಳ್ಳಾರಿ : B.Ed ಕೋರ್ಸ್ ಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟವಾಗಿದ್ದು, ಇಂದಿನಿಂದ ದಾಖಲೆ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. 2023-24ನೇ ಸಾಲಿನ 2 ವರ್ಷದ ಬಿ.ಇಡಿ Read more…

BIG BREAKING : ‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ’ ಪರೀಕ್ಷೆಗೆ ದಿನಾಂಕ, ಪರೀಕ್ಷಾ ಕೇಂದ್ರ ಬದಲು : ʻKEAʼ ಆದೇಶ

ಬೆಂಗಳೂರು  :  ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ದಿನಾಂಕ, ಪರೀಕ್ಷಾ ಕೇಂದ್ರ ಬದಲು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶಿಸಿದೆ.  ಹೌದು,  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯಬೇಕಿದ್ದ ಪರೀಕ್ಷಾ Read more…

ಗಮನಿಸಿ : ಜ.23ಕ್ಕೆ ‘PSI’ ಮರು ಪರೀಕ್ಷೆ : ಪ್ರಶ್ನೆ ಪತ್ರಿಕೆ ಮಾದರಿ ಕುರಿತು ‘KEA’ ಮಹತ್ವದ ಮಾಹಿತಿ

ಬೆಂಗಳೂರು : ಬಹುನಿರೀಕ್ಷಿತ 545 ಪಿಎಸ್ಐ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಜ.23ಕ್ಕೆ  ಮರು ಪರೀಕ್ಷೆ ನಡೆಯಲಿದೆಈ ಮೊದಲು ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಜನವರಿ 23ಕ್ಕೆ ಮುಂದೂಡಿಕೆ Read more…

ವಿದ್ಯಾರ್ಥಿಗಳ ಗಮನಕ್ಕೆ : ಜ.7 ಕ್ಕೆ ‘NMMS’ ಪರೀಕ್ಷೆ ನಿಗದಿ, ಇಲ್ಲಿದೆ ಮಾಹಿತಿ

2023-24 ನೇ ಸಾಲಿನ NMMS ಪರೀಕ್ಷೆಯು 07.01.2024 (ಭಾನುವಾರ) ರಂದು ನಡೆಯಲಿದ್ದು, ವಿದ್ಯಾರ್ಥಿಗಳು ತಯಾರಿ ಮಾಡಿಕೊಳ್ಳಬಹುದಾಗಿದೆ. ಈ ಬಗ್ಗೆ ಜಿಲ್ಲೆ, ತಾಲ್ಲೂಕು, ಶಾಲಾ ಹಂತದಲ್ಲಿ ವ್ಯಾಪಕ ಪ್ರಚಾರ ನೀಡಿ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...