alex Certify Exam | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಜೂನ್ 25 ರಿಂದ ಜುಲೈ 3 ರ ವರೆಗೆ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಜೂನ್ 25 ರಿಂದ ಜುಲೈ 3 ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದ ಕಾರಣ ನಿಗದಿಯಾಗಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಈ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ. ಜೂನ್ Read more…

ʼಪರೀಕ್ಷೆʼಯಲ್ಲಿ ಯಶಸ್ಸು ಗಳಿಸಲು ಇದರ ಬಗ್ಗೆಯೂ ಇರಲಿ ಗಮನ

ಮಾರಣಾಂತಿಕ ಕೊರೊನಾ ಮಹಾಮಾರಿ ದೇಶಕ್ಕೆ ವಕ್ಕರಿಸಿಕೊಂಡ ಪರಿಣಾಮ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್.‌ಎಸ್.‌ಎಲ್.ಸಿ. ಹಾಗೂ ರದ್ದಾಗಿದ್ದ ದ್ವಿತೀಯ ಪಿಯುಸಿಯ ಇಂಗ್ಲೀಷ್‌ ವಿಷಯದ Read more…

BIG NEWS: ಇಂದೇ SSLC, PUC ಇಂಗ್ಲೀಷ್ ಪರೀಕ್ಷೆ ವೇಳಾಪಟ್ಟಿ ಪ್ರಕಟ ಸಾಧ್ಯತೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಇಂದು ಪ್ರಕಟವಾಗುವ ಸಾಧ್ಯತೆ ಇದೆ. ಇದೇ ವೇಳೆ ಬಾಕಿ ಉಳಿದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಬಹುದು ಎಂದು ಹೇಳಲಾಗಿದೆ. Read more…

ಹೊರಬಿತ್ತು ಲಾಕ್ಡೌನ್ 4 ಮಾರ್ಗಸೂಚಿ: ಮತ್ತೆ ಹೆಚ್ಚಾಯ್ತು SSLC, PUC, ಪದವಿ ಪರೀಕ್ಷೆ ಕುರಿತ ಆತಂಕ

ಕೇಂದ್ರ ಸರ್ಕಾರ ಲಾಕ್ ಡೌನ್ 4 ನೇ ಹಂತದ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಶಾಲಾ, ಕಾಲೇಜ್, ಶೈಕ್ಷಣಿಕ ಚಟುವಟಿಕೆಗಳಿಗೆ ನಿರ್ಬಂಧ ಮುಂದುವರೆಸಿದೆ. ಆದರೆ, ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿಲ್ಲ. Read more…

ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಬಾಕಿ ಉಳಿದಿರುವ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ Read more…

BIG NEWS: CBSE 10, 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ – ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ʼಮುಖ್ಯ ಮಾಹಿತಿʼ

ನವದೆಹಲಿ: ಸಿಬಿಎಸ್ಇ ಪರೀಕ್ಷಾ ವೇಳಾಪಟ್ಟಿ ಇಂದು ಬಿಡುಗಡೆಯಾಗುವುದಿಲ್ಲ. ತಾಂತ್ರಿಕ ಸಮಸ್ಯೆಯಿಂದ ವೇಳಾಪಟ್ಟಿ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗಿದ್ದು ಮೇ 18 ರಂದು ಸಿಬಿಎಸ್ಇ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು. ಸಿಬಿಎಸ್ಇ Read more…

ಬಿಗ್‌ ಬ್ರೇಕಿಂಗ್‌ ನ್ಯೂಸ್:‌ ವಾರದೊಳಗೆ SSLC ಪರೀಕ್ಷಾ ದಿನಾಂಕ ಪ್ರಕಟ

ಇನ್ನೊಂದು ವಾರದೊಳಗೆ ಹತ್ತನೇ ತರಗತಿ ಪರೀಕ್ಷೆ ದಿನಾಂಕವನ್ನು ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್‌ ಕಾರಣಕ್ಕಾಗಿ ಶಿಕ್ಷಣ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೊಂದು ಗುಡ್ ನ್ಯೂಸ್..!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ನೀವು ಲಾಕ್‌ ಡೌನ್‌ನಿಂದಾಗಿ ನಿಮ್ಮ ನಿಮ್ಮ ಊರುಗಳಿಗೆ ತೆರಳಿದ್ದೀರಾ..? ಪರೀಕ್ಷೆ ದಿನಾಂಕ ಪ್ರಕಟವಾದರೆ ಹೇಗೆ ವಾಪಸ್ ಬರುವುದು ಅಂತ ಚಿಂತೆ ಮಾಡುತ್ತಿದ್ದೀರಾ..? ಹಾಗಾದ್ರೆ ಆ Read more…

ಪರೀಕ್ಷೆ ನಿರೀಕ್ಷೆಯಲ್ಲಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾದಿಂದಾಗಿ ದೇಶವೇ ಲಾಕ್‌ಡೌನ್ ಆಗಿದೆ. ಹೀಗಿರುವಾಗ ಮಕ್ಕಳ ಜೀವ ಮುಖ್ಯ ಅಂತಾ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಇಂಗ್ಲೀಷ್ ವಿಷಯ ಒಂದು ಬಾಕಿ ಉಳಿದಿದೆ. Read more…

ರೈತರ ಕೋಟಾ: ಕೃಷಿಕರ ಮಕ್ಕಳಿಗೆ ʼಖುಷಿ ಸುದ್ದಿʼ

ಬೆಂಗಳೂರು: ಕೃಷಿಕರ ಮಕ್ಕಳಿಗೆ ಕೃಷಿ ಪದವಿಗೆ ರೈತರ ಕೋಟಾ ಅಡಿ ಅವಕಾಶ ಕಲ್ಪಿಸಲು ಕೃಷಿ ವಿಶ್ವವಿದ್ಯಾಲಯಗಳು ಚಿಂತನೆ ನಡೆಸಿವೆ. ವಿಕಾಸಸೌಧದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧ್ಯಕ್ಷತೆಯಲ್ಲಿ ರಾಜ್ಯ Read more…

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಬಹುಮುಖ್ಯ ಸುದ್ದಿ

ನಾಗರಿಕ ಪೊಲೀಸ್ ಪೇದೆ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಬಹುಮುಖ್ಯವಾದ ಸುದ್ದಿಯೊಂದು ಇಲ್ಲಿದೆ. 2019 ರಲ್ಲಿ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೊದಲನೇ ತಾತ್ಕಾಲಿಕ ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ. 800 Read more…

ಪದವಿ ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ದೂಡುತ್ತಿದೆಯಾ ಸರ್ಕಾರ…?

ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ್ದರಿಂದ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅದೇ ರೀತಿ 1ರಿಂದ 9ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಶಾಲಾ-ಕಾಲೇಜುಗಳಿಗೆ ರಜೆ Read more…

ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟ

ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ದ್ವಿತೀಯ ಪಿಯುಸಿ ಇಂಗ್ಲೀಷ್‌ ವಿಷಯದ ಪರೀಕ್ಷೆ ಮುಂದೂಡಲಾಗಿತ್ತು. ಅಲ್ಲದೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯೂ ಮುಂದೂಡಿಕೆಯಾಗಿತ್ತು. Read more…

ಜೂನ್ 21 ರಂದು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಮುಂದೂಡಲಾಗಿದ್ದ ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಗೆ ದಿನಾಂಕ Read more…

ಜೂನ್ 1 ರಿಂದ 10 ನೇ ತರಗತಿ ಪಬ್ಲಿಕ್ ಪರೀಕ್ಷೆ: ಕೊರೋನಾ ಬಗೆ ಹರಿದ ನಂತರ ಶಾಲೆ ಆರಂಭ

ಚೆನ್ನೈ: ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ ಮಾಡಿದ ಕಾರಣ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅದೇ ರೀತಿ ತಮಿಳುನಾಡಿನಲ್ಲಿ ಮುಂದೂಡಲಾಗಿದ್ದ 10ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು Read more…

‘ಪದವಿ’ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪದವಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮೇ 30ರೊಳಗೆ ಎಲ್ಲ ಪದವಿ ತರಗತಿಗಳ ಪಠ್ಯಗಳ ಬೋಧನೆಯನ್ನು ಆನ್ಲೈನ್ ಮೂಲಕ ಪೂರ್ಣಗೊಳಿಸಲು ಚಿಂತಿಸಲಾಗಿದ್ದು, ಪರೀಕ್ಷೆ ನಡೆಸುವ ಕುರಿತು ಮೇ 17ರಂದು Read more…

ಶಿಕ್ಷಕರು ಮನೆಯಲ್ಲೇ ಮಾಡಲಿದ್ದಾರೆ ‘ಮೌಲ್ಯಮಾಪನ’

ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿಯ 10 ಮತ್ತು 12ನೇ ತರಗತಿಯ ಕೆಲ ವಿಷಯಗಳ ಪರೀಕ್ಷೆ ಈಗಾಗಲೇ ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ವಿಷಯಗಳ ಪರೀಕ್ಷೆಯನ್ನು ಜುಲೈ 1 ರಿಂದ 15 Read more…

SSLC ಪರೀಕ್ಷೆ ರದ್ದು ಮಾಡಲು ಶಿಕ್ಷಣ ತಜ್ಞರ ಮನವಿ

ದೇಶದಲ್ಲಿ ಕರೋನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದೆ ಹೀಗಾಗಿ ನಿಗದಿಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕರೋನಾ ಈವರೆಗೆ ನಿಯಂತ್ರಣಕ್ಕೆ ಬಾರದ Read more…

ಶಾಲೆ ಆರಂಭಕ್ಕೆ ಸಿದ್ಧತೆ: ಬ್ಯಾಚ್ ಗಳಲ್ಲಿ ಬೆಳಿಗ್ಗೆ, ಮಧ್ಯಾಹ್ನ ತರಗತಿ..?

ಲಾಕ್ ಡೌನ್ ಮುಗಿದ ನಂತರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ಬಳಿಕ ಮುಂದಿನ ಶೈಕ್ಷಣಿಕ ವರ್ಷದ ಶಾಲೆ ಆರಂಭಿಸಲು ಮಾರ್ಗಸೂಚಿ Read more…

ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಮೇ 30ರೊಳಗೆ ಪದವಿ ಪಠ್ಯಕ್ರಮ ಪೂರ್ಣಗೊಳಿಸುವಂತೆ ಉನ್ನತ ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಎಲ್ಲ ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಈ Read more…

ಲಾಕ್ ಡೌನ್ ಸಮಯದಲ್ಲಿ ಊರಿಗೆ ತೆರಳಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ರಾಜ್ಯದಲ್ಲಿ ನಿಗದಿಯಾಗಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಪರೀಕ್ಷೆಗಳನ್ನು ಜೂನ್ ತಿಂಗಳ ಎರಡನೇ ಅಥವಾ ಮೂರನೇ Read more…

BIG NEWS: ಪ್ರಕಟವಾಯ್ತು ವೇಳಾಪಟ್ಟಿ-ಜುಲೈ 1 ರಿಂದ CBSE 10, 12 ನೇ ತರಗತಿ ಪರೀಕ್ಷೆ

ನವದೆಹಲಿ: ಲಾಕ್ ಡೌನ್ ಜಾರಿ ಮಾಡಿದ ಕಾರಣ ಮುಂದೂಡಿಕೆಯಾಗಿದ್ದ ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು. ಜುಲೈ ಒಂದರಿಂದ ಸಿಬಿಎಸ್ಸಿ Read more…

BIG BREAKING NEWS: ಕೊನೆಗೂ ನಿಗದಿಯಾಯ್ತು ದಿನಾಂಕ – ಜುಲೈ 1 ರಿಂದ CBSE 10, 12 ನೇ ತರಗತಿ ಪರೀಕ್ಷೆ

ನವದೆಹಲಿ: ಲಾಕ್ ಡೌನ್ ನಿಂದಾಗಿ ಮುಂದೂಡಿಕೆಯಾಗಿದ್ದ ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು. ಜುಲೈ ಒಂದರಿಂದ ಸಿಬಿಎಸ್ಸಿ 10 ಮತ್ತು Read more…

ಬಿಗ್ ನ್ಯೂಸ್: ಜೂನ್ ನಲ್ಲಿ ಶಾಲಾ – ಕಾಲೇಜುಗಳ ಆರಂಭಕ್ಕೆ ಸಿದ್ಧತೆ

ದೇಶದಲ್ಲಿ ವ್ಯಾಪಕವಾಗಿರುವ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಘೋಷಿಸಿದ್ದು, ಇದರಿಂದಾಗಿ ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಅಲ್ಲದೆ ನಿಗದಿಯಾಗಿದ್ದ ಪಿಯುಸಿ, ಎಸ್.ಎಸ್.ಎಲ್.ಸಿ. ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿತ್ತು. Read more…

SSLC ಮತ್ತು PUC ಇಂಗ್ಲಿಷ್ ಪರೀಕ್ಷೆ, ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗಿಂತ ಮೊದಲೇ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಸಲಾಗುವುದು. ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಬಾಕಿ ಉಳಿದಿದ್ದು ಎಸ್ಎಸ್ಎಲ್ಸಿ ಪರೀಕ್ಷೆಗಿಂತ ಮೊದಲೇ ಇಂಗ್ಲಿಷ್ Read more…

ವೈದ್ಯಕೀಯ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ

ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ಕರೋನಾ ವೈರಸ್ ಕಾರಣಕ್ಕೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅನಿಶ್ಚಿತತೆಯಲ್ಲಿದ್ದ ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ದಿನಾಂಕ ಪ್ರಕಟಿಸಲಾಗಿದೆ. Read more…

10ನೇ ತರಗತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ದೇಶದಲ್ಲಿ ಕರೋನಾ ಮಹಾಮಾರಿ ವಕ್ಕರಿಸಿಕೊಂಡ ಕಾರಣ ಲಾಕ್ಡೌನ್ ಘೋಷಿಸಿದ ಪರಿಣಾಮ ನಿಗದಿಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಪರೀಕ್ಷೆ ಯಾವಾಗ ನಡೆಸಲಾಗುತ್ತದೆ ಎಂಬ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳಿದ್ದಾರೆ. ಇದೀಗ ಪ್ರಾಥಮಿಕ Read more…

BIG NEWS: ಸಿಬಿಎಸ್ಇ 10 ನೇ ತರಗತಿ ಪರೀಕ್ಷೆ ರದ್ದುಪಡಿಸಿದ ಸರ್ಕಾರ

ನವದೆಹಲಿ: ಲಾಕ್ ಡೌನ್ ಜಾರಿ ಮಾಡಿದ್ದರಿಂದ ಮುಂದೂಡಿಕೆಯಾಗಿದ್ದ ಸಿಬಿಎಸ್ಇ 10 ನೇ ತರಗತಿ ಬಾಕಿ ವಿಷಯಗಳ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಕೊರೋನಾ ಬಿಕ್ಕಟ್ಟು ಕಾರಣದಿಂದ 10 Read more…

ಬಿಗ್‌ ನ್ಯೂಸ್:‌ ಜೂನ್‌ ತಿಂಗಳಲ್ಲಿ SSLC ಪರೀಕ್ಷೆ…?

ಕರೋನಾ ಸೋಂಕು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ನಿಗದಿಯಾಗಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಅಲ್ಲದೇ ಬಾಕಿ ಉಳಿದುಕೊಂಡಿದ್ದ ದ್ವಿತೀಯ ಪಿಯುಸಿಯ ಒಂದು ವಿಷಯದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...