alex Certify Exam | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರೀಕ್ಷೆ ಅವಧಿ ಇಳಿಕೆ, ವಿದ್ಯಾರ್ಥಿಗಳಿಗೆ ‘ಮುಖ್ಯ ಮಾಹಿತಿ’

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದ್ದು ಅನೇಕ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅದೇ ರೀತಿ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ ನಿಂದ ಶೈಕ್ಷಣಿಕ ವರ್ಷಾರಂಭಕ್ಕೆ ಯುಜಿಸಿ Read more…

ಶೈಕ್ಷಣಿಕ ವರ್ಷ ಶುರುವಾಗಲು ಇನ್ನೂ 4 ತಿಂಗಳು ಕಾಯ್ಲೇ ಬೇಕು

ನವದೆಹಲಿ: ದೇಶಾದ್ಯಂತ ವಿಶ್ವವಿದ್ಯಾಲಯಗಳಿಗೆ ಹೊಸದಾಗಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ನಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಈಗಾಗಲೇ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಆಗಸ್ಟ್ ನಿಂದ ತರಗತಿಗಳು ಆರಂಭವಾಗಲಿವೆ‌ ಎಂದು Read more…

ಮೇ 5 ರಂದು PUC ಫಲಿತಾಂಶ ಪ್ರಕಟ, ಮುಂದಿನ ತರಗತಿಗೆ ರೆಡಿಯಾಗಿ

ಬೆಂಗಳೂರು: ಪ್ರಥಮ ಪಿಯುಸಿ ಫಲಿತಾಂಶ ಮೇ 5 ರಂದು ಪ್ರಕಟವಾಗಲಿದೆ. ಮುಂದಿನ ತರಗತಿ  ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಿಸಲು ಪದವಿಪೂರ್ವ ಶಿಕ್ಷಣ Read more…

ಮೆಡಿಕಲ್, ಡೆಂಟಲ್ ಪ್ರವೇಶ ಪರೀಕ್ಷೆ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನವದೆಹಲಿ: ಮೆಡಿಕಲ್ ಮತ್ತು ಡೆಂಟಲ್ ಪ್ರವೇಶಕ್ಕೆ ಬೇರೆ ಯಾವುದೇ ಪರೀಕ್ಷೆಗಳು ಇರುವುದಿಲ್ಲ. ನೀಟ್ ಏಕೈಕ ಮಾನದಂಡವಾಗಿದ್ದು, ಅಲ್ಪಸಂಖ್ಯಾತ ಮತ್ತು ಖಾಸಗಿ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ Read more…

ಜೂನ್ ನಲ್ಲಿ ಬೇಸಿಗೆ ರಜೆ, ಜುಲೈನಲ್ಲಿ ಪರೀಕ್ಷೆ: ಸೆಪ್ಟೆಂಬರ್ ನಿಂದ ಶೈಕ್ಷಣಿಕ ವರ್ಷ ಆರಂಭ

ನವದೆಹಲಿ: ದೇಶಾದ್ಯಂತ ವಿಶ್ವವಿದ್ಯಾಲಯಗಳಿಗೆ ಹೊಸದಾಗಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ನಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಈಗಾಗಲೇ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಆಗಸ್ಟ್ ನಿಂದ ತರಗತಿಗಳು ಆರಂಭವಾಗಲಿವೆ. ವಿಶ್ವವಿದ್ಯಾಲಯ Read more…

CBSE 10, 12 ನೇ ತರಗತಿ ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನವದೆಹಲಿ: ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅನೇಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಮತ್ತೆ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೀಗೆ ಮುಂದೂಡಲಾಗಿರುವ ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಲಾಕ್ಡೌನ್ ಮುಗಿದ ನಂತರ Read more…

SSLC ಪರೀಕ್ಷೆ ನಡೆಯುವುದೇ ಅನುಮಾನವೆಂದು ಗೊಂದಲ ಸೃಷ್ಟಿ: ಪರೀಕ್ಷೆ ರದ್ದಾಗಲ್ಲ – ಸಚಿವರ ಸ್ಪಷ್ಟನೆ

ಚಾಮರಾಜನಗರ: ಎಸ್ಎಸ್ಎಲ್ಸಿ ಪರೀಕ್ಷೆ ರದ್ದಾಗುವುದಿಲ್ಲ. ನಡೆದೇ ನಡೆಯುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಮೇ 3ರವರೆಗೆ ಲಾಕ್ಡೌನ್ ಜಾರಿಯಲ್ಲಿದ್ದು ಲಾಕ್ಡೌನ್ Read more…

BIG NEWS: ಸೆಪ್ಟೆಂಬರ್ ವರೆಗೆ ಶಾಲೆ-ಕಾಲೇಜುಗಳಿಗೆ ರಜೆ ಸಾಧ್ಯತೆ

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿಯಲ್ಲಿರುವ ಕಾರಣ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ಸೆಪ್ಟೆಂಬರ್ ವರೆಗೂ ಕಾಲೇಜುಗಳನ್ನು ತೆರೆಯದಂತೆ ವಿಶ್ವವಿದ್ಯಾಲಯ ಧನ Read more…

SSLC ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಸಚಿವರಿಂದ ಮುಖ್ಯ ಮಾಹಿತಿ

ಚಾಮರಾಜನಗರ: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಮೇ 3 ರವರೆಗೂ ಲಾಕ್ಡೌನ್ ಜಾರಿಯಲ್ಲಿದ್ದು ಮೇ 3 ರ Read more…

ಲಾಕ್ ಡೌನ್ ಮುಗಿದ ನಂತರ SSLC ಪರೀಕ್ಷೆ ಬರೆಯಲು ರೆಡಿಯಾದ ವಿದ್ಯಾರ್ಥಿಗಳಿಗೆ ‘ಸಿಹಿ ಸುದ್ದಿ’

ಶಿವಮೊಗ್ಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆ ತಡೆಗಟ್ಟುವ ಸಲುವಾಗಿ ದೇಶದಾದ್ಯಂತ ಲಾಕ್‍ಡೌನ್ ಮಾಡಿರುವುದರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮೂಂದೂಡಲಾಗಿದೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ರಜೆ ನೀಡಲಾಗಿದ್ದು, Read more…

ಬಿಗ್‌ ನ್ಯೂಸ್:‌ KPSC ಪರೀಕ್ಷೆಗಳ ಮುಂದೂಡಿಕೆ

ದೇಶದಲ್ಲಿ ಕರೋನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಇದರ ನಿಯಂತ್ರಣಕ್ಕಾಗಿ ಲಾಕ್‌ ಡೌನ್‌ ಜಾರಿಯಲ್ಲಿದೆ. ಲಾಕ್‌ ಡೌನ್‌ ಜಾರಿಯಲ್ಲಿರುವುದರಿಂದ ಈಗಾಗಲೇ ಪಿಯುಸಿ, ಎಸ್.ಎಸ್.‌ಎಲ್.‌ಸಿ. ಸೇರಿದಂತೆ ನಿಗದಿಯಾಗಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. Read more…

ಪರೀಕ್ಷೆ ಬರೆಯಲು ಸಜ್ಜಾಗುತ್ತಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಚೀನಾದ ವುಹಾನ್ ನಗರದಲ್ಲಿ ಆರಂಭಗೊಂಡ ಕರೋನಾ ವೈರಸ್ ಈಗ ವಿಶ್ವದಾದ್ಯಂತ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈ ಮಹಾಮಾರಿಗೆ ಈಗಾಗಲೇ ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಕರೋನಾ ಭಾರತದಲ್ಲೂ ವಕ್ಕರಿಸಿಕೊಂಡಿದ್ದು, Read more…

SSLC ಪರೀಕ್ಷೆ ಇಲ್ಲದೇ ಗ್ರೇಡಿಂಗ್ ಆಧಾರದಲ್ಲಿ ಫಲಿತಾಂಶ ನಿರ್ಣಯ: ನೋಟಿಸ್ ಜಾರಿ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ನಡೆದ ಪರೀಕ್ಷೆಗಳ ಆಧಾರದ ಮೇಲೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಿ ಫಲಿತಾಂಶ ನೀಡುವುದು ಉತ್ತಮ ಎಂದು ನಿರ್ಣಯ ಕೈಗೊಂಡ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗುವುದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...