Tag: Exam

UPSC ವಯೋಮಿತಿ 5 ವರ್ಷ ಸಡಿಲಿಕೆ, 9 ಬಾರಿ ಪರೀಕ್ಷೆ ಬರೆಯಲು ಅವಕಾಶ: ಹೈಕೋರ್ಟ್ ಮಹತ್ವದ ಆದೇಶ

ಭೋಪಾಲ್: ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ(EWS) ಅಭ್ಯರ್ಥಿಗಳಿಗೆ ನಾಗರಿಕ ಸೇವಾ ಪರೀಕ್ಷೆ ಬರೆಯಲು 5 ವರ್ಷ…

KPSC ಪರೀಕ್ಷೆಯಲ್ಲಿ ಭಾರಿ ಅಕ್ರಮ ಪತ್ತೆ: OMR ಶೀಟ್ ತಿದ್ದಿದ 10 ಮಂದಿ ಆಯ್ಕೆ ರದ್ದುಪಡಿಸಲು ನಿರ್ಧಾರ

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ 24 ಹುದ್ದೆಗಳ…

ರಾತ್ರಿಯಲ್ಲೂ ಮಕ್ಕಳ ಮನೆಗೆ ಶಿಕ್ಷಕರ ಭೇಟಿ: ಎಸ್ಎಸ್ಎಲ್ಸಿ ಪರೀಕ್ಷೆ ತಯಾರಿಗೆ ಹೆಚ್ಚಿನ ನಿಗಾ

ದಾವಣಗೆರೆ: ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ಪಟ್ಟಣ, ನಗರ ಪ್ರದೇಶದಲ್ಲಿನ ಶಾಲೆಗಳ ವಿದ್ಯಾರ್ಥಿಗಳಿಗೆ…

KAS ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದವರಿಗೆ ಅನ್ಯಾಯ ಆರೋಪದ ಬಗ್ಗೆ KPSC ಸ್ಪಷ್ಟನೆ

ಬೆಂಗಳೂರು: 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ…

ಕೆಎಎಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಬೆಂಗಳೂರು, ಧಾರವಾಡದಲ್ಲಿ ಮಾತ್ರ ಮುಖ್ಯ ಪರೀಕ್ಷೆ

ಬೆಂಗಳೂರು: ಗೆಜೆಟೆಡ್ ಪ್ರಬೋಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ…

ಹೀಗಿರಲಿ ‘ಪರೀಕ್ಷೆ’ ಸಮಯದಲ್ಲಿ ಮಕ್ಕಳ ಆಹಾರ

ಮಕ್ಕಳಿಗೆ ಪರೀಕ್ಷೆ ಹತ್ತಿರವಾಗ್ತಾ ಇದೆ. ಪಾಲಕರ ಆತಂಕ ಜಾಸ್ತಿಯಾಗಿದೆ. ಮಕ್ಕಳು ಹೆಚ್ಚಿನ ಅಂಕ ಪಡೆಯಬೇಕೆಂಬ ಆಸೆ…

ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಟಿಪ್ಸ್

ಪರೀಕ್ಷೆಗಳು ವಿದ್ಯಾರ್ಥಿ ಜೀವನದ ಒಂದು ಅವಿಭಾಜ್ಯ ಅಂಗ. ಉತ್ತಮ ಅಂಕಗಳನ್ನು ಪಡೆಯುವ ಆಸೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ…

10 ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ರೈಲ್ವೆ ರಿಕ್ರೂಟ್‍ಮೆಂಟ್ ಬೋರ್ಡ್ ಅರ್ಜಿ…

ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ರದ್ದು ಕೋರಿ ಅರ್ಜಿ: KPSC, ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕಳೆದ ಡಿಸೆಂಬರ್ 29ರಂದು ನಡೆದ ಕೆಎಎಸ್ ಅಧಿಕಾರಿಗಳ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆ ರದ್ದುಪಡಿಸಿ…

ಮಾ. 1ರಿಂದ ಪಿಯುಸಿ ಪರೀಕ್ಷೆ: ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಪ್ರವೇಶ ಪತ್ರಕ್ಕೆ ತಡೆ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಪೈಕಿ ಶೇಕಡ 75 ಕ್ಕಿಂತ…