alex Certify Exam | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಮೇಲೆ ದಾಳಿ ಮಾಡಿದ್ದ ಚಿರತೆ ಕೊಂದವರಿಗೀಗ ‘ಸಂಕಷ್ಟ’

ರೈತರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಚಿರತೆಯನ್ನು ಸಾರ್ವಜನಿಕರ ಗುಂಪು ಹಿಡಿದು ಸಾಯಿಸಿದ್ದು, ಈ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿತ್ತು. ಇದೀಗ ಈ ದೃಶ್ಯಾವಳಿಯ ವಿಡಿಯೋ Read more…

384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಆ. 25ರಂದು ಪೂರ್ವಭಾವಿ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರಬೇಷನರ್ಸ್ 384 ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಆಗಸ್ಟ್ 25ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗುವುದು. ಆಗಸ್ಟ್ 25ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ Read more…

ಸಾರ್ವತ್ರಿಕ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿದೆ ಕೆಇಎ

ಬೆಂಗಳೂರು: ವಿವಿಧ ಪ್ರವೇಶ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಹೆಚ್ಚಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮುಂದಿನ ಮೂರು ತಿಂಗಳ ಕಾಲ ಸಾರ್ವಜನಿಕ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿದೆ. ರಜೆ Read more…

ಆ. 25 ರಂದು ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ಮರು ನಿಗದಿ: ವಯಸ್ಸಿನ ನಿರ್ಬಂಧವಿಲ್ಲದೇ ಅರ್ಜಿ ಸಲ್ಲಿಕೆಗೆ 15 ದಿನ ಕಾಲಾವಕಾಶ

ಬೆಂಗಳೂರು: ಆ. 25 ರಂದು ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ಮರು ನಿಗದಿ ಮಾಡಲಾಗಿದೆ. ವಯಸ್ಸಿನ ನಿರ್ಬಂಧವಿಲ್ಲದೇ ಅರ್ಜಿ ಸಲ್ಲಿಕೆಗೆ 15 ದಿನ ಕಾಲಾವಕಾಶ ನೀಡಲಾಗಿದೆ. ಸರ್ಕಾರದ ಆದೇಶದನ್ವಯ Read more…

ಇಂದು ನಡೆಯಬೇಕಿದ್ದ ನೀಟ್ ಪಿಜಿ ಪ್ರವೇಶ ಪರೀಕ್ಷೆ ದಿಢೀರ್ ಮುಂದೂಡಿಕೆ

ನವದೆಹಲಿ: ವೈದ್ಯಕೀಯ ಪದವಿಯ ನೀಟ್ ಯುಜಿ ಪ್ರವೇಶ ಪರೀಕ್ಷೆ ಅಕ್ರಮದ ಬೆನ್ನಲ್ಲೇ ಜೂನ್ 23ರ ಭಾನುವಾರ ನಡೆಯಬೇಕಿದ್ದ ವೈದ್ಯಕೀಯ ಸ್ನಾತಕೋತ್ತರ ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ Read more…

BIG NEWS: NTA ನಡೆಸಿದ್ದ ‘ನೆಟ್’ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ, ಸಿಬಿಐ ತನಿಖೆಗೆ ಆದೇಶ

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್’ ನಲ್ಲಿ ಭಾರಿ ಅಕ್ರಮಗಳು ನಡೆದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ನಡೆಸಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ‘ನೆಟ್’ ನಲ್ಲಿಯೂ ಅಕ್ರಮ ನಡೆದ Read more…

KPSC, KEA ಸೇರಿ ಒಂದೇ ದಿನ ಹಲವು ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಸಂಕಷ್ಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC), ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA), ಸಿಬಿಎಸ್ಇ, ಯುಪಿಎಸ್‌ಸಿ ಮೊದಲಾದ ಸಂಸ್ಥೆಗಳಿಂದ ವಿವಿಧ ಹುದ್ದೆಗಳಿಗೆ ನೇಮಕಾತಿ ಹಾಗೂ ವೃತ್ತಿಪರ ಸ್ಪರ್ಧಾತ್ಮಕ ಪರೀಕ್ಷೆಗಳು ಒಂದೇ ದಿನಾಂಕಗಳಂದು ನಿಗದಿಯಾಗಿರುವುದರಿಂದ Read more…

ಸ್ಟಡಿ ರೂಂನಲ್ಲಿ ವಾಸ್ತು ಅನುಸಾರ ಮಾಡಿ ಈ ಬದಲಾವಣೆ

ಪರೀಕ್ಷೆ ಬಂದ್ರೆ ಮಕ್ಕಳೊಂದೇ ಅಲ್ಲ ಪೋಷಕರೂ ತಲೆ ಬಿಸಿ ಮಾಡಿಕೊಳ್ತಾರೆ. ಪಾಲಕರು ಫಲಿತಾಂಶ ಚೆನ್ನಾಗಿ ಬರಬೇಕೆಂದು ಮಕ್ಕಳಿಗೆ ಓದು ಓದು ಎನ್ನುತ್ತಾರೆ. ಇದು ಮಕ್ಕಳನ್ನು ಒತ್ತಡಕ್ಕೆ ನೂಕುತ್ತದೆ. ಓದಿದ್ದೆಲ್ಲ Read more…

BIG NEWS: ಕಿಯೊನಿಕ್ಸ್ ಸೇರಿ ವಿವಿಧ ನಿಗಮಗಳ ಖಾಲಿ ಹುದ್ದೆ ಭರ್ತಿ: ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(ಕಿಯೊನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read more…

GOOD NEWS: ನಿಗಮ –ಮಂಡಳಿಗಳ ನೇಮಕಾತಿ ಪರೀಕ್ಷೆ ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ದಿನಾಂಕ: 28.10.2023 ರಿಂದ 25.11.2023 ರವರೆಗೆ ವಿವಿಧ ನಿಗಮ, ಮಂಡಳಿಗಳಿಗೆ ನಡೆಸಲಾಗಿದ್ದ ಪರೀಕ್ಷೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗಾರೀಕ Read more…

KPSC ಯಿಂದ ಮುಖ್ಯ ಮಾಹಿತಿ: ಇಲಾಖಾ ಪರೀಕ್ಷೆ ದಿನಾಂಕ ಘೋಷಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ವಿವಿಧ ದಿನಾಂಕಗಳಂದು ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಿದೆ. ಜೂನ್ 7ರಿಂದ 9ರ ವರೆಗೆ ರಾಜ್ಯದ ಎಲ್ಲಾ Read more…

ಉತ್ತರ ಪತ್ರಿಕೆ ನೋಡದೆ ಅಂಕ ನೀಡಿದ ಶಿಕ್ಷಕಿ; ಶಾಕಿಂಗ್ ವಿಡಿಯೋ ವೈರಲ್….!

ಬಿಹಾರದ ಶಿಕ್ಷಣ ವ್ಯವಸ್ಥೆ ಕುರಿತು ಈ ಹಿಂದೆ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಸಾಮೂಹಿಕ ನಕಲು, ಪರೀಕ್ಷಾ ಅಕ್ರಮ ಮೊದಲಾದ ಸಂಗತಿಗಳು ಅಲ್ಲಿ ಸಾಮಾನ್ಯವಾಗಿದ್ದು, ಆದರೆ ಇತ್ತೀಚೆಗೆ Read more…

ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ-2 ವಿಶೇಷ ತರಗತಿ ಆರಂಭ

ಬೆಂಗಳೂರು: ಜೂನ್ 14ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆ -2ಗೆ ನೋಂದಾಯಿಸಿರುವ ಶಾಲಾ ವಿದ್ಯಾರ್ಥಿಗಳಿಗೆ ಮೇ 29 ರಿಂದ ಜೂನ್ 13 ರವರೆಗೆ ವಿಶೇಷ ಬೋಧನಾ ತರಗತಿಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳು Read more…

ಮೇ 29ರಿಂದ ಜೂ. 13ರವರೆಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ: ಈ ಸೂಚನೆ ಪಾಲಿಸಲು ಸಲಹೆ

ಬೆಂಗಳೂರು: 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 29ರಿಂದ ಜೂನ್ 13 ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು Read more…

ಪಿಎಸ್ಐ, ಪಿಡಿಒ, ಸಾರಿಗೆ ನಿಗಮ ಸೇರಿ ವಿವಿಧ ಇಲಾಖೆಗಳ ಖಾಲಿ ಹುದ್ದೆ ನೇಮಕಾತಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪಿಎಸ್ಐ, ಪಿಡಿಒ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸುವ ನೇಮಕಾತಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಕರ್ನಾಟಕ ನಗರ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜುಲೈ 13, 14 ಪಿಜಿ ಪ್ರವೇಶ ಪರೀಕ್ಷೆ: ಕೆಇಎ ಅರ್ಜಿ ಆಹ್ವಾನ

ಬೆಂಗಳೂರು: 2024 -25 ನೇ ಸಾಲಿನ ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಜುಲೈ 13, 14 ರಂದು ಪಿಜಿಸಿಇಟಿ -24 ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. Read more…

ಲ್ಯಾಟರಲ್ ಎಂಟ್ರಿ ಮೂಲಕ ಇಂಜಿನಿಯರಿಂಗ್ ಪ್ರವೇಶಕ್ಕೆ ಜೂ. 22 ರಂದು ಆಫ್ ಲೈನ್ ನಲ್ಲಿ ಸಿಇಟಿ: ಪರೀಕ್ಷಾ ಕೇಂದ್ರ ಆಯ್ಕೆಗೆ ಸೂಚನೆ

ಬೆಂಗಳೂರು: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಮೂರನೇ ಸೆಮಿಸ್ಟರ್ ಪ್ರವೇಶಕ್ಕಾಗಿ ಜೂನ್ 22 ರಂದು ಸಿಇಟಿ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. Read more…

ವಿದ್ಯಾರ್ಥಿಗಳೇ ಗಮನಿಸಿ: ಈ ಪರೀಕ್ಷೆಗಳು ತಾತ್ಕಾಲಿಕವಾಗಿ ಮುಂದೂಡಿಕೆ

ಬೆಂಗಳೂರು: ಮೇ 2024ರ ಮಾಹೆಯಲ್ಲಿ ನಡೆಯಲಿರುವ ಡಿ.ಇಎಲ್.ಇಡಿ/ಡಿ.ಪಿಎಸ್.ಇ/ಡಿ.ಪಿ.ಇಡಿ ಮುಖ್ಯ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 27 ರಿಂದ ಜೂನ್ Read more…

ಸೆಕೆಂಡ್ ಪಿಯುಸಿ ಪರೀಕ್ಷೆ -3 ಅಂತಿಮ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜೂನ್/ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ -3ರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 24 ಕನ್ನಡ, ಅರೇಬಿಕ್ Read more…

ಎಸ್ಎಸ್ಎಲ್ಸಿ ಪರೀಕ್ಷೆ-2 ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2 ನೋಂದಣಿ ಅವಧಿಯನ್ನು ಮೇ 21ರ ವರೆಗೆ ವಿಸ್ತರಿಸಲಾಗಿದೆ ಪುನರಾವರ್ತಿತ ಎಸ್ಎಸ್ಎಲ್ಸಿ ಪರೀಕ್ಷೆ -2 ಬರೆಯಲಿಚ್ಚಿಸುವ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ Read more…

5, 8, 9ನೇ ಕ್ಲಾಸ್ ಮಕ್ಕಳಿಗೆ ಮುಂದಿನ ತರಗತಿ ಪ್ರವೇಶಕ್ಕೆ ಇದ್ದ ಅಡ್ಡಿ ನಿವಾರಣೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗೆ ಪ್ರವೇಶ ಪಡೆಯಲು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ

ಬೆಂಗಳೂರು: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ Read more…

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಯಲು ಸೂಚಿಸಿದ ಕಾಲೇಜು ಸಿಬ್ಬಂದಿ…!

ಸಾಮಾನ್ಯ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆ (ಸಿಯುಇಟಿ) ಗೆ ಹಾಜರಾಗುವ ಮೊದಲು ಹಿಂದೂ ವಿದ್ಯಾರ್ಥಿಗೆ ತನ್ನ ಜನಿವಾರ ತೆಗೆಯುವಂತೆ ಒತ್ತಾಯಿಸಲಾಯಿತು ಎಂದು ಆರೋಪಿಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಬಜಾಲಿ ಜಿಲ್ಲೆಯ Read more…

ಮೇ 31ರಂದು ನಡೆಯಲಿದೆ ಎಡವಟ್ಟು ಕಾರಣ ರದ್ದಾಗಿದ್ದ ಸಮಾಜಶಾಸ್ತ್ರ ಪರೀಕ್ಷೆ

ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಿಎ ಮೂರನೇ ಸೆಮಿಸ್ಟರ್ ಸಮಾಜಶಾಸ್ತ್ರ ವಿಷಯದ ಪರೀಕ್ಷೆ ಮೇ 31ರಂದು ನಡೆಯಲಿದೆ. ಬಿಎ ಮೂರನೇ ಸೆಮಿಸ್ಟರ್ ಸಮಾಜಶಾಸ್ತ್ರ ವಿಷಯದ ಪರೀಕ್ಷೆಗೆ ಒಂದನೇ ಸೆಮಿಸ್ಟರ್ Read more…

ಪರೀಕ್ಷೆಯಲ್ಲಿ ಬೇರೆ ಪ್ರಶ್ನೆ ಪತ್ರಿಕೆ ನೀಡಿ ವಿವಿ ಗೊಂದಲ: ತಪ್ಪು ಅರಿವಾಗಿ ಪರೀಕ್ಷೆ ಮುಂದೂಡಿಕೆ

ಕೊಪ್ಪಳ: ಬಳ್ಳಾರಿ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂರನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ನೀಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ತೀವ್ರ ಗೊಂದಲಕ್ಕೀಡಾಗಿದ್ದಾರೆ. ಕೊನೆಗೆ ಪರೀಕ್ಷೆಯನ್ನು Read more…

ನಾಳೆ ಕಾಮೆಡ್ -ಕೆ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ಭಾನುವಾರ ನಡೆದ 2024ನೇ ಸಾಲಿನ ಯುಜಿಇಟಿ, ಯೂನಿಗೇಜ್ ಸಂಯೋಜಿತ ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ. ನಾಳೆ ಕೀ ಉತ್ತರ ಪ್ರಕಟಿಸಲಾಗುವುದು. ರಾಜ್ಯದ 150 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು Read more…

KSRTC ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಕೆಲವೊಂದು ಪ್ರಕ್ರಿಯೆಗಳು ನಡೆದಿದ್ದು, ಅಭ್ಯರ್ಥಿಗಳ ಮೂಲ ದಾಖಲೆ ಮತ್ತು ದೇಹದಾರ್ಢ್ಯ ಪರೀಕ್ಷೆ Read more…

SSLC result: ಮಗನ ಜೊತೆ ತಾಯಿಯೂ ಪಾಸ್

ತನ್ನ ಮಗನ ಜೊತೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದ ಹಾಸನ ಜಿಲ್ಲೆ ಆಲೂರು ತಾಲೂಕಿನ ಮಹಿಳೆಯೊಬ್ಬರು ಪಾಸ್ ಆಗಿದ್ದಾರೆ. ತಾಯಿ – ಮಗ Read more…

ತರಳಬಾಳು ಮಠದಿಂದ ಉಚಿತ ಶಿಕ್ಷಣ: ಮೇ 20ರಂದು ಲಿಖಿತ ಪರೀಕ್ಷೆ

ಚಿತ್ರದುರ್ಗ: ಸಿರಿಗೆರೆ ತರಳಬಾಳು ಬೃಹನ್ಮಠದ ವತಿಯಿಂದ 100 ವಿದ್ಯಾರ್ಥಿಗಳಿಗೆ ಪಿಯುಸಿಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ. ಮೇ 20ರಂದು ಬೆಳಿಗ್ಗೆ 11 ಗಂಟೆಗೆ ಲಿಖಿತ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ Read more…

ಕೆಪಿಸಿಎಲ್ – KSFC ನೇಮಕಾತಿಯ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆ ಎಸ್ ಎಫ್ ಸಿ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...