alex Certify Exam | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಫಲಿತಾಂಶದ ನಿರೀಕ್ಷೆಯಲ್ಲಿರುವ CBSE 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 20ರ ನಂತರ ರಿಸಲ್ಟ್

ಬೆಂಗಳೂರು: ಮೇ 20 ರ ನಂತರ ಸಿಬಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ದೇಶದಾದ್ಯಂತ 37 ಲಕ್ಷಕ್ಕೂ ಅಧಿಕ ಮಕ್ಕಳು ಕಾಯುತ್ತಿರುವ ಈ ಬಾರಿಯ Read more…

ಕೆ -ಸೆಟ್ ಪರೀಕ್ಷೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ತಾತ್ಕಾಲಿಕ ಅಂಕ ಪ್ರಕಟ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ -ಸೆಟ್ 2023ರಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಗುರುವಾರ ವೆಬ್ಸೈಟ್ ನಲ್ಲಿ Read more…

ವಿದ್ಯಾರ್ಥಿಗಳೇ ಗಮನಿಸಿ: ಮೇ 8 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣವಾಗಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. 8.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿದ್ದಾರೆ. Read more…

384 ಹುದ್ದೆಗಳ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಕೆಎಎಸ್ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 2023- 24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಆಯೋಗದ ಕಾರ್ಯದರ್ಶಿ ಡಾ. ಕೆ. ರಾಕೇಶ್ ಕುಮಾರ್ Read more…

ಜೂನ್ 18ಕ್ಕೆ ಯುಜಿಸಿ – ನೆಟ್ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಜೂನ್ 16 ರಂದು ನಡೆಯಬೇಕಿದ್ದ ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ನೆಟ್) ಜೂನ್ 18 ರಂದು ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ ತಿಳಿಸಿದೆ. ಕೇಂದ್ರ ಲೋಕಸೇವಾ ಆಯೋಗ Read more…

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಆರಂಭ

ಬೆಂಗಳೂರು: 2023 -24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -2 ಎಪ್ರಿಲ್ 29 ರಿಂದ ರಾಜ್ಯದಾತ್ಯಂತ ಆರಂಭವಾಗಲಿದೆ. 84,933 ಬಾಲಕರು, 64,367 ಬಾಲಕಿಯರು ಸೇರಿ ಒಟ್ಟು 1,49,300 ವಿದ್ಯಾರ್ಥಿಗಳು Read more…

ಏ. 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ: ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಏಪ್ರಿಲ್ 29ರಿಂದ ಮೇ 6ರವರೆಗೆ ನಡೆಯಲಿದೆ. 1.49 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರಿನ 39 ಕೇಂದ್ರಗಳು Read more…

ಸಿಇಟಿ ಮರು ಪರೀಕ್ಷೆಗೆ ಸರ್ಕಾರ ಚಿಂತನೆ: ವಿದ್ಯಾರ್ಥಿಗಳು, ಪೋಷಕರ ವಿರೋಧ

ಬೆಂಗಳೂರು: ಸಿಇಟಿಯಲ್ಲಿ 45ಕ್ಕೂ ಅಧಿಕ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹೀಗಾಗಿ ಸರ್ಕಾರ ಮರು ಪರೀಕ್ಷೆಗೆ ಚಿಂತನೆ ನಡೆಸಿದೆ. ಮರು ಪರೀಕ್ಷೆಗೆ ವಿದ್ಯಾರ್ಥಿಗಳು, ಪೋಷಕರು, Read more…

ಅಂಕ ಹೆಚ್ಚಿಸಿಕೊಳ್ಳಲು ವರದಾನವಾದ ದ್ವಿತೀಯ ಪಿಯುಸಿ 2ನೇ ವಾರ್ಷಿಕ ಪರೀಕ್ಷೆಗೆ 1.60 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು: ದ್ವಿತೀಯ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ ಅಂಕ ಹೆಚ್ಚಿಸಿಕೊಳ್ಳಲು ವರದಾನವಾಗಿದೆ. ಹೀಗಾಗಿ 1.60 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಮೂಲಕ ಈ ಬಾರಿ ನಡೆಸುತ್ತಿರುವ ವರ್ಷಕ್ಕೆ Read more…

ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಮತ್ತೆ ಮುಂದೂಡಿಕೆ: ಜು. 7ರ ಬದಲು ಜು. 21ಕ್ಕೆ ನಿಗದಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿದ್ದ ಕೆಎಎಸ್ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ. ಜುಲೈ 7ರ Read more…

ರಾಜ್ಯದ 700 ಕೇಂದ್ರಗಳಲ್ಲಿ ನಾಳೆಯಿಂದ ಎರಡು ದಿನ ಸಿಇಟಿ ಪರೀಕ್ಷೆ

ಬೆಂಗಳೂರು: ರಾಜ್ಯದ 700ಕ್ಕೂ ಅಧಿಕ ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಸಿಇಟಿ ಪರೀಕ್ಷೆ ನಡೆಯಲಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸುವ 2024ರ ಸಾಮಾನ್ಯ ಪ್ರವೇಶ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಶುಲ್ಕ ಪಾವತಿಗೆ ಮತ್ತೆ ಅವಕಾಶ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮನವಿಯ ಮೇರೆಗೆ ಶುಲ್ಕ Read more…

ಎಸ್ಎಸ್ಎಲ್ಸಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ತಿಂಗಳಾಂತ್ಯಕ್ಕೆ ಇಲ್ಲವೇ ಮೇ ಮೊದಲ ವಾರ ರಿಸಲ್ಟ್

ಬೆಂಗಳೂರು: ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ಏಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ Read more…

ಇಂದು ಆಯಾ ಶಾಲೆಗಳಲ್ಲಿ 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಸೋಮವಾರ ಆಯಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ Read more…

ನಾಳೆ 5, 8, 9ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ 8ರಂದು ಎಲ್ಲಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ Read more…

Shocking News: ಅತ್ಯಾಚಾರ ಸಂತ್ರಸ್ತೆಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಶಾಲೆ !

ತನ್ನ ಚಿಕ್ಕಪ್ಪ ಹಾಗೂ ಇತರೆ ಇಬ್ಬರಿಂದ ಅತ್ಯಾಚಾರಕ್ಕೊಳಗಾಗಿದ್ದ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಶಾಲೆಯೊಂದು ವಾರ್ಷಿಕ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿರುವ ಆಘಾತಕಾರಿ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿ ನಡೆದಿದೆ. Read more…

ಕನ್ನಡಿಗ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ: JEE, NEET, UPSC ಸೇರಿ ಕೇಂದ್ರ ಸರ್ಕಾರದ ವಿವಿಧ ಪರೀಕ್ಷೆಗಳಲ್ಲೂ ಕನ್ನಡ ಮಾಧ್ಯಮ ಜಾರಿ

ಬೆಂಗಳೂರು: ಉನ್ನತ ಶಿಕ್ಷಣದಲ್ಲಿಯೂ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡಬೇಕೆಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(AICTE) ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಕೋರ್ಸ್ ಆರಂಭಿಸಿದೆ. Read more…

ಕೆಎಎಸ್ ಪರೀಕ್ಷೆ ದಿನಾಂಕ ಬದಲಾವಣೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ. ಅಲ್ಲದೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೂಡ ವಿಸ್ತರಿಸಲಾಗಿದೆ. ಲೋಕಸಭೆ ಚುನಾವಣೆಯ ಕಾರಣ ಗೆಜೆಟೆಡ್ ಪ್ರೊಬೇಷನರ್ Read more…

BIG NEWS: ಲೋಕಸಭೆ ಚುನಾವಣೆ ಕಾರಣ ಹಲವು ಪರೀಕ್ಷೆ ದಿನಾಂಕ ಪರಿಷ್ಕರಣೆ: ಇಲ್ಲಿದೆ ಮಾಹಿತಿ

ನವದೆಹಲಿ: ಏಪ್ರಿಲ್ 19 ರಿಂದ ಜೂನ್ 1 ರವರೆಗೆ ನಡೆಯಲಿರುವ ಲೋಕಸಭಾ ಚುನಾವಣೆ ರಾಷ್ಟ್ರವ್ಯಾಪಿ ಪರೀಕ್ಷಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಪ್ರವೇಶ ಪರೀಕ್ಷೆಗಳಿಗೆ Read more…

ಏ. 8ಕ್ಕೆ 5, 8, 9ನೇ ಕ್ಲಾಸ್ ಬೋರ್ಡ್ ಪರೀಕ್ಷೆ ಫಲಿತಾಂಶ, ಏ. 10ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ ಸಾಧ್ಯತೆ

ಬೆಂಗಳೂರು: 2023 -24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶ ಏಪ್ರಿಲ್ ಎರಡನೇ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ Read more…

ನಾಳೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಮಾರ್ಚ್ 30ರಂದು ಪ್ರಕಟಿಸಲಾಗುವುದು. ಮಾರ್ಚ್ 30ರಂದು Read more…

ಶಿಕ್ಷಕರಿಗೆ ಸಿಹಿ ಸುದ್ದಿ: ವಿರೋಧದ ಬೆನ್ನಲ್ಲೇ ಮೌಲ್ಯಮಾಪನ ಉತ್ತರ ಪತ್ರಿಕೆ ಸಂಖ್ಯೆ ಕಡಿತ

ಬೆಂಗಳೂರು: 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಉತ್ತರ ಪತ್ರಿಕೆಗಳ ಅವೈಜ್ಞಾನಿಕ ಮೌಲ್ಯಮಾಪನಕ್ಕೆ ವಿರೋಧ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

BIG NEWS: ಸಹಪಾಠಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ಚಾಕುವಿಂದ ಇರಿದ ವಿದ್ಯಾರ್ಥಿಗಳು

ಥಾಣೆ: ಪರೀಕ್ಷೆ ವೇಳೆ ತನ್ನ ಸಹಪಾಠಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಇಲ್ಲಿನ ಭೀವಂಡಿ ಪಟ್ಟದ Read more…

ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯ: ಇಂದಿನಿಂದಲೇ ಮೌಲ್ಯಮಾಪನ ಶುರು

ಬೆಂಗಳೂರು: ಮಾರ್ಚ್ 1ರಿಂದ ಆರಂಭವಾಗಿದ್ದ 2023 -24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ದು ಶುಕ್ರವಾರ ಮುಕ್ತಾಯವಾಗಿದೆ. ಶನಿವಾರದಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗುವುದು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆದಷ್ಟು Read more…

5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಮುಖ್ಯ ಮಾಹಿತಿ: ಮಾ. 18ರಂದು ವಿಚಾರಣೆ

ಬೆಂಗಳೂರು: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಮಾರ್ಚ್ 18ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ Read more…

BIG NEWS: ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ Read more…

BIG BREAKING: 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಸುಪ್ರೀಂ ಕೋರ್ಟ್ 5, 8, 9ನೇ ತರಗತಿ ಪರೀಕ್ಷೆ ನಡೆಸಲು ತಡೆ Read more…

ರೈಲ್ವೆ ನೇಮಕಾತಿ: ಅಭ್ಯರ್ಥಿಗಳಿಗೆ ಕನ್ನಡ ಸೇರಿ 13 ಭಾಷೆಗಳಲ್ಲಿ ಪರೀಕ್ಷೆ ಅವಕಾಶ

ಬೆಂಗಳೂರು: ಸಹಾಯಕ ಲೋಲೋ ಪೈಲಟ್ ಹುದ್ದೆಗಳಿಗೆ ಎರಡು ಹಂತಗಳ ಕಂಪ್ಯೂಟರ್ ಆಧರಿತ ಪರೀಕ್ಷೆಯನ್ನು ಕನ್ನಡ, ಕೊಂಕಣಿ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಭಾರತೀಯ ರೈಲ್ವೆ ಅವಕಾಶ ನೀಡಿದೆ. Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಮಾರ್ಚ್ 25 ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು Read more…

ಆದರ್ಶ ವಿದ್ಯಾಲಯದಲ್ಲಿ 11, 12ನೇ ತರಗತಿ ಬೋಧನೆಗೆ ಆದೇಶ: 3 ಸಾವಿರ ಕೆಪಿಎಸ್ ಶಾಲೆ ಆರಂಭ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಆಯವ್ಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಆರಂಭಿಸಲು ಘೋಷಿಸಿದ್ದು, ಇದರಲ್ಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...