alex Certify Excise department | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ ಜಾರಿ: ಸಚಿವ ಆರ್. ಬಿ. ತಿಮ್ಮಾಪುರ ಮಾಹಿತಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ Read more…

ಕೌನ್ಸೆಲಿಂಗ್ ಮೂಲಕ, ಕಡ್ಡಾಯ ವರ್ಗಾವಣೆಗೆ ಮುಂದಾದ ಸರ್ಕಾರ: ಅಬಕಾರಿ ಇಲಾಖೆಯಲ್ಲಿ ಹೊಸ ನಿಯಮ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ ಜಾರಿಗೆ ಸರ್ಕಾರ ಮುಂದಾಗಿದೆ. ಅಬಕಾರಿ ಇಲಾಖೆ ಹುದ್ದೆಗಳನ್ನು ಕಾರ್ಯನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಸಲಾಗಿದೆ. ಅಬಕಾರಿ ಇನ್ ಸ್ಪೆಕ್ಟರ್, ಸಬ್ Read more…

ಶುಭ ಸುದ್ದಿ: ಅಬಕಾರಿ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿಗೆ ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದೆ. ಅಬಕಾರಿ ಇಲಾಖೆಯಲ್ಲಿ ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು Read more…

ಲಂಚ ಪಡೆದ ಅಧಿಕಾರಿಗಳ ಪಟ್ಟಿ ಕಳುಹಿಸಲಿ: ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಅಬಕಾರಿ ಸಚಿವ

ಹಾವೇರಿ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಪ್ರತಿಕ್ರಿಯಿಸಿದ್ದು, ಇಲಾಖೆಯಲ್ಲಿ ಯಾವ ಭ್ರಷ್ಟಾಚಾರ ನಡೆದಿದೆ? ಎಂದು ಪ್ರಶ್ನಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ Read more…

BIG NEWS: ಮಂಥ್ಲಿ ಮನಿ ಹೆಸರಲ್ಲಿ ಮದ್ಯದಂಗಡಿಗಳಿಂದ 15 ಕೋಟಿ ಹಣ ವಸೂಲಿ: ಅಬಕಾರಿ ಸಚಿವರ ವಿರುದ್ಧ ಹೊಸ ಬಾಬ್ ಸಿಡಿಸಿದ ಆರ್.ಅಶೋಕ್

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ 500 ಕೋಟಿ ಲೂಟಿಯಾಗಿದೆ. ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೊಂದು ಕರಾಳ ಅಧ್ಯಾಯ ಬಹಿರಂಗಗೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ Read more…

BIG NEWS: ಅಬಕಾರಿ ಸಚಿವರ ವಿರುದ್ಧ ಸಿಡಿದೆದ್ದ ಮದ್ಯದಂಗಡಿ ಮಾಲೀಕರು: ನವೆಂಬರ್ 20ರಂದು ಮದ್ಯ ಮಾರಾಟ ಬಂದ್

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆಗೆ ಮುಂದಾಗಿದ್ದು, ನವೆಂಬರ್ 20ರಂದು ಮದ್ಯದಂಗಡಿ ಬಂದ್ ಗೆ ಕರೆ ನೀಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು, Read more…

ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ: ಅಬಕಾರಿ ಇಲಾಖೆ ಇತಿಹಾಸದಲ್ಲೇ ಮೊದಲಿಗೆ 3.87 ಕೋಟಿ ಲೀಟರ್ ಬಿಯರ್ ಸೇಲ್

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ. ಅಬಕಾರಿ ಇಲಾಖೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಏಪ್ರಿಲ್ ನಲ್ಲಿ 48.72 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಏಪ್ರಿಲ್ ನಲ್ಲಿ Read more…

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: EAL ವೆಚ್ಚ ಕುರಿತ ಆದೇಶ ಹಿಂಪಡೆದ ಅಬಕಾರಿ ಇಲಾಖೆ

ಮದ್ಯದ ಬೆಲೆಯನ್ನು ರಾಜ್ಯ ಸರ್ಕಾರ ಸದ್ದಿಲ್ಲದೆ ಏರಿಕೆ ಮಾಡಿದೆ ಎಂಬ ಆರೋಪವನ್ನು ಇತ್ತೀಚೆಗೆ ಪ್ರತಿಪಕ್ಷಗಳ ನಾಯಕರು ಮಾಡಿದ್ದರು. ಇದರ ಮಧ್ಯೆ ಮದ್ಯದ ಬಾಟಲಿಗಳ ಮುಚ್ಚಳದ ಮೇಲೆ ಅಂಟಿಸುವ ಅಬಕಾರಿ Read more…

ಹೊಸ ವರ್ಷ ಹಿನ್ನೆಲೆ; ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟ; ಅಬಕಾರಿ ಇಲಾಖೆಗೆ ಹರಿದು ಬಂದ ಆದಾಯ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಖರೀದಿಯಾಗಿದ್ದು, ಅಬಕಾರಿ ಇಲಾಖೆಗೆ ಹಣದ ಹೊಳೆ ಹರಿದುಬಂದಿದೆ. ಡಿಸೆಂಬರ್ 28ರಂದು 2.31 ಲಕ್ಷ ಲೀಟರ್ ಮದ್ಯ, 1.67 ಲಕ್ಷ Read more…

ಅಬಕಾರಿ ಖಾತೆಯಲ್ಲಿ ನಾನು ಮಾಡುವಂಥದ್ದು ಏನೂ ಇಲ್ಲ ಎಂದ ಎಂಟಿಬಿ

ಬೆಂಗಳೂರು: ವಸತಿ ಖಾತೆ ಕೈತಪ್ಪಿದ್ದಕ್ಕೆ ಸಚಿವ ಎಂಟಿಬಿ ನಾಗರಾಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮಗೆ ನೀಡಿರುವ ಅಬಕಾರಿ ಖಾತೆ ಬೇಡ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...