alex Certify exercise | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಗಂಟೆಯೊಳಗೆ 3,206 ಪುಶ್‌ಅಪ್; ಗಿನ್ನೆಸ್; ದಾಖಲೆ ನಿರ್ಮಿಸಿದ ಆಸ್ಟ್ರೇಲಿಯನ್ ಪುರುಷ

ತನ್ನ ದೇಹಬಲದ ಪರಿಚಯ ಮಾಡಿಕೊಟ್ಟಿರುವ ಆಸ್ಟ್ರೇಲಿಯಾದ ಜಟ್ಟಿಯೊಬ್ಬರು ಒಂದು ಗಂಟೆಯ ಒಳಗೆ 3,206 ಪುಶ್‌ಅಪ್‌ಗಳನ್ನು ಮಾಡಿ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಬ್ರಿಸ್ಬೇನ್‌ನ 33 ವರ್ಷ ವಯಸ್ಸಿನ ಲ್ಯೂಕಾಸ್ Read more…

ಉತ್ತಮ ʼಆರೋಗ್ಯʼ ಬಯಸಿದ್ರೆ ತಪ್ಪದೆ ಮಾಡಿ ಈ ಕೆಲಸ

ಉತ್ತಮ ಆರೋಗ್ಯಕ್ಕೆ ವಾಕಿಂಗ್, ಜಾಗಿಂಗ್, ವ್ಯಾಯಾಮ ಬಹಳ ಮುಖ್ಯ ಎಂದು ಹೇಳಿರುವುದನ್ನು ಕೇಳಿರುತ್ತೀರಿ. ಆದರೆ ಅದಕ್ಕೆ ಎಷ್ಟು ಸಮಯ ಮೀಸಲಿಡಬೇಕು ಎಂಬುದನ್ನು ಸ್ಪಷ್ಟವಾಗಿ ಯಾರೂ ಹೇಳಿರುವುದಿಲ್ಲ. ಉತ್ತಮ ಆರೋಗ್ಯ Read more…

ವಿದ್ಯುತ್‌ ಶಾಕ್‌ನಲ್ಲಿ ಕೈ-ಕಾಲು ಕಳೆದುಕೊಂಡರೂ ಬಾಡಿ ಬಿಲ್ಡಿಂಗ್ ಸಾಧನೆಗೈದ ಛಲವಾದಿಗೆ ನೆಟ್ಟಿಗರ ಸಲಾಂ

ವಿದ್ಯುತ್‌ ಶಾಕ್ ಒಂದರಲ್ಲಿ ತಮ್ಮೆರಡೂ ಕಾಲುಗಳು ಹಾಗೂ ಒಂದು ಕೈಯನ್ನು ಕಳೆದುಕೊಂಡ 23 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ದೇಹಧಾರ್ಡ್ಯದ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಸೂರಜ್‌ ಗಾಯ್ವಾಲ್ ಹೆಸರಿನ ಇವರು Read more…

ತಿಂಗಳ ಸಮಸ್ಯೆಗೆ ಇಲ್ಲಿದೆ ಪರಿಹಾರ

ತಿಂಗಳ ಮುಟ್ಟಿನ ಸಮಯದಲ್ಲಿ ಮಹಿಳೆಯರಿಗೆ ವಿಪರೀತ ಸುಸ್ತು, ಎದೆ ಭಾರ, ಹೊಟ್ಟೆ, ಬೆನ್ನು, ಕಾಲು ನೋವು, ವಾಕರಿಕೆ, ಹಸಿವಿಲ್ಲದಿರುವುದು ಮೊದಲಾದ ಲಕ್ಷಣಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಈ ಲಕ್ಷಣಗಳನ್ನು ಕೆಲವರಿಗೆ Read more…

ಪ್ರತಿ ದಿನ ಒಂದು ನಿಮಿಷ ಈ ಕೆಲಸ ಮಾಡಿ ʼಪರಿಣಾಮʼ ನೋಡಿ

ಕೆಲಸದ ಒತ್ತಡದಲ್ಲಿ ಸರಿಯಾಗಿ ಸಮಯ ಸಿಗೋದಿಲ್ಲ. ಕಾಲದ ಜೊತೆ ಓಡುವ ಜನರಿಗೆ ಅರಿವಿಲ್ಲದಂತೆ ಬೊಜ್ಜು ಆವರಿಸಿಕೊಳ್ಳುತ್ತದೆ. ಸದಾ ಕಂಪ್ಯೂಟರ್ ಮುಂದೆ ಕೆಲಸ ಮಾಡುವವರಿಗೆ ಬೊಜ್ಜಿನ ಸಮಸ್ಯೆ ಕಾಡದೆ ಇರದು. Read more…

ಮಲಬದ್ಧತೆ ಸಮಸ್ಯೆಗೆ ಇಲ್ಲಿದೆ ʼಮನೆಮದ್ದುʼ

ದಿನ ಬೆಳಿಗ್ಗೆ ಒಂದು ಲೋಟ ಬಿಸಿ ನೀರು ಕುಡಿದು ಒಮ್ಮೆ ಟಾಯ್ಲೆಟ್ ಗೆ ಹೋಗಿ ಬಂದರೆ ಆ ದಿನವೆಲ್ಲಾ ಸಲೀಸಾಗಿ ಮುಗಿದಂತೆ. ಕೆಲವರಿಗೆ ಇದೊಂದು ಸಮಸ್ಯೆಯಾಗಿ ಕಾಡುತ್ತದೆ. ದಿನವೆಲ್ಲಾ Read more…

ʼತೂಕʼ ಇಳಿಸಿಕೊಳ್ಳ ಬಯಸುವವರಿಗೆ ಸೈಕ್ಲಿಂಗ್ ಬೆಸ್ಟ್

ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಹಲವು ದಾರಿಗಳಿವೆ. ಅವುಗಳಲ್ಲಿ ಸೈಕ್ಲಿಂಗ್ ಕೂಡಾ ಒಂದು. ಕಡಿಮೆ ಬಂಡವಾಳ ಹೂಡಿ ಜಿಮ್ ನ ಪ್ರಯೋಜನ ಪಡೆಯಲು ಬಯಸುವವರಿಗೆ ಸೈಕ್ಲಿಂಗ್ ಹೇಳಿ ಮಾಡಿಸಿದ ವಿಧಾನ. Read more…

ಕಸೂತಿ ಕೆಲಸ ಮಾಡುವುದರಿಂದಲೂ ಶಾಂತವಾಗಿರುತ್ತೆ ನಿಮ್ಮ ಮನಸ್ಸು

ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ವ್ಯಾಯಾಮದಿಂದ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯಕರ ದೇಹ ನಮ್ಮದಾಗುತ್ತದೆ. ಆದ್ರೆ ಕೆಲವು ಮಹಿಳೆಯರು ವ್ಯಾಯಾಮ ಮಾಡೋದೇ ಇಲ್ಲ. ಆದ್ರೂ ಆರೋಗ್ಯವಾಗಿ, Read more…

ಆರೋಗ್ಯವಾಗಿರಬೇಕೆಂದ್ರೆ ಪ್ರತಿದಿನ ಮಾಡಿ ಈ ಕೆಲಸ

ಕೆಲಸ ಹೆಚ್ಚಾದಂತೆ ವ್ಯಾಯಾಮ, ಯೋಗ ಮರೆತು ಹೋಗುತ್ತದೆ, ಸದಾ ಕಾಲದ ಹಿಂದೆ ಓಡುವ ಜನರು ಒತ್ತಡಕ್ಕೆ ಬಿದ್ದು ಆರೋಗ್ಯ ಹಾಳು ಮಾಡಿಕೊಳ್ತಾರೆ. ಅಧ್ಯಯನವೊಂದು ವ್ಯಾಯಾಮಕ್ಕೆ ಸಂಬಂಧಿಸಿದ ಆಶ್ಚರ್ಯಕರ ವಿಷ್ಯವನ್ನು Read more…

ʼಆರೋಗ್ಯʼ ಹಾಗೂ ಸಂತೋಷಕ್ಕೆ ಪ್ರತಿ ದಿನ ಬೆಳಿಗ್ಗೆ ಮಾಡಿ ಈ ಕೆಲಸ

ಉತ್ತಮ ಆರೋಗ್ಯ ಹಾಗೂ ಮಾನಸಿಕ ಸಂತೋಷಕ್ಕೆ ವ್ಯಾಯಾಮ ಬಹಳ ಮುಖ್ಯ. ವ್ಯಾಯಾಮವನ್ನು ದಿನದ ಯಾವ ಸಮಯದಲ್ಲಾದ್ರೂ ಮಾಡಬಹುದು. ಆದ್ರೆ ಬೆಳಿಗ್ಗೆ ಮಾಡುವ ವ್ಯಾಯಾಮಕ್ಕೆ ವಿಶೇಷತೆಗಳಿವೆ. ಕೆಲವೊಂದು ವ್ಯಾಯಾಮಗಳನ್ನು ಬೆಳಿಗ್ಗೆ Read more…

ಸಣ್ಣ ಪುಟ್ಟ ವಿಚಾರಕ್ಕೂ ಸಿಕ್ಕಾಪಟ್ಟೆ ಕೋಪ ಬರುತ್ತಿದ್ದರೆ ಅದನ್ನು ನಿಯಂತ್ರಿಸಲು ಇಲ್ಲಿದೆ ಟಿಪ್ಸ್

ಒಂದು ಕ್ಷಣದ ಕೋಪ ಎಂಥಾ ಅನಾಹುತಕ್ಕೂ ಕಾರಣವಾಗಬಹುದು. ಹಾಗಾಗಿ ವ್ಯಕ್ತಿ ಎಷ್ಟೇ ವಿದ್ಯಾವಂತನಾಗಿದ್ದರೂ ಕೋಪವನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ ಎಲ್ಲವೂ ನಿರರ್ಥಕವಾದಂತೆ. ‌ ಕೋಪವು ಒಂದು ಭಾವನೆಯಾಗಿರಬಹುದು, ಆದರೆ ಅದು Read more…

ಕಾಡುವ ಸಿಟ್ಟನ್ನು ನಿಯಂತ್ರಿಸಲು ಇಲ್ಲಿದೆ ಬೆಸ್ಟ್ ʼಟಿಪ್ಸ್ʼ

ಟ್ರಾಪಿಕ್ ನ ಕಿರಿಕಿರಿ, ಮನೆಯ ಕಿರಿಕಿರಿ ಆರೋಗ್ಯದ ಸಮಸ್ಯೆ ಹೀಗೆ ಯಾವುದಾದರೂ ಒಂದು ಕಾರಣಕ್ಕೆ ಅನಗತ್ಯವಾಗಿ ಸಿಟ್ಟು ಬರುತ್ತದೆ. ಎಷ್ಟೇ ನಿಯಂತ್ರಿಸಲು ಪ್ರಯತ್ನಿಸಿದರು ಕೆಲವರಿಗೆ ಈ ಸಿಟ್ಟಿನ ಮೇಲೆ Read more…

ಬೆವರೋದಕ್ಕೂ ತೂಕ ಕಳೆದುಕೊಳ್ಳುವುದಕ್ಕೂ ಇದೆಯಾ ಸಂಬಂಧ..…?

ಬೆವರುವುದು ಒಂದು ಸಾಮಾನ್ಯ ಕ್ರಿಯೆ. ಬೆವರುವುದರಿಂದ ಆರೋಗ್ಯಕ್ಕೂ ಒಳ್ಳೆಯದು. ಜಾಸ್ತಿ ಬೆವರಿದಷ್ಟೂ ದೇಹದ ಕಲ್ಮಶ ಹೊರ ಹೋಗುತ್ತದೆ. ಚರ್ಮದ ಚಿಕ್ಕ ಚಿಕ್ಕ ರಂಧ್ರದ ಮೂಲಕ ದೇಹದಲ್ಲಿನ ಯೂರಿಯಾ, ಸಕ್ಕರೆ, Read more…

ವ್ಯಾಯಾಮದ ನಂತರ ನೀರು ಕುಡಿಯುವುದು ಎಷ್ಟು ಸೂಕ್ತ….? ಇಲ್ಲಿದೆ ತಜ್ಞರ ಸಲಹೆ

ನಾವು ವ್ಯಾಯಾಮ ಅಥವಾ ದೈಹಿಕ ಶ್ರಮವಾಗುವಂತಹ ಕೆಲಸವನ್ನು ಮಾಡಿದಾಗ ನಮ್ಮ ಉಸಿರಾಟ ತೀವ್ರಗೊಳ್ಳುತ್ತದೆ. ಅದೇ ಸಮಯದಲ್ಲಿ ಗಂಟಲು ಕೂಡ ಒಣಗುತ್ತದೆ. ನಮಗೆ ತುಂಬಾ ಬಾಯಾರಿಕೆಯಾಗುತ್ತದೆ. ಆದರೆ ಈ ರೀತಿ Read more…

ಅಂದದ ಮುಖಕ್ಕೆ ಇಲ್ಲಿದೆ ಸಿಂಪಲ್ ‘ಮಸಾಜ್’

ಮುಖ ಅಂದವಾಗಿರೋದಿಕ್ಕೆ ಮಹಿಳೆಯರು ಏನೇನೋ ಪ್ರಯೋಗಗಳನ್ನು ಮಾಡ್ತಾರೆ. ಹೊಸದಾಗಿ ಬರೋ ಜಾಹೀರಾತಿಗೆ ಮರುಳಾಗಿ ಬ್ಯೂಟಿ ಪ್ರಾಡಕ್ಟ್ ಗಳನ್ನು ಅತ್ಯುತ್ಸಾಹದಿಂದ ಉಪಯೋಗಿಸುತ್ತಾರೆ. ಆದರೆ ಕೃತಕವಾಗಿರೋ ಈ ಸೌಂದರ್ಯ ಉತ್ಪನ್ನಗಳಿಗಿಂತ ನೈಸರ್ಗಿಕವಾಗಿಯೇ Read more…

ವ್ಯಾಯಾಮ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಫಿಟ್ನೆಸ್ ರಾಯಭಾರಿ ಎಂದ ಜನ

ಉತ್ತರ ಪ್ರದೇಶದ, ಮೀರತ್ ನ ಖೇಲೊ ಇಂಡಿಯಾ ಪ್ರದರ್ಶನ ಕೇಂದ್ರಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ, ಅಲ್ಲಿದ್ದ ವ್ಯಾಯಾಮ ಸಲಕರಣೆಯನ್ನ ಟೆಸ್ಟ್ ಮಾಡಿದ್ದಾರೆ. ವ್ಯಾಯಾಮ ಖುರ್ಚಿಯ ಮೇಲೆ Read more…

ಅಧ್ಯಯನದಲ್ಲಿ ಗೊತ್ತಾಯ್ತು ವ್ಯಾಯಾಮದ ವರದಾನ: ಕಾಯಿಲೆಗಳಿಗೆ ನಮ್ಮಲ್ಲೇ ಚಿಕಿತ್ಸೆ

ಯಾವಾಗಲೂ ಫಿಟ್ ಆಗಿರುವುದು ಯಾವುದೋ ರೀತಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ನಿಯಮಿತವಾಗಿ ವ್ಯಾಯಾಮ ಮಾಡುವುದು ಲೆಕ್ಕವಿಲ್ಲದಷ್ಟು ರೀತಿಯಲ್ಲಿ ವರದಾನವಾಗಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯ ಪರಿಸ್ಥಿತಿಗಳನ್ನು ನಿಭಾಯಿಸಬಹುದು ಎಂಬುದು Read more…

ಕೋವಿಡ್‌-19 ಏಟಿಗೆ ತತ್ತರಿಸಿದೆ ಈ ಉದ್ಯಮ

ಕೊರೋನಾ ಸಾಂಕ್ರಾಮಿಕದ ಕಾಲಘಟ್ಟದಲ್ಲಿ ಜನರು ತಂತಮ್ಮ ಮನೆಗಳು ಹಾಗೂ ಕಚೇರಿಗಳಲ್ಲಿ ದಿಗ್ಬಂಧಿಗಳಾದ ಕಾರಣ ಫಿಟ್ನೆಸ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಸಾಮಾನ್ಯವಾಗಿ ಬಳಸುವ ಯಂತ್ರಗಳು ಹಾಗೂ ಉಪಕರಣಗಳ ಮೂಲಕ Read more…

ಪುಶ್‌-ಅಪ್ ಮಾಡಿ ಹಸೆಮಣೆ ಏರಿದ ವಧು – ವರ

ಮದುವೆ ಮಂಟಪದಲ್ಲಿ ಪುಶ್‌-ಅಪ್‌ಗಳನ್ನು ಮಾಡುತ್ತಿರುವ ನವ ವಧುವರರ ವಿಡಿಯೋವೊಂದು ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ. ಕಾಬೂಲ್​ ಆತ್ಮಾಹುತಿ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರು….! ತಮ್ಮ ಮದುವೆಯನ್ನು ವಿಶಿಷ್ಟವಾಗಿ ವಿನೂತನವಾಗಿ ಆಚರಿಸಲು Read more…

ಜಿಮ್‌ ನಲ್ಲಿ ಯುವತಿ ವರ್ಕೌಟ್‌; ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದವನಿಗೆ ಬೆವರಿಳಿಸಿದ ಮಹಿಳೆ

ಜಿಮ್‌ ನಲ್ಲಿ ವ್ಯಾಯಾಮ ಮಾಡುತ್ತಿದ್ದ ಬೇರೊಬ್ಬ ಯುವತಿಯ ವಿಡಿಯೋವನ್ನು ಕದ್ದು ರೆಕಾರ್ಡ್ ಮಾಡುತ್ತಿದ್ದ ಕಾಮುಕನೊಬ್ಬನನ್ನು ಜಿಮ್‌ಗೆ ಬಾರದಂತೆ ಬ್ಯಾನ್ ಮಾಡಿಸಿದ ಮಹಿಳೆಯೊಬ್ಬರಿಗೆ ಶ್ಲಾಘನೆ ವ್ಯಕ್ತವಾಗಿದೆ. ತನ್ನ ಫೋನ್‌ ಮೂಲಕ Read more…

ಆರೋಗ್ಯಕರ ಜೀವನ ಅಳವಡಿಸಿಕೊಳ್ಳುವವರಿಗೆ ಸಿಗಲಿದೆ ಪ್ರೋತ್ಸಾಹ ಧನ

ನಿರಂತರ ವ್ಯಾಯಾಮ ಹಾಗೂ ಸೊಪ್ಪು-ತರಕಾರಿಗಳ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ ಎಂದು ನಮಗೆಲ್ಲಾ ಗೊತ್ತೇ ಇದೆ. ಬ್ರಿಟನ್‌ನಲ್ಲಿ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡವರಿಗೆ ಸರ್ಕಾರವು ನೆರವು ನೀಡಲು ಮುಂದಾಗಿದೆ. Read more…

ʼಕೊರೊನಾʼ ಬಂದು ಹೋದ ನಂತರ ಮಾಡಬಹುದಾ ಯೋಗ, ಪ್ರಾಣಾಯಾಮ…? ಡಾ. ರಾಜು ನೀಡಿದ್ದಾರೆ ಮಹತ್ವದ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕ ಅಥವಾ ಕೋವಿಡ್ ಬಂದ ನಂತರ ಯೋಗ, ಪ್ರಾಣಾಯಾಮ, ವಾಕ್ ಮಾಡಬೇಕೇ ? ಒಂದು ವೇಳೆ ಎಕ್ಸರ್ಸೈಸ್ ಮಾಡುವುದರಿಂದ ಯಾವ ರೀತಿ ಪರಿಣಾಮಗಳು Read more…

ಯಾವ ವಯಸ್ಸಿನಲ್ಲಿ ಎಷ್ಟು ವ್ಯಾಯಾಮ ಒಳ್ಳೆಯದು: ಮಹತ್ವದ ಮಾಹಿತಿ ನೀಡಿದ WHO

ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಲಸಿಕೆ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪ್ರತಿ ನಿತ್ಯ ವ್ಯಾಯಾಮ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ Read more…

ಸೀರೆಯಲ್ಲೇ ವರ್ಕ್‌ ಔಟ್‌ ಮಾಡಿದ ಪುಣೆ ಮಹಿಳೆ…!

ಸೀರೆಯುಟ್ಟುಕೊಂಡು ವ್ಯಾಯಾಮ ಹಾಗೂ ಇತರ ದೈಹಿಕ ಕಸರತ್ತುಗಳನ್ನು ಮಾಡಲಾಗುವುದಿಲ್ಲ ಎಂಬ ಮಾತಿಗೆ ಅಪವಾದವೆನ್ನುವಂತೆ ಪುಣೆಯ ವೈದ್ಯೆ ಶಾರ್ವರಿ ಇಮಾಮ್‌ದಾರ್‌ ಅವರು ಸೀರೆಯಲ್ಲೇ ಕಸರತ್ತು ಮಾಡುತ್ತಿರುವ ತಮ್ಮ ವಿಡಿಯೋಗಳನ್ನು ಶೇರ್‌ Read more…

1000 ಕೆಜಿ ಲೆಗ್‌ ಪ್ರೆಸ್‌ ಮಾಡಿ ವಿಶ್ವದಾಖಲೆ ನಿರ್ಮಾಣ

ಜಿಮ್‌ನಲ್ಲಿ ಅತ್ಯಂತ ಕಠಿಣ ಕಸರತ್ತುಗಳಲ್ಲಿ ಒಂದಾದ ಲೆಗ್‌ ಪ್ರೆಸ್‌‌ ಮಾಡುವುದೆಂದರೆ ಎಂಥ ಜಟ್ಟಿಗಳಿಗೂ ಸವಾಲೇ ಸರಿ. ಏಕೆಂದರೆ ಜಗತ್ತಿನ ಅತ್ಯಂತ ಬಲಿಷ್ಠ ವ್ಯಕ್ತಿಗೂ ಸಹ ಸ್ವಲ್ಪ ತೂಕ ಹೆಚ್ಚಾದಲ್ಲಿ Read more…

ವರ್ಷದೊಳಗೆ 1.5 ದಶಲಕ್ಷ ಪುಶ್‌-ಅಪ್ ಮಾಡಿ ವಿಶ್ವದಾಖಲೆ…!

ಅಮೆರಿಕದ ವಿಸ್ಕಾನ್ಸಿನ್‌ನ ವ್ಯಕ್ತಿಯೊಬ್ಬರು ಉತ್ತಮ ಕಾರ್ಯವೊಂದಕ್ಕೆ ನಿಧಿ ಸಂಗ್ರಹಣೆ ಮಾಡಲೆಂದು ಅಸಾಧಾರಣವಾದ ವ್ಯಾಯಾಮವೊಂದರಲ್ಲಿ ಮಾಡಲಾಗಿದ್ದ ವಿಶ್ವದಾಖಲೆಯನ್ನು ಮುರಿದಿದ್ದಾರೆ. ನೇಟ್‌ ಕರ‍್ರೋಲ್ ಹೆಸರಿನ ಈ ವ್ಯಕ್ತಿ ಒಂದು ವರ್ಷದಲ್ಲಿ ಅತಿ Read more…

ಮೂಗಿನ ಮೇಲೆ ಬೆರಳಿಡುವಂತೆ ಮಾಡುತ್ತೆ ಈ ವಿಡಿಯೋ

ತನ್ನ ಹೊಟ್ಟೆಯನ್ನು ಇಚ್ಛೆಯನುಸಾರ ಒಳಮುಖವಾಗಿ ಎಳೆದುಕೊಳ್ಳಬಲ್ಲ ಸಾಮರ್ಥ್ಯವನ್ನು ತೋರಿದ ಯುವತಿಯೊಬ್ಬರು ನೆಟ್ಟಿಗರನ್ನು ಚಕಿತಗೊಳಿಸಿದ್ದಾರೆ. ಸೂಪರ್‌ಮಾರ್ಕೆಟ್‌ ಒಂದರಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದ್ದು, ಈ ಮಹಿಳೆ ತನ್ನ ಹೊಟ್ಟೆಯೇ ಇಲ್ಲವೇನೋ ಎಂಬ Read more…

ʼಕೊರೊನಾʼ ಸೋಂಕು ಶ್ವಾಸಕೋಶಕ್ಕೆ ಹರಡದಂತೆ ತಡೆಯಲು ನೆರವಾಗುತ್ತೆ ಈ ವ್ಯಾಯಾಮ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶ್ವಾಸಕೋಶಕ್ಕೆ ಸೋಂಕು ಹರಡಿ ಸಾವು-ನೋವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಶ್ವಾಸಕೋಶಕ್ಕೆ ಸೋಂಕು ಹರಡುವುದನ್ನು ತಡೆಗಟ್ಟಲು ಫಿಜಿಯೋಥೆಪಿಸ್ಟ್ Read more…

ʼಆರೋಗ್ಯʼವಾಗಿರಲು ಪ್ರತಿದಿನ ತಪ್ಪದೆ ಮಾಡಿ ಈ ಕೆಲಸ

ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಉತ್ತಮವಾಗಿದ್ದರೆ ಯಾವುದೇ ಕಾಯಿಲೆ ನಮ್ಮನ್ನು ಕಾಡುವುದಿಲ್ಲ. ಉತ್ತಮ ಜೀವನ ಶೈಲಿಯನ್ನು ಫಾಲೋ ಮಾಡಿದರೆ ಉತ್ತಮವಾದ ಆರೋಗ್ಯವನ್ನು ಪಡೆಯಬಹುದು. ಹಾಗಾಗಿ ಈ ಮೂರು ಕೆಲಸವನ್ನು Read more…

ಫಿಟ್ನೆಸ್‌ ಪ್ರಿಯರಿಗೆ ಸ್ಪೂರ್ತಿ ಈ ಪುಟ್ಟ ಪೋರ

ದೇಹವನ್ನು ದಂಡಿಸಿ ಕಡೆದಿಟ್ಟ ಶಿಲ್ಪವನ್ನಾಗಿಸಲು ಬೇಕಾದ ಶಿಸ್ತನ್ನು ಮೈಗೂಡಿಸಿಕೊಳ್ಳಲು ಸ್ಪೂರ್ತಿ ತುಂಬಬಲ್ಲ ಪುಟಾಣಿಯೊಬ್ಬನ ವರ್ಕ್‌ಔಟ್ ವಿಡಿಯೋ ವೈರಲ್‌ ಆಗುತ್ತಿದೆ. ಚೇಸ್ ಇಂಗ್ರಹಾಮ್ ಹೆಸರಿನ ಟ್ರೇನರ್‌ ಒಬ್ಬರು ತಮ್ಮ ಪುಟಾಣಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...